Saturday | March 7, 2026 |

Tag: B Nagendra

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಎಂ ಡಿ ನೇಮಕ; ಅಧಿಸೂಚನೆ ರಾಜ್ಯಪಾಲರ ಗಮನದಲ್ಲೇ ಇಲ್ಲ, ಪದನಾಮ ದುರ್ಬಳಕೆ?

ಬೆಂಗಳೂರು; ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ  ಜೆ ಜೆ ಪದ್ಮನಾಭ ಅವರನ್ನು  ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಿ ಹೊರಡಿಸಿದ್ದ ಅಧಿಸೂಚನೆಯಲ್ಲಿ ರಾಜ್ಯಪಾಲರ ಪದನಾಮವನ್ನೇ...

‘ಹಣ ಕೊಟ್ಟರಷ್ಟೇ ಕೆಲಸ, ಇಲ್ಲದಿದ್ದರೇ ಕೆಲಸವೂ ಇಲ್ಲ, ಕಡತ ಕೈಗೆತ್ತಿಕೊಳ್ಳುವುದಿಲ್ಲ”; ಕಾಂಗ್ರೆಸ್‌ ಸಮಿತಿಯಿಂದಲೇ ದೂರು

ಬೆಂಗಳೂರು;  'ಹಣ ಕೊಟ್ಟರೇ ಮಾತ್ರ ಕಡತವನ್ನು ಕೈಗೆತ್ತಿಕೊಳ್ಳುತ್ತಾರೆ, ಹಣ ಕೊಡದಿದ್ದರೇ ಕಡತವನ್ನು ಕೈಗೆತ್ತಿಕೊಳ್ಳುವುದಿಲ್ಲ, ಕೆಲಸವನ್ನೂ ಮಾಡುವುದಿಲ್ಲ,'.   ಹೀಗೆಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ...

ದೂರರ್ಜಿಗಳ ವಿಚಾರಣೆ; ರಾಜ್ಯಪಾಲರ ನಿರ್ದೇಶನಗಳಿಗೆ ಕಡಿವಾಣಕ್ಕೆ ಚಿಂತನೆ, ಸಂವಿಧಾನದ 167ನೇ ವಿಧಿ ಬಳಕೆ?

ಬೆಂಗಳೂರು; ವಿವಿಧ ರೀತಿಯ ಅಕ್ರಮಗಳು, ಅನುದಾನ ದುರುಪಯೋಗ, ಕಾಯ್ದೆ ಉಲ್ಲಂಘನೆ, ಭ್ರಷ್ಟಾಚಾರ ಸೇರಿದಂತೆ ಇನ್ನಿತರೆ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು,  ಸಾಮಾಜಿಕ ಹೋರಾಟಗಾರರಿಂದ ಸಲ್ಲಿಕೆಯಾಗುವ ದೂರುಗಳನ್ನಾಧರಿಸಿ ವಿಚಾರಣೆ...

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣ ಅಕ್ರಮ ವರ್ಗಾವಣೆ; ಬಿ ನಾಗೇಂದ್ರ ಮಾಸ್ಟರ್‍‌ ಮೈಂಡ್‌, ಇಡಿ ಹೇಳಿಕೆ ಬಿಡುಗಡೆ

ಬೆಂಗಳೂರು;  ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಗಳು ಸೂಕ್ತ ಅನುಮತಿ ಇಲ್ಲದೆಯೇ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವುದನ್ನು ಜಾರಿ ನಿರ್ದೇಶನಾಲಯವು ದೃಢಪಡಿಸಿದೆ.   ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ...

42.97 ಕೋಟಿ ರು ಬಳಕೆ ಪ್ರಮಾಣಪತ್ರ; ಕಲ್ಲೇಶ್‌ ಅಮಾನತು ಆದೇಶ ಕಡತ ಬಹಿರಂಗಪಡಿಸದ ಸರ್ಕಾರ

ಬೆಂಗಳೂರು; ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿದ್ದ 42.97 ಕೋಟಿ ರು. ಅನುದಾನದ ಬಳಕೆ ಪ್ರಮಾಣ ಪತ್ರ ಸಲ್ಲಿಸದೇ ಕರ್ತವ್ಯಲೋಪ ಎಸಗಿರುವ  ಆರೋಪಕ್ಕೆ ಸಂಬಂಧಿಸಿದಂತೆ  ಬಿ ಕಲ್ಲೇಶ್‌ ಅವರ...

ವಾಲ್ಮೀಕಿ ಅಭಿವೃದ್ದಿ ನಿಗಮದ ಅಕ್ರಮ; 6 ತಿಂಗಳ ನಂತರವೂ ನಿಯಮಬಾಹಿರವಾಗಿ ಕಾರ್ಯನಿರ್ವಹಿಸಿದ್ದ ಪದ್ಮನಾಭ್‌

ಬೆಂಗಳೂರು; ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಡಿಜಿಎಂ ಆಗಿದ್ದ ಜೆ ಜೆ ಪದ್ಮನಾಭ ಅವರು 6 ತಿಂಗಳ ನಂತರವೂ ನಿಗಮದಲ್ಲಿ ನಿಯಮಬಾಹಿರವಾಗಿ...

ವಾಲ್ಮೀಕಿ ನಿಗಮಕ್ಕೆ ಅನುದಾನ ಕಡಿತ; ಗಂಗಾಕಲ್ಯಾಣಕ್ಕೆ 21.66 ಕೋಟಿ ರು ಬಿಡುಗಡೆ ಮಾಡದ ಸರ್ಕಾರ

ಬೆಂಗಳೂರು; ಮಹರ್ಷಿ ವಾಲ್ಮೀಕಿ ನಿಗಮದಲ್ಲಿನ ಕೋಟ್ಯಂತರ ರುಪಾಯಿಗಳನ್ನು ನಕಲಿ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಿರುವ ಪ್ರಕರಣವು ಅಧಿವೇಶನದಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ 2023-24ನೇ ಸಾಲಿನಲ್ಲಿ ವಾಲ್ಮೀಕಿ...

ನಕಲಿ ದಾಖಲೆ ಸೃಷ್ಟಿಸಿ ಅನಧಿಕೃತ ಖಾತೆಗಳಿಗೆ 94.73 ಕೋಟಿ ವರ್ಗಾವಣೆ; ನಿಗಮವನ್ನೇ ಕತ್ತಲಲ್ಲಿಟ್ಟಿದ್ದ ಬ್ಯಾಂಕ್‌!

ಬೆಂಗಳೂರು; ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವನ್ನು ಕತ್ತಲಲ್ಲಿಟ್ಟಿದ್ದ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಅಧಿಕಾರಿಗಳು ಓವರ್‍‌ ಡ್ರಾಫ್ಟ್‌ ಸೌಲಭ್ಯ ಮತ್ತು ನಕಲಿ...

ಕೃಷ್ಣದೇವರಾಯ ವಿವಿಯಲ್ಲಿ ಕುಲಪತಿ ಕಾರುಬಾರು; ತಾಳಕ್ಕೆ ಕುಣಿಯದ ರಿಜಿಸ್ಟ್ರಾರ್‌ ಬದಲಿಗೆ ಪತ್ರ

ಬೆಂಗಳೂರು; ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಅನಂತ ಝಂಡೇಕರ್ ಸರ್ವಾಧಿಕಾರಿಯಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ತಮ್ಮ ತಾಳಕ್ಕೆ ತಕ್ಕಂತೆ ಕುಣಿಯದ...

ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ; 60 ಎಕರೆ ಪ್ರದೇಶ ನೀಡಲು ಬಿಬಿಎಂಪಿ ಅಸಮ್ಮತಿ

ಬೆಂಗಳೂರು; ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಬೆಂಗಳೂರು ನಗರದ ಯಲಹಂಕ ತಾಲೂಕಿನಲ್ಲಿ ಕ್ರೀಡಾ ವಿಶ್ವವಿದ್ಯಾಲಯಕ್ಕೆ 60 ಎಕರೆ ಜಾಗ ನೀಡಲು ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು...
error: Content is protected !!