Saturday | July 11, 2026 |

Tag: DR G Parameshwar

ಪಿಎಸ್‌ಐ ನೇಮಕಾತಿ ಹಗರಣ; ಎಡಿಜಿಪಿ ಅಮೃತ್‌ ಪೌಲ್ ವಿರುದ್ಧ 4 ವರ್ಷಗಳ ಬಳಿಕ ಇಲಾಖೆ ವಿಚಾರಣೆ ಪ್ರಕ್ರಿಯೆಗೆ ಚಾಲನೆ, ದೋಷಾರೋಪಣೆ ಪಟ್ಟಿ ಜಾರಿ

ಬೆಂಗಳೂರು; ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಪ್ರಕರಣದ ಹಗರಣದಲ್ಲಿ ಆರೋಪಿಯಾಗಿ, ಅಮಾನತುಗೊಂಡಿರುವ ಪೊಲೀಸ್‌ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಅಮೃತ್‌ ಪೌಲ್‌ ಅವರಿಗೆ ಸಿಬ್ಬಂದಿ...

ಈಶಾ ಎಜುಕೇಷನ್, ಈಶಾ ಯೋಗ ಸೆಂಟರ್‍‌ಗೆ ಅಕ್ರಮ ಲಾಭ, ಸರ್ಕಾರಕ್ಕೆ ವಂಚನೆ, ದ್ರೋಹ ಆರೋಪ; ದಿ ಫೈಲ್ ವರದಿ ಬೆನ್ನಲ್ಲೇ ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಸರ್ಕಾರ

ಬೆಂಗಳೂರು; ಚಿಕ್ಕಬಳ್ಳಾಪುರ ತಾಲೂಕಿನ ಆವಲಗುರ್ಕಿ ಗ್ರಾಮದಲ್ಲಿನ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಒಟ್ಟಾರೆ 83 ಎಕರೆ 28 ಗುಂಟೆ ವಿಸ್ತೀರ್ಣದ ಜಮೀನನ್ನು ಈಶಾ ಎಜುಕೇಷನ್ ಮತ್ತು ಈಶಾ...

ಏತ ನೀರಾವರಿ ಯೋಜನೆಗೆ ಭೂ ಸ್ವಾಧೀನ; ಅಭಿವೃದ್ಧಿ ಹೊಂದಿದ ಜಮೀನುಗಳ ಸರ್ವೇ ನಂಬರ್‍‌ ವಿವರಣೆ ನೀಡದ ಅಧಿಕಾರಿವರ್ಗ

ಬೆಂಗಳೂರು; ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗುತ್ತಿಹೊಳೆ ಗ್ರಾಮದಲ್ಲಿ ವೀರಭದ್ರೇಶ್ವರ ಏತ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಭೂ ಸ್ವಾಧೀನಕ್ಕೆ ಅಭಿವೃದ್ದಿ ಹೊಂದಿದ ಜಮೀನುಗಳ ಸರ್ವೆ...

108 ಕೋಟಿ ರು ಮೌಲ್ಯದ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ; ಆಕಸ್ಮಿಕ ಲೋಪ, ಪ್ರಕರಣ ಮುಕ್ತಾಯಗೊಳಿಸಲು ಪತ್ರ, ತಪ್ಪಿತಸ್ಥ ಅಧಿಕಾರಿ, ನೌಕರರ ರಕ್ಷಣೆಗಿಳಿದರೇ ಜಿಲ್ಲಾಧಿಕಾರಿ?

ಬೆಂಗಳೂರು; ಡಿ ಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ  ಅವರ ತವರು ಕ್ಷೇತ್ರ ಹಾರೋಹಳ್ಳಿಯಲ್ಲಿನ  ಸರ್ಕಾರಿ ಭೂಮಿ ಕಬಳಿಸಿದ್ದ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ ಎಂಬ...

ಪಿಟಿಸಿಎಲ್, ಸರ್ಕಾರಿ ಗೋಮಾಳ, ಅರಣ್ಯ ಪ್ರದೇಶದ ಜಮೀನು ಸ್ವರೂಪ ಮರೆಮಾಚಿದ ಆರೋಪ; ಡಿ ಸಿ ವರದಿ ಒಪ್ಪದೇ ತಹಶೀಲ್ದಾರ್ ವಿರುದ್ಧ ಆರೋಪಪಟ್ಟಿ ಜಾರಿಗೊಳಿಸಿದ ಸರ್ಕಾರ

ಬೆಂಗಳೂರು;  ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಸಾದಲಿ ಹೋಬಳಿಯ ಪುರ ಬೈರನಹಳ್ಳಿ ಗ್ರಾಮದ ಸರ್ವೆ ನಂಬರ್ 36/1, 36/2, 43, 44 ಮತ್ತು 45ರಲ್ಲಿ ಸರ್ಕಾರಿ...

103 ಎಕರೆ ಜಮೀನಿನ ಮೇಲೆ ಪಟ್ಟಭದ್ರ ಹಿತಾಸಕ್ತಿಗಳ ಕಣ್ಣು; ಡಿಸಿಎಂ ತವರು ಜಿಲ್ಲೆಯಲ್ಲೇ ಸಾರ್ವಜನಿಕ ಹಿತಾಸಕ್ತಿಗೆ ಹಾನಿ, ಹೈದರ್ ಟಿಪ್ಪು ಕಾಲದ ಮುಜಾಫರ್ ಖಾನ ನಿರ್ವಹಣೆ ಜಮೀನಿಗೆ ಸಿಗಲಿದೆಯೇ ರಕ್ಷಣೆ?

ಬೆಂಗಳೂರು;  ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರೂ ಆಗಿರುವ ಡಾ ಜಿ ಪರಮೇಶ್ವರ್ ಅವರ ತವರು ಜಿಲ್ಲೆಯಲ್ಲಿಯೇ 103 ಎಕರೆ 9 ಗುಂಟೆ ಸರ್ಕಾರಿ ಜಮೀನು...

ಎಸ್‌ಸಿ, ಎಸ್‌ಟಿ, ಒಬಿಸಿ, ಮುಸ್ಲಿಂ ಸಮುದಾಯ ಮಕ್ಕಳ ದಾಖಲಾತಿ ಕಡಿಮೆ; ಶೇ. 30ರಷ್ಟು ಶಾಲೆಗಳಲ್ಲಷ್ಟೇ ಇಂಟರ್ನೆಟ್‌ ಸೌಲಭ್ಯ, ಶಾಲೆ ಬಿಡುವ ದರ ಕಲ್ಬುರ್ಗಿಯಲ್ಲೇ ಹೆಚ್ಚು

ಬೆಂಗಳೂರು; ರಾಜ್ಯದ  ಶಾಲೆಗಳಲ್ಲಿ   ಕಡಿಮೆ ಆದಾಯದ ವರ್ಗಗಳು, ಪರಿಶಿಷ್ಟ ಜಾತಿ ಪಂಗಡಗಳು, ಪರಿಶಿಷ್ಟ ಜಾತಿಯ ಸಾಮಾಜಿಕ ಮತ್ತು ಧಾರ್ಮಿಕ ಗುಂಪುಗಳು ಮತ್ತು ಮುಸ್ಲೀಂರ ದಾಖಲಾತಿ ಪ್ರಮಾಣ...

ಆರ್‍‌ಸಿಬಿ ವಿಜಯೋತ್ಸವದ ಕಾಲ್ತುಳಿತ; ದೋಷಾರೋಪಣೆ ಪಟ್ಟಿಯಲ್ಲಿ ಆಧರಿಸಿದ ಸಾಕ್ಷ್ಯ, ದಾಖಲಾತಿಗಳು ಇತರೆ ದಾಖಲೆಗಳೊಂದಿಗೆ ಪರಿಶೀಲಿಸಲು ಕಾನೂನು, ನಿಯಮಗಳಲ್ಲಿ ಅವಕಾಶವಿಲ್ಲವೆಂದ ಗೃಹ ಇಲಾಖೆ

ಬೆಂಗಳೂರು; ಆರ್‍‌ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್‌ ಆಯುಕ್ತರಾಗಿದ್ದ ಬಿ ದಯಾನಂದ್ ಅವರು ನೀಡಿದ್ದ ಪ್ರತಿ ರಕ್ಷಣಾ...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ  ಬಾಕಿ ಇರುವ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯವುದು ಸೂಕ್ತವಲ್ಲ ಮತ್ತು...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ ಶಾಂತಿನಗರ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಮಂಜೂರಾಗಿದ್ದ 66 ಎಕರೆ 20 ಗುಂಟೆ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ, ನಾಪತ್ತೆ, ಅಸಹಜ ಸಾವುಗಳ ಪ್ರಕರಣಗಳ ಕುರಿತು ವಿಶೇಷ ತನಿಖಾ ತಂಡ (ಎಸ್ಐಟಿ)ವು ರಾಜ್ಯ...

ಕೆಎಸ್‌ಆರ್‍‌ಪಿ, ಐಆರ್‍‌ಬಿ ಘಟಕಗಳಲ್ಲಿ ಆರ್ಡರ್ಲಿ ಜೀವಂತ!; ಕಮಾಂಡೆಂಟ್‌ಗಳಿಂದ ಹಣ ವಸೂಲಿ, ರಾಜಭವನ ಮೆಟ್ಟಿಲೇರಿದ ದೂರು

ಬೆಂಗಳೂರು; ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಎಲ್ಲಾ ಘಟಕಗಳು ಮತ್ತು ಇಮಡಿಯಾ ರಿಜರ್ವ್ ಬೆಟಾಲಿಯನ್ ಘಠಕಗಳಲ್ಲಿ ಆರ್ಡರ್ಲಿ ರದ್ದಾಗಿದ್ದರೂ ಸಹ ಜೀವಂತವಾಗಿರಿಸಲಾಗಿದೆ. ಅಲ್ಲದೇ ಸಿಬ್ಬಂದಿಗಳಿಂದ ನಗದು...
error: Content is protected !!