ತಜ್ಞರಲ್ಲದವರಿಂದ ಸಿಟಿ ಸ್ಕ್ಯಾನ್‌ ನಿರ್ವಹಣೆ; ವರದಿಗಳ ವಿಶ್ವಾಸರ್ಹತೆ ಪ್ರಶ್ನಾರ್ಹ, ಆಘಾತಕಾರಿ ಸಂಗತಿ ಬಹಿರಂಗ

ಬೆಂಗಳೂರು;ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ  ಸೂಕ್ತ ತಜ್ಞತೆ ಇಲ್ಲದ ವೈದ್ಯರು, ಸಿಬ್ಬಂದಿಗಳು ಪೆಟ್‌...

ಜನಪ್ರಿಯ ಯೋಜನೆಗಳ ಅನುಷ್ಠಾನ; ಅತ್ಯಧಿಕ ರಾಜಸ್ವ ಸಂಗ್ರಹಣೆಗೆ ಗುರಿ ನಿಗದಿ, ಆನ್‌ಲೈನ್‌ ಮದ್ಯ ಮಾರಾಟ!

ಜನಪ್ರಿಯ ಯೋಜನೆಗಳ ಅನುಷ್ಠಾನ; ಅತ್ಯಧಿಕ ರಾಜಸ್ವ ಸಂಗ್ರಹಣೆಗೆ ಗುರಿ ನಿಗದಿ, ಆನ್‌ಲೈನ್‌ ಮದ್ಯ ಮಾರಾಟ!

ಬೆಂಗಳೂರು; ಜನಪ್ರಿಯ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅಬಕಾರಿ ಇಲಾಖೆಗೆ ನಿಗದಿಪಡಿಸಿರುವ 35,000 ಕೋಟಿ ರುಪಾಯಿಗಳಿಗೂ...

ಸ್ವಜಾತಿ ಅಧಿಕಾರಿಗೆ ಸ್ಥಳಾವಕಾಶಕ್ಕೆ ದಲಿತ ಅಧಿಕಾರಿ ಎತ್ತಂಗಡಿ; ಸಚಿವ, ಕಾರ್ಯದರ್ಶಿ ವಿರುದ್ಧ ಆರೋಪ

ಬೆಂಗಳೂರು; ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ನಗರ, ಗ್ರಾಮಾಂತರ ಯೋಜನಾ ಪ್ರಾಧಿಕಾರಗಳ ಸೇವೆಗಳ ಶಾಖೆಯಲ್ಲಿ...

ಪದನ್ನೋತಿ ಜತೆಯಲ್ಲೇ ವರ್ಗಾವಣೆಗೆ 3 ಕೋಟಿ ಲಂಚದ ಆರೋಪ;ತರಾತುರಿಯಲ್ಲಿ ಆಯೋಗಕ್ಕೆ ಪಟ್ಟಿ ರವಾನೆ

ಬೆಂಗಳೂರು: ವಿಧಾನಸಭೆ ಚುನಾವಣೆ ನೀತಿ  ಸಂಹಿತೆ  ಅಧಿಸೂಚನೆ ಪ್ರಕಟಣೆಗೆ  ದಿನಗಣನೆ ನಡೆಯುತ್ತಿರುವ ಹೊತ್ತಿನಲ್ಲೇ ...

ರಾಷ್ಟ್ರೋತ್ಥಾನಕ್ಕೆ 6 ಎಕರೆ ಜಮೀನು; ತಕರಾರು ತೆಗೆದ ಹತ್ತೇ ದಿನದಲ್ಲಿ ಸಮ್ಮತಿ ನೀಡಿದ ಆರ್ಥಿಕ ಇಲಾಖೆ

ಬೆಂಗಳೂರು; ಚಿಕ್ಕಮಗಳೂರು ಜಿಲ್ಲೆಯಲ್ಲಿ ರಾಷ್ಟ್ರೋತ್ಥಾನ ಪರಿಷತ್‌ಗೆ 6 ಎಕರೆ ಜಮೀನು ಗುತ್ತಿಗೆ ಆಧಾರದ...

ಬೇಡ ಜಂಗಮ ಜಾತಿ ಪ್ರಮಾಣ ಪತ್ರ ವಿವಾದ ; ಬೆಂಕಿ ಹಾಕುವ ಬೆದರಿಕೆಯೊಡ್ಡಿದ್ದ ಹಿರೇಮಠ್‌ ವಿರುದ್ಧ ದೂರು

ಬೆಂಗಳೂರು; ಅನುಸೂಚಿತ ಜಾತಿಯ ಪಟ್ಟಿಯಲ್ಲಿರುವ ಬೇಡ ಜಂಗಮ ಸಮುದಾಯದ ಹೆಸರಿನಲ್ಲಿ ಇತರೆ ಸಮುದಾಯವರು...

Page 1 of 2 1 2

Latest News