Monday | November 23, 2026 |

Tag: Bribe

‘ನಿಮ್ಮ ಮಗನ ಅಕೌಂಟ್ ಗೆ ಎಷ್ಟು ಹಾಕ್ಲಿ ಸಾರ್’ ಎಂದು ಮಧ್ಯವರ್ತಿ ಕೇಳುವ ಮಟ್ಟಿಗೆ ಇವರ ಭ್ರಷ್ಟಾಚಾರ ಮಿತಿಮೀರಿದೆ’; ಕಮಿಷನ್ ಭ್ರಷ್ಟಾಚಾರ ಬಯಲಾದರೂ ತನಿಖೆ ಏಕಿಲ್ಲವೆಂದು ಪ್ರಶ್ನಿಸಿದ ಜೆಡಿಎಸ್

ಬೆಂಗಳೂರು; ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡದಲ್ಲಿರುವ ಕ್ಯಾಂಟೀನ್‌ಗಳ ಗುತ್ತಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರನ ಮಧ್ಯವರ್ತಿ ಮತ್ತು ಡಿಪಿಎಆರ್‍‌ನ  ಅಧೀನ ಕಾರ್ಯದರ್ಶಿ ಅವರಿಬ್ಬರ ಮಧ್ಯೆ ನಡೆದಿದೆ ಎನ್ನಲಾದ...

‘ನಾಳೆ ತಗ ಬರ್ಲಾ ಸಾರ್, ಇಲ್ಲಾಂದ್ರೆ ಒಂದು 15 ಹಾಕ್ಲಾ, ಅಕೌಂಟ್ ಗೆ ನಿಮ್ಮ ಮಗನ ಅಕೌಂಟ್ ಗೆ ಎಷ್ಟು ಹಾಕ್ಲಿ, ಕ್ಲಿಯರ್ ಮಾಡ್ಬಿಡ್ಲಾ, ಫೋನ್ ಪೇ ಏನಾದ್ರು ಮಾಡ್ಬಿಡ್ಲಾ ಸಾರ್?; ಲೀಗಲ್...

ಬೆಂಗಳೂರು;  ವಿಕಾಸ ಸೌಧ ಮತ್ತು ಎಂ ಎಸ್‌ ಬಿಲ್ಡಿಂಗ್‌ ಕಟ್ಟಡದಲ್ಲಿರುವ ಕ್ಯಾಂಟೀನ್‌ ಗುತ್ತಿಗೆದಾರನಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ಕಾರ್ಯಕಾರಿ) ಅಧೀನ ಕಾರ್ಯದರ್ಶಿ ಲಂಚಕ್ಕೆ...

ಕ್ಯಾಂಟೀನ್‌ ಗುತ್ತಿಗೆದಾರರಿಂದ ಲಂಚ ವಸೂಲಿ; ಡಿಜಿಟಲ್ ಲಂಚಾವತಾರ, ಫೋನ್‌ ಪೇ ಸಿಎಂ, ದಿ ಫೈಲ್‌ ವರದಿ ಉಲ್ಲೇಖಿಸಿ ಸರ್ಕಾರವನ್ನು ತರಾಟೆ ತೆಗೆದುಕೊಂಡ ಜೆಡಿಎಸ್, ಬಿಜೆಪಿ

ಬೆಂಗಳೂರು; ವಿಕಾಸ ಸೌಧ, ಬಹುಮಹಡಿ ಕಟ್ಟಡದಲ್ಲಿರುವ ಕ್ಯಾಂಟೀನ್‌ ಗುತ್ತಿಗೆದಾರರಿಂದ ಲಂಚದ ಹಣ ವಸೂಲು ಮಾಡಲಾಗಿದೆ ಎಂದು ಆರೋಪಿಸಿ ಸರ್ಕಾರಕ್ಕೆ ಗುತ್ತಿಗೆದಾರರು ವಕೀಲರ ಮೂಲಕ ನೋಟೀಸ್ ನೀಡಿರುವ...

ಎಂ ಎಸ್‌ ಬಿಲ್ಡಿಂಗ್‌, ವಿಕಾಸಸೌಧ ಕ್ಯಾಂಟೀನ್‌ ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆ, ಫೋನ್‌ ಪೇ ಮೂಲಕ 10 ಲಕ್ಷ ವಸೂಲು ಮಾಡಿದ ಅಧಿಕಾರಿ; ಸರ್ಕಾರಕ್ಕೆ ಲೀಗಲ್‌ ನೋಟೀಸ್‌ ಜಾರಿ

ಬೆಂಗಳೂರು; ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳ ಸಚಿವಾಲಯಗಳ ಕಚೇರಿಗಳನ್ನು ಹೊಂದಿರುವ ವಿಕಾಸ ಸೌಧ ಮತ್ತು ಬಹುಮಹಡಿ ಕಟ್ಟಡದಲ್ಲಿರುವ ಕ್ಯಾಂಟೀನ್‌ ನಡೆಸುವ ಗುತ್ತಿಗೆದಾರರಿಂದಲೂ ಅಧಿಕಾರಿಗಳು ಹಣ ಸುಲಿಗೆ...

ಆದೇಶ ಉಲ್ಲಂಘನೆ, ಕಿರುಕುಳ, ದೈಹಿಕ ಹಲ್ಲೆ, ಬಿಡುಗಡೆಗಾಗಿ ಹಣದ ಬೇಡಿಕೆ, ಜಾತಿ ನಿಂದನೆ, ಸುಳ್ಳು ಪ್ರಕರಣಗಳ ದಾಖಲು ಆರೋಪ; ಆರ್ ಡಿ ಪಾಟೀಲ್ ಪ್ರಕರಣದಲ್ಲಿ ಹೈಕೋರ್ಟ್‌ ತೀರ್ಪು ಪ್ರಶ್ನಿಸಲಿದೆಯೇ ಸರ್ಕಾರ?

ಬೆಂಗಳೂರು; ಸುಪ್ರೀಂ ಕೋರ್ಟ್‌ನ ಆದೇಶ ಉಲ್ಲಂಘನೆ, ಕಿರುಕುಳ, ದೈಹಿಕ ಹಲ್ಲೆ, ಬಿಡುಗಡೆಗಾಗಿ ಹಣದ ಬೇಡಿಕೆ, ಜಾತಿ ನಿಂದನೆ, ಸುಳ್ಳು ಪ್ರಕರಣಗಳ ದಾಖಲು ಮುಂತಾದ ಅಪರಾಧಗಳನ್ನು ಆರೋಪಿಸಿರುವ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ  ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ  ಒಟ್ಟಾರೆ 1,248 ಪ್ರಕರಣಗಳು ಲೋಕಾಯುಕ್ತದಲ್ಲಿ  ದಾಖಲಾಗಿವೆ. ಅದರಲ್ಲೂ...

ಸಿದ್ದಾರ್ಥ ವಿಹಾರ ಟ್ರಸ್ಟ್‌ ವಿರುದ್ಧದ ಖಾಸಗಿ ದೂರು; ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್, ರಾಧಾಕೃಷ್ಣ, ರಾಹುಲ್, ರಾಧಾಬಾಯಿ, ಎಂ ಬಿ ಪಾಟೀಲ್ ವಿರುದ್ಧ ವಿಚಾರಣೆಗೆ ನ್ಯಾಯಾಲಯ ಅದೇಶ

ಬೆಂಗಳೂರು; ಸಿದ್ದಾರ್ಥ ವಿಹಾರ ಟ್ರಸ್ಟ್‌ ವಿರುದ್ಧದ  ಖಾಸಗಿ ದೂರಿನಲ್ಲಿ ಪ್ರತಿವಾದಿಗಳಾಗಿರುವ  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಪ್ರಿಯಾಂಕ್...

ಪಶುವೈದ್ಯರ ನೇಮಕದಲ್ಲಿ ಅಕ್ರಮ; ಒಪ್ಪಿಗೆ ಇಲ್ಲದಿದ್ದರೂ ದೂರಿನಲ್ಲಿ ಹಲವು ಅಭ್ಯರ್ಥಿಗಳ ಹೆಸರು ಉಲ್ಲೇಖ, ಎಫ್‌ಐಆರ್ ದಾಖಲಾತಿ ಹಿಂದೆ ಒತ್ತಡ, ವಾಟ್ಸಾಪ್‌ ಸಂಭಾಷಣೆ ಬಹಿರಂಗ

ಬೆಂಗಳೂರು; ಪಶುವೈದ್ಯಾಧಿಕಾರಿಗಳ (ಗ್ರೂಪ್ ಬಿ) ಹುದ್ದೆಗಳ ನೇಮಕಾತಿಯಲ್ಲಿ 80 ಲಕ್ಷ ರು ಲಂಚಕ್ಕೆ ಬೇಡಿಕೆ ಇರಿಸಲಾಗಿದೆ ಎಂದು ಆರೋಪಿತ ಪ್ರಕರಣದಲ್ಲಿ  ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು...

ಜಾರಕಿಹೊಳಿ ಸಂಬಂಧಿ ಡಾ ವೈ ಮಂಜುನಾಥ್ ವಿರುದ್ಧ ಲೋಕಾಯುಕ್ತ ವಿಚಾರಣೆ ಪ್ರಸ್ತಾವ, ಮೂರು ಬಾರಿ ತಿರಸ್ಕರಿಸಿದ್ದ ಸರ್ಕಾರ; ಇ ಡಿ ದಾಳಿ ಬೆನ್ನಲ್ಲೇ ಮುನ್ನೆಲೆಗೆ ಬಂದ ದಾಖಲೆ

ಬೆಂಗಳೂರು;  ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರ ಸಂಬಂಧಿಯೂ ಆಗಿರುವ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ಡಾ.ವೈ.ಮಂಜುನಾಥ ಅವರ ವಿರುದ್ಧದ ಲೋಕಾಯುಕ್ತ ಪ್ರಕರಣದಲ್ಲಿ  ವಿಚಾರಣೆಗೊಳಪಡಿಸಲು...

3 ವರ್ಷದಲ್ಲಿ ಭ್ರಷ್ಟರಿಗೆ ‘ಆಶ್ರಯ-ರಕ್ಷಣೆ’, ದುರಾಡಳಿತ, ಆಡಳಿತಾತ್ಮಕ ನಿಷ್ಕ್ರೀಯತೆ; ಲೋಕಾ ಪೊಲೀಸ್ ವಿಚಾರಣೆಗೆ ಸಿಗದ ಪೂರ್ವಾನುಮತಿ, ಆಡಳಿತ ದುರುಪಯೋಗ

ಬೆಂಗಳೂರು; ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿಯೂ ಭ್ರಷ್ಟಾಚಾರ ಮತ್ತು ಇತರೆ ಅಪರಾಧಗಳ ಆರೋಪ ಎದುರಿಸುತ್ತಿರುವ ಕೆಎಎಸ್‌ ಸೇರಿದಂತೆ ಇನ್ನಿತರೆ ವೃಂದದ ಅಧಿಕಾರಿಗಳನ್ನು ಸಂಬಂಧಿತ ಪ್ರಾಧಿಕಾರಗಳು ರಕ್ಷಿಸುತ್ತಿವೆ. ಅಲ್ಲದೇ...

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್ ಅಧಿಕಾರಿಗಳಾದ ತುಷಾರ್ ಗಿರಿನಾಥ್ ಮತ್ತು ಕರಿಗೌಡ ವಿರುದ್ಧ ಲಂಚದ ಆರೋಪ ಹೊರಿಸಿ ನ್ಯಾಯಾಲಯದಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು ಖಾಲಿ ಇದ್ದರೂ ನೇಮಕ ಪ್ರಕ್ರಿಯೆ ನಡೆಸಿಲ್ಲ. ವಿವಿಧ ವೃಂದದ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ...
error: Content is protected !!