ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪಂಚಾಯ್ತಿಗಳ ಕಾಮಗಾರಿಗಳಿಗೆ ಸಂಬಂಧಿಸಿದ ಕಡತ, ದಾಖಲೆಗಳನ್ನು ಖಾಸಗಿ ವ್ಯಕ್ತಿಗಳ ಮತ್ತು ಖಾಸಗಿ ಕಟ್ಟಡಗಳಲ್ಲಿ ಅಕ್ರಮವಾಗಿ ಸಂಗ್ರಹಣೆ ಮಾಡಿದ್ದ ಪ್ರಕರಣಗಳು...
ಬೆಂಗಳೂರು: ಉಜಿರೆಯ ಸೌಜನ್ಯ ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಡಾ ಆದಂ ಮತ್ತು ಡಾ ರಶ್ಮಿ ಅವರು ಒಳಾಂಗಗಳನ್ನು ಸಂಗ್ರಹಿಸಿ ಸಂರಕ್ಷಿಸಿಡುವಲ್ಲಿ ವಿಫಲರಾಗಿರುವುದೂ ಸೇರಿದಂತೆ ಹಲವು ಲೋಪಗಳ...
ಬೆಂಗಳೂರು; ಮೈಸೂರು ನಗರಾಗಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಬಡಾವಣೆಗಳಲ್ಲಿ ಮೂಲೆ, ಮಧ್ಯಂತರ ನಿವೇಶನ, ಮನೆ, ಮಳಿಗೆಗಳ ಹರಾಜಿಗೆ ಲಭ್ಯವಿದ್ದ ನಿವೇಶನಗಳಿಗೂ ಲೆಕ್ಕ ಪರಿಶೋಧನೆಗೆ ಒಳಪಡಿಸಿದ್ದ ನಿವೇಶನಗಳ ಮಧ್ಯೆ...
ಬೆಂಗಳೂರು; ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊಳವೆ ಬಾವಿಗಳ ಕೊರೆಯುವಿಕೆಯಲ್ಲಿ ನಡೆದಿದೆ ಎನ್ನಲಾದ ಬಹು ಕೋಟಿ ಅಕ್ರಮದ ಕುರಿತು ಈಚೆಗಷ್ಟೇ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇದೀಗ...
ಬೆಂಗಳೂರು; ಕೋವಿಡ್ ಕಾಲದಲ್ಲಿ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ನಿಯಮಗಳ ಉಲ್ಲಂಘನೆ, ಅವ್ಯವಹಾರ ಸೇರಿದಂತೆ ವಿವಿಧ ರೀತಿಯ ಅಕ್ರಮಗಳ ಕುರಿತು ವಿಚಾರಣೆ ನಡೆಸುತ್ತಿರುವ ಹೈಕೋರ್ಟ್...
ಬೆಂಗಳೂರು; ಹೈದರಬಾದ್ ಮೂಲದ ಸೆನ್ಸಾ ಕೋರ್ ಮೆಡಿಕಲ್ ಇನ್ಸುಟ್ರೂಮೆಂಟ್ ಕಂಪನಿಯು ತಯಾರಿಸಿರುವ ಹಿಮೋಗ್ಲೋಬಿನ್ ಮೀಟರ್ ಉಪಕರಣವು ಉತ್ತಮ ಫಲಿತಾಂಶವನ್ನು ನೀಡುವಲ್ಲಿ ವಿಫಲವಾಗಿದೆ ಎಂಬ ಗುರುತರವಾದ ಆರೋಪಕ್ಕೆ...
ಬೆಂಗಳೂರು; ಆಹಾರ ಧಾನ್ಯ ದುರುಪಯೋಗ, ದಾಖಲೆಗಳ ಅಸಮರ್ಪಕ ನಿರ್ವಹಣೆ ಹೆಸರಿನಲ್ಲಿ ರಾಜ್ಯದ ಹಲವೆಡೆ ಶಿಕ್ಷಣಾಧಿಕಾರಿಗಳು ಖಾಸಗಿ ಶಾಲೆಗಳಿಂದ ಹಣ ವಸೂಲಿಗಿಳಿದಿದ್ದಾರೆ. ಹಣ ನೀಡದ ಹೊರತು ಖಾಸಗಿ...
ಬೆಂಗಳೂರು; ಕಂಪ್ಯೂಟರ್, ಲ್ಯಾಪ್‌ಟಾಪ್ ಮತ್ತು ಮೋಟಾರ್ ವಾಹನ ಖರೀದಿಸಿರುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಧಾನಪರಿಷತ್‌ನ ಹಿಂದಿನ ಸಭಾಪತಿ ಡಿ ಹೆಚ್ ಶಂಕರಮೂರ್ತಿ, ಹಾಲಿ ಸಚಿವ ವಿ ಸೋಮಣ್ಣ,...
ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಪ್ತ ಸಹಾಯಕನನ್ನು ಹನಿಟ್ರ್ಯಾಪ್ ಬಲೆಗೆ ಕೆಡವಲಾಗಿತ್ತು ಎಂದು ಹೇಳಲಾಗಿದ್ದ ಪ್ರಕರಣವನ್ನು ಜನ್ಮಭೂಮಿ ಫೌಂಡೇಷನ್ ಇದೀಗ ವಿಧಾನಸೌಧ ಪೊಲೀಸ್ ಠಾಣೆ...