Bank Information
PARADARSHAK MEDIA FOUNDATION,
Account Number: 40107584055,
SBI,Mahalalakshmipuram branch
IFSC Code : SBIN0017347
Bengaluru
Tag: assembly

ಸಿ ಡಿ ಗದ್ದಲದಲ್ಲೇ ಅಲ್ಪಸಂಖ್ಯಾತರ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಕಕ್ಕೆ ಅನುಮೋದನೆ
- By ಜಿ ಮಹಂತೇಶ್
- . March 23, 2021
ಬೆಂಗಳೂರು; ಸಂವಿಧಾನಕ್ಕೆ ವಿರುದ್ಧವಾಗಿ ಅಲ್ಪಸಂಖ್ಯಾತ ಸಂಘ ಸಂಸ್ಥೆಗಳನ್ನು ಕೈವಶ ಮಾಡಿಕೊಳ್ಳುವ ಸಂಚಿದೆ ಎಂದು ಹೇಳಲಾಗಿರುವ 2021ನೇ ಸಾಲಿನ ಕರ್ನಾಟಕ ಸೊಸೈಟಿಗಳ ನೋಂದಣಿ(ತಿದ್ದುಪಡಿ)ವಿಧೇಯಕವು ಸಚಿವ ರಮೇಶ್ ಜಾರಕಿಹೊಳಿ ಅವರು ಇದ್ದಾರೆ ಎನ್ನಲಾದ ಸಿ ಡಿ ಪ್ರಕರಣದ

ನ್ಯಾಯಾಂಗ ಭ್ರಷ್ಟಾಚಾರ; ವಿಧಾನಸಭೆಯಲ್ಲಿನ ಆಕ್ರೋಶವೇ ‘ಚೋದ್ಯ’ವೆಂದ ನಾಗಿದೇವ ಶರಣರು
- By ಜಿ ಮಹಂತೇಶ್
- . March 22, 2021
ಬೆಂಗಳೂರು; ಬಜೆಟ್ ಮೇಲಿನ ಚರ್ಚೆ ವೇಳೆ ಶಾಸಕರು ನ್ಯಾಯಾಂಗ ವ್ಯವಸ್ಥೆಯ ಭ್ರಷ್ಟಾಚಾರದ ಕುರಿತು ವಿಧಾನಸಭೆಯಲ್ಲಿ ಪಕ್ಷಭೇದ ಮರೆತು ನಡೆಸಿದ ಗಂಭೀರ ಸ್ವರೂಪದ ಚರ್ಚೆಯು ಹಲವು ಆಯಾಮ ಪಡೆದುಕೊಳ್ಳಲಾರಂಭಿಸಿದೆ. ನ್ಯಾಯಾಂಗ ಭ್ರಷ್ಟಾಚಾರ ಕುರಿತು ಗಂಭೀರ ಚರ್ಚೆಗೆ

ಅಲ್ಪಸಂಖ್ಯಾತರ ಸಂಘಸಂಸ್ಥೆಗಳ ಕೈವಶಕ್ಕೆ ವಿಧೇಯಕ; ಸಂವಿಧಾನ ವಿರೋಧಿ ಕೃತ್ಯ?
- By ಜಿ ಮಹಂತೇಶ್
- . March 13, 2021
ಬೆಂಗಳೂರು; ಸಾಮಾನ್ಯ ಸೊಸೈಟಿಗಳು ಮತ್ತು ಅಲ್ಪಸಂಖ್ಯಾತ ಸೊಸೈಟಿಗಳ ನಡುವಿನ ತಾರತಮ್ಯವನ್ನು ತೊಡೆದು ಹಾಕುವ ಉದ್ದೇಶವನ್ನು ಮುಂದಿರಿಸಿರುವ ರಾಜ್ಯ ಬಿಜೆಪಿ ಸರ್ಕಾರವು ಸಂವಿಧಾನಕ್ಕೆ ವಿರುದ್ಧವಾಗಿ ಅಲ್ಪಸಂಖ್ಯಾತ ಸಂಘ ಸಂಸ್ಥೆಗಳನ್ನು ಕೈವಶ ಮಾಡಿಕೊಳ್ಳಲು ಹೊರಟಿದೆ. ಲೋಪಗಳನ್ನು ಮುಂದಿರಿಸಿ

ಒಂದನೇ ವರ್ಷಕ್ಕೆ ‘ದಿ ಫೈಲ್’ ಹೆಮ್ಮೆಯ ಹೆಜ್ಜೆ
- By ಜಿ ಮಹಂತೇಶ್
- . March 9, 2021
‘ದಿ ಫೈಲ್’ ಗೀಗ ಒಂದು ವರ್ಷ. ಯಾರನ್ನೂ ಅನುಕರಿಸದ ಅಸಲಿ ಪ್ರಯತ್ನದಲ್ಲಿ ಒಂದು ವರ್ಷ ಸಾಗಿ ಬಂದಿದೆ. ಕನ್ನಡ ಪತ್ರಿಕೋದ್ಯಮದಲ್ಲಿ ತುಂಬಾ ಮೆದುವಾಗಿದ್ದ ತನಿಖಾ ವರದಿಗಳನ್ನು ಸಾಣೆ ಹಿಡಿದು ಹರಿತಗೊಳಿಸಿದ್ದು ಲಂಕೇಶ್ ಪತ್ರಿಕೆ. ಲಂಕೇಶ್

ಕನ್ನಡಿಗರಿಗೇ ಉದ್ಯೋಗ; ವರ್ಷ ಉರುಳಿದರೂ ಸದನಕ್ಕೆ ಮಂಡನೆಯಾಗದ ಮಸೂದೆ
- By ಜಿ ಮಹಂತೇಶ್
- . February 17, 2021
ಬೆಂಗಳೂರು; ಸ್ಥಳೀಯ ನಿರುದ್ಯೋಗಿ ಯುವಜನರಿಗೆ ಹೆಚ್ಚಿನ ಉದ್ಯೋಗ ಅವಕಾಶ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ವರ್ಷದ ಹಿಂದೆಯೇ ಕನ್ನಡ ಅಭಿವೃದ್ದಿ ಪ್ರಾಧಿಕಾರ ಸಿದ್ಧಪಡಿಸಿರುವ ಮಸೂದೆಯನ್ನು ವಿಧಾನಮಂಡಲಕ್ಕೆ ಮಂಡಿಸದ ಕಾರ್ಮಿಕ ಇಲಾಖೆ ಕಾಲಹರಣ ಮಾಡುತ್ತಿದೆ. ಇಲಾಖೆ ಸಚಿವ ಮತ್ತು

ವಿಧಾನಸಭೆ ಸಚಿವಾಲಯ ಅಧಿಕಾರಿಯ ಅನಧಿಕೃತ ಕೆಲಸ; ಒಪ್ಪಿಕೊಂಡ ಸಿಎಂ ಕಚೇರಿ?
- By ಜಿ ಮಹಂತೇಶ್
- . February 16, 2021
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯದರ್ಶಿ ಹಿರಿಯ ಐಎಫ್ಎಸ್ ಅಧಿಕಾರಿ ಗಿರೀಶ್ ಸಿ ಹೊಸೂರ್ ಅವರ ಕಚೇರಿಯಲ್ಲಿ ಕರ್ನಾಟಕ ವಿಧಾನಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂಬ ಆರೋಪಕ್ಕೆ ಪೂರಕ ದಾಖಲೆ ಲಭ್ಯವಾಗಿದೆ.

ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ‘ಮೀಸಲಾತಿ’ ಖಾತರಿ; ನೀತಿ ನಿಯಮ ರೂಪಿಸದ ಸರ್ಕಾರ
- By ಜಿ ಮಹಂತೇಶ್
- . February 15, 2021
ಬೆಂಗಳೂರು; ರಾಜ್ಯದ ಖಾಸಗಿ ಕ್ಷೇತ್ರದಲ್ಲಿ ಸೃಷ್ಟಿಯಾಗಿರುವ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಖಾತರಿಪಡಿಸಲು ರಾಜ್ಯದ ಕಾರ್ಮಿಕ ಇಲಾಖೆಯು ಈವರೆವಿಗೂ ಯಾವುದೇ ನೀತಿ ನಿಯಮಗಳನ್ನು ರೂಪಿಸಿಲ್ಲ. ಹಿಂದಿ ಹೇರಿಕೆ ವಿರುದ್ಧ ಮತ್ತು ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಕನ್ನಡವನ್ನು ಕಡೆಗಣಿಸುತ್ತಿರುವುದರ

ಕೆಎಎಸ್ ಅಕ್ರಮ ಫಲಾನುಭವಿಗಳ ರಕ್ಷಣೆಯ ಸುಗ್ರೀವಾಜ್ಞೆಗೆ ಕುತ್ತು?; ಹೈಕೋರ್ಟ್ ನೋಟೀಸ್
- By ಜಿ ಮಹಂತೇಶ್
- . February 12, 2021
ಬೆಂಗಳೂರು; ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿದ್ದ ಮೈತ್ರಿ ಸರ್ಕಾರವು ಹೊರಡಿಸಿದ್ದ ಕರ್ನಾಟಕ ಸಿವಿಲ್ ಸೇವೆಗಳ (ಆಯ್ಕೆ ಪ್ರಾಧಿಕಾರ ಮೂಲಕ ಪ್ರಕಟಿಸಲಾದ ಅಂತಿಮ ಆಯ್ಕೆಪಟ್ಟಿಯ ಅನುಸರಣೆಯಲ್ಲಿ ನೇಮಕವಾದ ವ್ಯಕ್ತಿಗಳ ಸೇವಾ ರಕ್ಷಣೆ) ಅಧ್ಯಾದೇಶ 2019ರ ವಿಧೇಯಕವು

447 ಎಕರೆ ಗೋಮಾಳ ಕಬಳಿಕೆ; ದಾಖಲೆಯಿಲ್ಲದಿದ್ದರೂ 258 ಅನಧಿಕೃತ ಕಟ್ಟಡ ನಿರ್ಮಾಣ
- By ಜಿ ಮಹಂತೇಶ್
- . February 4, 2021
ಬೆಂಗಳೂರು; ಆನೇಕಲ್ ತಾಲೂಕಿನ ಜಿಗಣಿ ಹೋಬಳಿಯ ಹುಲಿಮಂಗಲದ ಸರ್ವೆ ನಂಬರ್ 154 ಸೇರಿದಂತೆ ಒಟ್ಟು 4 ಸರ್ವೇ ನಂಬರ್ಗಳಲ್ಲಿ 447 ಎಕರೆ 48 ಗುಂಟೆ ವಿಸ್ತೀರ್ಣದ ಮೂಲ ಗೋಮಾಳ ಕಬಳಿಕೆಯಾಗಿದೆ. ಹಲವರಿಗೆ ಗೋಮಾಳ ಮಂಜೂರಾಗಿದೆ

ವಿಜಯೇಂದ್ರ ಪ್ರಕರಣ; ಸಿಬಿಐ ತನಿಖೆ ಕೋರಿ ಪಿಐಎಲ್ ದಾಖಲಿಸಿದ ಜನಾಧಿಕಾರ ಸಂಘರ್ಷ ಪರಿಷತ್
- By ಜಿ ಮಹಂತೇಶ್
- . January 16, 2021
ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಹಣ ಸುಲಿಗೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣ ಹಾಗೂ ಕೋಲ್ಕತ್ತಾ ಮೂಲದ 7 ಶೆಲ್ ಕಂಪನಿಗಳು ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ್ ಮರಡಿ ಎಂಬುವರ

ಕಡಿಮೆ ತೆರಿಗೆ ; ಮೈತ್ರಿ ಸರ್ಕಾರದಲ್ಲಿ ಬೊಕ್ಕಸಕ್ಕೆ 1,502 ಕೋಟಿ ವರಮಾನ ನಷ್ಟ
- By ಜಿ ಮಹಂತೇಶ್
- . December 16, 2020
ಬೆಂಗಳೂರು; ಮಾರಾಟಗಳ ಮೇಲಿನ ತೆರಿಗೆ, ರಾಜ್ಯ ಅಬಕಾರಿ, ಮೌಲ್ಯವರ್ಧಿತ ತೆರಿಗೆ, ಮುದ್ರಾಂಕಗಳು, ನೋಂದಣಿ ಶುಲ್ಕ, ಭೂ ಕಂದಾಯ ಸೇರಿದಂತೆ ಇನ್ನಿತರೆ ಪ್ರಕರಣಗಳಲ್ಲಿ ಹಿಂದಿನ ಸರ್ಕಾರದಲ್ಲಿ 1,502.73 ಕೋಟಿ ಮೊತ್ತದಷ್ಟು ವರಮಾನ ನಷ್ಟವಾಗಿತ್ತು. ಆರ್ಥಿಕ ಮತ್ತು

ಸಿದ್ದರಾಮಯ್ಯ ಅವಧಿಯಲ್ಲಿ ಐಸಿಯು ಸ್ಥಾಪನೆ; 37.46 ಕೋಟಿ ನಿಷ್ಫಲ ವೆಚ್ಚಎಂದ ಸಿಎಜಿ
- By ಜಿ ಮಹಂತೇಶ್
- . December 9, 2020
ಬೆಂಗಳೂರು; ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಐಸಿಯು(ತೀವ್ರ ನಿಗಾ ಘಟಕ) ಘಟಕಗಳು ಕಾರ್ಯನಿರ್ವಹಿಸುತ್ತಿರಲಿಲ್ಲ. ಅಲ್ಲದೆ ಖರೀದಿಸಲಾಗಿದ್ದ ವೈದ್ಯಕೀಯ ಸಲಕರಣೆಗಳೂ ಬಳಕೆಯಾಗಿರಲಿಲ್ಲ. ಜಿಲ್ಲಾ ಮತ್ತು ತಾಲೂಕು

ಜಿಲ್ಲೆಗಳಿಗೆ ಪ್ರವಾಸ; ಸಿದ್ದರಾಮಯ್ಯಗಿಂತ ಮೊದಲೇ ಸಚಿವರ ಪಟ್ಟಿ ಬಹಿರಂಗಗೊಳಿಸಿದ್ದ ‘ದಿ ಫೈಲ್’
- By ಜಿ ಮಹಂತೇಶ್
- . December 7, 2020
ಬೆಂಗಳೂರು; ರಾಜ್ಯದಲ್ಲಿ ಸಂಭವಿಸಿದ್ದ ಭೀಕರ ಪ್ರವಾಹದ ಸಂದರ್ಭದಲ್ಲಿ ಹಲವು ಜಿಲ್ಲೆಗಳಲ್ಲಿ ಪ್ರವಾಸವನ್ನೇ ಕೈಗೊಳ್ಳದ ಕಂದಾಯ ಸಚಿವ ಆರ್ ಅಶೋಕ್ ಸೇರಿದಂತೆ ಬಿಜೆಪಿ ಸರ್ಕಾರದ ಸಚಿವರ ಪಟ್ಟಿಯನ್ನು ‘ದಿ ಫೈಲ್’ ಬಹಿರಂಗೊಳಿಸಿದ 3 ತಿಂಗಳ ನಂತರ

ಕೋವಿಡ್ ಭ್ರಷ್ಟಾಚಾರ; ಮಧ್ಯಂತರ ವರದಿ ಮಂಡಿಸಲು ಲೆಕ್ಕಪತ್ರ ಸಮಿತಿಗೆ ಸಿಗದ ಅನುಮತಿ?
- By ಜಿ ಮಹಂತೇಶ್
- . December 7, 2020
ಬೆಂಗಳೂರು; ಕೋವಿಡ್-19ರ ನಿರ್ವಹಣೆಗಾಗಿ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ವಿಶೇಷ ಲೆಕ್ಕಪರಿಶೋಧನೆ ನಡೆಸುವ ಸಂಬಂಧ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಿದ್ಧಪಡಿಸಿದ್ದ ಮಧ್ಯಂತರ ವರದಿಯನ್ನು ಸದನಕ್ಕೆ ಮಂಡಿಸಲು ಸಭಾಧ್ಯಕ್ಷ ವಿಶ್ವೇಶ್ವರ

ಮುನ್ನೆಲೆಗೆ ಬಂದ ಗೋ ಹತ್ಯೆ ನಿಷೇಧ ಮಸೂದೆ; ನಳೀನ್ ಕಟೀಲ್ ಸಲಹೆಗೆ ಮನ್ನಣೆ
- By ಜಿ ಮಹಂತೇಶ್
- . November 20, 2020
ಬೆಂಗಳೂರು; ಮಧ್ಯಪ್ರದೇಶ ರಾಜ್ಯ ಸರ್ಕಾರವು ಗೋವು ಸಚಿವಾಲಯವನ್ನು ರಚಿಸಿದ ಬೆನ್ನಲ್ಲೇ ರಾಜ್ಯ ಬಿಜೆಪಿ ಸರ್ಕಾರವು ಗೋ ಹತ್ಯೆ ನಿಷೇಧ ಜಾರಿಗೊಳಿಸಲು ಸಮಿತಿ ರಚಿಸಿದೆ. ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿರುವ ಸರ್ಕಾರ, ಡಿಸೆಂಬರ್ನಲ್ಲಿ ನಡೆಯುವ ಅಧಿವೇಶನದಲ್ಲಿಯೇ

ಜೈಲುಗಳಿಗೆ ಗಾಂಜಾ ಸರಬರಾಜು; ಅಧಿಕಾರಿಗಳ ವಿರುದ್ಧ ಕ್ರಮದ ವರದಿ ಸಲ್ಲಿಸಲು ನಿರ್ದೇಶನ
- By ಜಿ ಮಹಂತೇಶ್
- . November 6, 2020
ಬೆಂಗಳೂರು; ರಾಜ್ಯದ ಕಾರಾಗೃಹಗಳಲ್ಲಿ ಗಾಂಜಾ ಮತ್ತು ಮಾದಕ ವಸ್ತುಗಳು ಸೇರಿದಂತೆ ನಿಷೇಧಿತ ವಸ್ತುಗಳು ಪ್ರವೇಶಿಸಲು ಕಾರಣರಾಗಿದ್ದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ ಶಿಫಾರಸ್ಸುಗಳ ಅನುಷ್ಠಾನದ ಅನುಸರಣಾ ವರದಿ ಸಲ್ಲಿಸಬೇಕು ಎಂದು

ವಿಜಯೇಂದ್ರ ವಿರುದ್ಧ ಎಫ್ಐಆರ್ ಇಲ್ಲ, ತನಿಖೆಯೂ ಇಲ್ಲ; ಏಕಾಏಕೀ ದೂರೇ ಮುಕ್ತಾಯ
- By ಜಿ ಮಹಂತೇಶ್
- . October 8, 2020
ಬೆಂಗಳೂರು; ಸುಲಿಗೆ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ವಿರುದ್ಧ ಐಪಿಸಿ ಸೆಕ್ಷನ್ಗಳನ್ನು ಉಲ್ಲೇಖಿಸಿ ಜನಾಧಿಕಾರ ಸಂಘರ್ಷ ಪರಿಷತ್ ದಾಖಲಿಸಿದ್ದ ದೂರನ್ನಾಧರಿಸಿ ಎಫ್ಐಆರ್ ದಾಖಲಿಸದೇ, ತನಿಖೆಯನ್ನೂ ನಡೆಸದ ಶೇಷಾದ್ರಿಪುರಂ

12 ಕೋಟಿ ಲಂಚ; ಐಎಎಸ್ ಡಾ ಜಿ ಸಿ ಪ್ರಕಾಶ್ ವಿರುದ್ಧ ಎಸಿಬಿಗೆ ದೂರು ನೀಡಿದ ಕರ್ನಾಟಕ ರಾಷ್ಟ್ರಸಮಿತಿ
- By ಜಿ ಮಹಂತೇಶ್
- . September 28, 2020
ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರ ವಿರುದ್ಧ ಕೇಳಿ ಬಂದಿರುವ ಲಂಚ ಪಡೆದಿರುವ ಆರೋಪ ಪ್ರಕರಣ ಇದೀಗ ಭ್ರಷ್ಟಾಚಾರ ನಿಗ್ರಹ ದಳದ ಮೆಟ್ಟಿಲೇರಿದೆ. ಈ ಪ್ರಕರಣದಲ್ಲಿ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ

ವಿಜಯೇಂದ್ರ ವಿರುದ್ಧ ದಾಖಲಾಗದ ಎಫ್ಐಆರ್; ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ?
- By ಜಿ ಮಹಂತೇಶ್
- . September 27, 2020
ಬೆಂಗಳೂರು; ಬಹುಮಹಡಿ ಸಮುಚ್ಛಯ ನಿರ್ಮಾಣ ಕಂಪನಿಯಿಂದ 7.40 ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ, ಶಶಿಧರ್ ಮರಡಿ ಸೇರಿದಂತೆ ಇತರ ಸಹಚರರ ವಿರುದ್ಧ

ಅಂಬೇಡ್ಕರ್ ಸಹಾಯ ಹಸ್ತ ಯೋಜನೆ ಹಣ ಖರ್ಚು ಮಾಡದೇ ನಿರ್ಬಂಧ; ಬೆಳಗಲಿಲ್ಲ ‘ಆಶಾದೀಪ’
- By ಜಿ ಮಹಂತೇಶ್
- . September 23, 2020
ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಕಾರ್ಮಿಕರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಒದಗಿಸುವ ‘ಆಶಾದೀಪ’ ಯೋಜನೆ ಸೇರಿದಂತೆ ಕಾರ್ಮಿಕ ಶ್ರೇಯೋಭಿವೃದ್ಧಿಗಾಗಿ ರೂಪಿತವಾಗಿದ್ದ ಯೋಜನೆಗಳು ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲೇ ಪರಿಣಾಮಕಾರಿಯಾಗಿ ಅನುಷ್ಠಾನವಾಗಿರಲಿಲ್ಲ