Contact Information
Tag: bjp

ವಿಜಯೇಂದ್ರ ಪ್ರಕರಣ; ಸಿಬಿಐ ತನಿಖೆ ಕೋರಿ ಪಿಐಎಲ್ ದಾಖಲಿಸಿದ ಜನಾಧಿಕಾರ ಸಂಘರ್ಷ ಪರಿಷತ್
- By ಜಿ ಮಹಂತೇಶ್
- . January 16, 2021
ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಹಣ ಸುಲಿಗೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣ ಹಾಗೂ ಕೋಲ್ಕತ್ತಾ ಮೂಲದ 7 ಶೆಲ್ ಕಂಪನಿಗಳು ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ್ ಮರಡಿ ಎಂಬುವರ

ಲಂಚ; ಬಿ ಸಿ ಪಾಟೀಲ್ರ ರಾಜೀನಾಮೆ ಪಡೆಯದ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ ಮಹದೇವಪ್ಪ
- By ಜಿ ಮಹಂತೇಶ್
- . January 16, 2021
ಬೆಂಗಳೂರು; ಅಧಿಕಾರಿ, ಸಿಬ್ಬಂದಿಯಿಂದ ಲಂಚಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಕೃಷಿ ಸಚಿವ ಬಿ ಸಿ ಪಾಟೀಲ್ ಅವರ ಪ್ರಕರಣದಲ್ಲಿ ಬಿಜೆಪಿ ಸರ್ಕಾರದ ಮೌನ ಇದೀಗ ಚರ್ಚೆಗೆ ಗ್ರಾಸವಾಗಿದೆ. ದಲಿತರ ಮೇಲೆ

ಖನಿಜ ಸಾಗಣೆಗೆ ಶುಲ್ಕ; ಬಿಜೆಪಿ ಸರ್ಕಾರದಿಂದ ಸಂವಿಧಾನದ ವಿಧಿ ಉಲ್ಲಂಘನೆ
- By ಜಿ ಮಹಂತೇಶ್
- . January 11, 2021
ಬೆಂಗಳೂರು; ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಸಾಗಿಸುವ ಜಲ್ಲಿ, ಕಲ್ಲು, ಎಂ ಸ್ಯಾಂಡ್ ಸೇರಿದಂತೆ ಇನ್ನಿತರೆ ಉಪ ಖನಿಜಗಳಿಗೆ ಶುಲ್ಕ ಸಂಗ್ರಹಿಸುವ ಸಂಬಂಧ ಬಿಜೆಪಿ ಸರ್ಕಾರ ಸಂವಿಧಾನದ 301ನೇ ವಿಧಿಯನ್ನು ಉಲ್ಲಂಘಿಸಿದೆ ಎಂದು ಹೇಳಿರುವ ಹೈಕೋರ್ಟ್,

ಸೇಫ್ ಸಿಟಿ ಟೆಂಡರ್ ಗೋಲ್ಮಾಲ್; ಸಮಗ್ರ ವರದಿ ಸಲ್ಲಿಸಲು ಪಿಎಸಿ ಸೂಚನೆ
- By ಜಿ ಮಹಂತೇಶ್
- . January 8, 2021
ಬೆಂಗಳೂರು; ನಿರ್ಭಯಾ ಅನುದಾನದಡಿಯಲ್ಲಿ ಸೇಫ್ ಸಿಟಿ ಯೋಜನೆಯ ಟೆಂಡರ್ ಪ್ರಕ್ರಿಯೆ ಕುರಿತು ಸಮಗ್ರ ವರದಿ ಸಲ್ಲಿಸಲು ಕಾಂಗ್ರೆಸ್ನ ಹಿರಿಯ ಶಾಸಕ ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿರುವ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಒಳಾಡಳಿತ ಇಲಾಖೆಗೆ ಸೂಚಿಸಿದೆ. ಟೆಂಡರ್

ರಾಷ್ಟ್ರೋತ್ಥಾನ ಮತ್ತಿತರ ಸಂಸ್ಥೆಗಳಿಗೆ ಜಮೀನು ಗುತ್ತಿಗೆ; ಪಿಎಸಿಗೆ ಮಾಹಿತಿ ನೀಡದ ಇಲಾಖೆ
- By ಜಿ ಮಹಂತೇಶ್
- . January 6, 2021
ಬೆಂಗಳೂರು; ರಾಷ್ಟ್ರೋತ್ಥಾನ ಪರಿಷತ್, ಜನಸೇವಾ ವಿಶ್ವಸ್ಥ ಮಂಡಳಿ ಸೇರಿದಂತೆ ಧಾರ್ಮಿಕ ಮತ್ತು ಶೈಕ್ಷಣಿಕ ಸಂಸ್ಥೆಗಳಿಗೆ ಯಾವುದೇ ಕಾರಣಗಳಿಲ್ಲದೆಯೇ ಸ್ವಯಂ ಪ್ರೇರಿತವಾಗಿ ಅಂದಿನ ಸರ್ಕಾರವು ಕೋಟ್ಯಂತರ ರು.,ಬೆಲೆ ಬಾಳುವ 89 ಎಕರೆ 29 ಗುಂಟೆ ಮಂಜೂರಾತಿ

ಅಕ್ರಮದ ವಿರುದ್ಧ ದನಿ ಎತ್ತಿದಕ್ಕೆ ವರ್ಗಾವಣೆ ಶಿಕ್ಷೆ; ಆದೇಶ ಉಲ್ಲಂಘಿಸಿದ ಅಧಿಕಾರಿಗೆ ಶ್ರೀರಕ್ಷೆ?
- By ಜಿ ಮಹಂತೇಶ್
- . January 1, 2021
ಬೆಂಗಳೂರು; 612 ಕೋಟಿ ರು ಅಂದಾಜು ವೆಚ್ಚದ ಸೇಫ್ ಸಿಟಿ ಯೋಜನೆಯ ಟೆಂಡರ್ನ್ನು ಸಚಿವ ಸಂಪುಟಕ್ಕೆ ಮಂಡಿಸದೆಯೇ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪಕ್ಕೆ ಗುರಿಯಾಗಿರುವ ಟೆಂಡರ್ ಅಂಗೀಕಾರ ಸಮಿತಿಯ ಅಧ್ಯಕ್ಷ ಹೆಚ್ಚುವರಿ ಪೊಲೀಸ್ ಆಯುಕ್ತ

ಕೆಪಿಎಸ್ಸಿ ಕಾರ್ಯದರ್ಶಿ ಹುದ್ದೆಗೆ ಐಎಎಸ್ಯೇತರ ಅಧಿಕಾರಿ ನಿಯೋಜನೆಯೇಕೆ?
- By ಜಿ ಮಹಂತೇಶ್
- . December 29, 2020
ಬೆಂಗಳೂರು; 1998ನೇ ಸಾಲಿನ ಕೆಎಎಸ್ ಅಧಿಕಾರಿಗಳ ನೇಮಕಾತಿಯಲ್ಲಿನ ಮೂರನೇ ಮೌಲ್ಯಮಾಪನ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪರಿಷ್ಕೃತಗೊಳಿಸುವ ಸಂಬಂಧ ಹೈಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಕೆಯಾದ ಬೆನ್ನಲ್ಲೇ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಮತ್ತು ಪರೀಕ್ಷಾ ನಿಯಂತ್ರಕರನ್ನು

ಟೆಂಡರ್ ಜಟಾಪಟಿ; ಗೃಹ ಕಾರ್ಯದರ್ಶಿಗೆ ಅಧಿಕೃತ ಆಹ್ವಾನವಿದ್ದರೂ ತಕರಾರು ಎತ್ತಿದ್ದೇಕೆ?
- By ಜಿ ಮಹಂತೇಶ್
- . December 29, 2020
ಬೆಂಗಳೂರು; ಸೇಫ್ ಸಿಟಿ ಯೋಜನೆಯ ಟೆಂಡರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಮಾಲೋಚಕ ಸಂಸ್ಥೆಯೊಂದಿಗೆ ರಾಜ್ಯ ಗೃಹ ಕಾರ್ಯದರ್ಶಿ ರೂಪ ಮೌದ್ಗಿಲ್ ಅವರು ಕಾನೂನುಬದ್ಧವಾಗಿಯೇ ಸಂಪರ್ಕಿಸಿದ್ದರು. ಇದೇ ಯೋಜನೆಗೆ ಸಂಬಂಧಿಸಿದಂತೆ ನವೆಂಬರ್ ತಿಂಗಳಲ್ಲಿ ನಡೆದಿದ್ದ ವಿಡಿಯೋ ಕಾನ್ಫರೆನ್ಸ್ನಲ್ಲಿ

ಸೇಫ್ ಸಿಟಿ ಟೆಂಡರ್; ದೂರುಗಳು ಸಲ್ಲಿಕೆಯಾಗಿದ್ದರೂ ಕ್ರಮ ವಹಿಸದ ಸರ್ಕಾರ
- By ಜಿ ಮಹಂತೇಶ್
- . December 28, 2020
ಬೆಂಗಳೂರು; ನಿರ್ಭಯ ಅನುದಾನದಡಿಯ 612 ಕೋಟಿ ರು.ವೆಚ್ಚದಲ್ಲಿ ಸೇಫ್ ಸಿಟಿ ಯೋಜನೆಯ ಟೆಂಡರ್ ಪ್ರಕ್ರಿಯೆಯಲ್ಲಿ ಲೋಪಗಳು ನಡೆದಿವೆ ಎಂಬ ದೂರುಗಳು ಕಳೆದ ಮಾರ್ಚ್ ಮತ್ತು ಏಪ್ರಿಲ್ನಲ್ಲೇ ಸರ್ಕಾರಕ್ಕೆ ಹಲವು ದೂರುಗಳು ಸಲ್ಲಿಕೆಯಾಗಿದ್ದವು. ಆದರೆ ಈ

ಸುಳ್ಳು ಮಾಹಿತಿ ನೀಡಿ ಗೌ ಡಾ ಪಡೆದರೆ ಮಳವಳ್ಳಿ ಶಿವಣ್ಣ?; ತನಿಖೆಗೆ ವಿಧಾನಪರಿಷತ್ ಸದಸ್ಯ ಪತ್ರ
- By ಜಿ ಮಹಂತೇಶ್
- . December 26, 2020
ಬೆಂಗಳೂರು; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಿಕಟವಾಗಿ ಗುರುತಿಸಿಕೊಂಡಿರುವ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಬಿ ಎಸ್ ಶಿವಣ್ಣ ಅವರಿಗೆ ಅಲೆಯನ್ಸ್ ವಿಶ್ವವಿದ್ಯಾಲಯ ನೀಡಿರುವ ಗೌರವ ಡಾಕ್ಟರೇಟ್ ಇದೀಗ

1 ಕೋಟಿ ಬೇಡಿಕೆ; ಸಚಿವ ನಾಗೇಶ್ ವಿರುದ್ಧ ಪ್ರಧಾನಿಗೆ ದೂರು ಸಲ್ಲಿಕೆ
- By ಜಿ ಮಹಂತೇಶ್
- . December 21, 2020
ಬೆಂಗಳೂರು; ಖಾಲಿ ಇದ್ದ ಅಬಕಾರಿ ಜಂಟಿ ಆಯುಕ್ತರ ಹುದ್ದೆಗೆ ವರ್ಗಾವಣೆ ಬಯಸಿದ್ದ ನಿವೃತ್ತಿ ಅಂಚಿನಲ್ಲಿರುವ ಅಧಿಕಾರಿಯೊಬ್ಬರಿಂದ 1 ಕೋಟಿ ಲಂಚ ಕೇಳಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಅಬಕಾರಿ ಸಚಿವ ಎಚ್ ನಾಗೇಶ್ ಅವರು ಗುರಿಯಾಗಿದ್ದಾರೆ.

ರಾಜಸ್ವ ವರಮಾನಕ್ಕೂ ಕನ್ನ; ಮೈತ್ರಿ ಸರ್ಕಾರದಲ್ಲಿ ಪರಿಶೀಲನೆಯೂ ಇರಲಿಲ್ಲ
- By ಜಿ ಮಹಂತೇಶ್
- . December 21, 2020
ಬೆಂಗಳೂರು; ಖರೀದಿಗಳ ಮೇಲಿನ ತೆರಿಗೆ ಜಮೆ ಹೆಸರಿನಲ್ಲಿ ರಾಜ್ಯದ ವರಮಾನವನ್ನೂ ಕೊರೆದು ಹಾಕಲಾಗುತ್ತಿದೆ. ಇದನ್ನು ತಡೆಗಟ್ಟಬೇಕಿದ್ದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಈವರೆವಿಗೂ ಯಾವುದೇ ಮಾರ್ಗವನ್ನು ಕಂಡುಕೊಂಡಿಲ್ಲ. ಆರ್ಥಿಕ ಮತ್ತು ರಾಜಸ್ವ ವಲಯಗಳಿಗೆ ಸಂಬಂಧಿಸಿದಂತೆ

ಕಡಿಮೆ ತೆರಿಗೆ ; ಮೈತ್ರಿ ಸರ್ಕಾರದಲ್ಲಿ ಬೊಕ್ಕಸಕ್ಕೆ 1,502 ಕೋಟಿ ವರಮಾನ ನಷ್ಟ
- By ಜಿ ಮಹಂತೇಶ್
- . December 16, 2020
ಬೆಂಗಳೂರು; ಮಾರಾಟಗಳ ಮೇಲಿನ ತೆರಿಗೆ, ರಾಜ್ಯ ಅಬಕಾರಿ, ಮೌಲ್ಯವರ್ಧಿತ ತೆರಿಗೆ, ಮುದ್ರಾಂಕಗಳು, ನೋಂದಣಿ ಶುಲ್ಕ, ಭೂ ಕಂದಾಯ ಸೇರಿದಂತೆ ಇನ್ನಿತರೆ ಪ್ರಕರಣಗಳಲ್ಲಿ ಹಿಂದಿನ ಸರ್ಕಾರದಲ್ಲಿ 1,502.73 ಕೋಟಿ ಮೊತ್ತದಷ್ಟು ವರಮಾನ ನಷ್ಟವಾಗಿತ್ತು. ಆರ್ಥಿಕ ಮತ್ತು

ಬಯೋಮೆಡಿಕಲ್ ನಿರ್ವಹಣೆ; 21 ಕೋಟಿ ಹೆಚ್ಚಳದ ಹಿಂದೆ ಅಧಿಕಾರಿಗಳ ಚಾಣಾಕ್ಷ ನಡೆ
- By ಜಿ ಮಹಂತೇಶ್
- . December 16, 2020
ಬೆಂಗಳೂರು; ಬಯೋಮೆಡಿಕಲ್ ಉಪಕರಣ ನಿರ್ವಹಣೆ ಸಂಬಂಧ ಆರೋಗ್ಯ ಇಲಾಖೆ ಆಹ್ವಾನಿಸಿದ್ದ ಟೆಂಡರ್ನಲ್ಲಿ ಲಂಚಕೋರ ಅಧಿಕಾರಿಗಳಿಂದ ಸರ್ಕಾರಕ್ಕೆ ಆಗಿರುವ ನಷ್ಟದ ವಿವರಗಳು ಬಹಿರಂಗವಾಗುತ್ತಿರುವ ಬೆನ್ನಲ್ಲೇ ಹಲವು ಅಧಿಕಾರಿಗಳ ಚಾಣಾಕ್ಷತೆಯಿಂದ ಕೂಡಿದ್ದ ಲೋಪಗಳು ಬಯಲಾಗಿವೆ. ಟೆಂಡರ್ ಪರಿಶೀಲನಾ

ಆಸ್ತಿ ಮೌಲ್ಯಮಾಪನದಲ್ಲಿ ಕಡಿಮೆ ಲೆಕ್ಕಾಚಾರ; ಮೈತ್ರಿ ಸರ್ಕಾರದಲ್ಲಿ 93.87 ಕೋಟಿ ನಷ್ಟ
- By ಜಿ ಮಹಂತೇಶ್
- . December 15, 2020
ಬೆಂಗಳೂರು; ಆಸ್ತಿಗಳನ್ನು ಕಡಿಮೆ ಪ್ರಮಾಣದಲ್ಲಿ ಮೌಲ್ಯಮಾಪನ ಮಾಡಿ ಮುದ್ರಾಂಕ ಸುಂಕ ಮತ್ತು ನೋಂದಣಿ ಶುಲ್ಕ ಕಡಿಮೆ ಪ್ರಮಾಣದಲ್ಲಿ ವಿಧಿಸಿರುವುದು ಹಾಗೂ ಇತರೆ ನಿಯಮಬಾಹಿರತೆಗಳಿಂದಾಗಿ ರಾಜ್ಯ ಬೊಕ್ಕಸಕ್ಕೆ ಒಂದೇ ವರ್ಷದಲ್ಲಿ 93.87 ಕೋಟಿ ನಷ್ಟವುಂಟಾಗಿದೆ. ಆರ್ಥಿಕ

ಮರಾಠ ಅಭಿವೃದ್ಧಿ ಪ್ರಾಧಿಕಾರ ಆದೇಶಕ್ಕೆ ತಿದ್ದುಪಡಿ; ಪ್ರಾಧಿಕಾರದ ಬದಲಿಗೆ ನಿಗಮ ಎಂದ ಸರ್ಕಾರ
- By ಜಿ ಮಹಂತೇಶ್
- . December 3, 2020
ಬೆಂಗಳೂರು; ಚಳಿಗಾಲದ ಅಧಿವೇಶನ ಹತ್ತಿರವಾದಂತೆ ಮತ್ತು ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳು ಸಜ್ಜುಗೊಳ್ಳುತ್ತಿರುವ ಹೊತ್ತಿನಲ್ಲೇ ರಾಜ್ಯ ಬಿಜೆಪಿ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ನಿಗಮ ಎಂದು ಇದೀಗ ತಿದ್ದುಪಡಿ ಮಾಡಿದೆ. ಮರಾಠ ಅಭಿವೃದ್ಧಿ ಪ್ರಾಧಿಕಾರ

ವಾಜೀದ್ ಖಾನ್,ರಮ್ಯಾ ವಿವಾಹ;ವೈಯಕ್ತಿಕ ಸಂಬಂಧ ಸ್ವಾತಂತ್ರ್ಯವನ್ನು ಅತಿಕ್ರಮಿಸುವಂತಿಲ್ಲ
- By ಜಿ ಮಹಂತೇಶ್
- . December 2, 2020
ಬೆಂಗಳೂರು; ಯಾವುದೇ ಪ್ರಾಪ್ತ ವಯಸ್ಕ ವ್ಯಕ್ತಿಯು ಅವನ / ಅವಳ ಆಯ್ಕೆಯ ವ್ಯಕ್ತಿಯನ್ನು ಮದುವೆಯಾಗುವ ಹಕ್ಕು, ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಹಕ್ಕಾಗಿದೆ ಎಂದು ನ್ಯಾಯಮೂರ್ತಿಗಳಾದ ಎಸ್.ಸುಜಾತ ಮತ್ತು ನ್ಯಾಯಮೂರ್ತಿ ಸಚ್ಚಿನ್ ಶಂಕರ್ ಮಗದುಮ್

‘ದಿ ಫೈಲ್’ವರದಿ ಪರಿಣಾಮ; ವೀರಶೈವ ಲಿಂಗಾಯತ ಒಬಿಸಿ ಪಟ್ಟಿಗೆ ಸೇರ್ಪಡೆ ಕೈಬಿಟ್ಟ ಸರ್ಕಾರ
- By ಜಿ ಮಹಂತೇಶ್
- . November 27, 2020
ಬೆಂಗಳೂರು; ವೀರಶೈವ ಲಿಂಗಾಯತರನ್ನು ಓಬಿಸಿ ಪಟ್ಟಿಗೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಹೊರಟಿದ್ದ ಬಿಜೆಪಿ ಸರ್ಕಾರ ಸದ್ಯಕ್ಕೆ ಆ ಪ್ರಸ್ತಾವನೆಯಿಂದ ದೂರ ಸರಿದಿದೆ. ಇಂದು ನಡೆದ ಸಚಿವ ಸಂಪುಟದ ಅನುಮೋದನೆ ಪಡೆದು ಕೇಂದ್ರ ಸರ್ಕಾರಕ್ಕೆ

ಮುನ್ನೆಲೆಗೆ ಬಂದ ಗೋ ಹತ್ಯೆ ನಿಷೇಧ ಮಸೂದೆ; ನಳೀನ್ ಕಟೀಲ್ ಸಲಹೆಗೆ ಮನ್ನಣೆ
- By ಜಿ ಮಹಂತೇಶ್
- . November 20, 2020
ಬೆಂಗಳೂರು; ಮಧ್ಯಪ್ರದೇಶ ರಾಜ್ಯ ಸರ್ಕಾರವು ಗೋವು ಸಚಿವಾಲಯವನ್ನು ರಚಿಸಿದ ಬೆನ್ನಲ್ಲೇ ರಾಜ್ಯ ಬಿಜೆಪಿ ಸರ್ಕಾರವು ಗೋ ಹತ್ಯೆ ನಿಷೇಧ ಜಾರಿಗೊಳಿಸಲು ಸಮಿತಿ ರಚಿಸಿದೆ. ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿರುವ ಸರ್ಕಾರ, ಡಿಸೆಂಬರ್ನಲ್ಲಿ ನಡೆಯುವ ಅಧಿವೇಶನದಲ್ಲಿಯೇ

ಭೂಸುಧಾರಣೆ ಕಾಯ್ದೆ ಜಾರಿಯಲ್ಲಿದ್ದಾಗಲೇ 6,028 ಎಕರೆ ಖರೀದಿ; ಭೂ ಕುಬೇರರ ಪಟ್ಟಿ ಬಹಿರಂಗ
- By ಜಿ ಮಹಂತೇಶ್
- . November 9, 2020
ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶೈಕ್ಷಣಿಕ ಸಲಹೆಗಾರ ಎಂ ಆರ್ ದೊರೆಸ್ವಾಮಿ, ಕಾಂಗ್ರೆಸ್ ಶಾಸಕರೊಬ್ಬರ ಕುಟುಂಬಕ್ಕೆ ಸೇರಿರುವ ನಲಪಾಡ್ ಎಸ್ಟೇಟ್, ಕಾಂಗ್ರೆಸ್ನ ಮಾಜಿ ಶಾಸಕ ಪ್ರಿಯಾ ಕೃಷ್ಣ, ರಮಣಶ್ರೀ ಎಂಟರ್ಪ್ರೈಸೆಸ್, ನಟ ಉಪೇಂದ್ರ, ಹುಂಚದ