ಬೆಂಗಳೂರು; ಪಿಟಿಸಿಎಲ್ ಕಾಯ್ದೆ, ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ ಮರೆಮಾಚಿ ನೂರಾರು ಕೆರೆ ವಿಸ್ತೀರ್ಣದ ಜಮೀನಿಗೆ ಪೋಡಿ ದುರಸ್ತಿ ಮಾಡಲಾಗಿದೆ. ಅಲ್ಲದೇ...
ಬೆಂಗಳೂರು; ಕೋಲಾರ ಮತ್ತು ಚಿಕ್ಕಬಳ್ಳಾಪುರ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಹಿಂದಿನ ಕಾಂಗ್ರೆಸ್ ಮತ್ತು ಬಿಜೆಪಿ ಅವಧಿಯಿಂದಲೂ ನಡೆದಿರುವ ವಿವಿಧ ರೀತಿಯ ಅಕ್ರಮಗಳು ಮತ್ತು ಹಣ ದುರುಪಯೋಗ...
ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಕಚೇರಿ ಹೊಂದಿರುವ ಪುರಾತತ್ವ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಲ್ಲಿ ಗುತ್ತಿಗೆದಾರರಿಗೆ ಜೇಷ್ಠತೆ ಅಥವಾ ಹಿರಿತನ ಆಧಾರದಲ್ಲಿ ...
ಬೆಂಗಳೂರು; ಲೋಕೋಪಯೋಗಿ ಇಲಾಖೆಯು ಕೈಗೆತ್ತಿಕೊಂಡಿರುವ ನೂರಾರು ಕೋಟಿ ರು ಮೊತ್ತದ ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ, ಆರ್ಥಿಕ ಮತ್ತು ತಾಂತ್ರಿಕ ಬಿಡ್ ತೆರೆಯುವುದು ಮತ್ತು ಬಿಡ್‌ದಾರರ...
ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ ಮೊತ್ತದ ಪೈಕಿ ರಾಜ್ಯ ಕಾಂಗ್ರೆಸ್ ಸರ್ಕಾರವು ಅತ್ಯಂತ ಕನಿಷ್ಟ ಮೊತ್ತವನ್ನು ಮಾತ್ರ ಆಯವ್ಯಯದಲ್ಲಿ...
ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ ಪ್ರಚಾರಕ್ಕೆ ಒಟ್ಟಾರೆ 348.25 ಕೋಟಿ ರುಪಾಯಿಗಳನ್ನು ಖರ್ಚು ಮಾಡಿದೆ. ಈ ಯೋಜನೆ ಜಾರಿಯಾದ...
ಬೆಂಗಳೂರು; ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721 ಸಂಖ್ಯೆಯ ಟ್ರಾನ್ಸ್‌ಫಾರ್ಮ್‌ರ್‍ಗಳನ್ನು 174.73 ಕೋಟಿ ರು ವೆಚ್ಚದಲ್ಲಿ ಖರೀದಿಸಲು ಕೇರಳ ಎಲೆಕ್ಟ್ರಿಕಲ್ ಅಂಡ್...
ಬೆಂಗಳೂರು; ಕರ್ನಾಟಕ ಗಾಲ್ಫ್ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು ಕಂದಾಯ ಇಲಾಖೆಯು ಮುಂದಾಗಿದೆ.ಹಾಗೆಯೇ ಗಾಲ್ಫ್ ಅಸೋಸಿಯೇಷನ್ ಸಂಸ್ಥೆಯ ಆದಾಯವನ್ನೂ ಸಹ ಲೆಕ್ಕ ಪರಿಶೋಧಕರಿಂದ...
ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸಣ್ಣ ನೀರಾವರಿ...