Tuesday | June 30, 2026 |

Tag: Bengaluru Urban Dc

ಟೆಂಡರ್ ಪ್ರಕ್ರಿಯೆಯಲ್ಲಿ ಭಾರೀ ಲೋಪ, ಸಂಚುಕೋರರ ರಕ್ಷಣೆ, ಅಪರಾಧಿಕ ದುರ್ವರ್ತನೆ, ಗುತ್ತಿಗೆದಾರನಿಗೆ ಅಕ್ರಮ ಲಾಭ; ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿರುದ್ಧ ಗಂಭೀರ ಆರೋಪ

ಬೆಂಗಳೂರು; ಟೆಂಡರ್‌ಗಳು, ಕಾಮಗಾರಿಗಳ ವಿಚಾರದಲ್ಲಿ ಉದ್ದೇಶಪೂರ್ವಕ ನಿಷ್ಕ್ರಿಯತೆ ಹಾಗೂ ಸಂಚುಕೋರ ರಕ್ಷಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ...

2,500 ಕೋಟಿ ರು ಬೆಲೆಬಾಳುವ ಜಮೀನು ಯಾರ ಒಡೆತನಕ್ಕೆ ಸೇರಿದೆ, ಮಾಲೀಕತ್ವವು ಯಾವ ದಾಖಲೆಗಳನ್ನು ಅವಲಂಬಿಸಿದೆ?; ಮಾಹಿತಿ ನೀಡಲು ನಿರ್ದೇಶಿಸಿದ ಸರ್ಕಾರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ ಗ್ರಾಮದ ಸರ್ವೆ ನಂಬರ್‍‌ 81ರಲ್ಲಿ ಅಂದಾಜು 2,500 ಕೋಟಿ ರು ಬೆಲೆಬಾಳುವ ಜಮೀನು ಯಾರ ಒಡೆತನಕ್ಕೆ ಸೇರಿದೆ ಎಂಬ...

ಅರ್ಕಾವತಿ ಬಡಾವಣೆ ರೀಡೂ ಫಲಾನುಭವಿಗಳಿಂದಲೇ ಬಿಡಿಎಗೆ ಸಂಕಷ್ಟ; ನಡುಗಡ್ಡೆಯಂತಾದ ನಿವೇಶನಗಳು, ಸಂಪರ್ಕ ರಸ್ತೆಗೆ 20 ಎಕರೆ ಭೂಸ್ವಾಧೀನಕ್ಕೆ ಪ್ರಸ್ತಾವ, 217 ಕೋಟಿ ಪರಿಹಾರಕ್ಕೆ ಹಣವಿದೆಯೇ?

ಬೆಂಗಳೂರು; ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲಿ  ನಡೆದಿದೆ ಎನ್ನಲಾದ ಅರ್ಕಾವತಿ ಬಡಾವಣೆಯ ರೀಡೂ ಹಗರಣದಲ್ಲಿ ಫಲಾನುಭವಿಗಳಾದ ಜಮೀನುಗಳ ಮಾಲೀಕರು  ಇದೀಗ ಅರ್ಕಾವತಿ ಬಡಾವಣೆ ನಿರ್ಮಾಣಕ್ಕೆ  ಅಸಹಕಾರ...

ಟಿಪ್ಪಿಂಗ್‌ ಶುಲ್ಕ ನಿಗದಿಯಲ್ಲಿ ಭಾರೀ ಹಗರಣ!; 30 ವರ್ಷದ ಅವಧಿಗೆ ವಾ‍ರ್ಷಿಕ ಶೇ.5ರಷ್ಟು ಏರಿಕೆಯಂತೆ 39,437.37 ಕೋಟಿ ರು ಪರಿಷ್ಕೃತ ಮೊತ್ತಕ್ಕೆ ಸದ್ದಿಲ್ಲದೇ ಅನುಮೋದಿಸಿದ ಕ್ಯಾಬಿನೆಟ್

ಬೆಂಗಳೂರು; ಘನ ತ್ಯಾಜ್ಯವನ್ನು ಸಾಗಾಣಿಕೆ ಕೇಂದ್ರಗಳಿಂದ ನಿಗದಿತ ಸಂಸ್ಕರಣೆ ಕೇಂದ್ರಗಳಿಗೆ ಎಂಎಸ್‌ಡಬ್ಲ್ಯೂ (MSW) ದ್ವಿತೀಯ ಸಾಗಾಣಿಕೆ, ಸಂಸ್ಕರಣೆ ಮತ್ತು ವಿಲೇವಾರಿ ಕಾರ್ಯಗಳಿಗೆ 30 ವರ್ಷದ ಅವಧಿಗೆ...

ಸುರಂಗ ಮಾರ್ಗ; ಆರ್ಥಿಕ ಇಲಾಖೆ ಅವಲೋಕನಗಳಿಗೆ ಸ್ಪಷ್ಟ ಅಭಿಪ್ರಾಯ ನೀಡಲು ನಗರಾಭಿವೃದ್ದಿ ಇಲಾಖೆ ನಿರ್ದೇಶನ

ಬೆಂಗಳೂರು; ಹೆಬ್ಭಾಳ ಜಂಕ್ಷನ್‌ನಿಂದ ಪಶು ವೈದ್ಯಕೀಯ ಕಾಲೇಜುವರೆಗೂ ಸ್ಥಳಿಯ ವಾಹನ ದಟ್ಟಣೆಯನ್ನು ಹಾಗೂ ಎಲ್ಲಾ ವಾಹನಗಳಿಗೆ ಅನುವಾಗುವಂತೆ ನಿರ್ಮಾಣ ಮಾಡಲು ಉದ್ದೇಶಿಸಿರುವ ಮೂರು ಪಥದ ಅವಳಿ...

ರಾಷ್ಟ್ರೋತ್ಥಾನಕ್ಕೆ ಗೋಮಾಳ; 6 ಜಿಲ್ಲೆಗಳಲ್ಲಿ ಬಾಕಿ ಇರುವ ಪ್ರಸ್ತಾವನೆಗಳನ್ನು ಸಚಿವ ಸಂಪುಟಕ್ಕೆ ಮಂಡಿಸಲು ಒತ್ತಡ?

ಬೆಂಗಳೂರು; ರಾಜ್ಯದ ವಿವಿಧೆಡೆ ಗೋಮಾಳವನ್ನು ಮಂಜೂರು ಮಾಡಿಸಿಕೊಂಡಿರುವ ರಾಷ್ಟ್ರೋತ್ಥಾನ ಪರಿಷತ್‌ ಇದೀಗ ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಹೊಸಪೇಟೆ, ಮಂಡ್ಯ, ಯಾದಗಿರಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿರುವ ಅಂದಾಜು...

ಗ್ರಾಮಸ್ಥರ ವಿರೋಧವನ್ನೂ ಲೆಕ್ಕಿಸದೇ ಗೋವು ಮೇಯುವ ಜಾಗವನ್ನೇ ಜನಸೇವಾ ಟ್ರಸ್ಟ್‌ಗೆ ಧಾರೆಯೆರೆದ ಸರ್ಕಾರ

ಬೆಂಗಳೂರು; ಸಂಘಪರಿವಾರದ ಅಂಗಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ ಕುರುಬರಹಳ್ಳಿಯಲ್ಲಿರುವ 35.33 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಮಂಜೂರು ಮಾಡಲು ಹೋಬಳಿಯ ಮೂರು ಗ್ರಾಮಗಳ ಗ್ರಾಮಸ್ಥರು ವಿರೋಧಿಸಿ ತಕರಾರು...

ರಾಷ್ಟ್ರೋತ್ಥಾನ ಪರಿಷತ್‌ ಖಾಸಗಿ ಸಂಸ್ಥೆಯೇ ಹೊರತು, ನೋಂದಾಯಿತ ಸಂಸ್ಥೆಯಲ್ಲವೆಂದ ಕಾನೂನು ಇಲಾಖೆ

ಬೆಂಗಳೂರು; ರಾಜ್ಯದ ವಿವಿಧೆಡೆ ಶೈಕ್ಷಣಿಕ ಸಂಸ್ಥೆಗಳನ್ನು ನಡೆಸುತ್ತಿರುವ ರಾಷ್ಟ್ರೋತ್ಥಾನ ಪರಿಷತ್‌ ನೋಂದಾಯಿತ ಸಂಸ್ಥೆಯಾಗಿರುವುದಿಲ್ಲ ಎಂದು ಕಾನೂನು ಇಲಾಖೆ ತನ್ನ ಅಭಿಪ್ರಾಯದಲ್ಲಿ ಉಲ್ಲೇಖಿಸಿರುವುದು ಚರ್ಚೆಗೆ ಗ್ರಾಸವಾಗಿದೆ.   ಯಲಹಂಕ ತಾಲೂಕಿನ...

ಸತ್ತ ವ್ಯಕ್ತಿ ಹೆಸರಿಗೆ 125 ಕೋಟಿ ರು.ಮೌಲ್ಯದ ಜಮೀನು; ತುಟಿ ಬಿಚ್ಚದ ಸಚಿವ ಅಶೋಕ್‌

ಬೆಂಗಳೂರು; ಇಪ್ಪತ್ತಮೂರು ವರ್ಷಗಳ ಹಿಂದೆಯೇ ಸತ್ತು ಹೋಗಿರುವ ವ್ಯಕ್ತಿ ಹೆಸರಿನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಪರಿಗಣಿಸಿ ಮಾರುಕಟ್ಟೆಯಲ್ಲಿ  ಸುಮಾರು 125 ಕೋಟಿ ರು. ಮೌಲ್ಯದಷ್ಟು ಬೆಲೆಬಾಳುವ  ಜಾಗವನ್ನು...

ರಾಷ್ಟ್ರೋತ್ಥಾನಕ್ಕೆ ಬಹುಕೋಟಿ ಮೌಲ್ಯದ ಗೋಮಾಳ ಜಮೀನು; ಸಂಘಪರಿವಾರ ಮೆಚ್ಚಿಸಿದರೇ ಅಶೋಕ್‌?

ಬೆಂಗಳೂರು; ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕು ವ್ಯಾಪ್ತಿಯಲ್ಲಿರುವ ಹೆಸರಘಟ್ಟ ಬಳಿ 24.8 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನ ಪೈಕಿ ರಾಷ್ಟ್ರೋತ್ಥಾನ ಪರಿಷತ್‌ಗೆ ಬಹುಕೋಟಿ ಮೌಲ್ಯದ...

ಪೋಷಕರನ್ನು ಅವಮಾನಿಸಿದ್ದ ಡಿ ಸಿ; ‘ದಿ ಫೈಲ್‌’ ವರದಿ ವಿಸ್ತರಿಸಿದ ವಿಜಯವಾಣಿ, ಪ್ರಜಾವಾಣಿ

ಬೆಂಗಳೂರು; ಶಾಲಾ ಶುಲ್ಕ ನಿಗದಿ ಕುರಿತು ಅಸಮಾಧನ ವ್ಯಕ್ತಪಡಿಸಿ ದೂರು ನೀಡಿದ್ದ ಪೋಷಕರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ ಮಂಜುನಾಥ್‌ ಅವರು ಅವಮಾನಿಸಿದ್ದರು ಎಂಬ ಸಂಗತಿಯನ್ನು...

ನಿಂಗೆ ಬಿಟ್ಟಿ ಎಜುಕೇಷನ್‌ ಬೇಕಾ,ಫೀಸ್‌ ಕಟ್ಟೋಕೆ ಆಗೋಲ್ವಾ; ಡಿಸಿಯಿಂದ ಪೋಷಕರಿಗೆ ಅವಮಾನ

ಬೆಂಗಳೂರು; 'ಹೇಯ್‌ ಸುಮ್ನೆ ಕುತ್ಕೋಳಯ್ಯ, ಎಷ್ಟು ಮಾತಾಡ್ತಿಯಾ, ಯಾವ ಡಿಪಾರ್ಟ್‌ಮೆಂಟ್‌ ನಿಂದು? ನಿಂಗೆ ಬಿಟ್ಟಿ ಎಜುಕೇಷನ್‌ ಬೇಕಾ? ಫೀಸ್‌ ಕಟ್ಟೋಕೆ ಆಗೋಲ್ವಾ? ಎಂತಾ ಪೇರೆಂಟ್ಸ್‌ ನೀವು?ಹೀಗೆಂದು...
error: Content is protected !!