Sunday | July 12, 2026 |

Tag: cag

ಹಾಸ್ಟೆಲ್‌ಗಳಿಗೆ ಚಪಾತಿ ತಯಾರಿಕೆ ಯಂತ್ರ ಖರೀದಿಯಲ್ಲಿ 14.04 ಕೋಟಿ ಅನಗತ್ಯ ಲಾಭ; ದರದಲ್ಲಿನ ವ್ಯತ್ಯಾಸಕ್ಕೆ ಕಿಯೋನಿಕ್ಸ್‌ ಜವಾಬ್ದಾರಿ, ಹೊಣೆಗಾರಿಕೆಯಿಂದ ನುಣುಚಿಕೊಂಡ ಇಲಾಖೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ನಡೆಸುತ್ತಿರುವ ಹಾಸ್ಟೆಲ್‌ಗಳಿಗೆ ಅರೆ ಸ್ವಯಂಚಾಲಿತ ಚಪಾತಿ ತಯಾರಿಸುವ ಯಂತ್ರಗಳ ಪೂರೈಕೆಗೆ ಆದೇಶ ನೀಡುವಾಗ ಮಾರುಕಟ್ಟೆ ಬೆಲೆಯನ್ನು ಖಚಿತಪಡಿಸಿಕೊಳ್ಳದ ಕಾರಣ ಕಿಯೋನಿಕ್ಸ್‌ಗೆ...

ಗೃಹಲಕ್ಷ್ಮಿ; ಒಂದೇ ತಿಂಗಳಲ್ಲಿ ಒಂದು ಫಲಾನುಭವಿಗೆ ಒಂದಕ್ಕಿಂತ ಹೆಚ್ಚು ಖಾತೆಗೆ ಹಣ ಜಮೆಯಾಗಿಲ್ಲ, ಬ್ಯಾಂಕ್‌ನ ತಾಂತ್ರಿಕ ದೋಷವೇ ಕಾರಣ, ಸಿಎಜಿ ಆಕ್ಷೇಪಣೆ ತಳ್ಳಿ ಹಾಕಿದ ಸರ್ಕಾರ

ಬೆಂಗಳೂರು; ಗೃಹಲಕ್ಷ್ಮಿ ಯೋಜನೆಯಡಿ ಧನಸಹಾಯ ಪಾವತಿ ಪ್ರಕ್ರಿಯೆಯು ಎಬಿಪಿಎಸ್‌ ಆಗಿರುವುದರಿಂದ ಫಲಾನುಭವಿಗಳಿಗೆ ಒಂದು ತಿಂಗಳಿಗೆ ಒಂದಕ್ಕಿಂತ ಹೆಚ್ಚು ಸಲ ಧನಸಹಾಯ ಪಾವತಿಯಾಗಿಲ್ಲ. ಅದೇ ರೀತಿ ಒಂದೇ...

ಮೂಲಧನ ವೆಚ್ಚಕ್ಕಿಂತಲೂ ರಾಜ್ಯ ಸರ್ಕಾರದ ಸಾಲ ಪ್ರಮಾಣ ಹೆಚ್ಚಳ; ಆದಾಯ ಕೊರತೆ ನಿರ್ವಹಣೆ ಹೆಸರಿನಲ್ಲಿ ಸಾಲ, ಸಿಎಜಿ ಮುಂದೆ ಆರ್ಥಿಕ ಸ್ಥಿತಿ ತೆರೆದಿಟ್ಟ ಸರ್ಕಾರ

ಬೆಂಗಳೂರು; ಕೋವಿಡ್ ಅವಧಿ ಹಾಗೂ ಕೋವಿಡ್ ನಂತರದ ಅವಧಿಯಲ್ಲಿ (2022-23 ಹೊರತುಪಡಿಸಿ) ರಾಜ್ಯ ಸರ್ಕಾರದ ಸಾಲ ಪಡೆಯುವಿಕೆಗಳು ಮೂಲಧನ ವೆಚ್ಚಕ್ಕಿಂತ ಹೆಚ್ಚಾಗಿದ್ದವು. ಆದಾಯ ಕೊರತೆಯನ್ನು ನಿರ್ವಹಿಸಲು...

ಒಂದೇ ಜಾಗದಲ್ಲಿ ಎರಡು ಫ್ಲೈ ಓವರ್, ಶೇ.50ರಷ್ಟು ಕಾಮಗಾರಿಯಾಗಿದ್ದರೂ ಪೂರ್ಣ ಪಾವತಿ; ಬ್ಯಾಂಕ್‌ ಗ್ಯಾರಂಟಿ ಮುಟ್ಟುಗೋಲಿಲ್ಲ, ಗುತ್ತಿಗೆದಾರರಿಗೆ ಲಾಭ, ಬಿಬಿಎಂಪಿ ನಿಧಿಗೆ ನಷ್ಟ

ಬೆಂಗಳೂರು;  ಈಜಿಪುರ ಮೇಲ್ಸೇತುವೆ ಎಲಿವೇಟೆಡ್‌ ಕಾರಿಡಾರ್  ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ  ಪೂರ್ಣಗೊಳಿಸದ ಗುತ್ತಿಗೆದಾರರು ನೀಡಿದ್ದ ಬ್ಯಾಂಕ್‌ ಗ್ಯಾರಂಟಿಯನ್ನು ಮುಟ್ಟುಗೋಲು ಹಾಕಿಕೊಳ್ಳದೆಯೇ ಪೂರ್ಣ ಮೊತ್ತವನ್ನು  ಪಾವತಿಸಿರುವ ಪ್ರಕರಣವನ್ನು...

300ಕ್ಕೂ ಹೆಚ್ಚು ಖಾತೆಗಳಲ್ಲಿ 3,171.95 ಕೋಟಿ ರು ಬ್ಯಾಂಕ್‌ ಬ್ಯಾಲೆನ್ಸ್‌; ಲೆಕ್ಕ ಪರಿಶೋಧಕರಿಗೇ ದಾಖಲೆ ನೀಡದ ಜಿಬಿಎ, ಇಷ್ಟೊಂದು ಅಶಿಸ್ತೇ?

ಬೆಂಗಳೂರು; ವಿವಿಧ ಬ್ಯಾಂಕ್‌ಗಳಲ್ಲಿ  300ಕ್ಕೂ ಹೆಚ್ಚು ಖಾತೆಗಳಲ್ಲಿ 3,171.95 ಕೋಟಿ ರು ಬ್ಯಾಂಕ್‌ ಬ್ಯಾಲೆನ್ಸ್‌  ಹೊಂದಿರುವ  ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು, ಯಾವ್ಯಾವ ಬ್ಯಾಂಕ್‌ಗಳಲ್ಲಿ ಎಷ್ಟೆಷ್ಟು ಮೊತ್ತವಿದೆ, ಸಂಬಂಧಿಸಿದ...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ ವಿಳಂಬ ಮಾಡುತ್ತಿವೆ. ಈ ಬಗ್ಗೆ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕ ಪರಿಶೋಧಕರು...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು 21 ಇಲಾಖೆಗಳು ತಮಗೆ ಹಂಚಿಕೆಯಾಗಿದ್ದ ಅನುದಾನದಲ್ಲಿ ಬಳಕೆ ಮಾಡದೇ ಉಳಿತಾಯ ಮಾಡಿದ್ದ 10,546.42...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ  8,660.99 ಕೋಟಿಯನ್ನು ಹೆಚ್ಚುವರಿಯಾಗಿ ವೆಚ್ಚ ಮಾಡಿತ್ತು. ಈ ಹೆಚ್ಚುವರಿ ವೆಚ್ಚಕ್ಕೆ ಗೃಹಲಕ್ಷ್ಮಿ ಯೋಜನೆಯೇ...

2,298 ಕೋಟಿ ರು ಮೊತ್ತದ ಬಿಲ್‌ ಬಾಕಿ; 276 ಕಾಮಗಾರಿ ಅಪೂರ್ಣ, ಬೊಕ್ಕಸ ಬರಿದಾಯಿತೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಕೈಗೆತ್ತಿಕೊಂಡಿದ್ದ  ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳದೇ ಅಪೂರ್ಣವಾಗಿರುವ ಕಾರಣ 5,066 ಕೋಟಿ ರು ಬಂಡವಾಳ ವೆಚ್ಚವು ನಿಷ್ಪಲವಾಗಿತ್ತು. ಅಲ್ಲದೇ...

ಬ್ಯಾಕ್‌ ಟು ಬ್ಯಾಕ್ ಸಾಲ,12 ಪ್ರತಿಶತದಷ್ಟು ಹೆಚ್ಚಳ, ಅಸಲನ್ನೂ ಮೀರಿಸಲಿದೆಯೆ ಬಡ್ಡಿ ಮರುಪಾವತಿ?

ಬೆಂಗಳೂರು; 2024-25ನೇ ಸಾಲಿನಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ಪಡೆದಿರುವ ಸಾರ್ವಜನಿಕ ಸಾಲವು ಹಿಂದಿನ ವರ್ಷಕ್ಕಿಂತ ಸುಮಾರು 12 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ಭಾರತದ ಲೆಕ್ಕ ನಿಯಂತ್ರಕರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕ ಪರಿಶೋಧಕರು ಪತ್ತೆ ಹಚ್ಚಿದ್ದಾರೆ. ಕರ್ನಾಟಕ ವಿಧಾನ ಮಂಡಲದಲ್ಲಿ ಮಂಡನೆಯಾಗಿರುವ ಈ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ ಅಕ್ರಮ, ಅವ್ಯವಹಾರಗಳನ್ನು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕ ಪರಿಶೋಧಕರು ಬಯಲು ಮಾಡಿದ್ದಾರೆ. ವಿಧಾನ...
error: Content is protected !!