ಖೊಟ್ಟಿ ದಾಖಲೆ ಸೃಷ್ಟಿಸಿ ಬೊಕ್ಕಸಕ್ಕೆ 18.12 ಕೋಟಿ ನಷ್ಟ; ವರದಿ ಸಲ್ಲಿಸಿ 2 ತಿಂಗಳಾದರೂ ಕ್ರಮಕೈಗೊಳ್ಳದ ಸರ್ಕಾರ

ಬೆಂಗಳೂರು; ರಾಜ್ಯದ ನಗರಸಭೆ ಮತ್ತು ಪುರಸಭೆಗಳ ವ್ಯಾಪ್ತಿಯಲ್ಲಿ ಖೊಟ್ಟಿ ದಾಖಲೆಗಳ ಸೃಷ್ಟಿಸಿ ಅನಧಿಕೃತವಾಗಿ...

ಕಾಮಗಾರಿಗಳಲ್ಲಿ ಅಕ್ರಮ; ಮೊದಲ ಟಿಪ್ಪಣಿಯಲ್ಲಿದ್ದ ಖಡಕ್‌ ಅಧಿಕಾರಿಗಳ ಕೈಬಿಟ್ಟು ತನಿಖಾ ಸಮಿತಿ ರಚನೆ

ಬೆಂಗಳೂರು; ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಳೆದ 3 ವರ್ಷಗಳ ಅವಧಿಯಲ್ಲಿ...

8 ತಿಂಗಳಲ್ಲಿ 6 ಬಾರಿ ವರ್ಗಾವಣೆ; ಫುಟ್ಬಾಲ್‌ ಚೆಂಡಿನಂತಾದ ಮಣಿಪುರ ಮೂಲದ ಐಎಎಸ್‌ ಅಧಿಕಾರಿ ಅಕ್ರಮ್‌ ಶಾ

ಬೆಂಗಳೂರು; ಮಣಿಪುರ ಮೂಲದ ಕರ್ನಾಟಕ ಕೇಡರ್‍‌ನ (KN 2020) ಐಎಎಸ್‌ ಅಧಿಕಾರಿಯಾಗಿರುವ ನೋನ್‌ಜಾಯ್‌...

ಕರ್ತವ್ಯ ಲೋಪವೆಸಗಿ ಆರ್ಥಿಕ ನಷ್ಟಕ್ಕೆ ಕಾರಣರಾಗಿದ್ದ ಕೆಎಎಸ್‌ ಅಧಿಕಾರಿ, ಈಗ ಸಿಎಂ ಜಂಟಿ ಕಾರ್ಯದರ್ಶಿ

ಬೆಂಗಳೂರು; ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟಿದ್ದ ನಿವೇಶನವನ್ನು ಖಾಸಗಿ ವ್ಯಕ್ತಿಯೊಬ್ಬರಿಗೆ ಹಂಚಿಕೆ ಮಾಡಿ ಸರ್ಕಾರಕ್ಕೆ...

ನೀಟ್‌, ಜೆಇಇ, ಸಿಇಟಿ ತರಬೇತಿ ಕೇಂದ್ರ ಆಯ್ಕೆ; 10 ಕೋಟಿ ರು. ಮೌಲ್ಯದ ಟೆಂಡರ್‌ನಲ್ಲಿ ಅಕ್ರಮ ಆರೋಪ

ಬೆಂಗಳೂರು; ಮೊರಾರ್ಜಿ ದೇಸಾಯಿ ವಸತಿ ಪದವಿಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ೧೦.೦೦...

ಮದ್ಯ ಮಾರಾಟಗಾರರ ಆದಾಯ, ವಹಿವಾಟು, ಪರವಾನಿಗೆ, ಮಾಹಿತಿ ನಿರ್ವಹಣೆ ಖಾಸಗಿ ಕಂಪನಿ ತೆಕ್ಕೆಗೆ?

ಬೆಂಗಳೂರು; ಕರ್ನಾಟಕ ರಾಜ್ಯ ಪಾನೀಯ ನಿಗಮ ಮಂಡಳಿಯ (ಕೆಎಸ್‌ಬಿಸಿಎಲ್‌) ನಿಯಂತ್ರಣದಲ್ಲಿರುವ ಚಿಲ್ಲರೆ ಮದ್ಯ...

ಜಾಹೀರಾತು ಫಲಕ; ತೃಪ್ತಿಕರವಾಗಿ ಪ್ರತಿನಿಧಿಸದ ಬಿಬಿಎಂಪಿ ವಕೀಲರು, ಮಾಫಿಯಾದೊಂದಿಗೆ ಶಾಮೀಲಾದರೇ?

ಬೆಂಗಳೂರು; ಬೆಂಗಳೂರಿನ ಸೌಂದರ್ಯ ಮತ್ತು ಸೌಂದರ್ಯವನ್ನು ಹಾಳುಗೆಡುವುತ್ತಿರುವ ವಿವಿಧ ರೀತಿಯ ಜಾಹೀರಾತು ಫಲಕ,...

ಹಣ ದುರ್ಬಳಕೆ; ಲೆಕ್ಕಪರಿಶೋಧನೆ ವರದಿಗಳಿದ್ದರೂ ಕ್ರಮಕೈಗೊಳ್ಳದ ರೋಹಿಣಿ ಸಿಂಧೂರಿ ವಿರುದ್ಧ ದೂರು

ಬೆಂಗಳೂರು; ಹಿಂದೂಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿನ ದೇಗುಲಗಳಲ್ಲಿ ಹಣ ದುರ್ಬಳಕೆಯಾಗಿರುವ ಕುರಿತು ರಾಜ್ಯ...

ಪರಿಶಿಷ್ಟರ ಹಾಸ್ಟೆಲ್‌ ನಿವೇಶನದ ಮೇಲೆ ಬಿಜೆಪಿ ಕಣ್ಣು; ಸಮಾಜ ಕಲ್ಯಾಣ ಇಲಾಖೆ ಅಭಿಪ್ರಾಯಕ್ಕಿಲ್ಲ ಮನ್ನಣೆ

ಬೆಂಗಳೂರು; ಪರಿಶಿಷ್ಟ ಜಾತಿಯ ಸರ್ಕಾರಿ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕಾಯ್ದಿರಿಸಲಾಗಿರುವ ನಿವೇಶನವನ್ನು...

ಶಾಲೆಗಳಲ್ಲಿ ಭಗವದ್ಗೀತೆ ಅಭಿಯಾನದ ಹಿಂದೆ ಸೋಂದಾ ಸ್ವರ್ಣಮಲ್ಲಿ ಮಠ?; ಶ್ರೀಗಳ ಪತ್ರ ಬಹಿರಂಗ

ಬೆಂಗಳೂರು; ಸಾಮಾಜಿಕ ಸಾಮರಸ್ಯ, ವ್ಯಕ್ತಿತ್ವ ವಿಕಸನ, ನೈತಿಕತೆಯ ಪುನರುತ್ಥಾನ, ರಾಷ್ಟ್ರೀಯ ಭಾವೈಕ್ಯ ಉದ್ದೇಶಗಳನ್ನು...

ಖಾಸಗಿ ಶಾಲೆಗಳಿಗೆ ಆರ್‌ಟಿಇ ಶುಲ್ಕ ಮರುಪಾವತಿ; ಕೋವಿಡ್‌ ವಿಶೇಷ ಪರಿಹಾರ ನಿಧಿಗೆ ಕೈ ಹಾಕಿದ ಸರ್ಕಾರ

ಬೆಂಗಳೂರು; ಆರ್‌ಟಿಇ ಅಡಿಯಲ್ಲಿ ಖಾಸಗಿ ಶಾಲೆಗಳಿಗೆ ಶುಲ್ಕ ಮರುಪಾವತಿಸಲು ರಾಜ್ಯ ಸರ್ಕಾರವು ಇದೀಗ...

ಶಾಲೆ ಆರಂಭವಾದ ಬೆನ್ನಲ್ಲೇ ಕೋವಿಡ್‌ ಸೋಂಕು ಹೆಚ್ಚಳ ಭೀತಿ; ಆನ್‌ಲೈನ್‌ ಬೋಧನೆಗೆ ಸಜ್ಜಾಗಲು ಕೋರ್‌ಕಮಿಟಿ

ಬೆಂಗಳೂರು; ಕೋವಿಡ್‌ ಸಾಂಕ್ರಾಮಿಕ ಹರಡುವಿಕೆ ನಡುವೆಯೂ ಶಾಲಾ ಕಾಲೇಜುಗಳು ಆರಂಭವಾಗಿವೆಯಾದರೂ ಸೋಂಕು ಹೆಚ್ಚಳದ...

ಶಾಲಾರಂಭಕ್ಕೆ ಐದೇ ಐದು ದಿನ ಬಾಕಿ; ವಿದ್ಯಾರ್ಥಿಗಳಿಗೆ ದೊರಕದ ಸಮವಸ್ತ್ರ, ಟೆಂಡರ್‌ನಲ್ಲೇ ಕಾಲಹರಣ

ಬೆಂಗಳೂರು; ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ನೀತಿ ಸಂಹಿತೆ ಜಾರಿಗೊಳಿಸಲು ಅತ್ಯಾಸಕ್ತಿ ವಹಿಸಿದ್ದ ರಾಜ್ಯ...

Page 5 of 7 1 4 5 6 7

Latest News