Thursday | March 12, 2026 |

Tag: B Dayanand

ಆರ್‍‌ಸಿಬಿ ವಿಜಯೋತ್ಸವ; ಜನಸಂದಣಿ ನಿಯಂತ್ರಣಕ್ಕೆ ಇದ್ದಿದ್ದು ಕೇವಲ 79 ಅಧಿಕಾರಿಗಳು, ಎಚ್ಚರಿಸದ ಕಂಟ್ರೋಲ್‌ ರೂಂ

ಬೆಂಗಳೂರು; ಸಾರ್ವಜನಿಕ ಕಾರ್ಯಕ್ರಮವನ್ನು ಆಯೋಜಿಸುವುದಕ್ಕೆ ಸಂಬಂಧಿಸಿದಂತೆ 2009ರಲ್ಲಿನ ಸುತ್ತೋಲೆಯಲ್ಲಿ ನಿಗದಿಪಡಿಸಿದ್ದ ಕಾರ್ಯವಿಧಾನಗಳನ್ನು ಅನುಸರಿಸುವಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ವ್ಯವಸ್ಥಾಪಕರು ಮತ್ತು ಆರ್‍‌ಸಿಬಿ ಸಂಘಟಕರು ವಿಫಲರಾಗಿದ್ದರು. ಕ್ರೀಡಾಂಗಣದ ಪ್ರವೇಶ...

120 ಎಕರೆ ಮೀಸಲು ಅರಣ್ಯದಲ್ಲಿ ಹೈಟೆಕ್‌ ಕೈಗಾರಿಕೆ ಪ್ರದೇಶ ನಿರ್ಮಾಣಕ್ಕೆ ಪ್ರಸ್ತಾವ; ಅರಣ್ಯ ಕಾಯ್ದೆ ಉಲ್ಲಂಘನೆ!

ಬೆಂಗಳೂರು; ಬೆಂಗಳೂರು ಪೂರ್ವ ತಾಲೂಕಿನ ಬಿದರಹಳ್ಳಿ ಹೋಬಳಿಯ ಕಾಡುಗೋಡಿ ಪ್ಲಾಂಟೇಷನ್‌ನ ಸರ್ವೆ ನಂ 1ರಲ್ಲಿರುವ 120-00 ಎಕರೆ ಜಮೀನು ಕಾಯ್ದಿಟ್ಟ  ಅರಣ್ಯ ಪ್ರದೇಶವಾಗಿದ್ದರೂ ಹೈಟೆಕ್‌ ಕೈಗಾರಿಕೆ...

ಸಿಎಂ ಆಪ್ತ ಶಿವಣ್ಣ ವಿರುದ್ಧದ ಪ್ರಕರಣ; ವರದಿ ಸಲ್ಲಿಸಲು ಪೊಲೀಸ್‌ ಅಧಿಕಾರಿಗಳ ಮೀನಮೇಷ

ಬೆಂಗಳೂರು; ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ  ಸಮಾರಂಭದ ವೇದಿಕೆಯಲ್ಲಿ ಭಾಗವಹಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿರುವ ಬಿ...

ಖಾಸಗಿ ಸಂಸ್ಥೆಗೆ ಕನಿಷ್ಟ ದರದಲ್ಲಿ 5 ಎಕರೆ ಮಂಜೂರು; ಬೊಕ್ಕಸಕ್ಕೆ ಅಂದಾಜು 9.80 ಕೋಟಿ ರು.ನಷ್ಟ!

ಬೆಂಗಳೂರು; ಕೃಷಿಯೇತರ ಮಾರ್ಗಸೂಚಿ ಬೆಲೆ ಪ್ರಕಾರ 40 ಲಕ್ಷ., ಮಾರುಕಟ್ಟೆ ಮೌಲ್ಯದ ಪ್ರಕಾರ ಅಂದಾಜು 10 ಕೋಟಿ ರು.  ಬೆಲೆ ಬಾಳುವ ಸರ್ಕಾರಿ ಬೀಳು ಜಮೀನನ್ನು...

ಖಾಸಗಿ ಸಂಸ್ಥೆಗೆ 10 ಕೋಟಿ ರು ಮೌಲ್ಯದ ಸರ್ಕಾರಿ ಜಮೀನು; ಕಾನೂನು ಅಭಿಪ್ರಾಯ ಧಿಕ್ಕರಿಸಿದ ಸಚಿವ

ಬೆಂಗಳೂರು; ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗಾಗಲೀ ಅಥವಾ ಇತರೆ ಖಾಸಗಿ ಸಂಸ್ಥೆಗಳಿಗಾಗಲೀ ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶವಿಲ್ಲದಿದ್ದರೂ ಕರ್ನಾಟಕ ಬ್ಯಾಸ್ಕೆಟ್‌ ಬಾಲ್‌ ಅಸೋಸಿಯೇಷನ್‌ ಖಾಸಗಿ ಸಂಸ್ಥೆಗೆ...
error: Content is protected !!