Thursday | April 16, 2026 |

Tag: B Z Zamir Ahmed Khan

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇವೆ. ಇಂತಹ ಪ್ರಕರಣಗಳಲ್ಲಿ ಭೂ ಕಂದಾಯ ರೂಪದಲ್ಲಿ ದಂಡ ವಸೂಲಿ ಮಾಡಲು...

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು  ಹಂಚಿಕೆ ಮಾಡುತ್ತಾರೆ ಎಂದು ಅಳಂದ ಶಾಸಕ ಬಿ ಆರ್ ಪಾಟೀಲ್ ಅವರು ಮಾಡಿದ್ದ...

ಅಲ್ಪಸಂಖ್ಯಾತರ ಫಲಾನುಭವಿಗಳಿಂದ 714.13 ಕೋಟಿ ಬಾಕಿ; ಬಡ್ಡಿ ಮನ್ನಾಕ್ಕೆ ಮುಂದಾದ ಸರ್ಕಾರ

ಬೆಂಗಳೂರು; ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಲ್ಲಿ ಒಟ್ಟಾರೆ 1.94 ಲಕ್ಷ ಫಲಾನುಭವಿಗಳು ಪಡೆದಿದ್ದ 800.59 ಕೋಟಿ ಸಾಲದ...

ಪ್ರಧಾನ್ ಮಂತ್ರಿ ಆವಾಸ್‌, ಪಿಂಚಣಿ ಯೋಜನೆಯಲ್ಲಿ ಅಕ್ರಮ; ಅನರ್ಹರಿಗೆ ಹಣ ಪಾವತಿ, ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ಪ್ರಧಾನಮಂತ್ರಿ ಆವಾಸ್‌ (ಗ್ರಾಮೀಣ) ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಅನುದಾನ ಬಿಡುಗಡೆಯಾಗುವುದರಲ್ಲಿ ವಿಳಂಬವಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿರುವ ನಡುವೆಯೇ ಇದೇ ಯೋಜನೆಯಡಿಯಲ್ಲಿ ಕೋಟ್ಯಂತರ ರುಪಾಯಿ...

870.87 ಕೋಟಿ ರು ಬಾಕಿ ಉಳಿಸಿಕೊಂಡ 325 ಬಿಲ್ಡರ್‍‌ಗಳು; ನಿಯಂತ್ರಣದ ಶಿಸ್ತಿಗೆ ಧಕ್ಕೆ, ಖರೀದಿದಾರರ ಹಿತಾಸಕ್ತಿಗೆ ಹಾನಿ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸಿರುವ ಪ್ರಕರಣಗಳಲ್ಲಿ ಬಿಲ್ಡರ್‍‌ಗಳಿಂದ ಕಂದಾಯ ಬಾಕಿ ವಸೂಲಾತಿ ಮಾಡಲು 870.87 ಕೋಟಿ ರು ಬಾಕಿ ಇರುವುದು ಇದೀಗ ಬಹಿರಂಗವಾಗಿದೆ.   ಕಳೆದ...

3 ಕೋಟಿ ರು ಅನುದಾನ ದುರುಪಯೋಗ; ಮುಸ್ಲಿಂ ಚಾರಿಟೇಬಲ್‌ ಫಂಡ್‌ ಟ್ರಸ್ಟ್‌ ವಿರುದ್ಧ ನಡೆಯದ ತನಿಖೆ

ಬೆಂಗಳೂರು; ಕೃಷ್ಣರಾಜೇಂದ್ರ ಮಾರುಕಟ್ಟೆಯಲ್ಲಿರುವ ಜಾಮಿಯಾ ಮಸ್ಜಿದ್‌ ಮತ್ತು ಮುಸ್ಲಿಂ ಚಾರಿಟೇಬಲ್‌ ಫಂಡ್‌ ಟ್ರಸ್ಟ್‌ಗೆ ಬಿಡುಗಡೆ ಮಾಡಿದ್ದ 3 ಕೋಟಿ ರು ಮೊತ್ತದ ಅನುದಾನವನ್ನುವನ್ನು ಆಡಳಿತ ಮಂಡಳಿಯು...

ರಾಹುಲ್‌ ಭಾಗವಹಿಸಿದ್ದ ಸಮರ್ಪಣೆ ಸಂಕಲ್ಪ ಸಮಾವೇಶಕ್ಕೆ 16.59 ಕೋಟಿ ವೆಚ್ಚ; ಮಜ್ಜಿಗೆಗೆ 1.60 ಕೋಟಿ ಖರ್ಚು

ಬೆಂಗಳೂರು; ಕಾಂಗ್ರೆಸ್‌ ವರಿಷ್ಠ ಹಾಗೂ ಲೋಕಸಭೆ ಸದಸ್ಯ ರಾಹುಲ್‌ ಗಾಂಧಿ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿನ ಭಾಗವಹಿಸಿದ್ದ ಸಮರ್ಪಣೆ ಸಂಕಲ್ಪ ಸಮಾವೇಶʼಕ್ಕೆ ಬರೋಬ್ಬರಿ 16.59 ಕೋಟಿ...

ಖರ್ಚೇ ಆಗದ 200 ಕೋಟಿ; ಬಳಕೆಯಾಗದ ಅನುದಾನ, ಬಾಕಿ ಬಿಲ್‌ ಪಾವತಿಗೂ ಕ್ರಮವಿಲ್ಲ

ಬೆಂಗಳೂರು;  ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸರ್ಕಾರವು ಬಿಡುಗಡೆ ಮಾಡಿದ್ದ ಅನುದಾನದಲ್ಲಿ  ಸುಮಾರು 200 ಕೋಟಿ ರು. ಖರ್ಚು ಮಾಡಲು ಅವಕಾಶವಿದ್ದರೂ ಸಹ ಅಲ್ಪಸಂಖ್ಯಾತರ ನಿರ್ದೇಶನಾಲಯವು ಖರ್ಚು  ಮಾಡಿಲ್ಲ.   ಅನುದಾನವನ್ನು...

ಡಿ ಸಿ ಗಳ ದೃಢೀಕರಣವಿಲ್ಲ, ಶಿಫಾರಸ್ಸೂ ಇಲ್ಲ; ನೇರ ಮಾರ್ಗದಲ್ಲಿ ನಿರ್ಮಿತಿ ಕೇಂದ್ರಕ್ಕೆ 4 ಜಿ ವಿನಾಯಿತಿ

ಬೆಂಗಳೂರು;  ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಿರ್ಮಿತಿ ಕೇಂದ್ರದಿಂದ ನಡೆಯುವ ಕಾಮಗಾರಿಗಳು ಕಳಪೆ ಮಟ್ಟದಿಂದ ಕೂಡಿವೆ ಎಂಬ ಗುರುತರವಾದ ಆರೋಪಗಳು ಮತ್ತು ಹಲವು ನಿರ್ಮಿತಿ ಕೇಂದ್ರಗಳ ವಿರುದ್ಧ...

300 ಕೋಟಿ ಬೆಲೆಬಾಳುವ ಜಮೀನು, 1 ಕೋಟಿಗೆ ಪರಭಾರೆ; ವಕ್ಫ್‌ ಆಸ್ತಿ ದುರ್ಬಳಕೆಯ ಮತ್ತೊಂದು ಮುಖ ತೆರೆದಿಟ್ಟ ಸಿಐಡಿ

ಬೆಂಗಳೂರು;  ಪ್ರಸಕ್ತ ಮಾರುಕಟ್ಟೆಯಲ್ಲಿ  ಅಂದಾಜು 300ರಿಂದ 350 ಕೋಟಿ ರು ಬೆಲೆಬಾಳಲಿರುವ  ನಬೀಷಾ ದರ್ಗಾಕ್ಕೆ ಸೇರಿದ್ದ  2 ಎಕರೆ 3 ಗುಂಟೆ ಜಮೀನನ್ನು ಖಾಸಗಿ ವ್ಯಕ್ತಿಗೆ ...

ಮುಸ್ಲಿಂರಿಗೆ ಶೇ.10ರಷ್ಟು ಮೀಸಲಾತಿ ಕೋರಿಕೆ; ಪರಿಶೀಲಿಸಿ ಕ್ರಮಕ್ಕೆ ಸಚಿವರ ನಿರ್ದೇಶನ, ಪ್ರತಿಪಕ್ಷಕ್ಕೆ ಮತ್ತೊಂದು ಅಸ್ತ್ರ?

ಬೆಂಗಳೂರು; ಮುಸ್ಲಿಂ  ಸಮುದಾಯಕ್ಕಿದ್ದ  2 ಬಿ  ಮೀಸಲಾತಿಯನ್ನು  ಶೇ. 10ಕ್ಕೆ ಹೆಚ್ಚಿಸಬೇಕು ಎಂದು ಸಲ್ಲಿಕೆಯಾಗಿದ್ದ ಕೋರಿಕೆಯನ್ನು ನಿಯಮಾನುಸಾರ  ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ, ಹಜ್‌...

ಅಲ್ಪಸಂಖ್ಯಾತರ ‘ವಿದ್ಯಾಸಿರಿ’ಯ ಪ್ರಗತಿಯಲ್ಲಿ ಹಿನ್ನಡೆ; 24.99 ಕೋಟಿಯಲ್ಲಿ 8.62 ಕೋಟಿ ಖರ್ಚು, 16.36 ಕೋಟಿ ಬಾಕಿ

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕವಾಗಿ ಆರ್ಥಿಕ ನೆರವು ನೀಡುವ ಉದ್ದೇಶ ಹೊಂದಿರುವ ವಿದ್ಯಾಸಿರಿ ಯೋಜನೆಗೆ ಹಂಚಿಕೆಯಾಗಿದ್ದ ಒಟ್ಟು 24.99 ಕೋಟಿ ರು.ನಲ್ಲಿ 2025ರ...
error: Content is protected !!