Friday | March 27, 2026 |

Tag: Board

ಮಹಿಳಾ ಕೆಎಎಸ್‌ ಅಧಿಕಾರಿಯಿಂದ ಸಚಿವರ ಒಎಸ್‌ಡಿ, ಮಹೇಶ್‌ಬಾಬು ವಿರುದ್ಧ ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು; ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವಿವಿಧ ಯೋಜನೆಗಳಿಗೆ ನೀಡಿದ್ದ ಅನುದಾನದ ಪೈಕಿ ಖರ್ಚಾಗದೇ ಇರುವ ಮೊತ್ತ ಮತ್ತು ಬ್ಯಾಂಕ್‌ಗಳಿಂದ ಸಂಗ್ರಹವಾಗಿರುವ ಬಡ್ಡಿ ಮೊತ್ತವನ್ನು...

ಅನಧಿಕೃತವಾಗಿ ವಿದೇಶಿ ಮದ್ಯ ಆಮದು; ಸರ್ಕಾರಕ್ಕೆ 11.50 ಕೋಟಿ ಆದಾಯ ನಷ್ಟ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು;  ಪರವಾನಿಗೆ ಇಲ್ಲದೆಯೇ ಅನಧಿಕೃತವಾಗಿ ವಿದೇಶಿ ಮದ್ಯವನ್ನು ಆಮದು ಮಾಡಿಕೊಂಡಿದ್ದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ 11.50 ಕೋಟಿಯಷ್ಟು ಆದಾಯ ನಷ್ಟವಾಗಿರುವ ಪ್ರಕರಣವನ್ನು  ಪ್ರಧಾನ ಮಹಾಲೇಖಪಾಲರು ಪತ್ತೆ ಹಚ್ಚಿದ್ದಾರೆ.   ವಿದೇಶಿ...

ಸಿದ್ದು ಮೊದಲ ಅವಧಿಯಲ್ಲಿ ವಿಚಾರಣೆ ಪ್ರಸ್ತಾವ ತಿರಸ್ಕೃತ, ಎರಡನೇ ಅವಧಿಯಲ್ಲಿ ಹೈಕೋರ್ಟ್‌ನಲ್ಲಿ ಅರ್ಜಿಯೂ ವಜಾ

ಬೆಂಗಳೂರು; ವಕ್ಫ್‌ಗೆ ಸೇರಿದ್ದ 300 ಕೋಟಿ ಗೂ ಹೆಚ್ದು ಬೆಲೆಬಾಳುವ  2 ಎಕರೆ 3 ಗುಂಟೆ ಜಮೀನು ಖಾಸಗಿ ವ್ಯಕ್ತಿಗಳಿಗೆ ಪರಭಾರೆ ಆಗಿರುವ ಪ್ರಕರಣದಲ್ಲಿ ಆರೋಪಿತ ...

300 ಕೋಟಿ ಬೆಲೆಬಾಳುವ ಜಮೀನು, 1 ಕೋಟಿಗೆ ಪರಭಾರೆ; ವಕ್ಫ್‌ ಆಸ್ತಿ ದುರ್ಬಳಕೆಯ ಮತ್ತೊಂದು ಮುಖ ತೆರೆದಿಟ್ಟ ಸಿಐಡಿ

ಬೆಂಗಳೂರು;  ಪ್ರಸಕ್ತ ಮಾರುಕಟ್ಟೆಯಲ್ಲಿ  ಅಂದಾಜು 300ರಿಂದ 350 ಕೋಟಿ ರು ಬೆಲೆಬಾಳಲಿರುವ  ನಬೀಷಾ ದರ್ಗಾಕ್ಕೆ ಸೇರಿದ್ದ  2 ಎಕರೆ 3 ಗುಂಟೆ ಜಮೀನನ್ನು ಖಾಸಗಿ ವ್ಯಕ್ತಿಗೆ ...

ಹೊರರಾಜ್ಯದ ಗಡಿ ಕನ್ನಡಿಗರಿಗಿಲ್ಲ ಸೌಲಭ್ಯಗಳು; ಅನುದಾನದ ಕೊರತೆಯೇ ಕಾರಣವೆಂದ ಪ್ರಾಧಿಕಾರ

ಬೆಂಗಳೂರು;  ಚಾಲ್ತಿಯಲ್ಲಿರುವ ಹಲವು  ಕಾರ್ಯಕ್ರಮಗಳಿಗೂ ಅನುದಾನ ಒದಗಿಸಲು ಪರದಾಡುತ್ತಿರುವ ಹೊತ್ತಿನಲ್ಲೇ  ಹೊರ ರಾಜ್ಯದ ಗಡಿ ಕನ್ನಡಿಗರ ಅಭಿವೃದ್ದಿಗೆ  ಸಾಕಷ್ಟು ಅನುದಾನ  ಸಿಗುತ್ತಿಲ್ಲ ಮತ್ತು ಇದಕ್ಕೆ ಅನುದಾನದ...

ಕುರಿಗಾಹಿಗಳ ಮೇಲಿನ ದೌರ್ಜನ್ಯ, ಸಾವಿಗೆ ಕಾರಣರಾದವರಿಗೆ ಜೀವಾವಧಿ ಸೇರಿ ಕಠಿಣ ಶಿಕ್ಷೆ; ಸಿದ್ಧಗೊಂಡ ಮಸೂದೆ

ಬೆಂಗಳೂರು; ವಲಸೆ ಕುರಿಗಾಹಿಗಳ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ಮತ್ತು   ಅವರ ಸಾವಿಗೆ ಕಾರಣವಾಗುವ ಉದ್ದೇಶದಿಂದ ಅಥವಾ ಸಾವಿಗೆ ಕಾರಣವಾಗುವ ದೈಹಿಕ ಗಾಯ ಉಂಟು...

ನರೇಂದ್ರಸ್ವಾಮಿಗೆ 70 ಅಂಕ; ಪ್ರಾಯೋಗಿಕ ಜ್ಞಾನ ಸೇರಿ ಮಾನದಂಡಗಳ ಪಾಲನೆ, ನೇಮಕ ಸಮರ್ಥಿಸಲಿರುವ ಸರ್ಕಾರ

ಬೆಂಗಳೂರು; ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮಳವಳ್ಳಿ ಶಾಸಕ ಪಿ ಎಂ ನರೇಂದ್ರಸ್ವಾಮಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಪ್ರಕ್ರಿಯೆಯನ್ನು ಸಮರ್ಥಿಸಿಕೊಂಡಿರುವ ರಾಜ್ಯ ಸರ್ಕಾರವು, ...

2 ವರ್ಷವಾದರೂ ಪಾವತಿಯಾಗದ ಬಾಕಿ ಮೊತ್ತ; ಕಡೆಗಣನೆ, ಪಕ್ಷಪಾತದ ವಿರುದ್ಧ ಪತ್ರ ಬರೆದ ಗುತ್ತಿಗೆದಾರರ ಸಂಘ

ಬೆಂಗಳೂರು; ವಸತಿ ಯೋಜನೆಗಳ ಕಾಮಗಾರಿ ನಿರ್ವಹಿಸಿದ್ದ ಗುತ್ತಿಗೆದಾರರಿಗೆ ಬಾಕಿ ಮೊತ್ತವನ್ನು ಪಾವತಿಸಬೇಕಿದ್ದ  ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು ಪಕ್ಷಪಾತ ಎಸಗುತ್ತಿದ್ದಾರೆ ಮತ್ತು ಬಾಕಿ ಮೊತ್ತವನ್ನು...

ಕಚೇರಿ ನಿರ್ಮಾಣಕ್ಕೆ ಪಾಲಿಕೆ ಆಸ್ತಿ ಮೇಲೆ ಕಣ್ಣು ಹಾಕಿದ ಕೆಪಿಸಿಸಿ; ಕಡಿಮೆ ಬೆಲೆಯಲ್ಲಿ ಮಂಜೂರಾತಿಗೆ ಒತ್ತಡ

ಬೆಂಗಳೂರು;  ನೂರಾರು ಕೋಟಿ ರುಪಾಯಿ ದೇಣಿಗೆ ಪಡೆಯುತ್ತಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯು ಹುಬ್ಬಳ್ಳಿಯಲ್ಲಿ ಕಚೇರಿ ನಿರ್ಮಾಣ ಮಾಡಲು ಕಡಿಮೆ ಬೆಲೆಯಲ್ಲಿ 2,988.29 ಚದರ ಮೀಟರ್...

ಸರ್ಕಾರಿ ಜಾಗಗಳಲ್ಲಿ ವಸತಿ ಯೋಜನೆ; ಬೋಸ್ಟನ್‌ನೊಂದಿಗೆ ಆಂತರಿಕ ಸಭೆ, ಖಾಸಗಿ ಬಿಲ್ಡರ್ಸ್‌, ಡೆವಲಪರ್ಸ್‌ಗಳಿಗೆ ಮಣೆ

ಬೆಂಗಳೂರು: ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಸರ್ಕಾರಿ ಜಾಗಗಳಲ್ಲಿ ವಸತಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಖಾಸಗಿ ಡೆವಲಪರ್ಸ್‌, ಬಿಲ್ಡರ್ಸ್‌ಗಳಿಗೆ ರತ್ನಗಂಬಳಿ ಹಾಸಲಿದೆ!   ಈ ಮೂಲಕ...

219.16 ಎಕರೆ ಡಿ ನೋಟಿಫಿಕೇಷನ್‌ ಪ್ರಕ್ರಿಯೆಗಳನ್ನೇ ಮುಚ್ಚಿಟ್ಟ ಸರ್ಕಾರ; ಸದನವನ್ನು ದಾರಿತಪ್ಪಿಸಿತೇ?

ಬೆಂಗಳೂರು;  ಕರ್ನಾಟಕ ಗೃಹ ಮಂಡಳಿಯ ವಸತಿ ಯೋಜನೆಗೆ  ಬೆಂಗಳೂರು ದಕ್ಷಿಣ ತಾಲೂಕು ತಾವರೆಕೆರೆ ಹೋಬಳಿ ತಾವರೆಕೆರೆ ಗ್ರಾಮದಲ್ಲಿ ಈಗಾಗಲೇ ಅಂತಿಮ  ಅಧಿಸೂಚನೆ ಹೊರಡಿಸಿರುವ  219 ಎಕರೆ...

ವಕ್ಫ್‌ ಆಸ್ತಿ; ಗುತ್ತಿಗೆ ನವೀಕರಣವೂ ಇಲ್ಲ, ವಕ್ಫ್‌ ಮಂಡಳಿಗೆ ಬಾಡಿಗೆ ಹಣವೂ ಇಲ್ಲ, ತನ್ವೀರ್‌ ಸೇಠ್‌ ಹೆಸರು ಉಲ್ಲೇಖ

ಬೆಂಗಳೂರು; ಮೈಸೂರಿನ ವಿವಿಧೆಡೆ ಇರುವ ವಕ್ಫ್‌ ಆಸ್ತಿಗಳನ್ನು ಕಾನೂನುಬಾಹಿರವಾಗಿ 99 ವರ್ಷಗಳವರೆಗೆ ಗುತ್ತಿಗೆ ನೀಡಿರುವುದು, ಗುತ್ತಿಗೆ ಅವಧಿ ಪೂರ್ಣಗೊಂಡರೂ ನವೀಕರಿಸದಿರುವುದು, ಗುತ್ತಿಗೆ ಅವಧಿ ಮುಗಿದ ನಂತರವೂ...
error: Content is protected !!