Tuesday | October 20, 2026 |

Tag: C M Udasi

ರಸ್ತೆ ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲೇ ಲೋಪ; 483 ಕಾಮಗಾರಿಗಳಲ್ಲಿ 72.01 ಕೋಟಿಯಷ್ಟು ಹೆಚ್ಚುವರಿ ಹೊರೆ, ಪಿಡಬ್ಲ್ಯೂಡಿಯ ಕಾರ್ಯವೈಖರಿ ಬಯಲು ಮಾಡಿದ ಸಿಎಜಿ

ಬೆಂಗಳೂರು;  ರಸ್ತೆ ಕಾಮಗಾರಿಗಳಲ್ಲಿ  ಸಬ್‌ ಬೇಸ್‌ ದಪ್ಪವನ್ನು ಕಡಿಮೆ ಮಾಡದಿರುವುದು ಸೇರಿದಂತೆ ಇನ್ನಿತರೆ ಲೋಪಗಳಿಂದಾಗಿ 483 ಕಾಮಗಾರಿಗಳಲ್ಲಿ  72.01 ಕೋಟಿಯಷ್ಟು ಹೆಚ್ಚುವರಿ ವೆಚ್ಚವಾಗಿರುವ ಹಲವು ಪ್ರಕರಣಗಳನ್ನು...

ಕೋವಿಡ್‌-19; ಮುಖ್ಯಮಂತ್ರಿ ಸೇರಿ 23 ಜಿಲ್ಲೆಗಳ ಶಾಸಕರು ಅನುದಾನ ಪ್ರಸ್ತಾವನೆಯನ್ನೇ ಸಲ್ಲಿಸಿಲ್ಲ

ಬೆಂಗಳೂರು; ಕೋವಿಡ್‌–19 ವೈರಾಣು ನಿಯಂತ್ರಿಸಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನ ಬಳಕೆ ಮಾಡಿಕೊಳ್ಳುವ ಸಂಬಂಧ ತೀರ್ಮಾನ ಪ್ರಕಟಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಂಬಂಧ...

ಕೋವಿಡ್‌-19; ಆರೋಗ್ಯ ಇಲಾಖೆಗೆ ಬಿಡುಗಡೆಯಾದ ಅನುದಾನ ಖರ್ಚಿನ ಲೆಕ್ಕ ಕೇಳಿದ ಅಂದಾಜು ಸಮಿತಿ

ಬೆಂಗಳೂರು; ಕೋವಿಡ್‌-19ರ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒದಗಿಸಲಾದ ವಿಶೇಷ ಅನುದಾನದಲ್ಲಿ ಖರ್ಚು ಮಾಡಿರುವುದು ಮತ್ತು ಉಳಿಕೆ ಅನುದಾನದ ಬಗ್ಗೆ ಮಾಹಿತಿ ಒದಗಿಸಬೇಕು...
error: Content is protected !!