Saturday | March 7, 2026 |

Tag: Ambulance

ಕೋವಿಡ್‌ ಅಕ್ರಮಗಳು; ‘ದಿ ಫೈಲ್‌’ ಹೊರಗೆಳೆದಿದ್ದ ಪ್ರಕರಣಗಳು ಕುನ್ಹಾ ವರದಿಯಲ್ಲಿ ಉಲ್ಲೇಖ

ಬೆಂಗಳೂರು; ಕೋವಿಡ್‌ ಮೊದಲ ಮತ್ತು ಎರಡನೇ ಅಲೆಯಲ್ಲಿ ನಡೆದಿದೆ ಎನ್ನಲಾಗಿರುವ ವಿವಿಧ ರೀತಿಯ ಅಕ್ರಮಗಳ ಕುರಿತು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮೈಕಲ್ ಕುನ್ಹಾ ಅವರು ನೀಡಿರುವ...

1,118 ಕೋಟಿ ರು. ಅನುದಾನಕ್ಕೆ ಆರೋಗ್ಯ ಇಲಾಖೆ ಪ್ರಸ್ತಾವ; ಎಸ್‌ಸಿಎಸ್‌ಪಿ, ಟಿಎಸ್‌ಪಿ ನಿಧಿಗೆ ಕೈ ಹಾಕಿತೇ?

ಬೆಂಗಳೂರು; ಮೂರು ಹಂತದಲ್ಲಿ ಆರೋಗ್ಯ ಇಲಾಖೆಯನ್ನು ಬಲವರ್ಧನೆಗೊಳಿಸಲು ಹೆಚ್ಚುವರಿಯಾಗಿ 1,118.59 ಕೋಟಿ ರು. ಮೊತ್ತದ ಹೆಚ್ಚುವರಿ ಅನುದಾನ ಒದಗಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಆರೋಗ್ಯ ಕವಚ ಟೆಂಡರ್‌; ನ್ಯಾಯಾಲಯದ ವಿಚಾರಣೆಗಳ ಸಂಖ್ಯೆ ಮುಚ್ಚಿಟ್ಟು ಪಿಎಸಿಯನ್ನೇ ಕತ್ತಲೆಯಲ್ಲಿಟ್ಟಿದ್ದ ಸರ್ಕಾರ

ಬೆಂಗಳೂರು; ಆರೋಗ್ಯ ಕವಚ 108 ಯೋಜನೆಯಲ್ಲಿನ ಲೋಪ ದೋಷಗಳ ಬಗ್ಗೆ ಪ್ರಧಾನ ಮಹಾಲೇಖಪಾಲರು ನೀಡಿದ್ದ ವರದಿ ಆಧರಿಸಿ ಪರಿಶೀಲನೆ ಕೈಗೆತ್ತಿಕೊಂಡಿದ್ದ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೂ ಉದ್ದೇಶಪೂರ್ವಕವಾಗಿ...

‘ದಿ ಫೈಲ್‌’ ವರದಿ ಪರಿಣಾಮ; ಲೋಕಾಯುಕ್ತ ಮೆಟ್ಟಿಲೇರಿದ ಕೋವಿಡ್‌ ಆಂಬುಲೆನ್ಸ್‌ ಬಿಲ್ವಿದ್ಯೆ ಹಗರಣ

ಬೆಂಗಳೂರು; 'ದಿ ಫೈಲ್‌' ಹೊರಗೆಡವಿದ್ದ ಆಂಬುಲೆನ್ಸ್‌ ಸೇರಿದಂತೆ ಖಾಸಗಿ ವಾಹನಗಳ ಏಜೆನ್ಸಿಗಳ ಬಿಲ್ವಿದ್ಯೆ ಪ್ರಕರಣ ಇದೀಗ ಲೋಕಾಯುಕ್ತ ಮೆಟ್ಟಿಲೇರಿದೆ. ಕೋವಿಡ್‌-19ರ ಜಾಗೃತಿ ಕಾರ್ಯಕ್ರಮಗಳ ಹೆಸರಿನಲ್ಲಿ ಖಾಸಗಿ ವಾಹನಗಳನ್ನು...

ತಜ್ಞರ ಶಿಫಾರಸ್ಸಿಲ್ಲದೇ ಪಿಪಿಇ ಕಿಟ್‌, ಮಾಸ್ಕ್‌, ಉಪಕರಣ ಖರೀದಿ; 815 ಕೋಟಿ ರು. ಏರಿಕೆ ಗುಟ್ಟೇನು?

ಬೆಂಗಳೂರು; ಪಿಪಿಇ ಕಿಟ್‌, ಎನ್‌-95 ಮಾಸ್ಕ್‌ ಸೇರಿದಂತೆ ವೈದ್ಯಕೀಯ ಉಪಕರಣಗಳನ್ನು ಖರೀದಿಸಲು ವೈದ್ಯಕೀಯ ಶಿಕ್ಷಣ ನಿರ್ದೆಶನಾಲಯ ಸಲ್ಲಿಸಿದ್ದ ಪ್ರಸ್ತಾವನೆಗಳಿಗೆ ತಜ್ಞರ ಅಭಿಪ್ರಾಯ, ತಾಂತ್ರಿಕ ಮಾಹಿತಿ ಮತ್ತು...

ಕೋವಿಡ್‌ ಬಿಲ್ವಿದ್ಯೆ; ವಾಹನ ಬಳಸದಿದ್ದರೂ 5 ಕೋಟಿ ರು.ಪಾವತಿ?

ಬೆಂಗಳೂರು; ಕೋವಿಡ್‌-19ರ ಜಾಗೃತಿ ಕಾರ್ಯಕ್ರಮಗಳ ಹೆಸರಿನಲ್ಲಿ ಖಾಸಗಿ ವಾಹನಗಳನ್ನು ಬಳಸದೆಯೇ 5 ಕೋಟಿ ರು.ಗೂ ಹೆಚ್ಚಿನ ಮೊತ್ತಕ್ಕೆ ಬಿಲ್‌ ಸೃಷ್ಟಿಸಿರುವ ಕರ್ನಾಟಕ ಡ್ರಗ್‌ ಅಂಡ್‌ ಲಾಜಿಸ್ಟಿಕ್ಸ್‌...
error: Content is protected !!