Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಮುಖ್ಯಮಂತ್ರಿ ಕಚೇರಿಗೆ ಶೇ. 4ರಷ್ಟು ಲಂಚ; ಚಿಣಿ ವಿರುದ್ಧ ಗುರುತರ ಆರೋಪ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗಾಗಿಯೇ ಮೀಸಲಿರಿಸಿದ್ದ ಅನುದಾನವನ್ನು ಮಾರ್ಗಪಲ್ಲಟಗೊಳಿಸಿ ಪರಿಶಿಷ್ಟರು ಫಲಾನುಭವಿಗಳಲ್ಲದೇ ಇರುವ ಕಾಮಗಾರಿ ನಡೆಸುತ್ತಿರುವ ಕೃಷ್ಣಭಾಗ್ಯ ಜಲನಿಗಮವು ಕೋಟ್ಯಂತರ ರುಪಾಯಿಗಳನ್ನು ಪಾವತಿಸಿದೆ ಎಂಬ ಗುರುತರವಾದ ಆರೋಪಗಳು ಕೇಳಿ

GOVERNANCE

ಮೋದಿ ಹುಟ್ಟುಹಬ್ಬದ ಪ್ರಾಯೋಜಿತ ಪುರವಣಿಯ 44.85 ಲಕ್ಷ ರು .ವೆಚ್ಚ ಮಾಹಿತಿ ಮುಚ್ಚಿಟ್ಟರೇಕೆ?

ಬೆಂಗಳೂರು; ಕಳೆದ 2 ವರ್ಷಗಳಿಂದ (2020-2021) ರಾಜ್ಯ ಮತ್ತು ಜಿಲ್ಲಾಮಟ್ಟದ ಪತ್ರಿಕೆಗಳಿಗೆ ನೀಡಿದ್ದ ಜಾಹೀರಾತಿನ ವಿವರ ಮತ್ತು ಪತ್ರಿಕೆಗಳಿಗೆ ಪಾವತಿಸಿರುವ ಲಕ್ಷಾಂತರ ರುಪಾಯಿಗಳ ವಿವರವನ್ನು ಒದಗಿಸಿರುವ ರಾಜ್ಯ ಬಿಜೆಪಿ ಸರ್ಕಾರವು ಮೋದಿ ಹುಟ್ಟು ಹಬ್ಬದ

GOVERNANCE

ಪ್ರಮೋದ್‌ ಮಧ್ವರಾಜ್‌ ಖಾತೆಯಿಂದ ಯುವರಾಜಸ್ವಾಮಿ ಖಾತೆಗೆ 90 ಲಕ್ಷ ರು. ಸಂದಾಯ

ಬೆಂಗಳೂರು; ಗಣ್ಯಾತಿಗಣ್ಯರಿಗೆ ವಂಚನೆ ಮಾಡಿರುವ ಆರೋಪಕ್ಕೆ ಗುರಿಯಾಗಿ ಜೈಲಿನಲ್ಲಿರುವ ಯುವರಾಜಸ್ವಾಮಿ ಹೊಂದಿರುವ ಬ್ಯಾಂಕ್‌ ಖಾತೆಗೆ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರ  ಖಾತೆಯಿಂದ ಒಟ್ಟು 90 ಲಕ್ಷ ರು. ಸಂದಾಯವಾಗಿರುವುದು ತಿಳಿದು ಬಂದಿದೆ. ಕರ್ನಾಟಕ

GOVERNANCE

ಸಿ ಎಂ ಕಚೇರಿಯಲ್ಲಿ ಅನಧಿಕೃತ ಕೆಲಸ; ಸಾಕ್ಷ್ಯಾಧಾರಗಳಿದ್ದರೂ ದೂರರ್ಜಿ ಮುಕ್ತಾಯ

ಬೆಂಗಳೂರು: ನಿಯೋಜನೆಯ ಸರ್ಕಾರಿ ಆದೇಶವಿಲ್ಲದೆಯೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾರ್ಯದರ್ಶಿ ಹಿರಿಯ ಐಎಫ್‌ಎಸ್‌ ಅಧಿಕಾರಿ ಗಿರೀಶ್‌ ಹೊಸೂರ್‌ ಅವರ ಕಚೇರಿಯಲ್ಲಿ ವಿಧಾನಸಭೆ ಸಚಿವಾಲಯದ ಅಧೀನ ಕಾರ್ಯದರ್ಶಿ ಎಂ ಪಿ ಪ್ರಶಾಂತ್‌ ಕುಮಾರ್‌ ಅವರು ಅನಧಿಕೃತವಾಗಿ

GOVERNANCE

ಐಎಎಸ್‌ ಬಿಳಿಯಾನೆಗಳ ತೆವಳಿಕೆ; 30 ದಿನ ಮೀರಿದರೂ ವಿಲೇವಾರಿಯಾಗದ 41,069 ಕಡತ

ಬೆಂಗಳೂರು; ನಿಗದಿತ ಅವಧಿಯೊಳಗೆ ಕಡತಗಳ ವಿಲೇವಾರಿ ಮಾಡಬೇಕು ಎಂದು ಸರ್ಕಾರ ಹೊರಡಿಸಿರುವ ಸೂಚನೆಗಳನ್ನು ವಿವಿಧ ಇಲಾಖೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಾಯದರ್ಶಿಗಳೇ ಪಾಲಿಸುತ್ತಿಲ್ಲ. ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳ ಬಳಿ 30 ದಿನ ಮೀರಿದ್ದರೂ 41,069

GOVERNANCE

ಎಸಿಬಿ ಎಫ್‌ಐಆರ್‌ಗಳಿಗೆ ತಡೆಯಾಜ್ಞೆ; ಕಾರಂತ ಬಡಾವಣೆ ವಿಚಾರಣೆ ಕೈಗೆತ್ತಿಕೊಳ್ಳಲು ಮಧ್ಯಂತರ ಅರ್ಜಿ

ಬೆಂಗಳೂರು; ಶಿವರಾಮ ಕಾರಂತ ಬಡಾವಣೆಯ ಡಿ ನೋಟಿಫಿಕೇಷನ್‌ ಪ್ರಕರಣದಲ್ಲಿ ಬಿ ಎಸ್‌ ಯಡಿಯೂರಪ್ಪ ಅವರ ವಿರುದ್ಧ ಎಫ್‌ಐಆರ್‌ಗಳಿಗೆ ಹೈಕೋರ್ಟ್‌ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸುವ ಸಂಬಂಧದ ವಿಚಾರಣೆ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಸದ್ಯ

GOVERNANCE

ಹವಾಲಾ ವ್ಯವಹಾರಕ್ಕೆ ಸರ್ಕಾರಿ ಹಣ; ಶೃಂಗೇರಿ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ಗೋಲ್ಮಾಲ್‌

ಬೆಂಗಳೂರು; ಸರ್ಕಾರದ ವಿವಿಧ ಲೆಕ್ಕ ಶೀರ್ಷಿಕೆಗಳಲ್ಲಿರುವ ಹಣವು ಖಾಸಗಿ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆಯಾಗುತ್ತಿದೆ. ಅಲ್ಲದೆ ಸರ್ಕಾರದ ಹಣವನ್ನು ಹವಾಲಾ ವ್ಯವಹಾರಗಳಿಗೂ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಉಪ ನೋಂದಣಿ ಕಚೇರಿಯ ಕೆಲ ಅಧಿಕಾರಿ, ತಾಂತ್ರಿಕ ಸಹಾಯಕರು, ಖಜಾನೆ

GOVERNANCE

ಬಿಹಾರಕ್ಕೆ ಬಂಡವಾಳ; ಹೂಡಿಕೆದಾರರ ಆಕರ್ಷಣೆಗಿಳಿದ ಕರ್ನಾಟಕ ಐಪಿಎಸ್‌ ಅಧಿಕಾರಿ

ಬೆಂಗಳೂರು; ರಾಜ್ಯದಲ್ಲಿ ಉದ್ಯಮಿಗಳಿಂದ ಬಂಡವಾಳ ಹೂಡಿಕೆ ಮಾಡಿಸಲು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ಅವರು ದೇಶ, ವಿದೇಶಗಳನ್ನು ಸುತ್ತಿ ಹೂಡಿಕೆದಾರರನ್ನು ಆಕರ್ಷಿಸುತ್ತಿದ್ದರೆ ಇತ್ತ ಕರ್ನಾಟಕ ಆಗ್ನಿಶಾಮಕ ಸೇವೆಗಳ ಡಿಜಿಪಿಯೂ ಆಗಿರುವ

LEGISLATURE

ಮದ್ಯ ಮಾರಾಟ ; ಸಿದ್ದರಾಮಯ್ಯ ಅವಧಿಯಲ್ಲಿ 11.44 ಕೋಟಿ ತೆರಿಗೆ ನಷ್ಟ

ಬೆಂಗಳೂರು; ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಮದ್ಯ ಮಾರಾಟದ ಮೇಲಿನ ತೆರಿಗೆಯನ್ನು ಕಡಿಮೆ ಪ್ರಮಾಣದಲ್ಲಿ ವಿಧಿಸಿದ್ದ ಪರಿಣಾಮ ಬೊಕ್ಕಸಕ್ಕೆ 11.44 ಕೋಟಿ ನಷ್ಟವುಂಟಾಗಿತ್ತು. ಶೇ.5.5 ದರದಲ್ಲಿ ಪಾವತಿಸಬೇಕಿದ್ದ ತೆರಿಗೆ ಮೊತ್ತದ ಪೈಕಿ ಅತ್ಯಂತ ಕನಿಷ್ಠ

GOVERNANCE

ಮಾಧ್ಯಮ ಸಲಹೆಗಾರ ಹುದ್ದೆಗೆ ಮಹಾದೇವಪ್ರಕಾಶ್‌ ರಾಜೀನಾಮೆ; ‘ದಿ ಫೈಲ್‌’ ಈಚೆಗೆ ಮಾಡಿದ್ದ ವರದಿಗಳಿವು

ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಹುದ್ದೆಗೆ ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್‌ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದ ಮಾಧ್ಯಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ‘ಮಾಧ್ಯಮ ಸಲಹೆಗಾರರಾಗಿ ಕಳೆದ

GOVERNANCE

ಮಾಧ್ಯಮ ಸಲಹೆಗಾರರಿಂದ ಬಿಜೆಪಿ ಕಾರ್ಯಕರ್ತನ ನಾಮನಿರ್ದೇಶನಕ್ಕೆ ಮುಖ್ಯಮಂತ್ರಿಗೆ ಶಿಫಾರಸ್ಸು

ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್‌ ಅವರು ಪಂಚಾಯ್ತಿ ಕ್ಷೇತ್ರವೊಂದರ ಮೀಸಲಾತಿ ಬದಲಾವಣೆ, ರಾಜ್ಯೋತ್ಸವ ಪ್ರಶಸ್ತಿಗೆ ಶಿಫಾರಸ್ಸು, ವ್ಯಾಜ್ಯದಲ್ಲಿರುವ ನಿವೇಶನ ಪ್ರಕರಣದಲ್ಲಿ ಬಿಎಂಟಿಎಫ್‌ ಅಧೀಕ್ಷಕರಿಗೆ ಬರೆದಿದ್ದ ಪತ್ರವನ್ನು ಹೊರಗೆಡವಿದ್ದ ‘ದಿ ಫೈಲ್‌’ ವಿದ್ಯುತ್‌

GOVERNANCE

ಮಾಧ್ಯಮ ಸಲಹೆಗಾರ ಕಚೇರಿಗೆ ಬಿಎಂಟಿಎಫ್‌ ವರದಿ ಸಲ್ಲಿಸಬೇಕೆ?; ಚರ್ಚೆಗೆ ಗ್ರಾಸವಾದ ಪತ್ರ

ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್‌ ಅವರು ಪಂಚಾಯ್ತಿ ಕ್ಷೇತ್ರವೊಂದರ ಮೀಸಲಾತಿ ಬದಲಾಯಿಸಲು ಕೋಲಾರ ಜಿಲ್ಲಾಧಿಕಾರಿಗೆ ಬರೆದಿದ್ದ ಪತ್ರ ಮತ್ತು ರಾಜ್ಯೋತ್ಸವ ಪ್ರಶಸ್ತಿಗೆ ಸಚಿವ ಸಿ ಟಿ ರವಿ ಅವರಿಗೆ ಮಾಡಿದ್ದ ಶಿಫಾರಸ್ಸು

GOVERNANCE

ಮಾಧ್ಯಮ ಸಲಹೆಗಾರರಿಂದ ಪ್ರಧಾನ ಅರ್ಚಕ ಸೇರಿ 50 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಶಿಫಾರಸ್ಸು

ಬೆಂಗಳೂರು; ಪ್ರಧಾನ ಅರ್ಚಕರು, ನಿವೃತ್ತ ಐಎಎಸ್‌ ಅಧಿಕಾರಿ, ಅವರದೇ ಮಾಸಿಕ ಪತ್ರಿಕೆ ಅಂಕಣಕಾರ, ಪತ್ರಕರ್ತರೂ ಸೇರಿದಂತೆ ಒಟ್ಟು 50 ಮಂದಿಯನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್‌ ಅವರು 2019ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ

GOVERNANCE

ಪಂಚಾಯ್ತಿ ಮೀಸಲಾತಿ ವಿಚಾರದಲ್ಲಿ ಹಸ್ತಕ್ಷೇಪ; ಕಾರ್ಯವ್ಯಾಪ್ತಿ ಮೀರಿದ್ದರೇ ಮಹಾದೇವ ಪ್ರಕಾಶ್‌?

ಬೆಂಗಳೂರು; ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಮುಖ್ಯಮಂತ್ರಿಗಳು ತಮ್ಮ ಹೆಸರನ್ನು ಪರಿಗಣಿಸಿದ್ದಾರೆಂದು ತಿಳಿದು ಬಂದಿದೆ. ಆದರೆ ನಾನು ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಮಾಧ್ಯಮ ಸಲಹೆಗಾರ ಆಗಿರುವುದರಿಂದ ಈ ಪ್ರಶಸ್ತಿ ಸ್ವೀಕರಿಸುವುದು ನೈತಿಕವಾಗಿ ಸರಿಯಲ್ಲ ಎಂಬುದು ನನ್ನ

GOVERNANCE

ಅಂಗವಿಕಲ ಸರ್ಕಾರಿ ಅಧಿಕಾರಿಗಳಿಗೆ ಮುಂಬಡ್ತಿ; ಸಂಘ ಪರಿವಾರ ಶಿಫಾರಸ್ಸಿಗೆ ಮನ್ನಣೆ?

ಬೆಂಗಳೂರು; ಸಂಘ ಪರಿವಾರದ ಹಿನ್ನೆಲೆ ಹೊಂದಿರುವ ನಿರ್ದಿಷ್ಟ ಅಂಗವಿಕಲ ಸರ್ಕಾರಿ ಅಧಿಕಾರಿಯೊಬ್ಬರಿಗೆ ತರಾತುರಿಯಲ್ಲಿ ಉನ್ನತ ಹುದ್ದೆ ಕರುಣಿಸುವ ರಾಜ್ಯ ಬಿಜೆಪಿ ಸರ್ಕಾರ, ಇದೇ ವರ್ಗದ ಇತರೆ ಅಧಿಕಾರಿ, ನೌಕರರಿಗೆ ಮುಂಬಡ್ತಿಯಲ್ಲಿ ಮೀಸಲಾತಿ ಕಲ್ಪಿಸಲು ಸುಪ್ರೀಂ

GOVERNANCE

ಆರ್‌ಟಿಪಿಸಿಆರ್‌ ಕಿಟ್‌ಗೆ 4 ಪಟ್ಟು ಹೆಚ್ಚುವರಿ ದರ: ಕೊಟೇಷನ್‌ನಲ್ಲಿ ಅಡಗಿದೆಯೇ ಸಂಚು?

ಬೆಂಗಳೂರು; ಕೋವಿಡ್‌-19ರ ನಿರ್ವಹಣೆಗಾಗಿ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ನಡೆದಿರುವ ಗಂಭೀರ ಸ್ವರೂಪದ ಅಕ್ರಮಗಳು ವಿವಿಧ ಆಯಾಮ ಪಡೆದುಕೊಳ್ಳುತ್ತಿರುವ ಹೊತ್ತಿನಲ್ಲೇ ಆರ್‌ಟಿಪಿಸಿಆರ್‌ ಕಿಟ್‌ (ಆರ್‌ಎನ್‌ಎ ಎಕ್ಷಾಟ್ರಾಕ್ಷನ್‌ ಒಳಗೊಂಡಂತೆ) ಖರೀದಿಯಲ್ಲೂ ಅಕ್ರಮದ ದುರ್ನಾತ ಹಬ್ಬಿದೆ. ಪಿಪಿಇ ಕಿಟ್‌,

GOVERNANCE

ಆಟೋ ಚಾಲಕರಿಗೆ ಪರಿಹಾರ; 387 ಕೋಟಿಯಲ್ಲಿ ಬಿಡುಗಡೆಯಾಗಿದ್ದು 60 ಕೋಟಿಯಷ್ಟೇ

ಬೆಂಗಳೂರು; ಲಾಕ್ ಡೌನ್ ಹಿನ್ನಲೆಯಲ್ಲಿ ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿದ್ದ ಆಟೋ ಚಾಲಕರಿಗೆ ಪರಿಹಾರ ಮೊತ್ತ ಘೋಷಣೆ ಮಾಡಿ 2 ತಿಂಗಳು ಕಳೆದಿದ್ದರೂ ಬಹುತೇಕ ಆಟೋ ಚಾಲಕರಿಗೆ ಪರಿಹಾರದ ಹಣ ದೊರೆತಿಲ್ಲ. ಆಟೋ ಚಾಲಕರಿಗೆ ತಲಾ ತಲಾ

GOVERNANCE

ವಲಸಿಗರ ಒಳಬಿಟ್ಟುಕೊಳ್ಳಲು ಒಪ್ಪುತ್ತಿಲ್ಲ; ಕಾರ್ಮಿಕರಿಗೆ ಕಾಲ್ನಡಿಗೆ ತಪ್ಪಲಿಲ್ಲ

ಬೆಂಗಳೂರು; ಸ್ವಂತ ಸ್ಥಳಗಳಿಗೆ ತೆರಳುವ ಹೊರಾಜ್ಯದ ವಲಸಿಗ ಕಾರ್ಮಿಕರಿಗಾಗಿ ವಿಶೇಷ ರೈಲುಗಳನ್ನು ಪುನರಾರಂಭಿಸಿರುವ ರಾಜ್ಯ ಸರ್ಕಾರಕ್ಕೆ ಇದೀಗ ಮತ್ತೊಂದು ತಲೆನೋವು ಎದುರಾಗಿದೆ. ಬಿಹಾರ ರಾಜ್ಯ ಹೊರತುಪಡಿಸಿ ಉಳಿದ 9 ರಾಜ್ಯಗಳು ಬೆಂಗಳೂರಿನಲ್ಲಿರುವ ವಲಸಿಗ ಕಾರ್ಮಿಕರನ್ನು

GOVERNANCE

3 ಲಕ್ಷ ಸಂಖ್ಯೆಯಲ್ಲಿ ತಪಾಸಣೆ ಆಗಿದ್ದು 30 ಸಾವಿರ!; ಸತ್ಯಾಂಶ ಮುಚ್ಚಿಟ್ಟು ಬೆನ್ನು ಚಪ್ಪರಿಸಿತೇ?

ಬೆಂಗಳೂರು; ರಾಜ್ಯದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ದಿನದಿಂದ ಈವರೆವಿಗೆ ಆಸ್ಪತ್ರೆ, ಮನೆ ಸೇರಿದಂತೆ ವಿವಿಧೆಡೆ ಪ್ರತ್ಯೇಕವಾಗಿರಿಸಲ್ಪಟ್ಟ 3 ಲಕ್ಷ ಜನರಲ್ಲಿ  ಕೇವಲ 30 ಸಾವಿರ ಜನರಿಗಷ್ಟೇ  ತಪಾಸಣೆ ಆಗಿದೆ  ಎಂದು ತಿಳಿದು  ಬಂದಿದೆ. ನಿರೀಕ್ಷಿತ

GOVERNANCE

ಸಂಜಯನಗರ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ ಸಿಐಡಿ ಹೆಗಲಿಗೆ; ಡಿಜಿಐಜಿ ಆದೇಶ

ಬೆಂಗಳೂರು; ಲಾಕ್‌ಡೌನ್‌ ಅವಧಿಯಲ್ಲಿ ಪೊಲೀಸ್‌ ಸಿಬ್ಬಂದಿ ಮೇಲೆ ಬೆಂಗಳೂರಿನ ಸಂಜಯನಗರದ ಮುಸ್ಲಿಂ ಯುವಕರಿಬ್ಬರು ಹಲ್ಲೆ ನಡೆಸಿದ್ದರು ಎಂದು ಆರೋಪಿಸಿದ್ದ ಪ್ರಕರಣವನ್ನು  ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ. ಈ ಪ್ರಕರಣ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಮಧ್ಯೆಯೇ ರಾಜ್ಯ