ಆರ್‍‌ಸಿಬಿ ವಿಜಯೋತ್ಸವ; ಜನಸಂದಣಿ ನಿಯಂತ್ರಣಕ್ಕೆ ಇದ್ದಿದ್ದು ಕೇವಲ 79 ಅಧಿಕಾರಿಗಳು, ಎಚ್ಚರಿಸದ ಕಂಟ್ರೋಲ್‌ ರೂಂ

ಬೆಂಗಳೂರು; ಸಾರ್ವಜನಿಕ ಕಾರ್ಯಕ್ರಮವನ್ನು ಆಯೋಜಿಸುವುದಕ್ಕೆ ಸಂಬಂಧಿಸಿದಂತೆ 2009ರಲ್ಲಿನ ಸುತ್ತೋಲೆಯಲ್ಲಿ ನಿಗದಿಪಡಿಸಿದ್ದ ಕಾರ್ಯವಿಧಾನಗಳನ್ನು ಅನುಸರಿಸುವಲ್ಲಿ...

3.44 ಲಕ್ಷ ಮೆಟ್ರಿಕ್‌ ಟನ್‌ ಅದಿರು ಸಾಗಣೆ; ಅಕೋರ್‍‌ ಇಂಡಸ್ಟ್ರೀಸ್‌ಗೆ ನೀಡಿದ ಅನುಮತಿಯೇ ಅಸಮಂಜಸ

ಬೆಂಗಳೂರು; ಗಣಿಗಾರಿಕೆ ಮಂಜೂರು ಮಾಡಿದ ಉದ್ದೇಶಕ್ಕಾಗಿ ಎಂಎಸ್‌ಪಿಎಲ್‌ಗೆ ನೀಡಿದ್ದ ಅರಣ್ಯ ತೀರುವಳಿಗೆ ನೀಡಿದ್ದ...

1.50 ಲಕ್ಷ ಕೋಟಿ ಮೌಲ್ಯದ ಅದಿರು ಅಕ್ರಮ ಸಾಗಾಣಿಕೆ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಹೆಚ್‌ ಕೆ ಪಾಟೀಲ್‌ರಿಂದ ಸಿಎಂಗೆ ಪತ್ರ

ಬೆಂಗಳೂರು: 2006ರಿಂದ 2010ರವರೆಗೆ ರಾಜ್ಯದ ರೈಲ್ವೇ ಸೈಡಿಂಗ್‌ಗಳಿಂದ ಅಂದಾಜು 1.45 ಲಕ್ಷ ಕೋಟಿ ರು...

ಎಚ್‌ಎಂಟಿ ಅರಣ್ಯ ಜಮೀನು ಪ್ರಕರಣ; ಮಧ್ಯಂತರ ಅರ್ಜಿಗೆ ಘಟನೋತ್ತರ ಅನುಮೋದನೆ ಪಡೆಯದ ಗೋಕುಲ್‌

ಬೆಂಗಳೂರು; ಎಚ್‌ಎಂಟಿ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯದಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದ ವ್ಯಾಜ್ಯ ನಿರ್ವಹಣಾಧಿಕಾರಿ...

ಹೆಚ್‌ಎಂಟಿ ವಿವಾದ; ಅರಣ್ಯ, ಪರಿಸರಕ್ಕೆ ಘೋರ ಅನ್ಯಾಯ, ಸೇವಾ ಲೋಪ, ಬೇಲಿಯೇ ಎದ್ದು ಹೊಲ ಮೇಯ್ದಿತ್ತೇ?

ಬೆಂಗಳೂರು; ಎಚ್‌ಎಂಟಿ ವಶದಲ್ಲಿರುವ ಭೂಮಿಯು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ...

2011ರ ನೇಮಕ ಪ್ರಕರಣ; ಗೋನಾಳ್‌ ಮತ್ತಿತರರ ವಿರುದ್ಧ ಅಭಿಯೋಜನೆ, ರಾಷ್ಟ್ರಪತಿ ಅನುಮತಿ ಕೋರಲು ಪ್ರಸ್ತಾವ

ಬೆಂಗಳೂರು; 2011ನೇ ಸಾಲಿನ ಕೆಎಎಸ್‌ ಅಧಿಕಾರಿಗಳ ನೇಮಕದಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ...

ಬಿಎಂಐಸಿ; ಅರಣ್ಯ ಭೂಮಿ ವಶಕ್ಕೆ ಪಡೆಯುವ ಕ್ರಮಕ್ಕೆ ನೈಸ್‌ ಆಕ್ಷೇಪ, ವರದಿ ಸಲ್ಲಿಸಲು ಸರ್ಕಾರ ಸೂಚನೆ

ಬೆಂಗಳೂರು; ಬೆಂಗಳೂರು ಮೈಸೂರು ಮೂಲ ಸೌಕರ್ಯ ಕಾರಿಡಾರ್‌ ಯೋಜನೆಯ ಅನುಷ್ಠಾನಕ್ಕಾಗಿ ಬೆಂಗಳೂರು ಉತ್ತರ,...

ಗದಗ ಬೆಟಗೇರಿ ಪ್ರಾಧಿಕಾರ ವಿಧೇಯಕ; ಅಧಿಕಾರ ಮೊಟಕು, ಪ್ರಜಾಪ್ರಭುತ್ವ ದುರ್ಬಲ, ರಾಜ್ಯಪಾಲರ ಆತಂಕ

ಬೆಂಗಳೂರು; ಗದಗ ಬೆಟಗೇರಿ ವ್ಯಾಪಾರ, ಸಾಂಸ್ಕೃತಿಕ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರದ ವಿಧೇಯಕವು...

2,560 ಎಕರೆ ಒತ್ತೆ!; ಸ್ಪಷ್ಟ ಅಭಿಪ್ರಾಯವಿಲ್ಲ, ವಿಶ್ಲೇಷಣೆಯೂ ಇಲ್ಲ, ತರಾತುರಿ ತೀರ್ಮಾನ ಕೈಗೊಂಡಿತೇ?

ಬೆಂಗಳೂರು; ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯ ಭಾಗವಾಗಿರುವ ಬೆಂಗಳೂರು ಬಿಸಿನೆಸ್‌ ಕಾರಿಡಾರ್‌ ಯೋಜನೆ ಕಾರ್ಯಗತಗೊಳಿಸುವ...

ಹೊಸ ವಿ.ವಿ.ಗಳ ವಿಲೀನ; ಇಕ್ಕಟ್ಟಿನಲ್ಲಿ ಅಧಿಕಾರಿವರ್ಗ, ಹಿಂದಿನ ಅಭಿಪ್ರಾಯಗಳನ್ನೇ ಬದಿಗೊತ್ತುವ ಅನಿವಾರ್ಯತೆ

ಬೆಂಗಳೂರು; ರಾಜ್ಯದಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಗಳಲ್ಲಿನ ಕಾಲೇಜುಗಳ ಪರಿಣಾಮಕಾರಿ ಮೇಲ್ವಿಚಾರಣೆಗೆ ಹೊಸ ವಿಶ್ವವಿದ್ಯಾಲಯಗಳ...

ಮಾಣಿಪ್ಪಾಡಿ ವರದಿ, ಉಪ ಲೋಕಾ ತನಿಖಾ ವರದಿ ಕುರಿತು ಚರ್ಚಿಸಿದ್ದ ‘ಮುಖ್ಯ ಕಡತ’ವೇ ಸರ್ಕಾರದಲ್ಲಿಲ್ಲ?

ಮಾಣಿಪ್ಪಾಡಿ ವರದಿ, ಉಪ ಲೋಕಾ ತನಿಖಾ ವರದಿ ಕುರಿತು ಚರ್ಚಿಸಿದ್ದ ‘ಮುಖ್ಯ ಕಡತ’ವೇ ಸರ್ಕಾರದಲ್ಲಿಲ್ಲ?

ಬೆಂಗಳೂರು; ವಕ್ಫ್‌ ಆಸ್ತಿಗಳ ದುರುಪಯೋಗ, ದುರ್ಬಳಕೆ, ಒತ್ತುವರಿ ಕುರಿತಾಗಿ ರಾಜ್ಯ ಅಲ್ಪಸಂಖ್ಯಾತರ ಆಯೋಗವು...

Page 1 of 3 1 2 3

Latest News