Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಭತ್ತ ಬೆಳೆಗಾರರಿಗೆ 126 ಕೋಟಿ ರು. ಬಾಕಿ ; ಬೆಂಬಲ ಬೆಲೆಗೂ ಹಣವಿಲ್ಲವೇ?

ಬೆಂಗಳೂರು; ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಕರ್ನಾಟಕ ಯೋಜನೆಯಡಿ ಎರಡನೇ ಕಂತಿನ ಹೆಚ್ಚುವರಿ ನೆರವಿನ ಅನುದಾನವನ್ನು ಬಿಡುಗಡೆ ಮಾಡದ ರಾಜ್ಯ ಬಿಜೆಪಿ ಸರ್ಕಾರವು ಕನಿಷ್ಟ ಬೆಂಬಲ ಬೆಲೆಯಡಿ ಭತ್ತ ಖರೀದಿ ಸಂಬಂಧ 126 ಕೋಟಿ ರು.ಗಳನ್ನೂ

GOVERNANCE

ಸಹಭಾಗಿ ಪತ್ರಿಕೋದ್ಯಮ; ‘ದಿ ಫೈಲ್‌’ ವರದಿಯನ್ನು ವಿಸ್ತರಿಸಿದ ಪ್ರಜಾವಾಣಿ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರವು 2020-21ನೇ ಸಾಲಿನ ಪ್ರಧಾನಮಂತ್ರಿ ಕಿಸಾನ್‌ ಕರ್ನಾಟಕ ಯೋಜನೆಯಡಿ ಎರಡನೇ ಕಂತಿನ ಆರ್ಥಿಕ ಸಹಾಯ ಧನ ಬಿಡುಗಡೆ ಮಾಡಲು ಈವರೆವಿಗೂ ನಯಾ ಪೈಸೆಯನ್ನೂ ಬಿಡುಗಡೆ ಮಾಡಿಲ್ಲ ಎಂದು ಒಂದು ವಾರದ

GOVERNANCE

ಕಿಸಾನ್‌ ಯೋಜನೆ 2ನೇ ಕಂತಿನ ಬಿಡಿಗಾಸು ಕೊಡದ ಸರ್ಕಾರ; ಮಠಗಳಿಗಿರುವ ನೆರವು ರೈತರಿಗೇಕಿಲ್ಲ?

ಬೆಂಗಳೂರು: ಕೋವಿಡ್‌ನಿಂದ ಉದ್ಭವಿಸಿರುವ ಆರ್ಥಿಕ ಸಂಕಷ್ಟದಲ್ಲೂ ಮಠ ಮಾನ್ಯಗಳಿಗೆ 80 ಕೋಟಿ ಅನುದಾನ ಬಿಡುಗಡೆ ಮಾಡಿರುವ ರಾಜ್ಯ ಬಿಜೆಪಿ ಸರ್ಕಾರವು 2020-21ನೇ ಸಾಲಿನ ಪ್ರಧಾನಮಂತ್ರಿ ಕಿಸಾನ್‌ ಕರ್ನಾಟಕ ಯೋಜನೆಯಡಿ ಎರಡನೇ ಕಂತಿನ ಆರ್ಥಿಕ ಸಹಾಯ

LEGISLATURE

ಮುಖ್ಯಮಂತ್ರಿಯ ಸಿ.ಡಿ.; ಸರ್ಕಾರದ ಗಮನಕ್ಕೇ ಬಂದಿಲ್ಲವೆಂಬ ಲಿಖಿತ ಉತ್ತರ ನೀಡಿದ ಬಿಎಸ್‌ವೈ

ಬೆಂಗಳೂರು; ಮುಖ್ಯಮಂತ್ರಿಗಳ ಸಿ. ಡಿ. ಕುರಿತಂತೆ ಶಾಸಕರನ್ನೊಳಗೊಂಡಂತೆ ಕೇಳಿ ಬಂದಿದ್ದ ಆರೋಪ, ಪ್ರತ್ಯಾರೋಪ ಹೇಳಿಕೆಗಳು ಮತ್ತು ಸಿ.ಡಿ ವಿಚಾರವಾಗಿ ಮುಖ್ಯಮಂತ್ರಿ ಅವರನ್ನು ಬ್ಲಾಕ್‌ಮೇಲ್‌ ಮಾಡಲಾಗುತ್ತಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಬಹಿರಂಗವಾಗಿ

GOVERNANCE

ಸಚಿವರ ಸಿ ಡಿ ಪ್ರಸಾರಕ್ಕೆ ತಡೆಯಾಜ್ಞೆ; ಅಪರಾಧದ ಸುಳಿವು ತಿಳಿಯದಿರುವ ಸಾಧ್ಯತೆಗಳೇ ಹೆಚ್ಚು!

ಬೆಂಗಳೂರು: ಡಾ ಕೆ ಸುಧಾಕರ್‌ ಸೇರಿದಂತೆ ಒಟ್ಟು 6 ಸಚಿವರ ವಿರುದ್ಧ ಸುಳ್ಳು ಮತ್ತು ಆಧಾರರಹಿತ ಸುದ್ದಿ ಪ್ರಕಟಿಸಬಾರದು ಎಂದು ನಿರ್ಬಂಧ ವಿಧಿಸಿರುವ 20ನೇ ಹೆಚ್ಚುವರಿ ಸಿಟಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಬಿ.ಎಸ್. ವಿಜಯಕುಮಾರ್

GOVERNANCE

ಸಹಾಯಧನ ಲೂಟಿ; ಉಪಕರಣ ದಾಸ್ತಾನು ಪಡೆಯದೇ ಏಜೆನ್ಸಿಗಳಿಗೆ ಕೋಟ್ಯಂತರ ರು. ಪಾವತಿ

ಬೆಂಗಳೂರು: ಕೃಷಿ ಇಲಾಖೆಯ ಹಲವು ಯೋಜನೆಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಕೋಟ್ಯಂತರ ರುಪಾಯಿ ಮೊತ್ತದ ಸಹಾಯಧವನ್ನು ದುರ್ಬಳಕೆ ಮಾಡಿಕೊಂಡಿರುವ ಕೃಷಿ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಖಜಾನೆಯಿಂದಲೇ ಸೆಳೆದು ಜೇಬು ತುಂಬಿಸಿಕೊಂಡಿರುವ

GOVERNANCE

ಹಣ ವಸೂಲಿ; ಬಿ ಸಿ ಪಾಟೀಲ್‌ ವಿರುದ್ಧ ತನಿಖೆ ನಡೆಸಿ ಎಂದ ಮಹೇಶ್‌

ಬೆಂಗಳೂರು; ಕೃಷಿ ಇಲಾಖೆಯ ಅಧಿಕಾರಿ, ನೌಕರರ ವರ್ಗಾವಣೆಗೆ ಸಚಿವ ಬಿ ಸಿ ಪಾಟೀಲ್‌ ಅವರು ಹಣಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ದೂರಿನ ಕುರಿತು ‘ದಿ ಫೈಲ್‌’ ಮೂರು ತಿಂಗಳ ಹಿಂದೆಯೇ ಪ್ರಕಟಿಸಿದ್ದ ವರದಿ ಇದೀಗ

GOVERNANCE

ಕೃಷಿ ಇಲಾಖೆಯಲ್ಲಿ ಲಂಚಾವತಾರ ; ಬಿ ಸಿ ಪಾಟೀಲ್‌ ಮೌನ ಪ್ರಶ್ನಿಸಿದ ಕಾಂಗ್ರೆಸ್‌

ಬೆಂಗಳೂರು; ಕೃಷಿ ಇಲಾಖೆಯ ಅಧಿಕಾರಿ, ನೌಕರರ ವರ್ಗಾವಣೆಗೆ ಸಚಿವ ಬಿ ಸಿ ಪಾಟೀಲ್‌ ಅವರು ಹಣಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ದೂರಿನ ಕುರಿತು ‘ದಿ ಫೈಲ್‌’ ವರದಿ ಪ್ರಕಟಿಸುತ್ತಿದ್ದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಘಟಕವೂ

GOVERNANCE

ಲಂಚ; ಬಿ ಸಿ ಪಾಟೀಲ್‌ರ ರಾಜೀನಾಮೆ ಪಡೆಯದ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ ಮಹದೇವಪ್ಪ

ಬೆಂಗಳೂರು; ಅಧಿಕಾರಿ, ಸಿಬ್ಬಂದಿಯಿಂದ ಲಂಚಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಕೃಷಿ ಸಚಿವ ಬಿ ಸಿ ಪಾಟೀಲ್‌ ಅವರ ಪ್ರಕರಣದಲ್ಲಿ ಬಿಜೆಪಿ ಸರ್ಕಾರದ ಮೌನ ಇದೀಗ ಚರ್ಚೆಗೆ ಗ್ರಾಸವಾಗಿದೆ. ದಲಿತರ ಮೇಲೆ

GOVERNANCE

ಬಿ ಸಿ ಪಾಟೀಲ್‌ರಿಂದ ಹಣಕ್ಕಾಗಿ ಬೇಡಿಕೆ; ಸಾಕ್ಷ್ಯಗಳಿದ್ದರೂ ರಾಜೀನಾಮೆ ಪಡೆಯಲಿಲ್ಲವೇಕೆ?

ಬೆಂಗಳೂರು; ವರ್ಗಾವಣೆಗೆ ಒಂದು ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪದ ಮೇರೆಗೆ ಎಚ್‌ ನಾಗೇಶ್‌ ಅವರಿಂದ ರಾಜೀನಾಮೆ ಪಡೆದುಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿಯ ವರಿಷ್ಠರು, ಅಧಿಕಾರಿ, ಸಿಬ್ಬಂದಿಯಿಂದ ಲಂಚಕ್ಕಾಗಿ ಬೇಡಿಕೆ ಇರಿಸಿದ್ದ

GOVERNANCE

ಬಿಜೆಪಿ ಸರ್ಕಾರದ ಅವಧಿಯಲ್ಲೇ 908 ರೈತರ ಆತ್ಮಹತ್ಯೆ ಪ್ರಕರಣಗಳು ದಾಖಲು

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 2019-20 ಸಾಲಿನಲ್ಲಿ ಒಟ್ಟು 908 ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ ಎಂದು ತಿಳಿದು ಬಂದಿದೆ. 2018-19ರಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ

GOVERNANCE

ನೀರು ಹರಿದಿಲ್ಲ, ಕಾಮಗಾರಿಯೂ ಪೂರ್ಣಗೊಂಡಿಲ್ಲ ಆದರೂ 45 ಕೋಟಿ ಬಿಡುಗಡೆ

ಬೆಂಗಳೂರು; ಕುಡಿಯುವ ನೀರು ಒದಗಿಸುವ ಯೋಜನೆಗೆ ಸಂಬಂಧಿಸಿದಂತೆ ಕೈಗೆತ್ತಿಕೊಂಡಿರುವ ಕಾಮಗಾರಿಗಳು ಪೂರ್ಣಗೊಳ್ಳದಿದ್ದರೂ ಕೋಟ್ಯಂತರ ರುಪಾಯಿ ಮೊತ್ತದ ಅನುದಾನ ಬಿಡುಗಡೆ ಮಾಡಿರುವ ಪ್ರಕರಣ ಇದೀಗ ಹೊರಬಿದ್ದಿದೆ. ಈ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿರುವ ಕಾರಣ

GOVERNANCE

ಬಿ ಸಿ ಪಾಟೀಲ್‌ರಿಂದಲೇ ಹಣಕ್ಕಾಗಿ ಬೇಡಿಕೆ!; ಮುಖ್ಯಮಂತ್ರಿಗೆ ನೌಕರರಿಂದಲೇ ಸಾಕ್ಷ್ಯ?

ಬೆಂಗಳೂರು; ಕೃಷಿ ಇಲಾಖೆಯಲ್ಲಿ ಗ್ರೂಪ್‌ ಎ, ಬಿ ಮತ್ತು ಸಿ ಗುಂಪಿನ ಅಧಿಕಾರಿ, ನೌಕರರ ವರ್ಗಾವಣೆಗಾಗಿ ಸಚಿವ ಬಿ ಸಿ ಪಾಟೀಲ್‌ ಮತ್ತು ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಹಣಕ್ಕಾಗಿ ಬೇಡಿಕೆ ಇರಿಸಿದ್ದರು. ಈ

GOVERNANCE

ಬಿ ಸಿ ಪಾಟೀಲ್‌ ಹೆಸರು ಬಳಸಿ ಅಧಿಕಾರಿಗಳಿಂದ ಹಣ ಸುಲಿಗೆ?; ಮುಖ್ಯಕಾರ್ಯದರ್ಶಿಗೆ ದೂರು

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೆಸರು ಬಳಸಿಕೊಂಡು ಹಿರಿಯ ಐಎಎಸ್‌ ಅಧಿಕಾರಿಯೊಬ್ಬರು ಗುತ್ತಿಗೆದಾರರೊಬ್ಬರಿಂದ 12 ಕೋಟಿ ಹಣ ಸುಲಿಗೆ ಮಾಡಿರುವ ಪ್ರಕರಣ ತೀವ್ರ ಕೋಲಾಹಲ ಸೃಷ್ಟಿಸಿದ್ದರ ಬೆನ್ನಲ್ಲೇ ಇದೀಗ ಕೃಷಿ ಸಚಿವ ಬಿ ಸಿ

GOVERNANCE

ರೈತರ ಆದಾಯ ದ್ವಿಗುಣಗೊಳ್ಳಲಿಲ್ಲ, ಅನುದಾನವೂ ಇಲ್ಲ; ಬಜೆಟ್‌ನಲ್ಲಿ ಹೇಳಿದ್ದೆಲ್ಲವೂ ಸುಳ್ಳೇ ಸುಳ್ಳು!

ಬೆಂಗಳೂರು; ರೈತರ ಆದಾಯ ದ್ವಿಗುಣಗೊಳಿಸಲು ಬದ್ಧ ಎಂದು ಬಜೆಟ್‌ನಲ್ಲಿ ಘೋಷಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇದಕ್ಕಾಗಿ ಯಾವುದೇ ಅನುದಾನವನ್ನು ಒದಗಿಸದಿರುವುದು ಇದೀಗ ಬಹಿರಂಗವಾಗಿದೆ. ಇದೊಂದೇ ಅಲ್ಲ, ಕೃಷಿ, ತೋಟಗಾರಿಕೆ, ಜಲಾನಯನಕ್ಕೆ ಸಂಬಂಧಿಸಿದ ಹಲವು ಘೋಷಣೆಗಳು

GOVERNANCE

ಕೆಡಿಪಿ; ರಮೇಶ್‌ ಜಾರಕಿಹೊಳಿ ಸೇರಿ 11 ಸಚಿವರ ಅದಕ್ಷತೆ, ಶೂನ್ಯ ಸಂಪಾದನೆ ಬಹಿರಂಗ

ಬೆಂಗಳೂರು; ಪ್ರಮುಖ ಖಾತೆ ದೊರೆಯಲಿಲ್ಲ ಮತ್ತು ಸಮರ್ಪಕವಾಗಿ ಅನುದಾನ ಹಂಚಿಕೆ ಆಗುತ್ತಿಲ್ಲ ಎಂಬ ಕಾರಣವವನ್ನು ಮುಂದೊಡ್ಡಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಸರ್ಕಾರವನ್ನು ಪತನಗೊಳಿಸಿದವರು ಬಿಜೆಪಿ ಸರ್ಕಾರದಲ್ಲಿ ಪ್ರಮುಖ ಖಾತೆ ಹೊಂದಿದ್ದರೂ ಆ ಇಲಾಖೆಗಳೇ ‘ಅದಕ್ಷತೆ, ಮೈಗಳ್ಳತನ,

GOVERNANCE

ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ ಮುಚ್ಚಲು ಹೊರಟ ಬಿಜೆಪಿ ಸರ್ಕಾರ

ಬೆಂಗಳೂರು; ಕೋವಿಡ್‌-19ರಿಂದ ತೀವ್ರ ತರದಲ್ಲಿರುವ ಎದುರಾಗಿರುವ ಆರ್ಥಿಕ ಮುಗ್ಗಟ್ಟು, ನೀರಾವರಿ ನಿಗಮಗಳ ಮೇಲೂ ಪರಿಣಾಮ ಬೀರಲಾರಂಭಿಸಿದೆ. ಅನಗತ್ಯ ಖರ್ಚಿಗೆ ಕಾರಣವಾಗುತ್ತಿದೆ ಎಂದು ನೆಪವೊಡ್ಡಿ ರಾಜ್ಯ ಬಿಜೆಪಿ ಸರ್ಕಾರ ಇದೀಗ ಹಿಂದಿನ ಸರ್ಕಾರ ಸ್ಥಾಪಿಸಿದ್ದ ಕರ್ನಾಟಕ

GOVERNANCE

ಬಿಡುಗಡೆಯಾಗದ ಹಣ; ತೊಗರಿ, ಕಡಲೆಕಾಳು ಖರೀದಿಗೆ ಹಿನ್ನಡೆ

ಬೆಂಗಳೂರು; ಬಡತನ ರೇಖೆಗಿಂತ ಕೆಳಗಿರುವವರು ಹೊಂದಿರುವ ಪ್ರತಿ ಕಾರ್ಡ್‌ಗೆ 1 ಕೆ ಜಿ ತೊಗರಿಬೇಳೆ ವಿತರಣೆಗೆ ಕೇಂದ್ರ ಸರ್ಕಾರ ಆದೇಶಿಸಿದ್ದರೆ, ಇತ್ತ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮತ್ತು ಬೆಲೆ ಸ್ಥಿರೀಕರಣ ಯೋಜನೆಯಡಿಯಲ್ಲಿ ತೊಗರಿ

GOVERNANCE

ಬೆಳೆ ಪರಿಹಾರ; ವಿಮಾ ಕಂಪನಿಗಳ ಬಳಿಯೇ ಬಾಕಿ ಉಳಿದಿದೆ 150 ಕೋಟಿ

ಬೆಂಗಳೂರು; ಕರ್ನಾಟಕ ರೈತ  ಸುರಕ್ಷ  ಪ್ರಧಾನಮಂತ್ರಿ  ಫಸಲ್‌  ಬೀಮಾ  ಯೋಜನೆಯಡಿ 2019ರ ಮುಂಗಾರು ಹಂಗಾಮಿನಲ್ಲಿ ಮಧ್ಯಂತರ ವಿಮಾ ಪರಿಹಾರದ ಪೈಕಿ ಒಟ್ಟು ಮೊತ್ತದಲ್ಲಿ 150 ಕೋಟಿ ರು. ಮೊತ್ತವನ್ನು ವಿಮಾ ಕಂಪನಿಗಳು ಬಾಕಿ ಉಳಿಸಿಕೊಂಡಿವೆ.  ರಾಜ್ಯದ

LEGISLATURE

ಮುಗ್ಗುರಿಸಿ ಬಿದ್ದ ಬೆಳೆ ವಿಮೆ ಯೋಜನೆ; ತಪ್ಪಿಲ್ಲ ರೈತರ ಯಾತನೆ

ಬೆಂಗಳೂರು; ರಾಜ್ಯದಲ್ಲಿ ಕಾಲಮಿತಿಯೊಳಗೆ ಅನುಷ್ಠಾನಗೊಳ್ಳಬೇಕಿದ್ದ ಬೆಳೆ ವಿಮೆ ಯೋಜನೆ ಮುಗ್ಗರಿಸಿ ಬಿದ್ದಿದೆ. ಅರ್ಹ ರೈತರಿಗೆ ವಿಮಾ ಪರಿಹಾರ ಮೊತ್ತವು ವಿಮಾ ಸಂಸ್ಥೆಯಿಂದ ನೇರವಾಗಿ ಆಧಾರ್‌ ಸಂಖ್ಯೆ ಜೋಡಣೆಯಾದ ರೈತರ ಖಾತೆಗೆ ಜಮೆ ಮಾಡುವಲ್ಲಿ ಬ್ಯಾಂಕ್‌ಗಳ