Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಬಿಸಿಯೂಟ; ಸಿಬ್ಬಂದಿ ಸಂಭಾವನೆ, ಆಹಾರ ಧಾನ್ಯ, ಅಡುಗೆ ವೆಚ್ಚದ ಅನುದಾನ ಅಕ್ಷಯಪಾತ್ರೆಗೆ ವರ್ಗಾವಣೆ

ಬೆಂಗಳೂರು; ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ನೀಡಬೇಕಿರುವ ಅಡುಗೆ ತಯಾರಿಕೆ ವೆಚ್ಚದ ಅನುದಾನ, ಅಡುಗೆ ಸಿಬ್ಬಂದಿಗಳ ಸಂಭಾವನೆ ಮೊತ್ತ ಮತ್ತು ಅಡುಗೆ ಕೋಣೆ ನಿರ್ವಹಣೆ, ಆಹಾರ ಧಾನ್ಯ ಹಾಗೂ ಯೋಜನೆ ಅನುಷ್ಠಾನದ ಸಂಪೂರ್ಣ

GOVERNANCE

ನಿಡುಮಾಮಿಡಿ ಶ್ರೀಗೆ ಕೈಕೊಟ್ಟ ಬಿಜೆಪಿ ಸರ್ಕಾರ; 11 ಎಕರೆ ಜಮೀನು ಮಂಜೂರಾತಿಗೆ ನಕಾರ

ಬೆಂಗಳೂರು; ಶೈಕ್ಷಣಿಕ ಉದ್ದೇಶಕ್ಕೆ 11.22 ಎಕರೆ ಜಮೀನು ಮಂಜೂರಾತಿ ಕೋರಿ ಜಚನಿ ರಾಷ್ಟ್ರೀಯ ಪೀಠದ ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಅವರು ಸಲ್ಲಿಸಿದ್ದ ಪ್ರಸ್ತಾವನೆಗೆ ಚಿಕ್ಕಬಳ್ಳಾಪುರ ಉಪ ವಿಭಾಗಾಧಿಕಾರಿ ಸಹಮತ ವ್ಯಕ್ತಪಡಿಸಿಲ್ಲ. ಸಾರ್ವಜನಿಕ ಮತ್ತು

LEGISLATURE

ಕೆಆರ್‌ಎಸ್‌ ಪ್ರಕರಣ; ಅಕ್ರಮ ಗಣಿಗಾರಿಕೆ ಪ್ರದೇಶಗಳ ಪರಿವೀಕ್ಷಣೆಗೆ ಸಿದ್ಧತೆ ನಡೆಸಿದ ಪಿಎಸಿ

ಬೆಂಗಳೂರು; ಕೆಆರ್‌ಎಸ್‌ ಜಲಾಶಯದ ಸುರಕ್ಷತೆ ಮತ್ತು ಅಕ್ರಮ ಗಣಿಗಾರಿಕೆ ಕುರಿತು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅವರ ನಡುವೆ ನಡೆದಿದ್ದ ಆರೋಪ, ಪ್ರತ್ಯಾರೋಪಗಳು, ವಾಕ್ಸಮರ ತಣ್ಣಗಾಗುತ್ತಿದ್ದಂತೆ ಇತ್ತ ಸಾರ್ವಜನಿಕ

LEGISLATURE

ಕೋಟ್ಯಂತರ ಮೊತ್ತದ ವರಮಾನ ಸೋರಿಕೆ; ವರ್ತಕರ ದಂಡ ಮನ್ನಾಕ್ಕೆ ಸಿಎಜಿ ಆಕ್ಷೇಪ

ಬೆಂಗಳೂರು; ತೆರಿಗೆ ಪಾವತಿದಾರರು ಮಾಸಿಕ ಸಲ್ಲಿಕೆಗಳನ್ನು ಖಚಿತಪಡಿಸಿಕೊಳ್ಳದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಕರ್ತವ್ಯಲೋಪದಿಂದಾಗಿ ನಿರಂತರವಾಗಿ ಕೋಟ್ಯಂತರ ಮೊತ್ತದ ವರಮಾನ ಸೋರಿಕೆಯಾಗುತ್ತಿದೆ. ಆರ್ಥಿಕ ಮತ್ತು ರಾಜಸ್ವ ವಲಯಗಳಿಗೆ ಸಂಬಂಧಿಸಿದಂತೆ ಮಾರ್ಚ್‌ 2019 ಅಂತ್ಯಕ್ಕೆ ಸಿಎಜಿ

LEGISLATURE

ಮದ್ಯ ಮಾರಾಟ ; ಸಿದ್ದರಾಮಯ್ಯ ಅವಧಿಯಲ್ಲಿ 11.44 ಕೋಟಿ ತೆರಿಗೆ ನಷ್ಟ

ಬೆಂಗಳೂರು; ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಮದ್ಯ ಮಾರಾಟದ ಮೇಲಿನ ತೆರಿಗೆಯನ್ನು ಕಡಿಮೆ ಪ್ರಮಾಣದಲ್ಲಿ ವಿಧಿಸಿದ್ದ ಪರಿಣಾಮ ಬೊಕ್ಕಸಕ್ಕೆ 11.44 ಕೋಟಿ ನಷ್ಟವುಂಟಾಗಿತ್ತು. ಶೇ.5.5 ದರದಲ್ಲಿ ಪಾವತಿಸಬೇಕಿದ್ದ ತೆರಿಗೆ ಮೊತ್ತದ ಪೈಕಿ ಅತ್ಯಂತ ಕನಿಷ್ಠ

GOVERNANCE

ಕಾನೂನು ಪದವೀಧರರಿಗೆ ಪ್ರೋತ್ಸಾಹಧನ; 5 ಜಿಲ್ಲೆಗಳ ಪಟ್ಟಿಯಲ್ಲಿ ಒಬ್ಬ ಮುಸ್ಲಿಂ ಪದವೀಧರನೂ ಇಲ್ಲ

ಬೆಂಗಳೂರು; ನವ ಕಾನೂನು ಪದವೀಧರರಿಗೆ ಪ್ರೋತ್ಸಾಹ ಧನ ನೀಡುವ ಯೋಜನೆಗೆ ರಾಜ್ಯದ 15 ಜಿಲ್ಲೆಗಳಲ್ಲಿ ಆಯ್ಕೆ ಮಾಡಿರುವ ಒಟ್ಟು 317 ಫಲಾನುಭವಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ. 6.3 ರಷ್ಟು ಮಾತ್ರ ಪ್ರಾತಿನಿಧ್ಯ ದೊರೆತಿದೆ. ಉಡುಪಿ

GOVERNANCE

3 ಲಕ್ಷ ಸಂಖ್ಯೆಯಲ್ಲಿ ತಪಾಸಣೆ ಆಗಿದ್ದು 30 ಸಾವಿರ!; ಸತ್ಯಾಂಶ ಮುಚ್ಚಿಟ್ಟು ಬೆನ್ನು ಚಪ್ಪರಿಸಿತೇ?

ಬೆಂಗಳೂರು; ರಾಜ್ಯದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ದಿನದಿಂದ ಈವರೆವಿಗೆ ಆಸ್ಪತ್ರೆ, ಮನೆ ಸೇರಿದಂತೆ ವಿವಿಧೆಡೆ ಪ್ರತ್ಯೇಕವಾಗಿರಿಸಲ್ಪಟ್ಟ 3 ಲಕ್ಷ ಜನರಲ್ಲಿ  ಕೇವಲ 30 ಸಾವಿರ ಜನರಿಗಷ್ಟೇ  ತಪಾಸಣೆ ಆಗಿದೆ  ಎಂದು ತಿಳಿದು  ಬಂದಿದೆ. ನಿರೀಕ್ಷಿತ

GOVERNANCE

ಏಪ್ರಿಲ್‌ 14ಕ್ಕೆ ಲಾಕ್‌ಡೌನ್‌ ಮುಕ್ತಾಯ!; ಗೊಂದಲಕ್ಕೆ ಕಾರಣವಾಯಿತೇ ಟಿಪ್ಪಣಿ?

ಬೆಂಗಳೂರು; ಲಾಕ್‌ಡೌನ್‌ ವಿಸ್ತರಣೆ ಮಾಡಬೇಕೇ ಬೇಡವೇ ಎಂಬ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಇನ್ನೂ ಯಾವುದೇ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಈ ಬಗೆಗಿನ ಜಿಜ್ಞಾಸೆ ಇನ್ನೂ ಮುಂದುವರೆದಿರುವಾಗಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ

GOVERNANCE

ಯು ಪಿ ಹಿಂದಿಕ್ಕಿದ ಕರ್ನಾಟಕ; ಹಾಟ್‌ಸ್ಪಾಟ್‌ಗಳ ಪಟ್ಟಿಗೆ ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪುರ ಸೇರ್ಪಡೆ

ಬೆಂಗಳೂರು; ಕೊರೊನಾ ವೈರಸ್‌ ದೃಢಪಟ್ಟಿರುವ ಪ್ರಕರಣಗಳ ಸಂಖ್ಯೆ ಏರುಮುಖವಾಗುತ್ತಿರುವ ಆತಂಕದ ನಡುವೆಯೇ ಕರ್ನಾಟಕ ಇದೀಗ ಉತ್ತರ ಪ್ರದೇಶವನ್ನು ಹಿಂದಿಕ್ಕಿ 5ನೇ ಸ್ಥಾನಕ್ಕೇರಿದೆ. ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ದೇಶದ 7 ನಗರಗಳಲ್ಲಿ ಬೆಂಗಳೂರು ನಗರ ಸೇರ್ಪಡೆಯಾಗಿದ್ದರೂ