Contact Information
Tag: b l santhosh

ಕೃಷಿ ಇಲಾಖೆಯಲ್ಲಿ ಲಂಚಾವತಾರ ; ಬಿ ಸಿ ಪಾಟೀಲ್ ಮೌನ ಪ್ರಶ್ನಿಸಿದ ಕಾಂಗ್ರೆಸ್
- By ಜಿ ಮಹಂತೇಶ್
- . January 17, 2021
ಬೆಂಗಳೂರು; ಕೃಷಿ ಇಲಾಖೆಯ ಅಧಿಕಾರಿ, ನೌಕರರ ವರ್ಗಾವಣೆಗೆ ಸಚಿವ ಬಿ ಸಿ ಪಾಟೀಲ್ ಅವರು ಹಣಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ದೂರಿನ ಕುರಿತು ‘ದಿ ಫೈಲ್’ ವರದಿ ಪ್ರಕಟಿಸುತ್ತಿದ್ದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಘಟಕವೂ

ವಿಜಯೇಂದ್ರ ಪ್ರಕರಣ; ಸಿಬಿಐ ತನಿಖೆ ಕೋರಿ ಪಿಐಎಲ್ ದಾಖಲಿಸಿದ ಜನಾಧಿಕಾರ ಸಂಘರ್ಷ ಪರಿಷತ್
- By ಜಿ ಮಹಂತೇಶ್
- . January 16, 2021
ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಹಣ ಸುಲಿಗೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣ ಹಾಗೂ ಕೋಲ್ಕತ್ತಾ ಮೂಲದ 7 ಶೆಲ್ ಕಂಪನಿಗಳು ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ್ ಮರಡಿ ಎಂಬುವರ

ಲಂಚ; ಬಿ ಸಿ ಪಾಟೀಲ್ರ ರಾಜೀನಾಮೆ ಪಡೆಯದ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ ಮಹದೇವಪ್ಪ
- By ಜಿ ಮಹಂತೇಶ್
- . January 16, 2021
ಬೆಂಗಳೂರು; ಅಧಿಕಾರಿ, ಸಿಬ್ಬಂದಿಯಿಂದ ಲಂಚಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಕೃಷಿ ಸಚಿವ ಬಿ ಸಿ ಪಾಟೀಲ್ ಅವರ ಪ್ರಕರಣದಲ್ಲಿ ಬಿಜೆಪಿ ಸರ್ಕಾರದ ಮೌನ ಇದೀಗ ಚರ್ಚೆಗೆ ಗ್ರಾಸವಾಗಿದೆ. ದಲಿತರ ಮೇಲೆ

ಬಿ ಸಿ ಪಾಟೀಲ್ರಿಂದ ಹಣಕ್ಕಾಗಿ ಬೇಡಿಕೆ; ಸಾಕ್ಷ್ಯಗಳಿದ್ದರೂ ರಾಜೀನಾಮೆ ಪಡೆಯಲಿಲ್ಲವೇಕೆ?
- By ಜಿ ಮಹಂತೇಶ್
- . January 15, 2021
ಬೆಂಗಳೂರು; ವರ್ಗಾವಣೆಗೆ ಒಂದು ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪದ ಮೇರೆಗೆ ಎಚ್ ನಾಗೇಶ್ ಅವರಿಂದ ರಾಜೀನಾಮೆ ಪಡೆದುಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿಯ ವರಿಷ್ಠರು, ಅಧಿಕಾರಿ, ಸಿಬ್ಬಂದಿಯಿಂದ ಲಂಚಕ್ಕಾಗಿ ಬೇಡಿಕೆ ಇರಿಸಿದ್ದ

‘ದಿ ಫೈಲ್’ ವರದಿ ಪರಿಣಾಮ; ಸಚಿವ ನಾಗೇಶ್ರಿಂದ ರಾಜೀನಾಮೆ ಪಡೆದ ಮುಖ್ಯಮಂತ್ರಿ
- By ಜಿ ಮಹಂತೇಶ್
- . January 13, 2021
ಬೆಂಗಳೂರು; ವರ್ಗಾವಣೆಗಾಗಿ 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಗುರುತರವಾದ ಆರೋಪವನ್ನು ಎದುರಿಸುತ್ತಿದ್ದ ಅಬಕಾರಿ ಸಚಿವ ಎಚ್ ನಾಗೇಶ್ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಅಬಕಾರಿ ಇಲಾಖೆಯ ಜಂಟಿ ಆಯುಕ್ತ ಹುದ್ದೆಗೆ ವರ್ಗಾವಣೆ ಮಾಡಲು

ಕಾರಜೋಳರ ನಂಟು!; ಗೃಹೋಪಯೋಗಿ ಉಪಕರಣ ಕಂಪನಿಯಿಂದ ಯುವರಾಜ್ ಮುಂಗಡ?
- By ಜಿ ಮಹಂತೇಶ್
- . January 13, 2021
ಬೆಂಗಳೂರು; ಅಮಿತ್ ಶಾ, ಜೆ ಪಿ ನಡ್ಡಾ ಸಂಪರ್ಕ ತಮಗಿದೆ ಎಂದು ನಂಬಿಸಿ ನಿವೃತ್ತ ನ್ಯಾಯಮೂರ್ತಿ ಸೇರಿದಂತೆ ಹಲವರಿಂದ ಕೋಟ್ಯಂತರ ಹಣ ಪಡೆದು ವಂಚಿಸಿರುವ ಆರೋಪದಡಿಯಲ್ಲಿ ಬಂಧಿತನಾಗಿರುವ ಯುವರಾಜ್ ಅಲಿಯಾಸ್ ಸೇವಾಲಾಲ್ ಸ್ವಾಮಿ ಜತೆ

ಸೇಫ್ ಸಿಟಿ ಟೆಂಡರ್ ಗೋಲ್ಮಾಲ್; ಸಮಗ್ರ ವರದಿ ಸಲ್ಲಿಸಲು ಪಿಎಸಿ ಸೂಚನೆ
- By ಜಿ ಮಹಂತೇಶ್
- . January 8, 2021
ಬೆಂಗಳೂರು; ನಿರ್ಭಯಾ ಅನುದಾನದಡಿಯಲ್ಲಿ ಸೇಫ್ ಸಿಟಿ ಯೋಜನೆಯ ಟೆಂಡರ್ ಪ್ರಕ್ರಿಯೆ ಕುರಿತು ಸಮಗ್ರ ವರದಿ ಸಲ್ಲಿಸಲು ಕಾಂಗ್ರೆಸ್ನ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿರುವ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಒಳಾಡಳಿತ ಇಲಾಖೆಗೆ ಸೂಚಿಸಿದೆ. ಟೆಂಡರ್

ಬೇಟಿ ಬಚಾವೋ ಬೇಟಿ ಪಡಾವೋ ಅನುಷ್ಠಾನದಲ್ಲಿ ಹಿಂದೆ ಬಿದ್ದ ಕರ್ನಾಟಕ
- By ಜಿ ಮಹಂತೇಶ್
- . January 7, 2021
ಬೆಂಗಳೂರು; ಕೇಂದ್ರ ಸರ್ಕಾರ ಅನುಷ್ಠಾನಗೊಳಿಸುವ ವಿವಿಧ ಯೋಜನೆ, ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ರಾಜ್ಯದಲ್ಲಿ 13 ಜಿಲ್ಲೆಗಳಲ್ಲಿ ಪರಿಶೀಲನಾ ಸಮಿತಿ (ದಿಶಾ) ಸಭೆಗಳೇ ನಡೆದಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯದ 26 ಇಲಾಖೆಗಳ ಪೈಕಿ

ಲೋಕಾಯುಕ್ತಕ್ಕೆ ಪೊಲೀಸ್ ಅಧಿಕಾರ; ವರ್ಷ ಕಳೆದರೂ ಸಭೆ ನಡೆಸದ ಬಿಜೆಪಿ ಸರ್ಕಾರ
- By ಜಿ ಮಹಂತೇಶ್
- . January 5, 2021
ಬೆಂಗಳೂರು; ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಮತ್ತೆ ಅಧಿಕಾರ ನೀಡುವ ಸಂಬಂಧ ಮೊದಲ ಸಚಿವ ಸಂಪುಟ ಸಭೆಯಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ನಮ್ಮ ಕರ್ನಾಟಕಕ್ಕೆ ನಮ್ಮ ವಚನ ಹೆಸರಿನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಬಿಜೆಪಿಯು ಅಧಿಕಾರ ಹಿಡಿದು

250 ಕೋಟಿ ಮೌಲ್ಯದ ಗೋಮಾಳ ಪರಭಾರೆ; ಪಂಚಾಯ್ತಿಯಲ್ಲಿ ಮೂಲ ದಾಖಲೆಗಳೇ ಇಲ್ಲ
- By ಜಿ ಮಹಂತೇಶ್
- . January 4, 2021
ಬೆಂಗಳೂರು; ಬೆಂಗಳೂರು ಪೂರ್ವ ತಾಲೂಕು ಮುಳ್ಳೂರು ಗ್ರಾಮದ ಸರ್ವೆ ನಂಬರ್ 44, 45, 47, 48, 49, 49/6, 91ರಲ್ಲಿ ಅಂದಾಜು 1,250 ಕೋಟಿ ರು. ಮೌಲ್ಯದ ಸರ್ಕಾರಿ ಆಸ್ತಿ ಅಕ್ರಮವಾಗಿ ಪರಭಾರೆ ಆಗಿರುವ

ಅಕ್ರಮದ ವಿರುದ್ಧ ದನಿ ಎತ್ತಿದಕ್ಕೆ ವರ್ಗಾವಣೆ ಶಿಕ್ಷೆ; ಆದೇಶ ಉಲ್ಲಂಘಿಸಿದ ಅಧಿಕಾರಿಗೆ ಶ್ರೀರಕ್ಷೆ?
- By ಜಿ ಮಹಂತೇಶ್
- . January 1, 2021
ಬೆಂಗಳೂರು; 612 ಕೋಟಿ ರು ಅಂದಾಜು ವೆಚ್ಚದ ಸೇಫ್ ಸಿಟಿ ಯೋಜನೆಯ ಟೆಂಡರ್ನ್ನು ಸಚಿವ ಸಂಪುಟಕ್ಕೆ ಮಂಡಿಸದೆಯೇ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪಕ್ಕೆ ಗುರಿಯಾಗಿರುವ ಟೆಂಡರ್ ಅಂಗೀಕಾರ ಸಮಿತಿಯ ಅಧ್ಯಕ್ಷ ಹೆಚ್ಚುವರಿ ಪೊಲೀಸ್ ಆಯುಕ್ತ

ಟೆಂಡರ್ ಜಟಾಪಟಿ; ಗೃಹ ಕಾರ್ಯದರ್ಶಿಗೆ ಅಧಿಕೃತ ಆಹ್ವಾನವಿದ್ದರೂ ತಕರಾರು ಎತ್ತಿದ್ದೇಕೆ?
- By ಜಿ ಮಹಂತೇಶ್
- . December 29, 2020
ಬೆಂಗಳೂರು; ಸೇಫ್ ಸಿಟಿ ಯೋಜನೆಯ ಟೆಂಡರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಮಾಲೋಚಕ ಸಂಸ್ಥೆಯೊಂದಿಗೆ ರಾಜ್ಯ ಗೃಹ ಕಾರ್ಯದರ್ಶಿ ರೂಪ ಮೌದ್ಗಿಲ್ ಅವರು ಕಾನೂನುಬದ್ಧವಾಗಿಯೇ ಸಂಪರ್ಕಿಸಿದ್ದರು. ಇದೇ ಯೋಜನೆಗೆ ಸಂಬಂಧಿಸಿದಂತೆ ನವೆಂಬರ್ ತಿಂಗಳಲ್ಲಿ ನಡೆದಿದ್ದ ವಿಡಿಯೋ ಕಾನ್ಫರೆನ್ಸ್ನಲ್ಲಿ

ಇ-ವಿಧಾನಮಂಡಲಕ್ಕೆ 253 ಕೋಟಿ ವೆಚ್ಚ; ಆರ್ಥಿಕ ಸಂಕಷ್ಟದಲ್ಲೂ ದುಂದುವೆಚ್ಚ!
- By ಜಿ ಮಹಂತೇಶ್
- . December 28, 2020
ಬೆಂಗಳೂರು; ಪ್ರಾಯೋಗಿಕವಾಗಿ ಇ-ವಿಧಾನ ಮಂಡಲ ಯೋಜನೆಯನ್ನು ಅನುಷ್ಠಾನಗೊಳಿಸದೆಯೇ ನೇರವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ಮುಂದಾಗಿರುವ ವಿಧಾನಸಭೆ ಸಚಿವಾಲಯವು ಆರ್ಥಿಕ ಸಂಕಷ್ಟದ ಹೊತ್ತಿನಲ್ಲೇ ಕೋಟ್ಯಂತರ ರುಪಾಯಿ ದುಂದುವೆಚ್ಚ ಮಾಡಲು ಮುಂದಾಗಿದೆ. ಈ ಯೋಜನೆ ಅನುಷ್ಠಾನಕ್ಕೆ ವಿಧಾನಸಭೆ ಸ್ಪೀಕರ್

ಸೇಫ್ ಸಿಟಿ ಟೆಂಡರ್; ದೂರುಗಳು ಸಲ್ಲಿಕೆಯಾಗಿದ್ದರೂ ಕ್ರಮ ವಹಿಸದ ಸರ್ಕಾರ
- By ಜಿ ಮಹಂತೇಶ್
- . December 28, 2020
ಬೆಂಗಳೂರು; ನಿರ್ಭಯ ಅನುದಾನದಡಿಯ 612 ಕೋಟಿ ರು.ವೆಚ್ಚದಲ್ಲಿ ಸೇಫ್ ಸಿಟಿ ಯೋಜನೆಯ ಟೆಂಡರ್ ಪ್ರಕ್ರಿಯೆಯಲ್ಲಿ ಲೋಪಗಳು ನಡೆದಿವೆ ಎಂಬ ದೂರುಗಳು ಕಳೆದ ಮಾರ್ಚ್ ಮತ್ತು ಏಪ್ರಿಲ್ನಲ್ಲೇ ಸರ್ಕಾರಕ್ಕೆ ಹಲವು ದೂರುಗಳು ಸಲ್ಲಿಕೆಯಾಗಿದ್ದವು. ಆದರೆ ಈ

1 ಕೋಟಿ ಲಂಚ ಬೇಡಿಕೆ; ಪ್ರಕರಣದ ಮಾಹಿತಿ ಇದ್ದರೂ ಮೌನ ಮುರಿಯದ ಅಶ್ವಥ್ನಾರಾಯಣ್
- By ಜಿ ಮಹಂತೇಶ್
- . December 23, 2020
ಬೆಂಗಳೂರು; ವರ್ಗಾವಣೆಗಾಗಿ 1 ಕೋಟಿ ಲಂಚಕ್ಕೆ ಅಬಕಾರಿ ಸಚಿವ ಎಚ್ ನಾಗೇಶ್ ಅವರು ಬೇಡಿಕೆ ಇಟ್ಟಿದ್ದರು ಎಂಬ ಸಂಗತಿ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ್ನಾರಾಯಣ್ ಅವರಿಗೆ ಗೊತ್ತಿದ್ದರೂ ಮೌನವಾಗಿರುವುದು ಹಲವು ಸಂಶಯಗಳಿಗೆ

ಸಚಿವ ನಾಗೇಶ್ರನ್ನು ತಲ್ಲಣಗೊಳಿಸಿದ ‘ದಿ ಫೈಲ್’ ವರದಿ; ಪ್ರಕರಣ ತನಿಖೆಗೆ ಆದೇಶ
- By ಜಿ ಮಹಂತೇಶ್
- . December 22, 2020
ಬೆಂಗಳೂರು; ಅಬಕಾರಿ ಜಂಟಿ ಆಯುಕ್ತರ ಹುದ್ದೆಗೆ ವರ್ಗಾವಣೆ ಬಯಸಿದ್ದ ನಿವೃತ್ತಿ ಅಂಚಿನಲ್ಲಿರುವ ಅಧಿಕಾರಿಯೊಬ್ಬರಿಂದ 1 ಕೋಟಿ ಲಂಚ ಕೇಳಿದ್ದಾರೆ ಎಂದು ಪ್ರಧಾನಿ ಕಚೇರಿಗೆ ಅಧಿಕಾರಿಯೊಬ್ಬರ ಪುತ್ರಿ ಸಲ್ಲಿಸಿದ್ದ ದೂರನ್ನಾಧರಿಸಿ ‘ದಿ ಫೈಲ್’ ಪ್ರಕಟಿಸಿದ್ದ ವರದಿ

1 ಕೋಟಿ ಬೇಡಿಕೆ; ಸಚಿವ ನಾಗೇಶ್ ವಿರುದ್ಧ ಪ್ರಧಾನಿಗೆ ದೂರು ಸಲ್ಲಿಕೆ
- By ಜಿ ಮಹಂತೇಶ್
- . December 21, 2020
ಬೆಂಗಳೂರು; ಖಾಲಿ ಇದ್ದ ಅಬಕಾರಿ ಜಂಟಿ ಆಯುಕ್ತರ ಹುದ್ದೆಗೆ ವರ್ಗಾವಣೆ ಬಯಸಿದ್ದ ನಿವೃತ್ತಿ ಅಂಚಿನಲ್ಲಿರುವ ಅಧಿಕಾರಿಯೊಬ್ಬರಿಂದ 1 ಕೋಟಿ ಲಂಚ ಕೇಳಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಅಬಕಾರಿ ಸಚಿವ ಎಚ್ ನಾಗೇಶ್ ಅವರು ಗುರಿಯಾಗಿದ್ದಾರೆ.

ರಾಜಸ್ವ ವರಮಾನಕ್ಕೂ ಕನ್ನ; ಮೈತ್ರಿ ಸರ್ಕಾರದಲ್ಲಿ ಪರಿಶೀಲನೆಯೂ ಇರಲಿಲ್ಲ
- By ಜಿ ಮಹಂತೇಶ್
- . December 21, 2020
ಬೆಂಗಳೂರು; ಖರೀದಿಗಳ ಮೇಲಿನ ತೆರಿಗೆ ಜಮೆ ಹೆಸರಿನಲ್ಲಿ ರಾಜ್ಯದ ವರಮಾನವನ್ನೂ ಕೊರೆದು ಹಾಕಲಾಗುತ್ತಿದೆ. ಇದನ್ನು ತಡೆಗಟ್ಟಬೇಕಿದ್ದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಈವರೆವಿಗೂ ಯಾವುದೇ ಮಾರ್ಗವನ್ನು ಕಂಡುಕೊಂಡಿಲ್ಲ. ಆರ್ಥಿಕ ಮತ್ತು ರಾಜಸ್ವ ವಲಯಗಳಿಗೆ ಸಂಬಂಧಿಸಿದಂತೆ

ಕಡಿಮೆ ತೆರಿಗೆ ; ಮೈತ್ರಿ ಸರ್ಕಾರದಲ್ಲಿ ಬೊಕ್ಕಸಕ್ಕೆ 1,502 ಕೋಟಿ ವರಮಾನ ನಷ್ಟ
- By ಜಿ ಮಹಂತೇಶ್
- . December 16, 2020
ಬೆಂಗಳೂರು; ಮಾರಾಟಗಳ ಮೇಲಿನ ತೆರಿಗೆ, ರಾಜ್ಯ ಅಬಕಾರಿ, ಮೌಲ್ಯವರ್ಧಿತ ತೆರಿಗೆ, ಮುದ್ರಾಂಕಗಳು, ನೋಂದಣಿ ಶುಲ್ಕ, ಭೂ ಕಂದಾಯ ಸೇರಿದಂತೆ ಇನ್ನಿತರೆ ಪ್ರಕರಣಗಳಲ್ಲಿ ಹಿಂದಿನ ಸರ್ಕಾರದಲ್ಲಿ 1,502.73 ಕೋಟಿ ಮೊತ್ತದಷ್ಟು ವರಮಾನ ನಷ್ಟವಾಗಿತ್ತು. ಆರ್ಥಿಕ ಮತ್ತು

ಆಸ್ತಿ ಮೌಲ್ಯಮಾಪನದಲ್ಲಿ ಕಡಿಮೆ ಲೆಕ್ಕಾಚಾರ; ಮೈತ್ರಿ ಸರ್ಕಾರದಲ್ಲಿ 93.87 ಕೋಟಿ ನಷ್ಟ
- By ಜಿ ಮಹಂತೇಶ್
- . December 15, 2020
ಬೆಂಗಳೂರು; ಆಸ್ತಿಗಳನ್ನು ಕಡಿಮೆ ಪ್ರಮಾಣದಲ್ಲಿ ಮೌಲ್ಯಮಾಪನ ಮಾಡಿ ಮುದ್ರಾಂಕ ಸುಂಕ ಮತ್ತು ನೋಂದಣಿ ಶುಲ್ಕ ಕಡಿಮೆ ಪ್ರಮಾಣದಲ್ಲಿ ವಿಧಿಸಿರುವುದು ಹಾಗೂ ಇತರೆ ನಿಯಮಬಾಹಿರತೆಗಳಿಂದಾಗಿ ರಾಜ್ಯ ಬೊಕ್ಕಸಕ್ಕೆ ಒಂದೇ ವರ್ಷದಲ್ಲಿ 93.87 ಕೋಟಿ ನಷ್ಟವುಂಟಾಗಿದೆ. ಆರ್ಥಿಕ