Thursday | July 9, 2026 |

Tag: Cabinet

ಸಿಎಂ, ಡಿಸಿಎಂ ಸೇರಿ ಐವರು ಸಚಿವರ ವಸತಿಗೃಹ ನವೀಕರಣ, ದುರಸ್ತಿ, ಪೀಠೋಪಕರಣ, ಗೃಹಪಯೋಗಿ ವಸ್ತುಗಳ ಖರೀದಿ; 3 ವರ್ಷದಲ್ಲಿ 19.01 ಕೋಟಿ ರು ವೆಚ್ಚ

ಬೆಂಗಳೂರು; ಸರ್ಕಾರಿ ಶಾಲೆ, ಸರ್ಕಾರಿ ವಿದ್ಯಾರ್ಥಿ ನಿಲಯಗಳ ನಿರ್ಮಾಣ, ಇರುವ ಕೊಠಡಿಗಳ ದುರಸ್ತಿಗೆ ಅನುದಾನ ಒದಗಿಸಲು ಆರ್ಥಿಕ ಕ್ಲಿಷ್ಟತೆ ಇದೆ ಎಂದು ಪ್ರಸ್ತಾವಗಳನ್ನು ತಿರಸ್ಕರಿಸುತ್ತಿರುವ ಸರ್ಕಾರವು...

ಸುರಂಗ ಮಾರ್ಗ; ಸಂಚಾರ ದಟ್ಟಣೆ ಕಡಿಮೆಯಾದರೂ 40 ವರ್ಷಕ್ಕೆ ಗುತ್ತಿಗೆ ವಿಸ್ತರಣೆಗೆ ಪ್ರಸ್ತಾವ, ಅದಾನಿ ಎಂಟರ್ ಪ್ರೈಸೆಸ್‌ಗೆ ಡಿ ಕೆ ಸರ್ಕಾರದಿಂದ 10 ವರ್ಷ ಅವಧಿಯ ಗಿಫ್ಟ್‌!

ಬೆಂಗಳೂರು; ಗ್ರೇಟರ್‌ಬೆಂಗಳೂರು ಪ್ರದೇಶ ವ್ಯಾಪ್ತಿಯಲ್ಲಿನ ಹೆಬ್ಬಾಳ (ಎಸ್ಟಿಮ್‌ಮಾಲ್) ಜಂಕ್ಷನ್‌ನಿಂದ ಹೆಚ್‌.ಎಸ್‌.ಆರ್‌ ಲೇಔಟ್‌ ಸಿಲ್ಕ್‌ಬೋರ್ಡ್‌ ಜಂಕ್ಷನ್‌ವರೆಗೆ ಸುರಂಗ ಮಾರ್ಗದ ಉತ್ತರ-ದಕ್ಷಿಣ ಕಾರಿಡಾರ್ ಪ್ಯಾಕೇಜ್-1 ‌ಮತ್ತು 2 ರ...

ಡಿಸಿಎಂ ಕಚೇರಿಯಲ್ಲಿಯೇ ಧೂಳಿಡಿದಿದ್ದ ಕಡತಗಳು; ಸಚಿವ ಸಂಪುಟ ವಿಸರ್ಜನೆ ಬೆನ್ನಲ್ಲೇ 80 ಕಡತಗಳು ಇಲಾಖೆಗೆ ವಾಪಸ್‌

ಬೆಂಗಳೂರು; ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಕೋರಿದ್ದ ಮಾಹಿತಿಯ ಕಡತ, ನಿವೃತ್ತ ನ್ಯಾಯಮೂರ್ತಿ ಎಚ್‌ ಎನ್ ನಾಗಮೋಹನ್ ದಾಸ್‌ ಸಮಿತಿ ವರದಿ ಆಧರಿಸಿ ಅಧಿಕಾರಿಗಳ...

ಮಾನ್ಸೂನ್ ಅಧಿವೇಶನವೋ, ವಿಸ್ತರಿಸಿದ ಅಧಿವೇಶನವೋ: ಸಚಿವ ಸಂಪುಟ ಮಾರ್ಗದರ್ಶನ ಕೋರಿದ ಸಂಸದೀಯ ಇಲಾಖೆ

ಬೆಂಗಳೂರು; ಕರ್ನಾಟಕ ವಿಧಾನಸಭೆ ಮತ್ತು ಕರ್ನಾಟಕ ವಿಧಾನ ಪರಿಷತ್ತಿನ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿರುವ ಅಧಿವೇಶನವನ್ನೇ ವಿಸ್ತರಿಸಬೇಕೇ ಅಥವಾ ಮಾನ್ಸೂನ್ ಅಧಿವೇಶನಕ್ಕೆ ದಿನಾಂಕ, ಸ್ಥಳ ನಿಗದಿಗೊಳಿಸಬೇಕೇ ಎಂಬ...

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ ಯೋಜನೆಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸ್ವತಂತ್ರ ತನಿಖೆ ನಡೆಸಬೇಕು...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ದಿ ಫೈಲ್ ದಾಖಲೆ ಸಹಿತವಾಗಿ  ಸರಣಿ ವರದಿಗಳನ್ನು ...

ಆರ್‍‌ಬಿಎಸ್‌ಎಸ್ಎನ್‌ ಗಣಿ ಕಂಪನಿಗೆ 64.50 ಎಕರೆ ವಿಸ್ತೀರ್ಣದ ಸರ್ಕಾರಿ ಜಮೀನು; 3 ಬಾರಿ ಪ್ರಸ್ತಾವ ತಿರಸ್ಕೃತವಾದರೂ ಸಚಿವ ಸಂಪುಟಕ್ಕೆ ಮಂಡಿಸಲು ಸಿಎಂ ನಿರ್ದೇಶನ

ಬೆಂಗಳೂರು; ಕಾನೂನುಬಾಹಿರವಾಗಿ ಗಣಿಗಾರಿಕೆ ನಡೆಸುತ್ತಿದೆ ಎಂಬ ಗಂಭೀರ ಆರೋಪಕ್ಕೆ ಗುರಿಯಾಗಿರುವ ಆರ್‍‌ಬಿಎಸ್‌ಎನ್‌ ಗಣಿ ಕಂಪನಿಗೆ   64.50 ಎಕರೆ ವಿಸ್ತೀರ್ಣದ ಸರ್ಕಾರಿ ಜಮೀನನ್ನು  ಬೆನಿಫಕೇಷನ್‌ ಪ್ಲಾಂಟ್‌ ಉದ್ದೇಶಕ್ಕೆ ...

ಟಿಪ್ಪಿಂಗ್‌ ಶುಲ್ಕ ನಿಗದಿಯಲ್ಲಿ ಭಾರೀ ಹಗರಣ!; 30 ವರ್ಷದ ಅವಧಿಗೆ ವಾ‍ರ್ಷಿಕ ಶೇ.5ರಷ್ಟು ಏರಿಕೆಯಂತೆ 39,437.37 ಕೋಟಿ ರು ಪರಿಷ್ಕೃತ ಮೊತ್ತಕ್ಕೆ ಸದ್ದಿಲ್ಲದೇ ಅನುಮೋದಿಸಿದ ಕ್ಯಾಬಿನೆಟ್

ಬೆಂಗಳೂರು; ಘನ ತ್ಯಾಜ್ಯವನ್ನು ಸಾಗಾಣಿಕೆ ಕೇಂದ್ರಗಳಿಂದ ನಿಗದಿತ ಸಂಸ್ಕರಣೆ ಕೇಂದ್ರಗಳಿಗೆ ಎಂಎಸ್‌ಡಬ್ಲ್ಯೂ (MSW) ದ್ವಿತೀಯ ಸಾಗಾಣಿಕೆ, ಸಂಸ್ಕರಣೆ ಮತ್ತು ವಿಲೇವಾರಿ ಕಾರ್ಯಗಳಿಗೆ 30 ವರ್ಷದ ಅವಧಿಗೆ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು  3,190 ಕೋಟಿ ರು ಯೋಜನಾ ವೆಚ್ಚದ ಪೈಕಿ  2,477.90 ಕೋಟಿ ರು ಮೊತ್ತದ ...

ಸಮಗ್ರ ಉಪ ನಗರ ಯೋಜನೆ; ಆದಾಯದ ಮೂಲಗಳೇ ಇಲ್ಲ, ಆಸ್ತಿ ಸಂಪನ್ಮೂಲವಿರದಿದ್ದರೂ 3,650 ಕೋಟಿ ಸಾಲದ ಲೆಕ್ಕಾಚಾರ, ಆರ್ಥಿಕ ಇಲಾಖೆಯನ್ನೇ ಬಗ್ಗಿಸಿದ ನಗರಾಭಿವೃದ್ಧಿ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿಯ 10 ಗ್ರಾಮಗಳ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ಉಪ ನಗರ ಯೋಜನೆ ಅನುಷ್ಟಾನಕ್ಕೆ ಹೆಚ್ಚುವರಿಯಾಗಿ ಸರ್ಕಾರವು ನೇರವಾಗಿ 2,443...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721 ಸಂಖ್ಯೆಯ ಟ್ರಾನ್ಸ್‌ಫಾರ್ಮ್‌ರ್‍‌ಗಳನ್ನು  174.73 ಕೋಟಿ ರು ವೆಚ್ಚದಲ್ಲಿ ಖರೀದಿಸಲು ಕೇರಳ ಎಲೆಕ್ಟ್ರಿಕಲ್ ಅಂಡ್‌...

ಕೆಎಎಸ್ 2011ರ ನೇಮಕಾತಿ ಅಕ್ರಮದ ತನಿಖಾ ವರದಿಗೆ ಕೊನೆ ಮೊಳೆ; ವಿಚಾರಣೆಯಿಲ್ಲದೇ ಪ್ರಕರಣ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು; 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಕರ್ನಾಟಕ ಲೋಕಸೇವಾ ಆಯೋಗದ ಅಂದಿನ ಅಧ್ಯಕ್ಷ ಗೋನಾಳ್‌ ಭೀಮಪ್ಪ ಒಳಗೊಂಡು 9...
error: Content is protected !!