Sunday | September 6, 2026 |

Tag: Basavaraj Rayareddy

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ ಆದೇಶಗಳ ಅನುಸಾರ ಬ್ಯಾಂಕ್‌ ವ್ಯವಹಾರಗಳನ್ನು ನಡೆಸಿರಲಿಲ್ಲ ಎಂಬುದನ್ನು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ ಜತೆ ಒಪ್ಪಂದ ಮಾಡಿಕೊಂಡು ಕಾಮಗಾರಿ ನಡೆಸಿರುವ ಪ್ರಕರಣ ಸೇರಿದಂತೆ ಒಟ್ಟು 25 ಪ್ರಕರಣಗಳಲ್ಲಿ ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ಕೃಷಿ ಉದ್ದೇಶಕ್ಕಾಗಿ ಈ ಹಿಂದೆಯೇ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಖರೀದಿಸಿದ್ದ ಜಮೀನಿಗೆ ಹೊಂದಿಕೊಂಡಿರುವ ...

ಸಿಎಂ ಕಾರ್ಯಕ್ರಮಕ್ಕೆ 4.95 ಕೋಟಿ ಖರ್ಚು; ಸಮುದಾಯ ಅಭಿವೃದ್ಧಿ ನಿಗಮಗಳ ಅನುದಾನಕ್ಕೆ ‘ಕೈ’ ಹಾಕಿದ ಸರ್ಕಾರ

ಬೆಂಗಳೂರು :  ಕಳೆದ ಮೂರು ತಿಂಗಳ ಹಿಂದೆಯಷ್ಟೇ ಕೊಪ್ಪಳದಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ಬರೋಬ್ಬರಿ 4.95 ಕೋಟಿಯಷ್ಟು ವೆಚ್ಚವಾಗಿದೆ. ವಿಶೇಷವೆಂದರೇ  ಈ ವೆಚ್ಚವನ್ನು...

ಸಂಚಿತ ನಿಧಿಗೆ ಜಮೆಯಾಗದ ಬೋಧನಾ ಶುಲ್ಕ; ಹೊರಗಿನ ಜಂಟಿ ಖಾತೆಗೆ 211.74 ಕೋಟಿ ಜಮೆ

ಬೆಂಗಳೂರು; ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಅವಧಿಯೂ ಸೇರಿದಂತೆ ಆ ನಂತರದ ಅವಧಿಯಲ್ಲಿ  ರಾಜ್ಯದ 751 ಅನುದಾನಿತ ಕಾಲೇಜುಗಳ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ್ದ  211.74 ಕೋಟಿ...

ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ,ನಿಯಮಾವಳಿ ರಚನೆ; ಅವಕಾಶವಿದ್ದರೂ ನಿರಾಕರಿಸಿದ್ದ ಸಿದ್ದು,ಎಚ್‌ಡಿಕೆ

ಬೆಂಗಳೂರು; ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಮತ್ತು ಶಾಶ್ವತ ನಿಯಮಾವಳಿ ರಚನೆಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ...

ಅಶೋಕ್‌ಕುಮಾರ್‌ ಆತ್ಮಹತ್ಯೆಯ ಹಿಂದಿದೆಯೇ ಪೆನುಗೊಂಡ ಜಮೀನು ಪ್ರಕರಣ?

ಬೆಂಗಳೂರು; ಗಾರ್ಡನ್‌ ಸಿಟಿ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಆಗಿದ್ದ ನಿವೃತ್ತ ಪ್ರಾಧ್ಯಾಪಕ ಅಶೋಕ್‌ಕುಮಾರ್‌ ಅವರ ಆತ್ಮಹತ್ಯೆ ಪ್ರಕರಣದ ಹಿಂದೆ ಹಲವು ಅನುಮಾನಗಳು ವ್ಯಕ್ತವಾಗಿವೆ. ಈ ಕುರಿತು ಶಂಕೆ...

ವಸೂಲು ಮಾಡದೇ 66 ಕೋಟಿ ಬಾಕಿ ಉಳಿಸಿಕೊಂಡ ಬೆಂಗಳೂರು ವಿ ವಿ.; ಸಿಎಜಿ ಅಕ್ಷೇಪಣೆ

ಬೆಂಗಳೂರು; ವಿಶ್ವವಿದ್ಯಾಲಯಗಳಿಗೆ ಹಂಚಿಕೆಯಾಗುವ ಅನುದಾನ ಮತ್ತು ಬಳಕೆ ಮಾಡಿರುವ ವಿಧಾನದಲ್ಲಿ ಲೋಪಗಳಿಂದ ಉಂಟಾಗಿರುವ ನಷ್ಟ ಮತ್ತು ಹಣವನ್ನು ವಸೂಲು ಮಾಡುವ ಸಂಬಂಧ ಬೆಂಗಳೂರು ವಿಶ್ವವಿದ್ಯಾಲಯವು ಕಳೆದ...
error: Content is protected !!