Contact Information
Tag: D K Shivakumar

ಕೇಂದ್ರ ಪುರಸ್ಕೃತ ಯೋಜನೆ; 2,948 ಕೋಟಿಯಲ್ಲಿ 523 ಕೋಟಿ ಕೊಟ್ಟರೂ ತುಟಿಬಿಚ್ಚದ ಸರ್ಕಾರ
- By ಜಿ ಮಹಂತೇಶ್
- . January 25, 2021
ಬೆಂಗಳೂರು; ಸ್ವಚ್ಛ ಭಾರತ, ಪೂರಕ ಪೌಷ್ಠಿಕ ಆಹಾರ, ರಾಷ್ಟ್ರೀಯ ಉಚ್ಚತರ ಶಿಕ್ಷಣ ಅಭಿಯಾನ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಯೋಜನೆ ಸೇರಿದಂತೆ 17ಕ್ಕೂ ಹೆಚ್ಚಿನ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಒಟ್ಟು ಅನುದಾನದಲ್ಲಿ

ಎಂಇಎಸ್ ಮುಖಂಡನ ಸೊಸೈಟಿ ಮೇಲೆ ಹಿಡಿತವಿಲ್ಲ; ಸಿಐಡಿ ತನಿಖೆ ಜಾರಿಯಲ್ಲಿದ್ದರೂ ಠೇವಣಿ ಆಕರ್ಷಣೆ
- By ಜಿ ಮಹಂತೇಶ್
- . January 23, 2021
ಬೆಂಗಳೂರು; ಎಂಇಎಸ್ ಮುಖಂಡ ಕಿರಣ್ ಠಾಕೂರ್ ಒಡೆತನದಲ್ಲಿರುವ ಬೆಳಗಾವಿಯ ಲೋಕಮಾನ್ಯ ಮಲ್ಟಿಪರ್ಪಸ್ ಕೋ ಆಪರೇಟೀವ್ ಸೊಸೈಟಿ ಅಕ್ರಮಗಳ ಕುರಿತು ಸಿಐಡಿ ತನಿಖೆ ನಡೆಸುತ್ತಿರುವ ಹೊತ್ತಿನಲ್ಲೇ ಠೇವಣಿದಾರನ್ನು ಆಕರ್ಷಿಸುವುದನ್ನು ಮುಂದುವರೆಸಿದೆ. ಅಂದಾಜು 2 ಸಾವಿರ ಕೋಟಿ

ಡಿನೋಟಿಫಿಕೇಷನ್; ಬಿಎಸ್ವೈ, ನಿರಾಣಿ, ಬಳಿಗಾರ್ಗೆ ಎಸಿಬಿಯಿಂದ ಕ್ಲೀನ್ ಚಿಟ್
- By ಜಿ ಮಹಂತೇಶ್
- . January 22, 2021
ಬೆಂಗಳೂರು; ಆನೇಕಲ್ ತಾಲೂಕಿನ ಕಿತ್ತಿಗಾನಹಳ್ಳಿಯಲ್ಲಿನ 9 ಎಕರೆ 20 ಗುಂಟೆ ಜಮೀನನ್ನು ಕಾನೂನುಬಾಹಿರವಾಗಿ ಡಿ ನೋಟಿಫಿಕೇಷನ್ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಮುರುಗೇಶ್ ನಿರಾಣಿ ಮತ್ತು ನಿವೃತ್ತ ಐಎಎಸ್ ಅಧಿಕಾರಿ ವಿ

ನೂಡಲ್ಸ್ ಖರೀದಿ; ಮೈಸೂರ್ ಸ್ಯಾಂಡಲ್ ಸೋಪ್ ಕಾರ್ಖಾನೆಯಲ್ಲಿ 20 ಕೋಟಿ ಅಕ್ರಮ
- By ಜಿ ಮಹಂತೇಶ್
- . January 21, 2021
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಲಂಚಗುಳಿತನದಲ್ಲಿ ಮುಳುಗಿದೆ ಎಂಬ ಬಲವಾದ ಆರೋಪಗಳ ನಡುವೆಯೇ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಂಪನಿ (ಕೆಎಸ್ಡಿಎಲ್) ಕಚ್ಚಾ ಸಾಮಗ್ರಿಗಳ ಪೈಕಿ ಒಂದಾದ ನೂಡಲ್ಸ್ ಖರೀದಿಯಲ್ಲಿ 20.00

ಹಣ ವಸೂಲಿ; ಬಿ ಸಿ ಪಾಟೀಲ್ ವಿರುದ್ಧ ತನಿಖೆ ನಡೆಸಿ ಎಂದ ಮಹೇಶ್
- By ಜಿ ಮಹಂತೇಶ್
- . January 21, 2021
ಬೆಂಗಳೂರು; ಕೃಷಿ ಇಲಾಖೆಯ ಅಧಿಕಾರಿ, ನೌಕರರ ವರ್ಗಾವಣೆಗೆ ಸಚಿವ ಬಿ ಸಿ ಪಾಟೀಲ್ ಅವರು ಹಣಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ದೂರಿನ ಕುರಿತು ‘ದಿ ಫೈಲ್’ ಮೂರು ತಿಂಗಳ ಹಿಂದೆಯೇ ಪ್ರಕಟಿಸಿದ್ದ ವರದಿ ಇದೀಗ

ಶ್ರೀರಾಮ ಸಕ್ಕರೆ ಕಾರ್ಖಾನೆ ಗುತ್ತಿಗೆ; ನಿರಾಣಿ ಸಿಂಗಲ್ ಬಿಡ್ಗೆ ಆರ್ಥಿಕ ಇಲಾಖೆಯ ಕೊಕ್ಕೆ
- By ಜಿ ಮಹಂತೇಶ್
- . January 20, 2021
ಬೆಂಗಳೂರು; ಕಳೆದ ಹಲವು ವರ್ಷಗಳಿಂದ ಸ್ಥಗಿತಗೊಂಡಿರುವ ಕೆ ಆರ್ ನಗರದ ಶ್ರೀರಾಮ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಖಾಸಗಿಯವರಿಗೆ ಗುತ್ತಿಗೆ ನೀಡುವ ಸಂಬಂಧ ಸರ್ಕಾರ ಕರೆದಿದ್ದ ಬಿಡ್ನಲ್ಲಿ ಸಿಂಗಲ್ ಬಿಡ್ಡರ್ ಆಗಿರುವ ಸಚಿವ ಮುರುಗೇಶ್ ನಿರಾಣಿ

ಅಕ್ರಮ ಅದಿರು ರಫ್ತು; ಮಾತಾ ಮಿನರಲ್ಸ್ ಪ್ರಕರಣದಲ್ಲಿ ದಾವೆ ಹೂಡದ ಸರ್ಕಾರ
- By ಜಿ ಮಹಂತೇಶ್
- . January 19, 2021
ಬೆಂಗಳೂರು: ವಸತಿ ಸಚಿವ ವಿ ಸೋಮಣ್ಣ ಅವರ ಕುಟುಂಬ ಒಡೆತನದಲ್ಲಿರುವ ಮಾತಾ ಮಿನರಲ್ಸ್ ಅನಧಿಕೃತವಾಗಿ ಕಬ್ಬಿಣ ಅದಿರನ್ನು ರಫ್ತು ಮಾಡಿದ್ದ ಪ್ರಕರಣದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಂದಿನ ನಿರ್ದೇಶಕ ಡಾ ಎಂ

ವನ್ಯಜೀವಿ ಮಂಡಳಿಗೆ ದಿನೇಶ್ ಸಿಂಗಿ ನಾಮನಿರ್ದೇಶನ; ಪಿಐಎಲ್ ದಾಖಲು
- By ಜಿ ಮಹಂತೇಶ್
- . January 19, 2021
ಬೆಂಗಳೂರು; ಬೇಲೇಕೇರಿ ಅದಿರು ರಫ್ತು ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ಭಾರತ್ ಮೈನ್ಸ್ ಅಂಡ್ ಮಿನರಲ್ಸ್ ಮತ್ತು ಬಿಎಂಎಂ ಇಸ್ಪಾತ್ ಲಿಮಿಟೆಡ್ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ದಿನೇಶ್ ಸಿಂಗಿ ಅವರನ್ನು ವನ್ಯಜೀವಿ ಮಂಡಳಿಗೆ ನಾಮನಿರ್ದೇಶನ

ಇಂಧನ ಇಲಾಖೆಯ ಹಗರಣ; 1,848 ಕೋಟಿ ಕಾಮಗಾರಿ ಗುತ್ತಿಗೆ ಹಿಂದಿದೆ ಕಿಕ್ಬ್ಯಾಕ್ ವ್ಯವಹಾರ?
- By ಜಿ ಮಹಂತೇಶ್
- . January 18, 2021
ಬೆಂಗಳೂರು; ವಿದ್ಯುತ್ ನಿರ್ವಹಣಾ ಕಾಮಗಾರಿಗಳಿಗೆ ಸಂಬಂಧಿಸಿದಂತೆ ದೋಷಪೂರಿತ ಅಂದಾಜು ಪಟ್ಟಿ ತಯಾರಿಕೆ, ನೈಜ ದರಕ್ಕಿಂತ ಹೆಚ್ಚಿನ ಮೊತ್ತ ದಾಖಲಿಸಿರುವ ಲೋಪಗಳೂ ಸೇರಿದಂತೆ ಹಲವು ನಿಯಮಬಾಹಿರ ಚಟುವಟಿಕೆಗಳನ್ನು ನಡೆಸಿ ಉದ್ದೇಶಪೂರ್ವಕವಾಗಿ ನಿರ್ದಿಷ್ಟ ಕಂಪನಿಗೆ 1,848.5 ಕೋಟಿ

ಕೋವಿಡ್ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ಅಕ್ರಮ;ಸಿಎಜಿಯಿಂದಲೇ ಮೌಲ್ಯಮಾಪನ
- By ಜಿ ಮಹಂತೇಶ್
- . January 18, 2021
ಬೆಂಗಳೂರು; ಕರ್ನಾಟಕ ಸೇರಿದಂತೆ ದೇಶದ 8 ರಾಜ್ಯಗಳಲ್ಲಿ ಕೋವಿಡ್ ನಿರ್ವಹಣೆಗಾಗಿ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಗಳ ಕುರಿತು ಭಾರತದ ಪ್ರಧಾನ ಮಹಾಲೇಖಪಾಲರು (ಸಿಎಜಿ) ಮೌಲ್ಯಮಾಪನ ಮತ್ತು ವಿಶೇಷ ಲೆಕ್ಕ ಪರಿಶೋಧನೆ ನಡೆಸಲು ಮುಂದಾಗಿದ್ದಾರೆ. ರಾಜ್ಯದಲ್ಲಿನ

ಕೃಷಿ ಇಲಾಖೆಯಲ್ಲಿ ಲಂಚಾವತಾರ ; ಬಿ ಸಿ ಪಾಟೀಲ್ ಮೌನ ಪ್ರಶ್ನಿಸಿದ ಕಾಂಗ್ರೆಸ್
- By ಜಿ ಮಹಂತೇಶ್
- . January 17, 2021
ಬೆಂಗಳೂರು; ಕೃಷಿ ಇಲಾಖೆಯ ಅಧಿಕಾರಿ, ನೌಕರರ ವರ್ಗಾವಣೆಗೆ ಸಚಿವ ಬಿ ಸಿ ಪಾಟೀಲ್ ಅವರು ಹಣಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ದೂರಿನ ಕುರಿತು ‘ದಿ ಫೈಲ್’ ವರದಿ ಪ್ರಕಟಿಸುತ್ತಿದ್ದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಘಟಕವೂ

ವಿಜಯೇಂದ್ರ ಪ್ರಕರಣ; ಸಿಬಿಐ ತನಿಖೆ ಕೋರಿ ಪಿಐಎಲ್ ದಾಖಲಿಸಿದ ಜನಾಧಿಕಾರ ಸಂಘರ್ಷ ಪರಿಷತ್
- By ಜಿ ಮಹಂತೇಶ್
- . January 16, 2021
ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಹಣ ಸುಲಿಗೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣ ಹಾಗೂ ಕೋಲ್ಕತ್ತಾ ಮೂಲದ 7 ಶೆಲ್ ಕಂಪನಿಗಳು ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ್ ಮರಡಿ ಎಂಬುವರ

ಲಂಚ; ಬಿ ಸಿ ಪಾಟೀಲ್ರ ರಾಜೀನಾಮೆ ಪಡೆಯದ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ ಮಹದೇವಪ್ಪ
- By ಜಿ ಮಹಂತೇಶ್
- . January 16, 2021
ಬೆಂಗಳೂರು; ಅಧಿಕಾರಿ, ಸಿಬ್ಬಂದಿಯಿಂದ ಲಂಚಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಕೃಷಿ ಸಚಿವ ಬಿ ಸಿ ಪಾಟೀಲ್ ಅವರ ಪ್ರಕರಣದಲ್ಲಿ ಬಿಜೆಪಿ ಸರ್ಕಾರದ ಮೌನ ಇದೀಗ ಚರ್ಚೆಗೆ ಗ್ರಾಸವಾಗಿದೆ. ದಲಿತರ ಮೇಲೆ

ಬಿ ಸಿ ಪಾಟೀಲ್ರಿಂದ ಹಣಕ್ಕಾಗಿ ಬೇಡಿಕೆ; ಸಾಕ್ಷ್ಯಗಳಿದ್ದರೂ ರಾಜೀನಾಮೆ ಪಡೆಯಲಿಲ್ಲವೇಕೆ?
- By ಜಿ ಮಹಂತೇಶ್
- . January 15, 2021
ಬೆಂಗಳೂರು; ವರ್ಗಾವಣೆಗೆ ಒಂದು ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪದ ಮೇರೆಗೆ ಎಚ್ ನಾಗೇಶ್ ಅವರಿಂದ ರಾಜೀನಾಮೆ ಪಡೆದುಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿಯ ವರಿಷ್ಠರು, ಅಧಿಕಾರಿ, ಸಿಬ್ಬಂದಿಯಿಂದ ಲಂಚಕ್ಕಾಗಿ ಬೇಡಿಕೆ ಇರಿಸಿದ್ದ

ಬಿಹಾರಕ್ಕೆ ಬಂಡವಾಳ; ಹೂಡಿಕೆದಾರರ ಆಕರ್ಷಣೆಗಿಳಿದ ಕರ್ನಾಟಕ ಐಪಿಎಸ್ ಅಧಿಕಾರಿ
- By ಜಿ ಮಹಂತೇಶ್
- . January 14, 2021
ಬೆಂಗಳೂರು; ರಾಜ್ಯದಲ್ಲಿ ಉದ್ಯಮಿಗಳಿಂದ ಬಂಡವಾಳ ಹೂಡಿಕೆ ಮಾಡಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರು ದೇಶ, ವಿದೇಶಗಳನ್ನು ಸುತ್ತಿ ಹೂಡಿಕೆದಾರರನ್ನು ಆಕರ್ಷಿಸುತ್ತಿದ್ದರೆ ಇತ್ತ ಕರ್ನಾಟಕ ಆಗ್ನಿಶಾಮಕ ಸೇವೆಗಳ ಡಿಜಿಪಿಯೂ ಆಗಿರುವ

‘ದಿ ಫೈಲ್’ ವರದಿ ಪರಿಣಾಮ; ಸಚಿವ ನಾಗೇಶ್ರಿಂದ ರಾಜೀನಾಮೆ ಪಡೆದ ಮುಖ್ಯಮಂತ್ರಿ
- By ಜಿ ಮಹಂತೇಶ್
- . January 13, 2021
ಬೆಂಗಳೂರು; ವರ್ಗಾವಣೆಗಾಗಿ 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಗುರುತರವಾದ ಆರೋಪವನ್ನು ಎದುರಿಸುತ್ತಿದ್ದ ಅಬಕಾರಿ ಸಚಿವ ಎಚ್ ನಾಗೇಶ್ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಅಬಕಾರಿ ಇಲಾಖೆಯ ಜಂಟಿ ಆಯುಕ್ತ ಹುದ್ದೆಗೆ ವರ್ಗಾವಣೆ ಮಾಡಲು

ಕಾರಜೋಳರ ನಂಟು!; ಗೃಹೋಪಯೋಗಿ ಉಪಕರಣ ಕಂಪನಿಯಿಂದ ಯುವರಾಜ್ ಮುಂಗಡ?
- By ಜಿ ಮಹಂತೇಶ್
- . January 13, 2021
ಬೆಂಗಳೂರು; ಅಮಿತ್ ಶಾ, ಜೆ ಪಿ ನಡ್ಡಾ ಸಂಪರ್ಕ ತಮಗಿದೆ ಎಂದು ನಂಬಿಸಿ ನಿವೃತ್ತ ನ್ಯಾಯಮೂರ್ತಿ ಸೇರಿದಂತೆ ಹಲವರಿಂದ ಕೋಟ್ಯಂತರ ಹಣ ಪಡೆದು ವಂಚಿಸಿರುವ ಆರೋಪದಡಿಯಲ್ಲಿ ಬಂಧಿತನಾಗಿರುವ ಯುವರಾಜ್ ಅಲಿಯಾಸ್ ಸೇವಾಲಾಲ್ ಸ್ವಾಮಿ ಜತೆ

4(ಬಿ) ವಿನಾಯಿತಿ ದುರ್ಬಳಕೆ ; ತಲಸ್ಸೇಮಿಯಾ ರೋಗಿಗಳ ಔಷಧ ಖರೀದಿಯಲ್ಲೂ ಅಕ್ರಮ
- By ಜಿ ಮಹಂತೇಶ್
- . January 12, 2021
ಬೆಂಗಳೂರು; ತಲಸ್ಸೇಮಿಯಾ ಸೇರಿದಂತೆ ಮತ್ತಿತರ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ನೀಡುವ ಕಬ್ಬಿಣಾಂಶವನ್ನು ವಿಸರ್ಜಿಸುವ ಮಾತ್ರೆಗಳನ್ನು ಮಾರುಕಟ್ಟೆ ದರಕ್ಕಿಂತಲೂ ಮೂರು ಪಟ್ಟು ಹೆಚ್ಚಿನ ದರದಲ್ಲಿ ಖರೀದಿಸಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುದಾನವನ್ನು ಲೂಟಿಗೈದಿರುವ ಪ್ರಕರಣವನ್ನು ‘ದಿ

ದರ್ಶನ್ ಮನೆ, ಎಸ್ಸೆಸ್ ಆಸ್ಪತ್ರೆ ಒತ್ತುವರಿ ಪ್ರಕರಣ; 4 ವರ್ಷವಾದರೂ ತೆರವಾಗದ ಕಟ್ಟಡ
- By ಜಿ ಮಹಂತೇಶ್
- . January 11, 2021
ಬೆಂಗಳೂರು; ರಾಜರಾಜೇಶ್ವರಿ ನಗರದ ವಲಯದಲ್ಲಿ ನಟ ದರ್ಶನ್ ಮತ್ತು ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಿದ್ದಾರೆ ಎನ್ನಲಾಗಿರುವ ಕಟ್ಟಡಗಳನ್ನು ಬಿಬಿಎಂಪಿ ಅಧಿಕಾರಿಗಳು 4 ವರ್ಷಗಳಾದರೂ ತೆರವುಗೊಳಿಸಿಲ್ಲ. ಎಸ್

ಖನಿಜ ಸಾಗಣೆಗೆ ಶುಲ್ಕ; ಬಿಜೆಪಿ ಸರ್ಕಾರದಿಂದ ಸಂವಿಧಾನದ ವಿಧಿ ಉಲ್ಲಂಘನೆ
- By ಜಿ ಮಹಂತೇಶ್
- . January 11, 2021
ಬೆಂಗಳೂರು; ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಸಾಗಿಸುವ ಜಲ್ಲಿ, ಕಲ್ಲು, ಎಂ ಸ್ಯಾಂಡ್ ಸೇರಿದಂತೆ ಇನ್ನಿತರೆ ಉಪ ಖನಿಜಗಳಿಗೆ ಶುಲ್ಕ ಸಂಗ್ರಹಿಸುವ ಸಂಬಂಧ ಬಿಜೆಪಿ ಸರ್ಕಾರ ಸಂವಿಧಾನದ 301ನೇ ವಿಧಿಯನ್ನು ಉಲ್ಲಂಘಿಸಿದೆ ಎಂದು ಹೇಳಿರುವ ಹೈಕೋರ್ಟ್,