Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಐಟಿ ದಾಳಿ ಬೆನ್ನಲ್ಲೇ ಹೆಟಿರೋ ರೆಮ್‌ಡಿಸಿವಿರ್‌ ವಹಿವಾಟು ಬಹಿರಂಗ; ಸಾವಿರ ಕೋಟಿ ವಹಿವಾಟು!

ಬೆಂಗಳೂರು; 550 ಕೋಟಿ ಮೊತ್ತದ ದಾಖಲೆ ರಹಿತ ಆದಾಯವನ್ನು ಹೊಂದಿರುವ ಹೈದರಾಬಾದ್‌ ಮೂಲದ ಹೆಟಿರೋ ಫಾರ್ಮಾಸ್ಯುಟಿಕಲ್ಸ್‌ ಸಮೂಹ ಸಂಸ್ಥೆಗೆ ಕೋವಿಡ್‌ 2ನೇ ಅಲೆಯ ಸಂದರ್ಭದಲ್ಲಿ ಅಂದಾಜು 1,036 ಕೋಟಿ ರು. ಮೌಲ್ಯದ 29.65 ಲಕ್ಷ

GOVERNANCE

ಔಷಧ ಸಂಗ್ರಹಣೆ; ಕೇಂದ್ರದ ಸೂಚನೆಯನ್ನೂ ನಿರ್ಲಕ್ಷ್ಯಿಸಿ ಮೈಮರೆತ ಬಿಜೆಪಿ ಸರ್ಕಾರ

ಬೆಂಗಳೂರು; ಕೋವಿಡ್‌ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಪ್ಯಾರಸಿಟಮಾಲ್‌ ಮತ್ತು ರೋಗ ನಿರೋಧಕ ಔಷಧಗಳ ದಾಸ್ತಾನು ಮಾಡಿಕೊಳ್ಳಲು ಕೇಂದ್ರ ಆರೋಗ್ಯ ಸಚಿವಾಲಯವು ಎರಡು ತಿಂಗಳ ಹಿಂದೆಯೇ ಸೂಚಿಸಿದ್ದರೂ ಪ್ಯಾರಸಿಟಮಲ್‌ ಸೇರಿದಂತೆ ಹಲವು ಔಷಧಗಳನ್ನು ಸೂಕ್ತ ಪ್ರಮಾಣದಲ್ಲಿ

GOVERNANCE

ಆರೋಗ್ಯ ಕ್ಷೇತ್ರಕ್ಕೆ ಬಿಡುಗಡೆಯಾಗದ 552 ಕೋಟಿ; ಅನುಷ್ಠಾನಗೊಂಡಿಲ್ಲ ಆಯೋಗದ ಶಿಫಾರಸ್ಸು?

ಬೆಂಗಳೂರು; ಹದಿನೈದನೇ ಹಣಕಾಸು ಆಯೋಗ 2020–21ನೇ ಸಾಲಿನ ವರದಿಯಲ್ಲಿ ಕರ್ನಾಟಕಕ್ಕೆ ಆರೋಗ್ಯ ವಲಯಕ್ಕೆ 2021-22ರಿಂದ 2025-26ರ ವರ್ಷದಲ್ಲಿ 2,929 ಕೋಟಿ ರು. ಶಿಫಾರಸ್ಸು ಮಾಡಿದೆಯಾದರೂ 2021-22ನೇ ಸಾಲಿಗೆ ಸಂಬಂಧಿಸಿದಂತೆ 552.00 ಕೋಟಿ ರು. ಈವರೆವಿಗೂ

GOVERNANCE

ಕೋವಿಡ್‌ ಸಾವು; ಒಂದು ಲಕ್ಷ ಪರಿಹಾರ ಘೋಷಿಸಿದ್ದ ಆದೇಶ ಹಿಂಪಡೆದ ಸರ್ಕಾರ

ಬೆಂಗಳೂರು; ಕೋವಿಡ್‌ ಸೋಂಕಿನಿಂದ ಮೃತರಾದ ಬಡತನ ರೇಖೆಗಿಂತ ಕೆಳಗಿರುವವರಿಗೆ ಒಂದು ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಬಿಜೆಪಿ ಸರ್ಕಾರವು ಇದೀಗ ಹಿಂಪಡೆದುಕೊಂಡಿದೆ. ಕೋವಿಡ್‌ ವೈರಾಣು ಸೋಂಕಿನಿಂದಾಗಿ ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ

LEGISLATURE

ಉತ್ತರ ಪತ್ರಿಕೆಗಳ ಅದಲುಬದಲು; 6 ವರ್ಷಗಳಾದರೂ ಕ್ರಮವಿಲ್ಲ, ಆರೋಪಿಗಳ ರಕ್ಷಣೆಗಿಳಿದ ಸರ್ಕಾರ

ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಅದಲು ಬದಲು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಆರೋಪಿತರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯೇ ರಕ್ಷಣೆಗಿಳಿದಿದೆ. ಹೀಗೆಂದು ಶಾಸಕ ರಘುಪತಿ ಭಟ್‌ ಅಧ್ಯಕ್ಷತೆಯಲ್ಲಿರುವ ಸರ್ಕಾರಿ

GOVERNANCE

ಕಳಪೆ ಸ್ಯಾನಿಟೈಸರ್‌ ಖರೀದಿ ಪ್ರಕರಣ; ಉಗ್ರಾಣದಲ್ಲಿ ನಡೆದಿದೆ ಅದಲು-ಬದಲು ಕಳ್ಳಾಟ!

ಬೆಂಗಳೂರು; ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಗುಣಮಟ್ಟವಿಲ್ಲದ ಸ್ಯಾನಿಟೈಸರ್‌ ಖರೀದಿಸಿರುವ ಪ್ರಕರಣವು ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾದ ಎರಡೇ ದಿನದ ಅಂತರದಲ್ಲಿ ಈಗಾಗಲೇ ಸರಬರಾಜಾಗಿದ್ದ ಅಯೋಡಿನ್‌ ಕಂಪನಿಯ ಸ್ಯಾನಿಟೈಸರ್‌ ಬಾಟಲ್‌ಗಳನ್ನೊಳಗೊಂಡ ಕೆಲ ಬಾಕ್ಸ್‌ಗಳನ್ನು ಹಿಂಪಡೆದು ಬದಲಿ

LEGISLATURE

ಸ್ಯಾನಿಟೈಸರ್‌ ಖರೀದಿ ಅಕ್ರಮ; ‘ದಿ ಫೈಲ್‌’ ವರದಿ ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ

ಬೆಂಗಳೂರು; ಕೋವಿಡ್‌ 2ನೇ ಅಲೆ ತಡೆಗಟ್ಟಲು ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಗುಣಮಟ್ಟವಿಲ್ಲದ ಸ್ಯಾನಿಟೈಸರ್‌ ಖರೀದಿಸಿರುವ ಸಂಬಂಧ ‘ದಿ ಫೈಲ್‌’ ಹೊರಗೆಡವಿದ್ದ ಪ್ರಕರಣವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಅಧಿವೇಶನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ

GOVERNANCE

ಆರೋಗ್ಯ ವಿವಿ ಕುಲಸಚಿವ ಪುತ್ರನ ಉತ್ತರ ಪತ್ರಿಕೆ ಮರುಮೌಲ್ಯಮಾಪನದಲ್ಲಿ ಅಕ್ರಮ ಆರೋಪ

ಬೆಂಗಳೂರು; 2018ನೇ ಸಾಲಿನ ಎಂಬಿಬಿಎಸ್‌ ಮೊದಲ ವರ್ಷದ ಪ್ರವೇಶಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷೆ ಪ್ರಾಧಿಕಾರವು ಪ್ರಕಟಿಸಿದ್ದ ಪಟ್ಟಿಗೆ ವಿರುದ್ಧವಾಗಿ 210 ವಿದ್ಯಾರ್ಥಿಗಳಿಗೆ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾನ್ಯತೆ, ಸಂಯೋಜನೆ ಪಡೆದ ಕೆಲ ಖಾಸಗಿ

GOVERNANCE

ಸ್ಯಾನಿಟೈಸರ್‌ ಖರೀದಿ ಟೆಂಡರ್‌ನಲ್ಲೇ ಗೋಲ್ಮಾಲ್‌; ವಾರ್ಷಿಕ ವಹಿವಾಟಿನ ದಾಖಲೆಗಳಲ್ಲೇ ಅಕ್ರಮ!

ಬೆಂಗಳೂರು; ಅಂದಾಜು 8 ಕೋಟಿ ರು. ಮೌಲ್ಯದ ಸ್ಯಾನಿಟೈಸರ್‌ ಖರೀದಿ ಆದೇಶ ಪಡೆದಿರುವ ಅಯೋಡಿನ್‌ ಫಾರ್ಮಾಸ್ಯುಟಿಕಲ್ಸ್‌ ಪ್ರೈವೈಟ್‌ ಲಿಮಿಟೆಡ್ ಟೆಂಡರ್‌ನಲ್ಲಿ ಬಿಡ್‌ ಮಾಡುವಾಗ ಸಲ್ಲಿಸಿದ್ದ ವಾರ್ಷಿಕ ವಹಿವಾಟಿನ ದಾಖಲೆಗಳು ನೈಜವಾಗಿರಲಿಲ್ಲ. ಆದರೂ ಈ ಕಂಪನಿಯು

GOVERNANCE

ಕಳಪೆ ಸ್ಯಾನಿಟೈಸರ್‌ ಖರೀದಿ; ಔಷಧ ನಿಯಂತ್ರಕರ ಪರೀಕ್ಷೆಯಲ್ಲಿ ಸಾಬೀತಾದರೂ ಲಕ್ಷಾಂತರ ರು ಪಾವತಿ

ಬೆಂಗಳೂರು; ಕೋವಿಡ್‌ ಎರಡನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಗುಣಮಟ್ಟವಿಲ್ಲದ ಸ್ಯಾನಿಟೈಸರ್‌ ಖರೀದಿಸಿದೆ. ಗುಣಮಟ್ಟವಿಲ್ಲದ ಸ್ಯಾನಿಟೈಸರ್‌ನ್ನು ಪೂರೈಸಿದೆ ಎಂದು 2021ರ ಆಗಸ್ಟ್‌ 8ರಂದು ವರದಿ ನೀಡಿದ್ದರೂ ಅಯೋಡಿನ್‌ ಕಂಪನಿಗೆ ಖರೀದಿ

LEGISLATURE

ಆಕ್ಸಿಜನ್‌ ಕೊರತೆ; ತನಿಖಾ ಸಮಿತಿಗೆ ನೀಡಿದ್ದ ಮಾಹಿತಿಯನ್ನೇ ಪುನರುಚ್ಛರಿಸಿದ ಸರ್ಕಾರ

ಬೆಂಗಳೂರು; ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಸಿಐಎಂಎಸ್‌) ಆಮ್ಲಜನಕ ಪೂರೈಕೆಯಲ್ಲಿನ ಕೊರತೆಯಿಂದಾಗಿ ಮೇ 2ರ ರಾತ್ರಿ 10;30ರಿಂದ 2.20ರ ಮಧ್ಯದಲ್ಲಿ ಆಮ್ಲಜನಕ ಕೊರತೆಯಾಗಿತ್ತು. ಅಲ್ಲದೆ ಮೇ 3ರ ಬೆಳಗಿನ ಜಾವ 2;20ರಿಂದ ನಿರಂತರವಾಗಿ ಆಮ್ಲಜನಕ

GOVERNANCE

8 ತಿಂಗಳಲ್ಲಿ ರಾಜ್ಯಕ್ಕೆ 3.54 ಕೋಟಿ ಲಸಿಕೆ ಸರಬರಾಜು; ದರದ ಮಾಹಿತಿ ಲಭ್ಯವಿಲ್ಲವೇ?

ಬೆಂಗಳೂರು; ಭಾರತ ಸರ್ಕಾರವು ಲಸಿಕೆಗಳನ್ನು ಯಾವ ದರದಲ್ಲಿ ಖರೀದಿಸಿದೆ ಎಂಬ ಮಾಹಿತಿ ರಾಜ್ಯ ಸರ್ಕಾರಕ್ಕೆ ಲಭ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಮಾಹಿತಿ ಒದಗಿಸಿದೆ. 18-44 ವರ್ಷದವರಿಗೆ

GOVERNANCE

ಸಾವಿನ ಲೆಕ್ಕ; ಅಂಕಿ ಅಂಶದ ತಪ್ಪನ್ನು ತಿದ್ದಿಕೊಂಡ ಪ್ರಜಾವಾಣಿ

ಬೆಂಗಳೂರು; ಕಳೆದ 2 ವರ್ಷದಲ್ಲಿ ರಾಜ್ಯದಲ್ಲಿ ಸಂಭವಿಸಿರುವ ಸಾವಿನ ಲೆಕ್ಕಕ್ಕೆ ಸಂಬಂಧಿಸಿದಂತೆ 2021ರ ಜನವರಿಯಿಂದ ಜುಲೈವರೆಗೆ 65,530 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿ ಪ್ರಕಟಿಸಿದ್ದ ಪ್ರಜಾವಾಣಿ ಪತ್ರಿಕೆಯು ಅಂಕಿ ಅಂಶದ ತಪ್ಪನ್ನು ತಿದ್ದಿಕೊಂಡಿದೆ. ಆರ್ಥಿಕ

LEGISLATURE

ಜುಲೈ 2021ರ ವರೆಗೆ ರಾಜ್ಯದಲ್ಲಿ ಸಾವಿಗೀಡಾಗಿದ್ದು 65 ಸಾವಿರವಲ್ಲ, 4.26 ಲಕ್ಷ

ಬೆಂಗಳೂರು; ಕೋವಿಡ್‌ 2ನೇ ಅಲೆಯಲ್ಲಿ ತೀವ್ರವಾಗಿದ್ದ ಹೊತ್ತಿನಲ್ಲೇ ಕಳೆದ 7 ತಿಂಗಳಲ್ಲಿ ಹೃದಯಾಘಾತ, ಆಕಸ್ಮಿಕ ಅಪಘಾತ ಸೇರಿದಂತೆ ಇನ್ನಿತರೆ ಕಾರಣಗಳಿಂದ ರಾಜ್ಯದಲ್ಲಿ 4.26 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ. 2021ರ ಜೂನ್‌ನಲ್ಲಿಯೇ ಅತಿ ಹೆಚ್ಚು ಎಂದರೆ

GOVERNANCE

ಲಸಿಕೆ ಹಾಕಿಸದಿದ್ದರೆ ಪಡಿತರ ರದ್ದು; ತಹಶೀಲ್ದಾರ್‌, ಜಿಲ್ಲಾಧಿಕಾರಿಗಳಿಂದ ಆಹಾರ ಹಕ್ಕಿನ ಉಲ್ಲಂಘನೆ

ಬೆಂಗಳೂರು; ಕೋವಿಡ್‌ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಿ ಕಾನೂನು ತರದಿದ್ದರೂ ರಾಜ್ಯದ ಚಿಂತಾಮಣಿ ಸೇರಿದಂತೆ ಹಲವು ತಾಲೂಕುಗಳ ತಹಶೀಲ್ದಾರ್‌ಗಳು ಮತ್ತು ಜಿಲ್ಲಾಧಿಕಾರಿಗಳು ‘ಲಸಿಕೆ ಪಡೆಯದಿದ್ದವರಿಗೆ ಪಡಿತರವನ್ನು ನೀಡುವುದಿಲ್ಲ’ ಎಂದು ಸುತ್ತೋಲೆ ಹೊರಡಿಸುವ ಮೂಲಕ ಆಹಾರದ ಹಕ್ಕಿನ

LEGISLATURE

ಆಂಪೋಟೆರಿಸಿನ್‌; ದರ ಹೊಂದಾಣಿಕೆ ಮಾಡದ ಕಂಪನಿಯ ಸಮರ್ಥನೆಗಿಳಿದ ಇಲಾಖೆ

ಬೆಂಗಳೂರು; ಕಪ್ಪು ಶಿಲೀಂಧ್ರ ಸೋಂಕಿತರಿಗೆ ಅಗತ್ಯ ಔಷಧ ಎಂದು ಹೇಳಲಾಗಿದ್ದ ಆಂಪೋಟೆರಿಸಿನ್‌ ಬಿ ಮುಕ್ತ ಮಾರುಕಟ್ಟೆಯಲ್ಲಿ ಕೊರತೆ ಇತ್ತು ಎಂಬ ಕಾರಣವನ್ನು ಮುಂದೊಡ್ಡಿರುವ ಆರೋಗ್ಯ ಇಲಾಖೆಯು ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ನಷ್ಟವಾಗಿಲ್ಲ ಎಂದು ಸಾರ್ವಜನಿಕ

LEGISLATURE

ಕಿಟ್‌ ಖರೀದಿಯಲ್ಲಿ ಅಕ್ರಮ; ಲೆಕ್ಕಪತ್ರ ಸಮಿತಿಯನ್ನೇ ದಿಕ್ಕು ತಪ್ಪಿಸುತ್ತಿದೆ ಆರೋಗ್ಯ ಇಲಾಖೆ?

ಬೆಂಗಳೂರು; ಕಳೆದ 2 ತಿಂಗಳ ಹಿಂದೆ ‘ದಿ ಫೈಲ್‌’ ಹೊರಗೆಡವಿದ್ದ ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ (RAT) ಕಿಟ್‌ ಪರಿಕರಗಳ ಖರೀದಿಯಲ್ಲಿ 14.75 ಕೋಟಿ ರು. ಹೆಚ್ಚುವರಿ ಹೊರೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ

LEGISLATURE

ಡೆತ್‌ ಆಡಿಟ್‌ ಸಲ್ಲಿಕೆ; 2.34 ಲಕ್ಷ ಮಂದಿಯಲ್ಲಿ 14,371 ಮಾತ್ರ ಕೋವಿಡ್‌ ಸಾವು

ಬೆಂಗಳೂರು; ರಾಜ್ಯದಲ್ಲಿ ಕೋವಿಡ್‌ ಮೊದಲ ಮತ್ತು ಎರಡನೇ ಅಲೆಯಲ್ಲಿ ಆಯುಷ್ಮಾನ್‌ ಭಾರತ್‌ (ಎಬಿ) ಯೋಜನೆಯಡಿ ಕ್ಲೈಮ್‌ ಮಾಡಿರುವ 2,34,247 ಪ್ರಕರಣಗಳ ಪೈಕಿ ಕೇವಲ 14,371 ಮಂದಿಯಷ್ಟೇ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ. ಒಟ್ಟು ಕ್ಲೈಮ್‌ಗಳ ಪೈಕಿ ಸಾವಿನ

GOVERNANCE

ರಾಜಕೀಯ ಸಂಪರ್ಕದಲ್ಲಿದ್ದವರಿಗಷ್ಟೇ ಆದೇಶ; ಆಡಿಯೋದಲ್ಲಿ ಅಂಜುಂ, ಜಾವೇದ್‌ ಹೆಸರು ಪ್ರಸ್ತಾಪ

ಬೆಂಗಳೂರು; ರಾಜಕೀಯ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿದ್ದ ಸರಬರಾಜುದಾರರಿಗಷ್ಟೇ ಪಿಪಿಇ ಕಿಟ್‌ ಸೇರಿದಂತೆ ವೈದ್ಯಕೀಯ ಸಲಕರಣೆಗಳ ಆದೇಶ ದೊರಕಿದೆ ಎಂಬ ಮಾಹಿತಿಯನ್ನು ‘ದಿ ಫೈಲ್‌’ ಇದೀಗ ಹೊರಗೆಡವುತ್ತಿದೆ. ಕೋವಿಡ್‌ ಮೊದಲ ಮತ್ತು ಎರಡನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ

GOVERNANCE

ರಾಜ್ಯಪಾಲರಾಗಲು ಬಯಸಿದ್ದ ಇಂದ್ರಕಲಾರಿಗೆ ರಾಕ್‌ಲೈನ್‌ ವೆಂಕಟೇಶ್‌ರಿಂದಲೂ 50 ಲಕ್ಷ ನೆರವು

ಬೆಂಗಳೂರು; ರಾಜ್ಯಪಾಲ ಹುದ್ದೆಯ ಆಮಿಷಕ್ಕೊಳಗಾಗಿದ್ದ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾಗಿದ್ದ ಬಿ ಎಸ್‌ ಇಂದ್ರಕಲಾ ಅವರಿಗೆ ಖ್ಯಾತ ಸಿನಿಮಾ ನಿರ್ಮಾಪಕ ಹಾಗೂ ನಟ ರಾಕ್‌ಲೈನ್‌ ವೆಂಕಟೇಶ್‌ ಕೂಡ ಒಟ್ಟು 50 ಲಕ್ಷ ರು.ಗಳನ್ನು ನೀಡಿದ್ದರು ಎಂಬುದು