Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ನಾಗರಿಕರ ಪರದಾಟ; ಕರ್ನಾಟಕದ ಖಾಸಗಿ ಆಸ್ಪತ್ರೆಗಳಲ್ಲಿ 22.19 ಲಕ್ಷ ಲಸಿಕೆ ದಾಸ್ತಾನು

ಬೆಂಗಳೂರು; ರಾಜ್ಯದ ಹಲವು ಜಿಲ್ಲಾ ಕೇಂದ್ರಗಳಲ್ಲಿ ಕೋವಿಡ್‌ ಲಸಿಕೆಗಳ ಕೊರತೆ ಉದ್ಭವಿಸಿದೆ ಎಂದು ಹೇಳಲಾಗುತ್ತಿರುವ ಬೆನ್ನಲ್ಲೇ ರಾಜ್ಯದ ಕಾರ್ಪೋರೇಟ್‌ ಮತ್ತು ಸಣ್ಣ, ಮಧ್ಯಮ ಪ್ರಮಾಣದ ಖಾಸಗಿ ಆಸ್ಪತ್ರೆಗಳು 22.19 ಲಕ್ಷ ಪ್ರಮಾಣ ಲಸಿಕೆ ದಾಸ್ತಾನು

GOVERNANCE

ಕೋವಿಡ್‌; ಒಂದೇ ತಿಂಗಳಲ್ಲಿ 1,920 ಕೋಟಿ ರು.ಮೌಲ್ಯದ ರೆಮ್ಡಿಸಿವಿರ್‌ ವಯಲ್‌ ಮಾರಾಟ

ಬೆಂಗಳೂರು; ಕೋವಿಡ್‌ ರೋಗಿಗಳ ಮೇಲೆ ಯಾವುದೇ ಪರಿಣಾಮ ಬೀರದಿದ್ದರೂ ಅದನ್ನೇ ಸಂಜೀವಿನಿ ಎಂಬಂತೆ ಬಿಂಬಿಸಿದ ಪರಿಣಾಮ ಮೈಲಾನ್‌ ಸೇರಿದಂತೆ 7 ಕಂಪನಿಗಳು ಕರ್ನಾಟಕ ಸೇರಿದಂತೆ ದೇಶದಾದ್ಯಂತ ಒಟ್ಟು 1,426 ಕೋಟಿ ಕೋಟಿ ರು.ನಷ್ಟು ಮೌಲ್ಯದ

GOVERNANCE

137 ತಾಲೂಕುಗಳಲ್ಲಿ ಕೋವಿಡ್‌ ನಿಯಂತ್ರಣದಲ್ಲಿಲ್ಲ, 44 ತಾಲೂಕುಗಳಲ್ಲಿ ಶೇ.20ಕ್ಕಿಂತಲೂ ಹೆಚ್ಚಿನ ದರ

ಬೆಂಗಳೂರು; ರಾಜ್ಯದ ಹಲವೆಡೆ ಕೋವಿಡ್‌ 19 ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದರೂ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿನಿಧಿಸುವ ಶಿಕಾರಿಪುರ ತಾಲೂಕು ಸೇರಿದಂತೆ ರಾಜ್ಯದ ಒಟ್ಟು 137 ತಾಲೂಕುಗಳಲ್ಲಿ ಶೇ. 5ರಿಂದ

GOVERNANCE

ಐವರ್‌ಮೆಕ್ಟಿನ್‌ ಬಳಕೆಗೆ ನಿರ್ಬಂಧ; ಖರೀದಿಯಾದ 1 ಕೋಟಿ ರು. ಮೌಲ್ಯದ ಔ‍ಷಧ ಕತೆಯೇನು?

ಬೆಂಗಳೂರು; ಅನಗತ್ಯ ಔಷಧಗಳ ಬಳಕೆಯಿಂದ ಉಂಟಾಗುತ್ತಿರುವ ದುಷ್ಪರಿಣಾಮ ತಪ್ಪಿಸಲು ಸಾರ್ವಜನಿಕ ಆರೋಗ್ಯ ಸೇವೆಗಳ ನಿರ್ದೇಶನಾಲಯ(ಡಿಜಿಎಚ್‌ಎಸ್‌)ವು ಐವರ್‌ಮೆಕ್ಟಿನ್‌ ಔಷಧವನ್ನು ಕೈಬಿಟ್ಟು ಸೋಮವಾರ ಪರಿಷ್ಕರಿಸಿರುವ ಬೆನ್ನಲ್ಲೇ ಈಗಾಗಲೇ 1 ಕೋಟಿ ರು. ಮೌಲ್ಯದಲ್ಲಿ ಖರೀದಿಸಿ ದಾಸ್ತಾನಿನಲ್ಲಿಟ್ಟಿರುವ ಐವರ್‌ಮೆಕ್ಟಿನ್‌

GOVERNANCE

ಕೋವಿಡ್‌ ಲಸಿಕೆ ವಾಣಿಜ್ಯೀಕರಣ; ದೇವಿಶೆಟ್ಟಿ ವಿರುದ್ಧ ಸ್ವ- ಹಿತಾಸಕ್ತಿ ಸಂಘರ್ಷ ಆರೋಪ

ಬೆಂಗಳೂರು; 2.2 ಲಕ್ಷ ಪ್ರಮಾಣದಲ್ಲಿ ಕೋವಿಡ್‌ ಲಸಿಕೆಗಳನ್ನು ದಾಸ್ತಾನು ಮಾಡಿಕೊಂಡಿರುವ ನಾರಾಯಣ ಆಸ್ಪತ್ರೆಯ ಮುಖ್ಯಸ್ಥರೂ ಮತ್ತು ಕೋವಿಡ್‌ 3ನೇ ಅಲೆ ತಡೆಗಟ್ಟಲು ಕರ್ನಾಟಕ ಸರ್ಕಾರವು ರಚಿಸಿರುವ ಉನ್ನತ ತಜ್ಞರ ಸಮಿತಿಯ ಅಧ್ಯಕ್ಷರಾಗಿರುವ ಡಾ ದೇವಿಶೆಟ್ಟಿ

GOVERNANCE

ಕೋವಿಡ್ ಲಸಿಕೆ ಕಾರ್ಪೋರೇಟ್‌ ಆಸ್ಪತ್ರೆಗಳ ಪಾಲು; ದೇವಿಶೆಟ್ಟಿ ಆಸ್ಪತ್ರೆಯಲ್ಲಿದೆ 2.20 ಲಕ್ಷ ಡೋಸ್‌

ಬೆಂಗಳೂರು; ಕರ್ನಾಟಕದ ಮಹಾನಗರಗಳು ಸೇರಿದಂತೆ ದೇಶದ ಮಹಾನಗರಗಳಲ್ಲಿರುವ ಸಾರ್ವಜನಿಕ ಆಸ್ಪತ್ರೆಗಳ ಆವರಣದಲ್ಲಿ ಜನಸಾಮಾನ್ಯರು ಸರದಿಯಲ್ಲಿ ಗಂಟೆಗಟ್ಟಲೇ ನಿಂತರೂ ಕೋವಿಡ್‌ ಲಸಿಕೆ ಇಲ್ಲದೆ ಆಳುವ ಸರ್ಕಾರವನ್ನು ಶಪಿಸುತ್ತ ಹೊರಬರುತ್ತಿದ್ದರೆ ಅತ್ತ ಒಟ್ಟು ಉತ್ಪಾದನೆಯಾಗಿರುವ ಲಸಿಕೆಗಳ ಪೈಕಿ

GOVERNANCE

ಕಾರ್ಪೋರೇಟ್‌ ಆಸ್ಪತ್ರೆಗಳಿಗೆ ಪಿಎಂ ಕೇರ್ಸ್‌ನ 165 ವೆಂಟಿಲೇಟರ್‌; ಹಣ ದೋಚುವ ಹುನ್ನಾರ?

ಬೆಂಗಳೂರು; ಕೋವಿಡ್‌ 19ರ ಸೋಂಕಿತರ ಚಿಕಿತ್ಸೆಗಾಗಿ ಭಾರತ ಸರ್ಕಾರವು ಪಿಎಂ ಕೇರ್ಸ್‌ ಯೋಜನೆಯಡಿಯಲ್ಲಿ ಒದಗಿಸಿರುವ ವೆಂಟಿಲೇಟರ್‌ಗಳನ್ನು ಪೂರ್ಣಪ್ರಮಾಣದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಅಳವಡಿಸಿ ಬಳಕೆ ಮಾಡಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರವು 165 ವೆಂಟಿಲೇಟರ್‌ಗಳನ್ನು ನಾರಾಯಣ ಆಸ್ಪತ್ರೆ,

GOVERNANCE

ಸಂಘ ಸಂಸ್ಥೆಗಳಿಗೆ 10 ಕೋಟಿ ಬಿಡುಗಡೆ; ಹಿಂದುಳಿದ ಜಾತಿಗಳ ಓಲೈಕೆಗಿಳಿದರೇ ಯಡಿಯೂರಪ್ಪ?

ಬೆಂಗಳೂರು; ಕೋವಿಡ್‌ 2ನೇ ಅಲೆಯಲ್ಲಿ ಎದುರಾಗಿರುವ ಆರ್ಥಿಕ ಸಂಕಷ್ಟದಲ್ಲೂ ರಾಜ್ಯ ಬಿಜೆಪಿ ಸರ್ಕಾರವು ಹಲವು ಜಿಲ್ಲೆಗಳಲ್ಲಿ ಸಮುದಾಯ ಭವನಗಳ ನಿರ್ಮಾಣಕ್ಕೆ 10.60 ಕೋಟಿ ರು.ಗಳನ್ನು ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸಲು

GOVERNANCE

ಲಸಿಕೆ ಸೇವಾ ಶುಲ್ಕ ಪರಿಷ್ಕರಣೆ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಸಿದ್ದರಾಮಯ್ಯ ತರಾಟೆ

ಬೆಂಗಳೂರು; ಲಸಿಕೆಯ ಡೋಸ್‌ವೊಂದಕ್ಕೆ ವಿಧಿಸಿದ್ದ ಸೇವಾ ಶುಲ್ಕ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರವು ಕಾರ್ಪೋರೇಟ್‌ ವಲಯದ ಮತ್ತು ಖಾಸಗಿ ಆಸ್ಪತ್ರೆಗಳ ಮುಂದೆ ಮಂಡಿಯೂರಿದೆ ಎಂದು ‘ದಿ ಫೈಲ್‌’ ವರದಿ ಮಾಡಿದ ಕೆಲವೇ ಗಂಟೆಗಳಲ್ಲಿ ಪ್ರತಿಪಕ್ಷ

GOVERNANCE

ಲಸಿಕೆ ಸೇವಾ ಶುಲ್ಕ ಹೆಚ್ಚಳ; ಕಾರ್ಪೋರೇಟ್‌ ಆಸ್ಪತ್ರೆಗಳ ಮುಂದೆ ಮಂಡಿಯೂರಿದ ಸರ್ಕಾರ

ಬೆಂಗಳೂರು; ಲಸಿಕೆಯ ಡೋಸ್‌ವೊಂದಕ್ಕೆ ವಿಧಿಸಿದ್ದ ಸೇವಾ ಶುಲ್ಕ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರವು ಖಾಸಗಿ ಆಸ್ಪತ್ರೆಗಳ ಮುಂದೆ ಮಂಡಿಯೂರಿದೆ. ಉತ್ಪಾದಕ ಕಂಪನಿಯಿಂದ ಲಸಿಕೆ ಸಾಗಾಣಿಕೆ, ದಾಸ್ತಾನು ಮತ್ತು ಸುರಕ್ಷತೆಗೆ ಹೆಚ್ಚಿನ ವೆಚ್ಚ ತಗುಲಲಿದೆ ಎಂಬ

GOVERNANCE

ಆಂಪೋಟೆರಿಸಿನ್‌ ಬಿ ನೇರ ಸರಬರಾಜಿಗೆ ಕಂಪನಿಗಳಿಗೆ ತೆಲಂಗಾಣ ಪತ್ರ, ಕರ್ನಾಟಕ ಕಾಲಹರಣ

ಬೆಂಗಳೂರು; ಬ್ಲಾಕ್‌ ಫಂಗಸ್‌ ಸೋಂಕು ವಾರದಲ್ಲಿ 400 ಮಂದಿಗೆ ಹರಡುತ್ತಿದ್ದು, ಇದು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರವು ಆಂಪೋಟೆರಿಸಿನ್ ಬಿ ಔಷಧ ಖರೀದಿಗೆ ದರಪಟ್ಟಿ ಕರೆಯುವುದರಲ್ಲೇ ಕಾಲಹರಣ ಮಾಡುತ್ತಿದೆ.

GOVERNANCE

ರೆಡ್ಡೀಸ್‌ ಲ್ಯಾಬ್‌ ಉದ್ಧಟತನ!; ಮಾರುಕಟ್ಟೆಗೆ 25,117 ರೆಮ್‌ಡಿಸಿವಿರ್‌ ವಯಲ್‌, ಸರ್ಕಾರಕ್ಕೆ ಒಂದೂ ಇಲ್ಲ

ಬೆಂಗಳೂರು; ಡಿ2ಜಿ ತಯಾರಿಸುತ್ತಿರುವ ಡಾ ರೆಡ್ಡೀಸ್‌ ಲ್ಯಾಬೋರೇಟರಿ ಕಂಪನಿ ಸೇರಿ ಮೂರು ಕಂಪನಿಗಳು ಏಪ್ರಿಲ್‌ 21ರಿಂದ ಮೇ 16ರವರೆಗೂ ಒಂದೇ ಒಂದು ರೆಮ್‌ಡಿಸಿವಿರ್‌ ವಯಲ್‌ನ್ನೂ ಸರ್ಕಾರಕ್ಕೆ ಪೂರೈಕೆ ಮಾಡಿಲ್ಲ. ರೆಮ್‌ಡಿಸಿವಿರ್‌ ಹಂಚಿಕೆ ಸಂಬಂಧ ಕೇಂದ್ರ

GOVERNANCE

ನೀಗದ ಆಮ್ಲಜನಕ ಕೊರತೆ; 14 ದಿನದಲ್ಲಿ ಜಿಂದಾಲ್‌ ಸ್ಟೀಲ್ಸ್‌ ಪೂರೈಸಿದ್ದು 1,473 ಮೆ.ಟನ್‌

ಬೆಂಗಳೂರು; ಕೋವಿಡ್‌ ದೃಢಪಟ್ಟ ಪ್ರಕರಣಗಳು ಮತ್ತು ತೀವ್ರನಿಗಾ ಘಟಕ ಅವಲಂಬಿತ ರೋಗಿಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ಆಮ್ಲಜನಕ ಬೇಡಿಕೆಯೂ ಹೆಚ್ಚುತ್ತಿದೆ. ಇದನ್ನು ಸರಿದೂಗಿಸಲು ಮೂರಂಶಗಳ ಕಾರ್ಯತಂತ್ರ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳುತ್ತಿದ್ದಾರಾದರೂ ಆಮ್ಲಜನಕದ

GOVERNANCE

ಆಕ್ಸಿಜನ್‌ ಕಾನ್ಸ್‌ಟ್ರೇಟರ್‌ ಖರೀದಿಗೆ ತರಾತುರಿಯಲ್ಲಿ ದರಪಟ್ಟಿ ಆಹ್ವಾನ; 135 ಕೋಟಿಯಲ್ಲಿ ಪಾಲೆಷ್ಟು?

ಬೆಂಗಳೂರು; ಆಕ್ಸಿಜನ್ ಕಾನ್ಸಟ್ರೇಟರ್‌ ಉಪಕರಣ ಖರೀದಿ ಸಂಬಂಧ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಪೂರ್ವ ನಿರ್ಧರಿತ ಕಂಪನಿಗಳೊಂದಿಗೆ ಶಾಮೀಲಾಗಿದೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ. ಆಕ್ಸಿಜನ್‌ ಕಾನ್ಸ್‌ಟ್ರೇಟರ್‌ ಉಪಕರಣ ಉತ್ಪಾದನೆ ಮಾಡುವ ದೊಡ್ಡ

GOVERNANCE

ಕೇಂದ್ರದ ಅಸಡ್ಡೆ; ಕರ್ನಾಟಕಕ್ಕೆ 120, ಉತ್ತರಪ್ರದೇಶಕ್ಕೆ 1,630 ಮೆ.ಟನ್‌ ಆಮ್ಲಜನಕ ಪೂರೈಕೆ

ಬೆಂಗಳೂರು; ಕೋವಿಡ್‌ ದೃಢಪಟ್ಟ ಪ್ರಕರಣಗಳು ಹೆಚ್ಚುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆಯೂ ರಾಜ್ಯದಲ್ಲಿ ಹೆಚ್ಚಿವೆ. ಹೀಗಾಗಿ ಅಕ್ಸಿಜನ್‌ನ ಅಗತ್ಯತೆ ಹೆಚ್ಚುತ್ತಿದ್ದರೂ ಕೇಂದ್ರ ಸರ್ಕಾರ ರೈಲ್ವೆ ಮೂಲಕ ರಾಜ್ಯಕ್ಕೆ ಹಂಚಿಕೆ

GOVERNANCE

ಬೈರತಿ ಉಸ್ತುವಾರಿ ಜಿಲ್ಲೆಯಲ್ಲಿ ಪೊಲೀಸರ ಸುಲಿಗೆ; ಲಾಯರ್‌ಗಳು ಸೂ…ಮಕ್ಕಳೆಂದ ಸಬ್‌ಇನ್ಸ್‌ಪೆಕ್ಟರ್‌

ಬೆಂಗಳೂರು; ದಿನಸಿ ಪದಾರ್ಥ ಖರೀದಿಸಲು ಸಾಮಾಜಿಕ ಅಂತರ ಕಾಯ್ದುಕೊಂಡು ಸರತಿಯಲ್ಲಿದ್ದ ನಾಗರಿಕರಿಂದ ತಲಾ 50 ರು. ವಸೂಲಿಗೆ ಮುಂದಾಗಿದ್ದನ್ನು ಪ್ರಶ್ನಿಸಿದ್ದ ಹೈಕೋರ್ಟ್‌ ವಕೀಲರೊಬ್ಬರ ಕೊರಳಪಟ್ಟಿ ಹಿಡಿದು ಎಳೆದಾಡಿದ್ದಲ್ಲದೆ ಲಾಯರ್‌ಗಳು ಸೂ…..ಮಕ್ಕಳು ಎಂದು ಅವಾಚ್ಯವಾಗಿ ನಿಂದಿಸಿರುವ

LEGISLATURE

ಬೆಡ್‌, ಉಪಕರಣಗಳ ಖರೀದಿ; ಲೆಕ್ಕಪತ್ರ ಪರಿಶೀಲನೆಗೆ ಅನುಮತಿ ಕೋರಿ ಸ್ಪೀಕರ್‌ಗೆ ಪತ್ರ

ಬೆಂಗಳೂರು; ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದ ವೆಂಟಿಲೇಟರ್‌, ಆಕ್ಸಿಜನ್‌ ಸಿಲಿಂಡರ್‌ ಮತ್ತು ಆಸ್ಪತ್ರೆ ಬೆಡ್‌ಗಳ ಮತ್ತಿತರೆ ಉಪಕರಣಗಳ ಖರೀದಿ ಕುರಿತಂತೆ ಲೆಕ್ಕಪತ್ರ ಪರಿಶೀಲನೆ ಮತ್ತು ಸ್ಥಳ ಪರಿವೀಕ್ಷಣೆ ನಡೆಸಲು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮುಂದಾಗಿದೆ. ಈಗಾಗಲೇ

GOVERNANCE

40 ಸಾವಿರ ಕಡಿಮೆ ಪರೀಕ್ಷೆ; ಆಸ್ಪತ್ರೆಗಳ ಮೇಲಿನ ಒತ್ತಡ ತಡೆಯುವ ತಂತ್ರವೇ?

ಬೆಂಗಳೂರು; ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಕೋವಿಡ್‌ ದೃಢಪಟ್ಟ ಪ್ರಕರಣಗಳ ಸಂಖ್ಯೆಯಲ್ಲಿನ ಹೆಚ್ಚಳದಿಂದಾಗಿ ಆಸ್ಪತ್ರೆಗಳ ಮೇಲಿನ ಉಂಟಾಗುತ್ತಿರುವ ಒತ್ತಡವನ್ನು ಕಡಿಮೆ ಮಾಡುವ ಏಕೈಕ ಉದ್ದೇಶದಿಂದಲೇ ಆರ್‌ಟಿಪಿಸಿಆರ್‌ ಮತ್ತು ರ್ಯಾಪಿಡ್‌ ಆಂಟಿಜಿನ್‌ ಟೆಸ್ಟ್‌ ಸಂಖ್ಯೆಯಲ್ಲಿ ಇಳಿಕೆ

GOVERNANCE

3,677 ಎಕರೆ ಜಮೀನು ಪಡೆದ ಜಿಂದಾಲ್‌ ಆಮ್ಲಜನಕ ಪೂರೈಕೆ ಮಾಡಿದ್ದೆಷ್ಟು?

ಬೆಂಗಳೂರು; ಬಳ್ಳಾರಿಯಲ್ಲಿರುವ ಜಿಂದಾಲ್‌ ಉಕ್ಕು ಕಂಪನಿಗೆ 3,677 ಎಕರೆ ಜಮೀನನ್ನು ಕಡಿಮೆ ದರಕ್ಕೆ ರಾಜ್ಯ ಸರ್ಕಾರ ನೀಡಿದ್ದರೂ ಜಿಂದಾಲ್‌ ಸಮೂಹದ 4 ಕಂಪನಿಗಳು ಕಳೆದ 4 ದಿನದಲ್ಲಿ ಆಮ್ಲಜನಕ ಪೂರೈಕೆ ಮಾಡಿದ್ದು 2,073.15 ಟನ್‌

LEGISLATURE

ವಿಧಾನಸೌಧದ ಕೊಠಡಿಗಳಿಗೆ ಸ್ಯಾನಿಟೈಸೇಷನ್‌; ದರದ ಮಾಹಿತಿ ಗೌಪ್ಯವಾಗಿಟ್ಟ ಸಚಿವಾಲಯ

ಬೆಂಗಳೂರು; ವಿಧಾನಸಭೆ ಸಚಿವಾಲಯದ ವ್ಯಾಪ್ತಿಯಲ್ಲಿರುವ ವಿಧಾನಸೌಧದ ಕೊಠಡಿಗಳನ್ನು ಸ್ಯಾನಿಟೈಸೇಷನ್‌ ಮಾಡಿಸುವ ಸಂಬಂಧ ಕೆಸಿಐಸಿ ಕಂಪನಿಗೆ ಕಾರ್ಯಾದೇಶ ನೀಡಿದೆ ಎಂದು ಮಾಹಿತಿ ನೀಡಿರುವ ಕರ್ನಾಟಕ ವಿಧಾನಸಭೆ ಸಚಿವಾಲಯ, ಸ್ಯಾನಿಟೈಸೇಷನ್‌ ಮಾಡಲು ನಿಗದಿಪಡಿಸಿರುವ ದರದ ಮಾಹಿತಿಯನ್ನು ಗೌಪ್ಯವಾಗಿರಿಸಿದೆ.