Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಆರೋಗ್ಯಭಾಗ್ಯ ; 30 ಕೋಟಿಯಲ್ಲಿ ನಯಾ ಪೈಸೆಯನ್ನೂ ಬಿಡುಗಡೆ ಮಾಡದ ಇಲಾಖೆ

ಬೆಂಗಳೂರು; ಆರೋಗ್ಯಭಾಗ್ಯ ಯೋಜನೆಯಡಿಯಲ್ಲಿ ಪೊಲೀಸ್‌ ಸಿಬ್ಬಂದಿಗೆ ಚಿಕಿತ್ಸೆ ನೀಡಿರುವ ಖಾಸಗಿ ಆಸ್ಪತ್ರೆಗಳಿಗೆ ವೈದ್ಯಕೀಯ ವೆಚ್ಚ ಮರುಪಾವತಿ ಮಾಡಲು ಆರ್ಥಿಕ ಇಲಾಖೆ 30.00 ಕೋಟಿ ಬಿಡುಗಡೆ ಮಾಡಿದ್ದರೂ ಪೊಲೀಸ್‌ ಇಲಾಖೆ ಈವರೆವಿಗೂ ಒಂದೇ ಒಂದು ಆಸ್ಪತ್ರೆಗೆ

GOVERNANCE

3,322 ಕೋಟಿಯಲ್ಲಿ 853.90 ಕೋಟಿ ರು. ವೆಚ್ಚ; 2,469 ಕೋಟಿ ರು. ಖರ್ಚಿನ ವಿವರ ನಿಗೂಢ

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದ 3 ತಿಂಗಳ ಅವಧಿಯಲ್ಲಿ 3,322 ಕೋಟಿ ಖರ್ಚು ಮಾಡಿದೆ ಎಂದು ಕರ್ನಾಟಕ ಪ್ರಗತಿ ಪರಿಶೀಲನೆ ಸಭೆಗೆ (ಕೆಡಿಪಿ) ಮಾಹಿತಿ ನೀಡಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವೆಚ್ಚಕ್ಕೆ

GOVERNANCE

ಸಚಿವಾಲಯ ಅಧಿಕಾರಿ,ನೌಕರರು ಸ್ಯಾನಿಟೈಸರ್‌ ಬಳಸುತ್ತಿಲ್ಲ…ಥರ್ಮಲ್‌ ಸ್ಕ್ಯಾನಿಂಗ್‌ಗೂ ಒಳಪಡುತ್ತಿಲ್ಲ

ಬೆಂಗಳೂರು; ರಾಜ್ಯದಲ್ಲಿ ಕೊರೊನಾ ವೈರಸ್‌ ಹರಡುವಿಕೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುವ ಮೂಲಕ ಆತಂಕ ಸೃಷ್ಟಿಸುತ್ತಿದ್ದರೆ ಇತ್ತ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ನೌಕರರು ಥರ್ಮಲ್‌ ಸ್ಕ್ಯಾನಿಂಗ್‌ ಮಾಡಿಸಿಕೊಳ್ಳದೆ ಮತ್ತು ಸ್ಯಾನಿಟೈಸರ್‌ ಬಳಸದೆಯೇ ಕಚೇರಿಗಳಿಗೆ ಹಾಜರಾಗಿ

GOVERNANCE

ಕೋವಿಡ್‌; ವಿಶೇಷ ಲೆಕ್ಕ ಪರಿಶೋಧನೆ ನಡೆಸಲು ಸಿಎಜಿಗೆ ನಿರ್ದೇಶಿಸಿ ಇಲಾಖೆಗೆ 30 ಪ್ರಶ್ನಾವಳಿ ನೀಡಿದ ಪಿಎಸಿ

ಬೆಂಗಳೂರು; ಕೋವಿಡ್‌-19ರ ನಿರ್ವಹಣೆಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವೈದ್ಯಕೀಯ ಪರಿಕರಗಳ ಒಟ್ಟಾರೆ ಖರೀದಿ ಪ್ರಕ್ರಿಯೆಗಳ ಕುರಿತು ವಿಶೇಷ ಲೆಕ್ಕಪರಿಶೋಧನೆ ನಡೆಸಲು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಪ್ರಧಾನ ಮಹಾಲೇಖಪಾಲರಿಗೆ (ಸಿಎಜಿ) ಸೂಚಿಸಿದೆ. ವಿಶೇಷ

GOVERNANCE

ಅಂತ್ಯ ಸಂಸ್ಕಾರ; ವಿಚಾರಣೆಗೆ ಹಾಜರಾಗಲು ಆರೋಗ್ಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಗೆ ನೋಟೀಸ್‌

ಬೆಂಗಳೂರು; ಕೊರೊನಾ ಸೋಂಕಿನಿಂದ ಮೃತಪಟ್ಟವರನ್ನು ಅಮಾನವೀಯವಾಗಿ ಅಂತ್ಯ ಸಂಸ್ಕಾರ ಮಾಡುತ್ತಿರುವ ಪ್ರಕರಣ, ವೈದ್ಯರು ಸೇರಿದಂತೆ ಆರೋಗ್ಯ ಕಾರ್ಯಕರ್ತರಿಗೆ ಗುಣಮಟ್ಟವಿಲ್ಲದ ಪಿಪಿಇ ಕಿಟ್‌ ನೀಡಿರುವ ಸಂಬಂಧ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್‌ ಕೆ ಪಾಟೀಲ್‌

GOVERNANCE

ಅಮಾನವೀಯ ಅಂತ್ಯ ಸಂಸ್ಕಾರ; ಮಾನವ ಹಕ್ಕುಗಳ ಆಯೋಗದ ಮೆಟ್ಟಿಲೇರಿದ ಎಚ್‌ ಕೆ ಪಾಟೀಲ್‌

ಬೆಂಗಳೂರು; ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರನ್ನು ಅಮಾನವೀಯವಾಗಿ ಅಂತ್ಯ ಸಂಸ್ಕಾರ ಮಾಡುತ್ತಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್‌ ಕೆ ಪಾಟೀಲ್‌ ಅವರು ರಾಜ್ಯ ಮಾನವ ಹಕ್ಕುಗಳ ಆಯೋಗದ ಮೆಟ್ಟಿಲೇರಿದ್ದಾರೆ. ಅಮಾನವೀಯ

GOVERNANCE

ಸ್ವಜಾತಿ ಮೋಹ ಪರಾಕಾಷ್ಠೆ; ವಿಶ್ವನಾಥ ಹಿರೇಮಠರಿಗೆ ಜಂಟಿ ನಿರ್ದೇಶಕ ಹುದ್ದೆ ಅನುಗ್ರಹ

ಬೆಂಗಳೂರು; ಕೆಎಎಸ್‌ ಹಿರಿಯ/ಕೆಎಎಸ್‌ ಆಯ್ಕೆ ಶ್ರೇಣಿ ಅಥವಾ ಐಎಎಸ್‌ ವೃಂದದ ಹುದ್ದೆಗಳಿಗೆ ಮೀಸಲಾಗಿರುವ ಜಂಟಿ ನಿರ್ದೇಶಕರ ಹುದ್ದೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಪ್ತ ಕಾರ್ಯದರ್ಶಿ ವಿಶ್ವನಾಥ ಪಿ ಹಿರೇಮಠ್‌ ಅವರಿಗೆ ಕರುಣಿಸಿರುವುದು ಐಎಎಸ್‌ ಹಿರಿಯ

GOVERNANCE

33 ಕೋಟಿ ಖೋತಾ!; ತೆರಿಗೆ ವಿನಾಯಿತಿ ಪ್ರಸ್ತಾವನೆಯೇ ಯಡಿಯೂರಪ್ಪ, ಸವದಿ ಮಧ್ಯೆ ಬಿರುಕಿಗೆ ಕಾರಣ?

ಬೆಂಗಳೂರು; ರಾಜ್ಯದ ಬೊಕ್ಕಸಕ್ಕೆ ಅಂದಾಜು 33 ಕೋಟಿ ರು. ನಷ್ಟಕ್ಕೆ ಕಾರಣವಾಗಲಿದೆ ಎನ್ನಲಾಗಿರುವ ಕಬ್ಬು ಕಟಾವು ವಾಹನಗಳಿಗೆ ತೆರಿಗೆ ವಿನಾಯಿತಿ ನೀಡುವ ಪ್ರಸ್ತಾವನೆ, ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

GOVERNANCE

ಕೋವಿಡ್‌ ಭ್ರಷ್ಟಾಚಾರ; ಬಿಡುಗಡೆ ಮಾಡಿದ ಅಂಕಿ ಅಂಶಗಳಲ್ಲಿ ರಾಮ, ಕೃಷ್ಣನ ಲೆಕ್ಕವೆಷ್ಟು?

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಈವರೆವಿಗೆ ಒಟ್ಟು 323 ಕೋಟಿ ರು. ಮಾತ್ರ ಖರ್ಚು ಮಾಡಿದೆ ಎಂದು ಉಪ ಮುಖ್ಯಮಂತ್ರಿ ಡಾ ಸಿ ಎನ್‌ ಅಶ್ವಥ್‌ನಾರಾಯಣ್‌ ಮತ್ತು ಸಚಿವ

GOVERNANCE

ಅಮಾನವೀಯ ಅಂತ್ಯ ಸಂಸ್ಕಾರ; ಮಾನವ ಹಕ್ಕುಗಳ ಉಲ್ಲಂಘನೆಯಾಗಿದ್ದರೂ ಚಾಟಿ ಬೀಸದ ಆಯೋಗ

ಬೆಂಗಳೂರು; ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರನ್ನು ಅಮಾನವೀಯವಾಗಿ ಅಂತ್ಯ ಸಂಸ್ಕಾರ ಮಾಡುತ್ತಿರುವ ಪ್ರಕರಣಗಳು ಸಂಭವಿಸುತ್ತಿದ್ದರೂ ರಾಜ್ಯ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಬೇಕಿದ್ದ ರಾಜ್ಯ ಮಾನವ ಹಕ್ಕುಗಳ ಆಯೋಗ ತನ್ನ ಭಂಡ ನಿರ್ಲಕ್ಷ್ಯವನ್ನು ಪ್ರದರ್ಶಿಸಿದೆ. ಗೌರವಯುತ

GOVERNANCE

‘ಬಡವರ ಬಂಧು’ವಿನಲ್ಲೂ ಅಕ್ರಮ ; ಅನರ್ಹರಿಗೂ ಸೌಲಭ್ಯ ಒದಗಿಸಿ ಮೇಯ್ದ ಬಿಜೆಪಿ ಸರ್ಕಾರ

ಬೆಂಗಳೂರು; ಎಚ್‌ ಡಿ ಕುಮಾರಸ್ವಾಮಿ ನೇತೃತ್ವದ ಹಿಂದಿನ ಮೈತ್ರಿ ಸರ್ಕಾರ ಜಾರಿಗೊಳಿಸಿದ್ದ ಬಡವರ ಬಂಧು, ಕಾಯಕ ಯೋಜನೆಯ ಸೌಲಭ್ಯಗಳನ್ನು ಈಗಾಗಲೇ ಸೌಲಭ್ಯ ಪಡೆದಿರುವ ಫಲಾನುಭವಿಗಳಿಗೆ ನೀಡಿರುವ ಬಹುದೊಡ್ಡ ಅಕ್ರಮ ಹೊರಬಿದ್ದಿದೆ. ಯೋಜನೆ ಸೌಲಭ್ಯಗಳು ಅರ್ಹರಿಗೆ

GOVERNANCE

ಆರ್‌ಬಿಐ ಗೌಪ್ಯ ವರದಿ; ರಾಜ್ಯದ ಪಟ್ಟಣ ಸಹಕಾರಿ ಬ್ಯಾಂಕ್‌ಗಳಲ್ಲಿ ಎನ್‌ಪಿಎ ಪ್ರಮಾಣ ಹೆಚ್ಚಳ

ಬೆಂಗಳೂರು; ರಾಜ್ಯದ ಪಟ್ಟಣ ಸಹಕಾರಿ ಬ್ಯಾಂಕ್‌ಗಳಲ್ಲಿನ ಆರ್ಥಿಕ ಅಶಿಸ್ತು, ವಿವೇಚನೆಯಿಲ್ಲದ ಮತ್ತು ಲಾಭಾಂಶವಿಲ್ಲದ ಹೂಡಿಕೆಗಳು ಮತ್ತು ಇದರಿಂದ ಆಗಿರುವ ನಷ್ಟವನ್ನು ಹೊರಗೆಡವಿರುವ ಆರ್‌ಬಿಐ, ಎನ್‌ಪಿಎ ಪ್ರಮಾಣ ಹೆಚ್ಚುತ್ತಿರುವುದನ್ನು ಬಹಿರಂಗಗೊಳಿಸಿದೆ. ರಾಯಚೂರಿನ ಮಸ್ಕಿಯಲ್ಲಿರುವ ಮಲ್ಲಿಕಾರ್ಜುನ ಪಟ್ಟಣ

GOVERNANCE

3,322 ಕೋಟಿ. ಖರ್ಚು ಮಾಡಿದ ಆರೋಗ್ಯ ಇಲಾಖೆ ಬಳಿ ವೆಚ್ಚದ ವಿವರಗಳೇ ಇಲ್ಲ

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದ 3 ತಿಂಗಳ ಅವಧಿಯಲ್ಲಿ ರಾಜ್ಯ ಸರ್ಕಾರದ 41 ಇಲಾಖೆಗಳ ಪೈಕಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಹೆಚ್ಚು ಖರ್ಚು ಮಾಡಿದೆ. 2020-21ರ ನಿಗದಿತ ಅನುದಾನ (ಆಯವ್ಯಯ

GOVERNANCE

ಕರ್ನಾಟಕದ ಪಟ್ಟಣ ಸಹಕಾರ ಬ್ಯಾಂಕ್‌ಗಳಲ್ಲಿ ಅಕ್ರಮ; ಆರ್‌ಬಿಐ ಗೌಪ್ಯ ವರದಿ ಬಹಿರಂಗ

ಬೆಂಗಳೂರು; ರಾಜ್ಯದ ಮಲ್ಲಿಕಾರ್ಜುನ ಪಟ್ಟಣ ಸಹಕಾರ ಬ್ಯಾಂಕ್‌ ಸೇರಿದಂತೆ ಹಲವು ಪಟ್ಟಣ ಸಹಕಾರ ಬ್ಯಾಂಕ್‌ಗಳು ಸಾಲ, ಮುಂಗಡ, ಹೂಡಿಕೆ, ನಗದು ನಿರ್ವಹಣೆ, ಅನುಮಾನಸ್ಪದ ವಹಿವಾಟು ಸೇರಿದಂತೆ ಇನ್ನಿತರೆ ಚಟುವಟಿಕೆಗಳಲ್ಲಿ ನಿಯಮಾವಳಿಗಳನ್ನು ಉಲ್ಲಂಘಿಸಿರುವ ಗಂಭೀರ ಆರೋಪಕ್ಕೆ

GOVERNANCE

ತೋಟಗಾರ್ಸ್‌ ಸೊಸೈಟಿಯಿಂದಲೂ ಆಹಾರ ಧಾನ್ಯ ಕಿಟ್‌ ಖರೀದಿ; ದರದ ಮಾಹಿತಿ ಒದಗಿಸದ ಇಲಾಖೆ?

ಬೆಂಗಳೂರು; ಲಾಕ್‌ಡೌನ್‌ ಅವಧಿಯಲ್ಲಿ ಅತಂತ್ರರಾಗಿದ್ದ ಕಟ್ಟಡ ಕಾರ್ಮಿಕರಿಗೆ ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರತಿನಿಧಿಸಿರುವ ಶಿರಸಿ-ಸಿದ್ದಾಪುರ ವಿಧಾನಸಭೆ ಕ್ಷೇತ್ರದಲ್ಲಿನ ದಿ ತೋಟಗಾರ್ಸ್‌ ಕೋ ಆಪರೇಟೀವ್‌ ಸೇಲ್‌ ಸೊಸೈಟಿಯಿಂದಲೂ ಆಹಾರ ಧಾನ್ಯ ಕಿಟ್‌

GOVERNANCE

ಕೋವಿಡ್‌ ಸಂಕಷ್ಟ; ಬಿಎಸ್‌ಎನ್‌ಎಲ್‌ಗೆ 38.54 ಕೋಟಿ ರು. ಬಾಕಿ ಉಳಿಸಿಕೊಂಡ ಸರ್ಕಾರ

ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ರಾಜ್ಯ ಸರ್ಕಾರ ತೀವ್ರತರದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬೆನ್ನಲ್ಲೇ ಸರ್ಕಾರದ ಎಲ್ಲಾ ಇಲಾಖೆಗಳು ಬಾಕಿ ಇರಿಸಿಕೊಂಡಿರುವ ದೂರವಾಣಿ ಬಿಲ್‌ ನ ಒಟ್ಟು 38.54 ಕೋಟಿ ರು. ಪಾವತಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು

GOVERNANCE

ಆರೋಗ್ಯಭಾಗ್ಯ ಯೋಜನೆಗೆ ಭವಿಷ್ಯದಲ್ಲಿ ಹೆಚ್ಚಿನ ಅನುದಾನವಿಲ್ಲ; ಪೊಲೀಸರಲ್ಲಿ ಹೆಚ್ಚಿದ ಆತಂಕ

ಬೆಂಗಳೂರು; ರಾಜ್ಯ ಪೊಲೀಸ್‌ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ಉದ್ದೇಶದಿಂದ ಜಾರಿಗೊಂಡಿರುವ ಆರೋಗ್ಯಭಾಗ್ಯ ಯೋಜನೆಗೆ ಭವಿಷ್ಯದಲ್ಲಿ ಯಾವುದೇ ಹೆಚ್ಚಿನ ಅನುದಾನ ಒದಗಿಸದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ! ಕೋವಿಡ್‌-19ರ ಬಿಕ್ಕಟ್ಟಿನಲ್ಲಿ ಪೊಲೀಸ್‌

GOVERNANCE

ಕೆಎಸ್‌ಆರ್‌ಪಿಯಲ್ಲಿ 1.25 ಕೋಟಿ ರು.ದುರುಪಯೋಗ; ವಿಶೇಷ ಲೆಕ್ಕ ಪರಿಶೋಧನೆಯಿಂದ ಸಾಬೀತು

ಬೆಂಗಳೂರು; ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಪೇದೆಗಳ ವೇತನ ಮತ್ತು ಭತ್ಯೆಗೆಂದು ಹಂಚಿಕೆಯಾಗಿದ್ದ ಕೋಟಿ ರು.ಅಧಿಕ ಮೊತ್ತ ದುರುಪಯೋಗ ಆಗಿರುವ ಪ್ರಕರಣ ಇದೀಗ ಹೊರಬಿದ್ದಿದೆ. ಕೆಎಸ್‌ಆರ್‌ಪಿಯ ಹಾಸನದ 11ನೇ ಪಡೆಯಲ್ಲಿ ಹಣ ದುರುಪಯೋಗವಾಗಿರುವುದನ್ನು ವಿಶೇಷ

GOVERNANCE

ಅನುದಾನದಲ್ಲಿ ಶೇ. 2 ರಷ್ಟು ಮಾತ್ರ ವೆಚ್ಚ; 18 ಇಲಾಖೆಗಳಲ್ಲಿ ಬಿಡಿಗಾಸು ಖರ್ಚಾಗಿಲ್ಲ

ಬೆಂಗಳೂರು; ಕೊರೊನಾ ವೈರಾಣು ಅಬ್ಬರಕ್ಕೆ ರಾಜ್ಯವೇ ತತ್ತರಿಸಿ ಹೋಗಿದೆ. ಸಂಪನ್ಮೂಲ ಸಂಗ್ರಹ ಸ್ಥಗಿತದಿಂದಾಗಿ ಬಹುತೇಕ ಯೋಜನೆಗಳನ್ನು ಕೈ ಬಿಡಲಾಗಿದೆ. ಲಾಕ್‌ಡೌನ್‌ ಮತ್ತಿತರ ಕ್ರಮಗಳು ಅನುದಾನದ ಬಳಕೆ ಮೇಲೂ ಪರಿಣಾಮ ಬೀರಿವೆ. ಆಯವ್ಯಯದಲ್ಲಿ ಘೋಷಣೆಯಾಗಿದ್ದ ಒಟ್ಟು

GOVERNANCE

ಕೋವಿಡ್‌ ಸಂಕಷ್ಟದಲ್ಲೂ ಎಪಿಎಂಸಿಗೆ 123 ಕೋಟಿ ಹೊರೆ; ಕಮಿಷನ್‌ನಲ್ಲಿ ಪಾಲೆಷ್ಟು?

ಬೆಂಗಳೂರು; ಕೋವಿಡ್‌ ಸಂಕಷ್ಟದಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿರುವ ಹೊತ್ತಿನಲ್ಲೇ ಹಣ್ಣು ಮತ್ತು ತರಕಾರಿಗಳ ವಿಶೇಷ ಕೃಷಿ ಉತ್ಪನ್ನ ಮಾರುಕಟ್ಟೆ ನಿರ್ಮಾಣಕ್ಕೆ 42 ಎಕರೆ 31 ಗುಂಟೆ ಜಮೀನಿಗೆ ಮಾರುಕಟ್ಟೆ ಮೌಲ್ಯಕ್ಕಿಂತ ಶೇ.12ರಷ್ಟು ಹೆಚ್ಚುವರಿಯಾಗಿ