Friday | March 6, 2026 |

Tag: Covid-19

ಗುತ್ತಿಗೆದಾರರಿಗೆ 23.74 ಕೋಟಿ ಹೆಚ್ಚುವರಿಯಾಗಿ ಕೊಟ್ಟ ಬಿಜೆಪಿ; ಸರಿಯೆಂದು ಸಮಜಾಯಿಷಿ ನೀಡಿದ ಕಾಂಗ್ರೆಸ್‌!

ಬೆಂಗಳೂರು : ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ ಟೆಂಡರ್‌ ಷರತ್ತುಗಳಿಗೆ ವ್ಯತಿರಿಕ್ತವಾಗಿ ಬೆಲೆ ಹೊಂದಾಣಿಕೆ ಮಾಡಿ, ಗುತ್ತಿಗೆದಾರರಿಗೆ ಒಟ್ಟು 23.74 ಕೋಟಿ ರು....

ಕಾರ್ಮಿಕರ ಮಂಡಳಿಯಲ್ಲಿ ಕೋಟ್ಯಂತರ ಅವ್ಯವಹಾರ; ಬಿಜೆಪಿ ಅವಧಿಯ ಅಕ್ರಮ, ಕಾಂಗ್ರೆಸ್‌ನಿಂದ ಸಕ್ರಮ!

ಬೆಂಗಳೂರು : ಹಿಂದಿನ  ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಯಾಗಿದ್ದ   ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮುಂಜಾಗೃತಾ ಆರೋಗ್ಯ ರಕ್ಷಣಾ ತರಬೇತಿ ಮತ್ತು ತಪಾಸಣೆ (ಪಿಎಚ್‌ಸಿ)...

ಕೋವಾಕ್ಸಿನ್‌ ಲಸಿಕೆ ಪಡೆದ 7ನೇ ದಿನಕ್ಕೆ ಕಾಲುಬಾವು, ನಂತರ ಮೂತ್ರ ವಿಸರ್ಜನೆ ಸ್ಥಗಿತ; ವರದಿ ಬಹಿರಂಗ

ಬೆಂಗಳೂರು; ಕೋವ್ಯಾಕ್ಸಿನ್‌ ಲಸಿಕೆ ಪಡೆದು 6 ದಿನಗಳವರೆಗೆ ಆರೋಗ್ಯವಾಗಿದ್ದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದ ಮನುಚಂದ್ರ ಎಂಬ ಯುವಕನಿಗೆ ಏಳನೇ ದಿನಕ್ಕೆ ಕಾಲು...

ಹಿಜಾಬ್‌ನಲ್ಲಿ ಮುಳುಗಿರುವ ಸರ್ಕಾರ, ಸಾರಿಗೆ ಸಿಬ್ಬಂದಿಗೆ 2 ವರ್ಷದಿಂದ ಸಮವಸ್ತ್ರವನ್ನೇ ನೀಡಿಲ್ಲ

ಬೆಂಗಳೂರು; ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಧರಿಸುವುದರ ಕುರಿತು ಕಳೆದ ಎರಡೆರಡು ತಿಂಗಳಿನಿಂದಲೂ ಅತ್ಯಂತ ಹೆಚ್ಚಿನ ಆಸಕ್ತಿ ವಹಿಸಿರುವ ರಾಜ್ಯ ಬಿಜೆಪಿ ಸರ್ಕಾರವು...

ಕೋವಿಡ್‌ ರೋಗಿಗಳಿಂದ ಅಧಿಕ ಶುಲ್ಕ ವಸೂಲಿ ಮಾಡಿದ ಪಟ್ಟಿಯಲ್ಲಿವೆ ಪ್ರಭಾವಿಗಳ ಆಸ್ಪತ್ರೆಗಳು

ಬೆಂಗಳೂರು; ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ, ವಿಧಾನಪರಿಷತ್‌ ಮಾಜಿ ಸದಸ್ಯ ಹಾಗೂ ಮಾಜಿ ಸಚಿವ ಎಂ ಆರ್‌ ಸೀತಾರಾಮ್, ಡಾ ಜಿ ಪರಮೇಶ್ವರ್‌ ಕುಟುಂಬ ಸದಸ್ಯರು...

ಕೋವಿಡ್‌ ರೋಗಿಗಳಿಂದ ಅಧಿಕ ಶುಲ್ಕ ವಸೂಲಿ; ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ಪಟ್ಟಿ ಬಹಿರಂಗ

ಬೆಂಗಳೂರು; ನಾರಾಯಣ ಹೃದಯಾಲಯ, ವಿಕ್ರಂ, ಮಣಿಪಾಲ್‌, ಅಪೋಲೋ ಸಮೂಹ, ಸ್ಪರ್ಶ, ಕೊಲಂಬಿಯಾ ಏಷ್ಯಾ, ಏಸ್ತರ್‌, ಟಿಎಂಎ ಪೈ, ಫೋರ್ಟೀಸ್‌ ಸಮೂಹ, ಕೆಎಲ್‌ಇ ಪ್ರಭಾಕರ ಕೋರೆ, ಬಿ...

ಕೋವಿಡ್‌; ಅಧಿಕ ಶುಲ್ಕ ವಸೂಲಿ ಮಾಡಿದ ಆಸ್ಪತ್ರೆಗಳ ವಿವರ ಮುಚ್ಚಿಡಲಾಗಿದೆಯೇ?

ಬೆಂಗಳೂರು; ಕೋವಿಡ್‌ ಸಂದರ್ಭದಲ್ಲಿ ಅಧಿಕ ಶುಲ್ಕ ವಸೂಲಿ ಮಾಡಿರುವ ಆಸ್ಪತ್ರೆಗಳ ಕುರಿತು ವಿಧಾನಪರಿಷತ್‌ ಸದಸ್ಯ ಯು ಬಿ ವೆಂಕಟೇಶ್‌ ಅವರು ಡಿಸೆಂಬರ್‌ 13ರಂದು ಕೇಳಿದ್ದ ಚುಕ್ಕೆ...

ದುಪ್ಪಟ್ಟು ದರದಲ್ಲಿ ಸಲಕರಣೆ ಖರೀದಿ; 154 ಕೋಟಿ ರು. ಹೊರೆ ಹೊರಿಸಿದ ಸಂಪುಟ

ಬೆಂಗಳೂರು; ಕೋವಿಡ್‌ 19 ಮೂರನೇ ಅಲೆ ಸಿದ್ಧತೆಗಾಗಿ ಅಗತ್ಯವಿರುವ ವೈದ್ಯಕೀಯ ಸಲಕರಣೆಗಳ ಖರೀದಿ ಸಂಬಂಧ ಮಾರುಕಟ್ಟೆ ದರಕ್ಕಿಂತಲೂ ಶೇ.5ರಿಂದ 10 ಪಟ್ಟು ಹೆಚ್ಚಳ ದರ ನಮೂದಿಸಿ...

ಐಟಿ ದಾಳಿ ಬೆನ್ನಲ್ಲೇ ಹೆಟಿರೋ ರೆಮ್‌ಡಿಸಿವಿರ್‌ ವಹಿವಾಟು ಬಹಿರಂಗ; ಸಾವಿರ ಕೋಟಿ ವಹಿವಾಟು!

ಬೆಂಗಳೂರು; 550 ಕೋಟಿ ಮೊತ್ತದ ದಾಖಲೆ ರಹಿತ ಆದಾಯವನ್ನು ಹೊಂದಿರುವ ಹೈದರಾಬಾದ್‌ ಮೂಲದ ಹೆಟಿರೋ ಫಾರ್ಮಾಸ್ಯುಟಿಕಲ್ಸ್‌ ಸಮೂಹ ಸಂಸ್ಥೆಗೆ ಕೋವಿಡ್‌ 2ನೇ ಅಲೆಯ ಸಂದರ್ಭದಲ್ಲಿ ಅಂದಾಜು...

ರಾಜಕೀಯ ಸಂಪರ್ಕದಲ್ಲಿದ್ದವರಿಗಷ್ಟೇ ಆದೇಶ; ಆಡಿಯೋದಲ್ಲಿ ಅಂಜುಂ, ಜಾವೇದ್‌ ಹೆಸರು ಪ್ರಸ್ತಾಪ

ಬೆಂಗಳೂರು; ರಾಜಕೀಯ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿದ್ದ ಸರಬರಾಜುದಾರರಿಗಷ್ಟೇ ಪಿಪಿಇ ಕಿಟ್‌ ಸೇರಿದಂತೆ ವೈದ್ಯಕೀಯ ಸಲಕರಣೆಗಳ ಆದೇಶ ದೊರಕಿದೆ ಎಂಬ ಮಾಹಿತಿಯನ್ನು 'ದಿ ಫೈಲ್‌' ಇದೀಗ ಹೊರಗೆಡವುತ್ತಿದೆ. ಕೋವಿಡ್‌ ಮೊದಲ...

ಬಡ್ಡಿ ರಿಯಾಯಿತಿಗೆ ದೇವಿಶೆಟ್ಟಿ ಶಿಫಾರಸ್ಸು; ಖಾಸಗಿ ಆಸ್ಪತ್ರೆಗಳ ಲಾಭಕೋರತನಕ್ಕೆ ಉತ್ತೇಜನ?

ಬೆಂಗಳೂರು; ಕೋವಿಡ್‌ನಂತಹ ಆರೊಗ್ಯ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಲಾಭಕೋರತನಕ್ಕಿಳಿದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಖಾಸಗಿ ಆಸ್ಪತ್ರೆಗಳು ಕೋವಿಡ್‌ ವಿಶೇಷ ಪ್ಯಾಕೇಜ್‌ ಅಡಿಯಲ್ಲಿ ಬಡ್ಡಿ ರಿಯಾಯಿತಿ ನೀಡಬೇಕು...

ಉಪಕರಣ ಖರೀದಿ ಅಕ್ರಮ; ‘ದಿ ಫೈಲ್‌’ ತನಿಖಾ ವರದಿ ಆಧರಿಸಿ ಪಿಎಸಿ ತರಾಟೆ

ಬೆಂಗಳೂರು; ಕೋವಿಡ್‌ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ , ಆಂಪೋಟೆರಿಸಿನ್‌ ಬಿ ಔಷಧ ಖರೀದಿಯಲ್ಲಿನ ಅಕ್ರಮ...
error: Content is protected !!