Friday | March 27, 2026 |

Tag: Basavaraj Horatti

ವಿಧಾನ ಪರಿಷತ್‌ನಲ್ಲಿ ಕಾರ್ಯದರ್ಶಿ 2 ಹುದ್ದೆ; ಹಾಲಿ ಕಾರ್ಯದರ್ಶಿ ಅಸಮ್ಮತಿ, ಸಚಿವಾಲಯದಲ್ಲಿ ತಿಕ್ಕಾಟ?

ಬೆಂಗಳೂರು; ಅತ್ಯಂತ ಚಿಕ್ಕ ಸಚಿವಾಲಯವಾಗಿರುವ  ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ  ಎರಡು ಕಾರ್ಯದರ್ಶಿ ಹುದ್ದೆಗಳು ಅವಶ್ಯಕತೆ ಇಲ್ಲದಿದ್ದರೂ  ಕಾರ್ಯದರ್ಶಿ-2 ಹುದ್ದೆ ಸೃಜಿಸಲು ಆರ್ಥಿಕ ಇಲಾಖೆಯು ಸಹಮತಿ...

ಎಂಟೆಕ್‌ ಕೋರ್ಸ್‌ಗಳಿಗೆ ಸಿಇಟಿ ರದ್ದುಗೊಳಿಸಲು ಪ್ರಸ್ತಾವ; ಭ್ರಷ್ಟಾಚಾರಕ್ಕೆ ದಾರಿಮಾಡಿಕೊಟ್ಟ ಕೆಇಎ

ಬೆಂಗಳೂರು; ಬಯೋ ಟೆಕ್ನಾಲಜಿ, ಸಿವಿಲ್‌ ಇಂಜಿನಿಯರಿಂಗ್‌, ಎಲೆಕ್ಟ್ರಿಕಲ್‌ ಸೈನ್ಸ್‌ ಸೇರಿದಂತೆ ಒಟ್ಟು 10 ಕೋರ್ಸ್‌ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ರದ್ದುಗೊಳಿಸಬೇಕು ಎಂದು ಕರ್ನಾಟಕ ಪರೀಕ್ಷಾ...

ಅನುಮತಿ ಇಲ್ಲದೇ ನೇಮಕಾತಿಗೆ ಮುಂದಾದ ವಿಧಾನ ಪರಿಷತ್‌; ಅಧಿಸೂಚನೆ ಹಿಂಪಡೆಯಲು ನಿರ್ದೇಶನ, ಮುಖಭಂಗ?

ಬೆಂಗಳೂರು; ಖಾಲಿ ಇದ್ದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಗೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯ ಸಹಮತಿ ಇಲ್ಲದೆಯೇ ವಿಧಾನ ಪರಿಷತ್‌ ಸಚಿವಾಲಯವು ಅಧಿಸೂಚನೆ ಹೊರಡಿಸಿರುವುದು ಇದೀಗ...

ಕಾರು ಖರೀದಿ ಬಿಲ್‌ ಸಲ್ಲಿಸದ ಡಾ ತೇಜಸ್ವಿನಿ ಗೌಡ; ಪ್ರಧಾನ ಮಹಾಲೇಖಪಾಲರ ವರದಿಯಲ್ಲಿ ಬಹಿರಂಗ

ಬೆಂಗಳೂರು; ಹದಿನೈದು ಲಕ್ಷ ರುಪಾಯಿ ಮುಂಗಡ ಹಣದಲ್ಲಿ ಮೋಟಾರ್‌  ಕಾರು ಖರೀದಿಸಿದ್ದ ವಿಧಾನಪರಿಷತ್‌ ಸದಸ್ಯೆ ಡಾ ತೇಜಸ್ವಿನಿ ಗೌಡ ಅವರು ಕಾರು ಖರೀದಿಸಿದ್ದ ಬಿಲ್‌ಗಳನ್ನು ಪರಿಷತ್‌ಗೆ...

ಆರ್ಥಿಕ ಇಲಾಖೆ ಅನುಮತಿಯಿಲ್ಲದೇ ಪೀಠೋಪಕರಣ ವಿಲೇವಾರಿ; ಸಚಿವಾಲಯದಿಂದ ನಿಯಮ ಉಲ್ಲಂಘನೆ

ಬೆಂಗಳೂರು; ಕರ್ನಾಟಕ ವಿಧಾನಪರಿಷತ್‌ ಸಚಿವಾಲಯಕ್ಕೆ ಸೇರಿರುವ ಅನುಪಯುಕ್ತ ಪೀಠೋಪಕರಣಗಳು ಮತ್ತು ಉಪಕರಣಗಳನ್ನು ವಿಲೇವಾರಿ ಮಾಡುವ ಮುನ್ನ ಆರ್ಥಿಕ ಇಲಾಖೆಯ ಅನುಮತಿಯನ್ನೇ ಪಡೆದಿರಲಿಲ್ಲ ಎಂದು ಲೆಕ್ಕಪರಿಶೋಧಕರು ಬೆಳಕಿಗೆ...

ಗಡುವು ಮೀರಿದರೂ ವಸೂಲಾಗದ 28.50 ಲಕ್ಷ ರು.; ಕಸದಬುಟ್ಟಿ ಸೇರಿದ ಸಭಾಪತಿಯ ಕಟ್ಟಾಜ್ಞೆ

ಬೆಂಗಳೂರು; ಗಣಕ ಕೇಂದ್ರದ ಹೊರ ಗುತ್ತಿಗೆ ನೌಕರರಿಗೆ ಹೆಚ್ಚುವರಿಯಾಗಿ ಪಾವತಿಸಿರುವ 28.50 ಲಕ್ಷ ರು.ಗಳನ್ನು ವಾರದೊಳಗೆ ವಸೂಲು ಮಾಡಬೇಕು ಎಂದು ನೀಡಿದ್ದ ಗಡುವು ಮೀರಿದರೂ ಬಿಡಿಗಾಸನ್ನೂ...

ಕಾಮಗಾರಿ ವಿಭಜನೆ, ಕೊಠಡಿಗಳ ನವೀಕರಣ; ವಿಧಾನಪರಿಷತ್‌ ಸಚಿವಾಲಯದಿಂದ ಕಾಯ್ದೆ ಉಲ್ಲಂಘನೆ

ಬೆಂಗಳೂರು; ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಕೊಠಡಿಗಳ ನವೀಕರಣ ಕಾಮಗಾರಿಯನ್ನು ವಿಭಜಿಸಿ ನೀಡಿದ್ದರೂ ಕೆಟಿಪಿಪಿ ಕಾಯ್ದೆ ಪಾಲನೆ ಮಾಡಿಲ್ಲದಿರುವುದು ಸೇರಿದಂತೆ ಹಲವು ಲೋಪಗಳನ್ನು ಲೆಕ್ಕಪರಿಶೋಧಕರು ಪತ್ತೆ ಹಚ್ಚಿದ್ದಾರೆ.   ಕರ್ನಾಟಕ...

‘ದಿ ಫೈಲ್‌’ ಹೊರಗೆಳೆದಿದ್ದ ವೇತನ ಹಗರಣ; ತನಿಖಾಧಿಕಾರಿ ವರದಿ ಎತ್ತಿ ಹಿಡಿದ ಕಾನೂನು ಇಲಾಖೆ

ಬೆಂಗಳೂರು; ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಗಣಕ ಕೇಂದ್ರದ ಹೊರ ಗುತ್ತಿಗೆ ನೌಕರರಿಗೆ ಹೆಚ್ಚುವರಿ ವೇತನ ಪಾವತಿಯಾಗಿದೆ ಎಂದು ತನಿಖಾಧಿಕಾರಿ ನೀಡಿದ್ದ ವರದಿಯನ್ನು ಕಾನೂನು ಇಲಾಖೆಯೂ ಸಹ...

ಆರ್ಥಿಕ ಸ್ವಾಯತ್ತೆಗೆ ನಿರಾಕರಣೆ;ಸರ್ಕಾರದೊಂದಿಗೆ ಸಂಘರ್ಷಕ್ಕಿಳಿಯಲಿದೆಯೇ?

ಬೆಂಗಳೂರು; ಹುದ್ದೆ ಸೃಜನೆ, ಮೇಲ್ದರ್ಜೆಗೇರಿಸುವುದು, ಹೆಚ್ಚುವರಿ ಅನುದಾನ, ಹಣ ಬಿಡುಗಡೆ ಸೇರಿದಂತೆ ಇನ್ನಿತರೆ ವಿಷಯಗಳಿಗೆ ಸಂಬಂಧಿಸಿದಂತೆ ಆರ್ಥಿಕ  ಸ್ವಾಯತ್ತೆಗೆ ಕರ್ನಾಟಕ ವಿಧಾನಸಭೆ ಮತ್ತು ವಿಧಾನ ಪರಿಷತ್‌...

ಆಲೂರ ವೆಂಕಟರಾಯರ ಮೊಮ್ಮಗನಿಗೂ ಕಿರುಕುಳ; ವೇತನಕ್ಕೆ ತಡೆ,ಆದೇಶ ಉಲ್ಲಂಘನೆ

ಬೆಂಗಳೂರು; ಕನ್ನಡ ಕುಲಪುರೋಹಿತರೆಂದೇ ಖ್ಯಾತಿ ಹೊಂದಿರುವ ಆಲೂರ ವೆಂಕಟರಾಯರ ಮೊಮ್ಮಗ ಮತ್ತು ಆಲೂರ ವೆಂಕಟರಾಯ ಪದವಿಪೂರ್ವ ಮಹಾವಿದ್ಯಾಲಯದ ಸಿಬ್ಬಂದಿಗೆ ನಿವೃತ್ತಿ ವೇತನ ಬಿಡುಗಡೆಗೊಳಿಸದೇ ಅನ್ಯಾಯ ಎಸಗಿದೆ...

ವೇತನ ಹಗರಣವನ್ನೇ ಮುಚ್ಚಿಹಾಕಿದ ಹೊರಟ್ಟಿ; ತನಿಖಾ ವರದಿಯೇ ಇಲ್ಲವೆಂದು ಮರೆಮಾಚಿದ ಸಚಿವಾಲಯ

ಬೆಂಗಳೂರು; ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಗಣಕ ಕೇಂದ್ರಕ್ಕೆ 2018-19ನೇ ಸಾಲಿನಲ್ಲಿ ಹೊರಗುತ್ತಿಗೆಯಡಿಯಲ್ಲಿ ನೇಮಕವಾದ ಸಿಬ್ಬಂದಿಗೆ ನಿಯಮಬಾಹಿರವಾಗಿ ಹೆಚ್ಚುವರಿ ವೇತನ ನೀಡಿದ್ದರ ಕುರಿತು ಸಲ್ಲಿಕೆಯಾಗಿದ್ದ ತನಿಖಾ ವರದಿಯನ್ನೇ...

ಶಾಲಾರಂಭಕ್ಕೆ ಐದೇ ಐದು ದಿನ ಬಾಕಿ; ವಿದ್ಯಾರ್ಥಿಗಳಿಗೆ ದೊರಕದ ಸಮವಸ್ತ್ರ, ಟೆಂಡರ್‌ನಲ್ಲೇ ಕಾಲಹರಣ

ಬೆಂಗಳೂರು; ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ನೀತಿ ಸಂಹಿತೆ ಜಾರಿಗೊಳಿಸಲು ಅತ್ಯಾಸಕ್ತಿ ವಹಿಸಿದ್ದ ರಾಜ್ಯ ಸರ್ಕಾರವು 2022-23ನೇ ಶೈಕ್ಷಣಿಕ ವರ್ಷವು ಆರಂಭವಾಗಲು ಇನ್ನು ಐದು ದಿನಗಳು ಬಾಕಿ...
error: Content is protected !!