Friday | August 21, 2026 |

Tag: Backward Class Commission

ಹಿಂದುಳಿದ ಸಮುದಾಯ ಅಭಿವೃದ್ಧಿ ನಿಗಮಗಳಿಗೆ 473.41 ಕೋಟಿ ಅನುದಾನ ಹಂಚಿಕೆ; ನಾಲ್ಕೂವರೆ ತಿಂಗಳಾದರೂ ನಯಾಪೈಸೆಯೂ ಬಿಡುಗಡೆಯಾಗಿಲ್ಲ

ಬೆಂಗಳೂರು; ಆರ್ಥಿಕ ವರ್ಷ ಆರಂಭವಾಗಿ ನಾಲ್ಕೂವರೆ ತಿಂಗಳಾದರೂ ಸಹ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿನ ಸಮುದಾಯ ಅಭಿವೃದ್ಧಿ ನಿಗಮಗಳಿಗೆ ನಯಾ ಪೈಸೆಯೂ ಬಿಡುಗಡೆಯಾಗಿಲ್ಲ. ಹೀಗೆಂದು ಹಿಂದುಳಿದ...

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯ ಮುಖ್ಯ ವರದಿಗೆ ಸಹಿ ಮಾಡದಿದ್ದ ಐಎಎಸ್ ಅಧಿಕಾರಿಯೇ ಹಿಂದುಳಿದ ವರ್ಗ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ; ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಬೆಂಗಳೂರು; ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಹಿಂದಿನ ಅಧ್ಯಕ್ಷ ಹೆಚ್‌ ಕೆ ಕಾಂತರಾಜ ಅವರು ಸಲ್ಲಿಸಿದ್ದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯ ಮುಖ್ಯ ವರದಿಗೆ ಆಯೋಗದ...

ಸಿಎಂ ಕಾರ್ಯಕ್ರಮಕ್ಕೆ 4.95 ಕೋಟಿ ಖರ್ಚು; ಸಮುದಾಯ ಅಭಿವೃದ್ಧಿ ನಿಗಮಗಳ ಅನುದಾನಕ್ಕೆ ‘ಕೈ’ ಹಾಕಿದ ಸರ್ಕಾರ

ಬೆಂಗಳೂರು :  ಕಳೆದ ಮೂರು ತಿಂಗಳ ಹಿಂದೆಯಷ್ಟೇ ಕೊಪ್ಪಳದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಬರೋಬ್ಬರಿ 4.95 ಕೋಟಿಯಷ್ಟು ವೆಚ್ಚವಾಗಿದೆ. ವಿಶೇಷವೆಂದರೇ  ಈ ವೆಚ್ಚವನ್ನು...

ಹಿಂದುಳಿದ ವರ್ಗದ 1.41 ಲಕ್ಷ ವಿದ್ಯಾರ್ಥಿಗಳಿಗೆ ಸಿಗದ ಹಾಸ್ಟೆಲ್‌ ಪ್ರವೇಶ; ವಿದ್ಯಾಭ್ಯಾಸ ಮೊಟಕು?

ಬೆಂಗಳೂರು; ಹಿಂದುಳಿದ ವರ್ಗಗಳ  ಚಾಂಪಿಯನ್‌ ಎಂಬ ಖ್ಯಾತಿ ಪಡೆದಿರುವ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ್ದರೂ ಸಹ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ...

ಅಧ್ಯಕ್ಷರೇ ಇಲ್ಲದ ಹಿಂದುಳಿದ ವರ್ಗಗಳ 8 ನಿಗಮಗಳಲ್ಲಿ ಬಾಕಿ ಉಳಿದಿದೆ 72.55 ಕೋಟಿ ಅನುದಾನ

ಬೆಂಗಳೂರು :  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 11 ನಿಗಮಗಳ ಪೈಕಿ 8 ನಿಗಮಗಳಿಗೆ 2 ವರ್ಷವಾದರೂ ಅಧ್ಯಕ್ಷರೇ ನೇಮಕಗೊಂಡಿಲ್ಲ. ಇದರಿಂದಾಗಿ ನಿಗಮಗಳ ವಿವಿಧ...

ಹಿಂದುಳಿದ ವರ್ಗಗಳ 8 ನಿಗಮಗಳಿಗೆ ಅಧ್ಯಕ್ಷರೇ ಇಲ್ಲ; ಆದರೂ ಅಧ್ಯಕ್ಷರ ಸಿಬ್ಬಂದಿ ವೇತನಕ್ಕೆಂದು 40.74 ಲಕ್ಷ ಖರ್ಚು

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 11 ನಿಗಮಗಳ ಪೈಕಿ 8 ನಿಗಮಗಳಿಗೆ 2 ವರ್ಷವಾದರೂ  ಅಧ್ಯಕ್ಷರೇ ನೇಮಕಗೊಂಡಿಲ್ಲ. ಆದರೂ ಕಳೆದ ಆರ್ಥಿಕ ಸಾಲಿನಲ್ಲಿ...

ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ಇಲ್ಲ, ಅನುದಾನವೂ ಬಂದಿಲ್ಲ; ಸಿದ್ದಗಂಗಾ ಮಠದಿಂದ ಸಾಲ ಪಡೆದ ವಾರ್ಡನ್‌ಗಳು

ಬೆಂಗಳೂರು; ತುಮಕೂರು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆಯಡಿಯಲ್ಲಿರುವ ಬಹುತೇಕ ವಿದ್ಯಾರ್ಥಿ ನಿಲಯಗಳಲ್ಲಿ ಅಕ್ಕಿ ದಾಸ್ತಾನು ಇಲ್ಲ. ಹೀಗಾಗಿ ವಿದ್ಯಾರ್ಥಿ ನಿಲಯಗಳ ನಿಲಯ ಪಾಲಕರು ತುಮಕೂರಿನ ಸಿದ್ದಗಂಗಾ...

ಮೀಸಲಾತಿ ಇಲ್ಲದಿರುವ ಅಭ್ಯರ್ಥಿಗಳಿಗೂ ಜಾತಿ ಪ್ರಮಾಣ ಪತ್ರ ವಿತರಣೆ; ಆಯೋಗದ ಸಭೆಯಲ್ಲಿ ಬಹಿರಂಗ

ಬೆಂಗಳೂರು; ಮೀಸಲಾತಿ ಇಲ್ಲದೇ ಇರುವ ಅಭ್ಯರ್ಥಿಗಳಿಗೆ ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲು ಅವಕಾಶಗಳಿಲ್ಲದಿದ್ದರೂ ನಾಡಕಚೇರಿಗಳಲ್ಲಿ ವಿತರಿಸುತ್ತಿರುವುದು ಇದೀಗ ಬಹಿರಂಗವಾಗಿದೆ.   ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಕರ್ನಾಟಕ...

ಸಂಘ ಸಂಸ್ಥೆಗಳಿಗೆ 10 ಕೋಟಿ ಬಿಡುಗಡೆ; ಹಿಂದುಳಿದ ಜಾತಿಗಳ ಓಲೈಕೆಗಿಳಿದರೇ ಯಡಿಯೂರಪ್ಪ?

ಬೆಂಗಳೂರು; ಕೋವಿಡ್‌ 2ನೇ ಅಲೆಯಲ್ಲಿ ಎದುರಾಗಿರುವ ಆರ್ಥಿಕ ಸಂಕಷ್ಟದಲ್ಲೂ ರಾಜ್ಯ ಬಿಜೆಪಿ ಸರ್ಕಾರವು ಹಲವು ಜಿಲ್ಲೆಗಳಲ್ಲಿ ಸಮುದಾಯ ಭವನಗಳ ನಿರ್ಮಾಣಕ್ಕೆ 10.60 ಕೋಟಿ ರು.ಗಳನ್ನು ಬಿಡುಗಡೆ...
error: Content is protected !!