ಬೆಂಗಳೂರು: ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಮುಖ್ಯ ಆಯುಕ್ತ ಮತ್ತು ಮಾಹಿತಿ ಆಯುಕ್ತರ ನೇಮಕಾತಿಯನ್ನು ಪ್ರಶ್ನಿಸಿ ಸಲ್ಲಿಸಿರುವ ರಿಟ್ ಅರ್ಜಿಯು ರಾಜ್ಯ ಕಾಂಗ್ರೆಸ್ ಸರ್ಕಾರದ ಕುತ್ತಿಗೆಗೆ...
ಬೆಂಗಳೂರು: ಡ್ರಗ್ಸ್ ಸೇವನೆ ಮತ್ತು ಪೂರೈಕೆ ಪ್ರಕರಣದಲ್ಲಿ ಸಿಲುಕಿದ್ದ ನಟಿ ಸಂಜನಾ ಗಲ್ರಾನಿ ವಿರುದ್ಧದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ (ಎಸ್‌ಎಲ್‌ಪಿ) ಸಲ್ಲಿಸಲು ರಾಜ್ಯ...
ಬೆಂಗಳೂರು; ಶೈಕ್ಷಣಿಕ ವರ್ಷ ಪೂರ್ಣಗೊಳ್ಳುತ್ತಿದ್ದರೂ ದಲಿತ ವಿದ್ಯಾರ್ಥಿಗಳಿಗೆ ಇನ್ನೂ ಪೂರ್ಣ ಪ್ರಮಾಣದ ವಿದ್ಯಾರ್ಥಿ ವೇತನ ಪಾವತಿಸದೇ ಇರುವ ಸರ್ಕಾರವು ಇದೀಗ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿರುವ...
ಬೆಂಗಳೂರು; ಕರ್ನಾಟಕ ಸರ್ಕಾರದ ಇಲಾಖೆಗಳ ಸರ್ಕಾರಿ ವಾಹನಗಳಿಗೆ ದಿನಂಪ್ರತಿ ಲೀಟರ್‍ಗಟ್ಟಲೇ ಪೆಟ್ರೋಲ್ ತುಂಬಿಸುತ್ತಿರುವ ವಾಹನ ಚಾಲಕರು ನಕಲಿ ಬಿಲ್, ಸುಳ್ಳು ಲೆಕ್ಕ ತೋರಿಸುತ್ತಿದ್ದಾರೆ. ಬಿಲ್‌ಗಳ ನೈಜತೆಯನ್ನೇ...
ಬೆಂಗಳೂರು; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಸಂಸದ ರಾಧಾಕೃಷ್ಣ ಅವರು ಸೇರಿದಂತೆ ಅವರ ಕುಟುಂಬದ ಸದಸ್ಯರು ಟ್ರಸ್ಟಿಗಳಾಗಿರುವ ಸಿದ್ದಾರ್ಥ ವಿಹಾರ...
ಬೆಂಗಳೂರು: 2006ರಿಂದ 2010ರವರೆಗೆ ರಾಜ್ಯದ ರೈಲ್ವೇ ಸೈಡಿಂಗ್‌ಗಳಿಂದ ಅಕ್ರಮವಾಗಿ 35 ಕೋಟಿ ಟನ್ ಅದಿರು ಸಾಗಾಣಿಕೆಯಾಗಿತ್ತು. ಈ ತನಿಖೆಯ ಆಯಾಮಗಳು ಇಡೀ ರಾಷ್ಟ್ರಾದಾದ್ಯಂತ ವ್ಯಾಪಿಸಿದೆ. ರಾಷ್ಟ್ರೀಯ...