Sunday | March 8, 2026 |

Tag: DR C N AshwathNarayan

ಕೇಂದ್ರದ ಹಣ ಬಳಸದ ಬಿಜೆಪಿ ಸರ್ಕಾರ; ವಿವಿ, ಕಾಲೇಜುಗಳ ಅಭಿವೃದ್ಧಿಪಡಿಸುವ ರೂಸಾ ಯೋಜನೆಗೆ ಈಗ ಸಂಕಷ್ಟ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ, ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಮಹತ್ವಾಕಾಂಕ್ಷೆಯ ಯೋಜನೆ ʻರಾಷ್ಟ್ರೀಯ ಉಚ್ಛತರ್ ಶಿಕ್ಷಾ ಅಭಿಯಾನ್ʼ (ರೂಸಾ) ಅನುಷ್ಠಾನದಲ್ಲಿ ತೋರಿದ ನಿರ್ಲಕ್ಷದಿಂದಾಗಿ...

ವಿಟಿಎಂ ಕಿಟ್‌ ಖರೀದಿ; ಗುಜರಾತ್‌ ಕಂಪನಿಯ ವಿಳಂಬದಿಂದ 4 ಕೋಟಿ ನಷ್ಟ?

ಬೆಂಗಳೂರು; ಗಂಟಲು ಮತ್ತು ಮೂಗಿನ ದ್ರವ ಮಾದರಿ ಸಂಗ್ರಹಿಸುವ ವಿಟಿಎಂ ಕಿಟ್‌ ಖರೀದಿಯಲ್ಲಿಯೂ ಅಕ್ರಮಗಳು ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ಖರೀದಿ ಆದೇಶ...

ಕಿಟ್‌ ಖರೀದಿ ಅಕ್ರಮ; ಹೆಚ್ಚುವರಿ ಹೊರೆಯಾಗಿದ್ದು 10 ಕೋಟಿಯಲ್ಲ, 14.75 ಕೋಟಿ

ಬೆಂಗಳೂರು; ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ (RAT) ಕಿಟ್‌ ಪರಿಕರಗಳ ಖರೀದಿ ಪ್ರಕ್ರಿಯೆಯಲ್ಲಿ ಕರ್ನಾಟಕ ವೈದ್ಯಕೀಯ ಸರಬರಾಜು ಅಧಿಕಾರಿಗಳು ಎಸಗಿರುವ ವಿಳಂಬ ದ್ರೋಹದಿಂದಾಗಿ ಬೊಕ್ಕಸಕ್ಕೆ 14.75 ಕೋಟಿ...

ಕೋವಿಡ್‌ ತೀವ್ರತೆ; ಸಾವಿನ ಸಂಖ್ಯೆ ಮುಚ್ಚಿಟ್ಟು ದಾರಿತಪ್ಪಿಸುತ್ತಿದೆಯೇ ಸರ್ಕಾರ?

ಬೆಂಗಳೂರು; ರಾಜ್ಯದಲ್ಲಿ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಕೋವಿಡ್‌ ಸಾವಿನ ಸಂಖ್ಯೆಗಳನ್ನು ಮುಚ್ಚಿಡಲಾಗುತ್ತಿದೆ. ಅದರಲ್ಲೂ ತುಂಬಾ ಮುಖ್ಯವಾಗಿ ರಾಜಧಾನಿ ಬೆಂಗಳೂರು ನಗರದಲ್ಲಿ ಬಿಬಿಎಂಪಿ ವರದಿ ಮಾಡುತ್ತಿರುವ ಸಾವಿನ ಸಂಖ್ಯೆಗೂ...

ಇಂಧನ ಇಲಾಖೆಯ ಹಗರಣ; 1,848 ಕೋಟಿ ಕಾಮಗಾರಿ ಗುತ್ತಿಗೆ ಹಿಂದಿದೆ ಕಿಕ್‌ಬ್ಯಾಕ್‌ ವ್ಯವಹಾರ?

ಬೆಂಗಳೂರು; ವಿದ್ಯುತ್‌ ನಿರ್ವಹಣಾ ಕಾಮಗಾರಿಗಳಿಗೆ ಸಂಬಂಧಿಸಿದಂತೆ ದೋಷಪೂರಿತ ಅಂದಾಜು ಪಟ್ಟಿ ತಯಾರಿಕೆ, ನೈಜ ದರಕ್ಕಿಂತ ಹೆಚ್ಚಿನ ಮೊತ್ತ ದಾಖಲಿಸಿರುವ ಲೋಪಗಳೂ ಸೇರಿದಂತೆ ಹಲವು ನಿಯಮಬಾಹಿರ ಚಟುವಟಿಕೆಗಳನ್ನು...

ಸುಳ್ಳು ಮಾಹಿತಿ ನೀಡಿ ಗೌ ಡಾ ಪಡೆದರೆ ಮಳವಳ್ಳಿ ಶಿವಣ್ಣ?; ತನಿಖೆಗೆ ವಿಧಾನಪರಿಷತ್‌ ಸದಸ್ಯ ಪತ್ರ

ಬೆಂಗಳೂರು; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಿಕಟವಾಗಿ ಗುರುತಿಸಿಕೊಂಡಿರುವ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಬಿ ಎಸ್‌ ಶಿವಣ್ಣ ಅವರಿಗೆ...

ಇಸ್ಲಾಮಿಯಾ ಒತ್ತುವರಿ ಪ್ರಕರಣ; ಆರೋಪಮುಕ್ತವಾದರೂ ಬೆನ್ನೆತ್ತಿದ ರವಿಕುಮಾರ್‌

ಬೆಂಗಳೂರು; ಐದು ಎಕರೆ ವಿಸ್ತೀರ್ಣದ ಜಮೀನು ಒತ್ತುವರಿ ಆರೋಪಕ್ಕೆ ಗುರಿಯಾಗಿರುವ ಬೆಂಗಳೂರಿನ ಇಸ್ಲಾಮಿಯಾ ಇನ್ಸಿಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಸಂಸ್ಥೆಗೆ ಉನ್ನತ ಶಿಕ್ಷಣ ಇಲಾಖೆ ಕ್ಲೀನ್‌ ಚಿಟ್‌...

ಸಚಿವ ನಾಗೇಶ್‌ರನ್ನು ತಲ್ಲಣಗೊಳಿಸಿದ ‘ದಿ ಫೈಲ್‌’ ವರದಿ; ಪ್ರಕರಣ ತನಿಖೆಗೆ ಆದೇಶ

ಬೆಂಗಳೂರು; ಅಬಕಾರಿ ಜಂಟಿ ಆಯುಕ್ತರ ಹುದ್ದೆಗೆ ವರ್ಗಾವಣೆ ಬಯಸಿದ್ದ ನಿವೃತ್ತಿ ಅಂಚಿನಲ್ಲಿರುವ ಅಧಿಕಾರಿಯೊಬ್ಬರಿಂದ 1 ಕೋಟಿ ಲಂಚ ಕೇಳಿದ್ದಾರೆ ಎಂದು ಪ್ರಧಾನಿ ಕಚೇರಿಗೆ ಅಧಿಕಾರಿಯೊಬ್ಬರ ಪುತ್ರಿ...

1 ಕೋಟಿ ಬೇಡಿಕೆ; ಸಚಿವ ನಾಗೇಶ್‌ ವಿರುದ್ಧ ಪ್ರಧಾನಿಗೆ ದೂರು ಸಲ್ಲಿಕೆ

ಬೆಂಗಳೂರು; ಖಾಲಿ ಇದ್ದ ಅಬಕಾರಿ ಜಂಟಿ ಆಯುಕ್ತರ ಹುದ್ದೆಗೆ ವರ್ಗಾವಣೆ ಬಯಸಿದ್ದ ನಿವೃತ್ತಿ ಅಂಚಿನಲ್ಲಿರುವ ಅಧಿಕಾರಿಯೊಬ್ಬರಿಂದ 1 ಕೋಟಿ ಲಂಚ ಕೇಳಿದ್ದಾರೆ ಎಂಬ ಗಂಭೀರ ಆರೋಪಕ್ಕೆ...

ಅಶೋಕ್‌ಕುಮಾರ್‌ ಆತ್ಮಹತ್ಯೆ ; ಗುಲ್ಬರ್ಗಾ ವಿ.ವಿ.ಗೆ ಶಿಫಾರಸ್ಸಾಗಿರುವ ಪ್ರಾಧ್ಯಾಪಕರ ಬೆದರಿಕೆಗೆ ಅಂಜಿದ್ದರೇ?

ಬೆಂಗಳೂರು; ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಶಿಫಾರಸ್ಸಾಗಿರುವ ಸಂಘ ಪರಿವಾರದ ನಂಟು ಹೊಂದಿರುವ ಪ್ರಾಧ್ಯಾಪಕರೊಬ್ಬರು ಪ್ರೊ. ಅಶೋಕ್‌ಕುಮಾರ್‌ ಅವರಿಗೆ ಕುಲಪತಿ ಹುದ್ದೆ ದೊರಕಿಸಿಕೊಡುವುದಾಗಿ ನಂಬಿಸಿ ಹಣ...

ಪಿ ಯು ಉಪನ್ಯಾಸಕರ ಬಡ್ತಿ; ತಮ್ಮದೇ ಶಿಫಾರಸ್ಸು ಒಪ್ಪದ ಐಎಎಸ್‌ ಕುಮಾರ್‌ ನಾಯಕ್‌

ಬೆಂಗಳೂರು; ಪಿ ಯು ಕಾಲೇಜುಗಳ ಉಪನ್ಯಾಸಕರು ಪದವಿ ಕಾಲೇಜುಗಳಿಗೆ ಬಡ್ತಿ ಹೊಂದುವ ಬಗ್ಗೆ 9 ವರ್ಷದ ಹಿಂದೆ ಶಿಫಾರಸ್ಸು ಮಾಡಿದ್ದ ಐಎಎಸ್‌ ಅಧಿಕಾರಿ ಕುಮಾರ್‌ನಾಯಕ್‌ ಅವರು...

ನೆಟ್‌, ಸ್ಲೆಟ್‌ ಅರ್ಹತೆ ಪಡೆದಿರುವ ಪಿ ಯು ಉಪನ್ಯಾಸಕರ ಬಡ್ತಿ ಕನಸು ನುಚ್ಚು ನೂರು ಮಾಡಿದ ಸರ್ಕಾರ

ಬೆಂಗಳೂರು; ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಮತ್ತು ರಾಜ್ಯ ಅರ್ಹತಾ ಪರೀಕ್ಷೆ (ಎಸ್‌ಎಲ್‌ಇಟಿ)ಯಲ್ಲಿ ತೇರ್ಗಡೆ ಹೊಂದಿ ಅರ್ಹತೆ ಗಳಿಸಿದ್ದ ಪಿ ಯು ಉಪನ್ಯಾಸಕರು ಪದವಿ ಕಾಲೇಜುಗಳಿಗೆ...
error: Content is protected !!