Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

‘ದಿ ಫೈಲ್‌’ ವರದಿ; ಇಸ್ಕಾನ್‌-ಟಚ್‌ಸ್ಟೋನ್‌ ಫೌಂಡೇ‍ಷನ್‌ ಪ್ರಸ್ತಾವನೆ ತಳ್ಳಿ ಹಾಕಿದ ಆರ್ಥಿಕ ಇಲಾಖೆ

ಬೆಂಗಳೂರು; ಟೆಂಡರ್‌ ಇಲ್ಲದೆಯೇ ಪೌರ ಕಾರ್ಮಿಕರಿಗೆ ಬಿಸಿಯೂಟ ಯೋಜನೆಯನ್ನು ಇಸ್ಕಾನ್‌ನ ಟಚ್‌ ಸ್ಟೋನ್‌ ಫೌಂಡೇ‍ಷನ್‌ಗೆ ವಹಿಸಲು ಮುಂದಾಗಿದ್ದ ಬಿಬಿಎಂಪಿ ನಡೆಸಿದ್ದ ಯತ್ನವನ್ನು ‘ದಿ ಫೈಲ್‌’ ಹೊರಗೆಡವುತ್ತಿದ್ದಂತೆ ಆರ್ಥಿಕ ಇಲಾಖೆಯು ಎಚ್ಚೆತ್ತುಕೊಂಡಿದೆ. ಬಿಸಿಯೂಟ ಸರಬರಾಜು ಮಾಡುವ

LEGISLATURE

ಅರ್ಚಕರ ವೃತ್ತಿಗೆ ಪರಿಶಿಷ್ಟರ ನೇಮಕ; ಬಿಜೆಪಿ ಸರ್ಕಾರದಲ್ಲಿ ಸ್ವೀಕೃತವಾಗದ ಪ್ರಸ್ತಾವನೆ

ಬೆಂಗಳೂರು; ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅರ್ಚಕರನ್ನು ನೇಮಿಸುವ ಕುರಿತಂತೆ ಯಾವುದೇ ಪ್ರಸ್ತಾವನೆಯೂ ರಾಜ್ಯ ಬಿಜೆಪಿ ಸರ್ಕಾರಕ್ಕೆ ಸ್ವೀಕೃತವಾಗಿಲ್ಲ. ತಮಿಳುನಾಡು ಹಿಂದೂ ಧಾರ್ಮಿಕ ದತ್ತಿ ಇಲಾಖೆ

GOVERNANCE

ಆಕ್ಸಿಜನ್‌ ಕಾನ್ಸ್‌ಟ್ರೇಟರ್‌ ಖರೀದಿಗೆ ತರಾತುರಿಯಲ್ಲಿ ದರಪಟ್ಟಿ ಆಹ್ವಾನ; 135 ಕೋಟಿಯಲ್ಲಿ ಪಾಲೆಷ್ಟು?

ಬೆಂಗಳೂರು; ಆಕ್ಸಿಜನ್ ಕಾನ್ಸಟ್ರೇಟರ್‌ ಉಪಕರಣ ಖರೀದಿ ಸಂಬಂಧ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಪೂರ್ವ ನಿರ್ಧರಿತ ಕಂಪನಿಗಳೊಂದಿಗೆ ಶಾಮೀಲಾಗಿದೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ. ಆಕ್ಸಿಜನ್‌ ಕಾನ್ಸ್‌ಟ್ರೇಟರ್‌ ಉಪಕರಣ ಉತ್ಪಾದನೆ ಮಾಡುವ ದೊಡ್ಡ

GOVERNANCE

ಕೋವಿಡ್‌ ಬಿಕ್ಕಟ್ಟು; ಪರಿಷತ್‌ ಸದಸ್ಯರು ಕೇಳಿದ್ದ ಪ್ರಶ್ನೆಗಳಿಗೆ ತಿಂಗಳಾದರೂ ಉತ್ತರಿಸದ ಸುಧಾಕರ್‌!

ಬೆಂಗಳೂರು; ಕೊರೋನಾ ಸೋಂಕಿನ ಎರಡನೇ ಅಲೆಯನ್ನು ತಡೆಗಟ್ಟುವುದು, ಸಿಕೆ, ಕೋವಿಡ್‌ ವಾರಿಯರ್ಸ್‌ಗಳಿಗೆ ಸಂಬಂಧಿಸಿದಂತೆ ವಿಧಾನಪರಿಷತ್‌ನ ಮೂವರು ಸದಸ್ಯರು ಕೇಳಿದ್ದ ಸರಳ ಪ್ರಶ್ನೆಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಕೆ ಸುಧಾಕರ್‌ ಅವರು

GOVERNANCE

ನೂರಾರು ಕೋಟಿ ಆದಾಯವಿರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಲೆಕ್ಕಪರಿಶೋಧನೆಯೇ ನಡೆದಿಲ್ಲ!

ಬೆಂಗಳೂರು; ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ 5 ವರ್ಷದಲ್ಲಿ ₹ 100 ಕೋಟಿಗೂ ಹೆಚ್ಚು ಹಣ‌ ಸಂಗ್ರವಾಗಿದ್ದರೂ ಲೆಕ್ಕ ಪರಿಶೋಧನೆ ನಡೆದಿಲ್ಲ” ಎಂದು ಆರೋಪಿಸಿ ವಕೀಲ ಶ್ರೀಹರಿ ಕುತ್ಸ ಅವರು ಮುಖ್ಯಮಂತ್ರಿ

GOVERNANCE

ಪೌರಕಾರ್ಮಿಕರಿಗೆ ಬಿಸಿಯೂಟ; ಇಂದಿರಾ ಕ್ಯಾಂಟೀನ್‌ಗೆ ಕೊಕ್‌, ಅಕ್ಷಯಪಾತ್ರೆಗೆ ರತ್ನಗಂಬಳಿ?

ಬೆಂಗಳೂರು; ಸ್ವಚ್ಛತಾ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಬಿಸಿಯೂಟ ಒದಗಿಸುತ್ತಿರುವ ಇಂದಿರಾ ಕ್ಯಾಂಟೀನ್‌ ಗುತ್ತಿಗೆಯನ್ನು ಬಿಬಿಎಂಪಿ ಕಸಿದುಕೊಳ್ಳಲು ಮುಂದಾಗಿದೆ. ಬಿಸಿಯೂಟವನ್ನು ಇಸ್ಕಾನ್‌-ಅಕ್ಷಯ ನಿಧಿ ಫೌಂಡೇಷನ್‌ ಮೂಲಕ ಪಡೆದುಕೊಳ್ಳಲು ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು ತೀರ್ಮಾನಿಸಿದೆ. ಇದಕ್ಕಾಗಿ ಕೆಟಿಪಿಪಿ

GOVERNANCE

ಸಾವಿರಾರು ಕೋಟಿ ದೇಣಿಗೆ ಪಡೆದರೂ ತೆರಿಗೆ ಮನ್ನಾಕ್ಕೆ ಲೆಕ್ಕಪತ್ರ ಸಮಿತಿ ಮೆಟ್ಟಿಲೇರಿದ ಇಸ್ಕಾನ್‌

ಬೆಂಗಳೂರು; ಸಾವಿರಾರು ಕೋಟಿ ರು.ಗಳನ್ನು ದೇಣಿಗೆ ರೂಪದಲ್ಲಿ ಸಂಗ್ರಹಿಸುತ್ತಿರುವ ಇಸ್ಕಾನ್‌ ಧಾರ್ಮಿಕ ಸಂಸ್ಥೆಯು ತನ್ನ ವಸತಿ ಗೃಹಗಳಿಗೆ ಕಂದಾಯ ಪಾವತಿಯಿಂದ ವಿನಾಯಿತಿ ಕೋರಿದೆ. ಅಲ್ಲದೆ ಸಂಸ್ಥೆಗೆ ಬಿಬಿಎಂಪಿಯು ಕಂದಾಯ ನಿಗದಿಪಡಿಸಿರುವುದೇ ಅವೈಜ್ಞಾನಿಕ ಎಂಬ ವಾದವನ್ನೂ

GOVERNANCE

ಖಜಾನೆ-2ರ ಹೆಸರಿನಲ್ಲಿ ನಕಲಿ ಐಡಿ ಸೃಷ್ಟಿ; ಶೃಂಗೇರಿ ಪ್ರಕರಣಕ್ಕೆ ಬಾಗಲಕೋಟೆ ನಂಟು?

ಬೆಂಗಳೂರು; ಉಪ ನೋಂದಣಿ ಕಚೇರಿ, ಖಜಾನೆ ಇಲಾಖೆ, ವಿವಿಧ ಬ್ಯಾಂಕ್‌ಗಳ ಅಧಿಕಾರಿ, ತಾಂತ್ರಿಕ ಸಹಾಯಕರು ಸಮಾಜ ಘಾತುಕ ಶಕ್ತಿಗಳೊಂದಿಗೆ ಕೈ ಜೋಡಿಸಿ ಸರ್ಕಾರದ ಹಣವನ್ನು ಅಕ್ರಮ ವ್ಯವಹಾರಗಳಿಗೆ ಬಳಸಿಕೊಳ್ಳುತ್ತಿರುವ ಪ್ರಕರಣಕ್ಕೆ ಬಾಗಲಕೋಟೆಯ ಜಿಲ್ಲೆಯ ನಂಟು

GOVERNANCE

‘ದಿ ಫೈಲ್‌’ ವರದಿ ಪರಿಣಾಮ; ಸಚಿವ ನಾಗೇಶ್‌ರಿಂದ ರಾಜೀನಾಮೆ ಪಡೆದ ಮುಖ್ಯಮಂತ್ರಿ

ಬೆಂಗಳೂರು; ವರ್ಗಾವಣೆಗಾಗಿ 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಗುರುತರವಾದ ಆರೋಪವನ್ನು ಎದುರಿಸುತ್ತಿದ್ದ ಅಬಕಾರಿ ಸಚಿವ ಎಚ್‌ ನಾಗೇಶ್‌ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಅಬಕಾರಿ ಇಲಾಖೆಯ ಜಂಟಿ ಆಯುಕ್ತ ಹುದ್ದೆಗೆ ವರ್ಗಾವಣೆ ಮಾಡಲು

GOVERNANCE

ದರ್ಶನ್‌ ಮನೆ, ಎಸ್ಸೆಸ್‌ ಆಸ್ಪತ್ರೆ ಒತ್ತುವರಿ ಪ್ರಕರಣ; 4 ವರ್ಷವಾದರೂ ತೆರವಾಗದ ಕಟ್ಟಡ

ಬೆಂಗಳೂರು; ರಾಜರಾಜೇಶ್ವರಿ ನಗರದ ವಲಯದಲ್ಲಿ ನಟ ದರ್ಶನ್‌ ಮತ್ತು ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಿದ್ದಾರೆ ಎನ್ನಲಾಗಿರುವ ಕಟ್ಟಡಗಳನ್ನು ಬಿಬಿಎಂಪಿ ಅಧಿಕಾರಿಗಳು 4 ವರ್ಷಗಳಾದರೂ ತೆರವುಗೊಳಿಸಿಲ್ಲ. ಎಸ್‌

GOVERNANCE

ಮಧುಕರ್‌ ಶೆಟ್ಟಿ ಹೆಸರು ನಾಮಕರಣ; ಬಿಬಿಎಂಪಿ ಪ್ರಸ್ತಾವನೆ ತಿರಸ್ಕರಿಸಿದ ಯಡಿಯೂರಪ್ಪ

ಬೆಂಗಳೂರು; ಸಚಿವರು, ಶಾಸಕರು ಭಾಗಿಯಾದ್ದ ಅನೇಕ ಪ್ರಕರಣಗಳ ತನಿಖೆಯನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಲೋಕಾಯುಕ್ತದ ಹಿಂದಿನ ಎಸ್ಪಿ ಮಧುಕರ ಶೆಟ್ಟಿ ಅವರ ಹೆಸರನ್ನು ವರ್ತೂರು ಕೋಡಿ ವೃತ್ತಕ್ಕೆ ನಾಮಕರಣ ಮಾಡುವ ಸಂಬಂಧ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು

GOVERNANCE

ಎಸ್‌ ಎಸ್‌ ಮಾಲ್‌ ; ಭಾರೀ ವಿದ್ಯುತ್‌ ವಾಹಕಗಳಿದ್ದರೂ ವಿನ್ಯಾಸದ ಅನುಮೋದನೆಗೆ ಪತ್ರ

ಬೆಂಗಳೂರು; ಶಾಮನೂರು ಶಿವಶಂಕರಪ್ಪ ಪುತ್ರ ಎಸ್‌ ಎಸ್‌ ಗಣೇಶ್‌ ಮಾಲೀಕತ್ವದ ಎಸ್‌ ಎಸ್‌ ಮಾಲ್‌ಗಾಗಿ ಏಕ ನಿವೇಶನ ವಿನ್ಯಾಸ ಮಂಜೂರಾತಿ ವೇಳೆಯಲ್ಲಿ ಬೆಸ್ಕಾಂ ಅಧಿಕಾರಿಗಳು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರೊಂದಿಗೆ ಶಾಮೀಲಾಗಿದ್ದರು! ಶಾಬನೂರು

GOVERNANCE

ಶಾಮನೂರು ಕುಟುಂಬಕ್ಕೆ ಸ್ಥಳೀಯ ಸಂಸ್ಥೆ ಆಸ್ತಿಗಳನ್ನೂ ಬರೆದುಕೊಟ್ಟರೇ ಆಯುಕ್ತರು?

ಬೆಂಗಳೂರು; ರಸ್ತೆಗಳು ಅನುಪಯುಕ್ತವಾಗಿವೆ ಮತ್ತು ಯಾವುದೇ ಅಭಿವೃದ್ಧಿ ಆಗಿಲ್ಲ ಎಂಬ ಕಾರಣವನ್ನು ಮುಂದೊಡ್ಡಿ ಶಾಮನೂರು ಶಿವಶಂಕರಪ್ಪ ಪುತ್ರ ಎಸ್‌ ಎಸ್‌ ಗಣೇಶ್‌ ಮಾಲೀಕತ್ವದ ಎಸ್‌ ಎಸ್‌ ಮಾಲ್‌ಗಾಗಿ ವಸತಿ ವಿನ್ಯಾಸದಲ್ಲಿನ ನಿವೇಶನಗಳನ್ನು ಒಂದುಗೂಡಿಸಲು ದಾವಣಗೆರೆ

GOVERNANCE

ಪ.ಜಾತಿ, ಪ.ಪಂಗಡ ಉಪ ಯೋಜನೆ; 1,084 ಕೋಟಿ ಕಡಿತಗೊಳಿಸಿದ ಬಿಜೆಪಿ ಸರ್ಕಾರ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಸಂಖ್ಯೆಗೆ ಅನುಗುಣವಾಗಿ ಶೇ.24.1ರಷ್ಟು ಅನುದಾನ ನೀಡಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರ, 2020-21ನೇ ಸಾಲಿನಲ್ಲಿ ಮೂಲ ಹಂಚಿಕೆಯಿಂದ ಒಂದು ಸಾವಿರ ಕೋಟಿಯನ್ನು ಕಡಿತಗೊಳಿಸಿದೆ. ಮೂಲ ಹಂಚಿಕೆಯಿಂದ ಕಡಿತಗೊಳಿಸಲು

GOVERNANCE

ರಸ್ತೆ ಕಬಳಿಕೆ; ಹೈಕೋರ್ಟ್‌ ಆದೇಶವಿದ್ದರೂ ತೆರವಾಗದ ಎಸ್‌ ಎಸ್‌ ಮಾಲ್‌

ಬೆಂಗಳೂರು; ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಎಸ್‌ ಎಸ್‌ ಗಣೇಶ್‌ ಅವರು ಒತ್ತುವರಿ ಮಾಡಿರುವ ಸಾರ್ವಜನಿಕ ಆಸ್ತಿ ಮತ್ತು ರಸ್ತೆಗಳನ್ನು ತೆರವುಗೊಳಿಸಬೇಕು ಎಂದು ಹೈಕೋರ್ಟ್‌ ವರ್ಷದ ಹಿಂದೆಯೇ

GOVERNANCE

200 ಕೋಟಿ ಮೌಲ್ಯದ ಸಾರ್ವಜನಿಕ ಉಪಯೋಗ ಜಾಗ ಕಬಳಿಕೆ; ದಾಖಲಾಗದ ಕ್ರಿಮಿನಲ್‌ ಮೊಕದ್ದಮೆ

ಬೆಂಗಳೂರು; ನಿವೃತ್ತ ಐಪಿಎಸ್‌ ಅಧಿಕಾರಿ ಬಿಎನ್‌ಎಸ್‌ ರೆಡ್ಡಿ ವಿರುದ್ಧ ದೂರು ದಾಖಲಿಸಿದ್ದ ರಾಮ್‌ ಮೋಹನ್‌ ಮೆನನ್‌ ವಿರುದ್ಧದ ಭೂ ಹಗರಣವೊಂದರಲ್ಲಿ ಕ್ರಿಮಿನಲ್‌ ಮೊಕದ್ದಮೆಯನ್ನು ದಾಖಲಿಸಲು ನಗರಾಭಿವೃದ್ಧಿ ಇಲಾಖೆ ಬಿಎಂಆರ್‌ಡಿಎ ಆಯುಕ್ತರಿಗೆ ವರ್ಷದ ನಂತರ ಸೂಚಿಸಿದೆ.

GOVERNANCE

ಕೋವಿಡ್-19ರ ಬಿಕ್ಕಟ್ಟು: ಪರಿಶಿಷ್ಟ ಜಾತಿ, ಪಂಗಡದ ಬಾಲಕಾರ್ಮಿಕರ ಸಂಖ್ಯೆಯಲ್ಲಿ ಹೆಚ್ಚಳ!

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿರುವವರಲ್ಲಿ 3 ಪಟ್ಟು ಉದ್ಯೋಗಗಳನ್ನು ಕಸಿದುಕೊಂಡಿರುವ ಕೋವಿಡ್‌-19, ಇದೀಗ ಕರ್ನಾಟಕದಲ್ಲಿನ ಪ.ಜಾತಿ ಮತ್ತು ಪಂಗಡದ ಬಾಲಕಾರ್ಮಿಕರ ಸಂಖ್ಯೆಯ ಹೆಚ್ಚಳಕ್ಕೂ ಕಾರಣವಾಗಲಿದೆ. ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು

RTI

ಸ್ಯಾನಿಟೈಸೇಷನ್‌; ಆರ್ಥಿಕ ಇಲಾಖೆಗೆ ಬರೆದಿದ್ದ ಪತ್ರ ನೀಡದ ಸಚಿವಾಲಯ, ಪ್ರಸ್ತಾವನೆ ಕೈ ಬಿಟ್ಟಿದ್ದೇಕೆ?

ಬೆಂಗಳೂರು; ವಿಧಾನಸಭೆ ಸಚಿವಾಲಯದ ವ್ಯಾಪ್ತಿಯಲ್ಲಿರುವ ವಿಧಾನಸೌಧದ ಕೊಠಡಿ ಮತ್ತು ಶಾಸಕರ ಭವನದ ಕಟ್ಟಡಗಳಿಗೆ ಸ್ಯಾನಿಟೈಸೇಷನ್‌ ಮಾಡಿಸುವ ಸಂಬಂಧ ಆರ್ಥಿಕ ಇಲಾಖೆಗೆ ಬರೆದಿದ್ದ ಪತ್ರವನ್ನು ಆರ್‌ಟಿಐ ಅಡಿ ಒದಗಿಸದ ವಿಧಾನಸಭೆ ಸಚಿವಾಲಯವು ಇದೀಗ ಆ ಪ್ರಸ್ತಾವನೆಯನ್ನೇ

LEGISLATURE

ವಿಧಾನಸೌಧದ ಕೊಠಡಿಗಳಿಗೆ ಸ್ಯಾನಿಟೈಸೇಷನ್‌; ದರದ ಮಾಹಿತಿ ಗೌಪ್ಯವಾಗಿಟ್ಟ ಸಚಿವಾಲಯ

ಬೆಂಗಳೂರು; ವಿಧಾನಸಭೆ ಸಚಿವಾಲಯದ ವ್ಯಾಪ್ತಿಯಲ್ಲಿರುವ ವಿಧಾನಸೌಧದ ಕೊಠಡಿಗಳನ್ನು ಸ್ಯಾನಿಟೈಸೇಷನ್‌ ಮಾಡಿಸುವ ಸಂಬಂಧ ಕೆಸಿಐಸಿ ಕಂಪನಿಗೆ ಕಾರ್ಯಾದೇಶ ನೀಡಿದೆ ಎಂದು ಮಾಹಿತಿ ನೀಡಿರುವ ಕರ್ನಾಟಕ ವಿಧಾನಸಭೆ ಸಚಿವಾಲಯ, ಸ್ಯಾನಿಟೈಸೇಷನ್‌ ಮಾಡಲು ನಿಗದಿಪಡಿಸಿರುವ ದರದ ಮಾಹಿತಿಯನ್ನು ಗೌಪ್ಯವಾಗಿರಿಸಿದೆ.

GOVERNANCE

ಪೊಲೀಸ್‌ ಕಮಿಷನರ್‌ ಭಾಸ್ಕರರಾವ್‌ ಎತ್ತಂಗಡಿ; ‘ದಿ ಫೈಲ್‌’ 2 ತಿಂಗಳು ಮೊದಲೇ ಸುಳಿವು ನೀಡಿತ್ತು

ಬೆಂಗಳೂರು; ಬೆಂಗಳೂರು ನಗರದ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿನ ಭ್ರಷ್ಟಾಚಾರ ಪ್ರಕರಣಗಳನ್ನು ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಕ್ಕೆ ಒಳಗಾಗಿದ್ದ ಆಯುಕ್ತ ಭಾಸ್ಕರರಾವ್ ಅವರನ್ನು ಸರ್ಕಾರ ಕಡೆಗೂ ಎತ್ತಂಗಡಿ ಮಾಡಿದೆ. ಭಾಸ್ಕರರಾವ್‌ ಅವರ ಎತ್ತಂಗಡಿ ಆಗಲಿದೆ ಎಂದು