Tuesday | March 10, 2026 |

Tag: DR Sharan Parakash Patil

ಗುತ್ತಿಗೆದಾರರ ಮೇಲೆ ವಿವಿಯ ಹಿಡಿತವೇ ಇಲ್ಲ, ಶಿಕ್ಷಕರ ದಿನಾಚರಣೆಗೆ 21.67 ಲಕ್ಷ ವೆಚ್ಚ, ದಾಖಲೆಗಳೇ ಇಲ್ಲ

ಬೆಂಗಳೂರು; ಟೆಂಡರ್‍‌ ಡಾಕ್ಯುಮೆಂಟ್‌ಗಳಲ್ಲಿ ಡಿಎಲ್‌ಪಿ ಅವಧಿಯ ಬಗ್ಗೆ ಲಿಕ್ವಿಟಿಡಿ ಡ್ಯಾಮೇಜ್‌ಗಳ ಬಗ್ಗೆ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಯಾವುದೇ ಷರತ್ತುಗಳನ್ನು ವಿಧಿಸದೇ ಮೂಕವಾಗಿತ್ತು. ಅಲ್ಲದೇ...

ಅನುಮೋದನೆಯಿಲ್ಲದೆಯೇ ಮಿಂಟೋ ಆಸ್ಪತ್ರೆ ಕಾಮಗಾರಿ, ಟೆಂಡರ್‍‌ ದಾಖಲೆಯಲ್ಲೇ ದೋಷ ; ಅಧಿಕಾರ ದುರ್ಬಳಕೆ

ಬೆಂಗಳೂರು; ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿರುವ ಮಿಂಟೋ ಆಸ್ಪತ್ರೆ ಕಾಮಗಾರಿ ನಡೆಸಿದ್ದ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು, ಈ ಕಾಮಗಾರಿಗಳಿಗೆ ಅನುಮೋದನೆಯಿಲ್ಲದೆಯೇ ಹೆಚ್ಚುವರಿ...

ತಾಂತ್ರಿಕ ಸಮರ್ಥನೆಯಿಲ್ಲ, ಅನುಮೋದನೆಯಿಲ್ಲ, ಕಾಮಗಾರಿ ವಹಿಯನ್ನೂ ನಿರ್ವಹಿಸಿಲ್ಲ; ವಿವಿಯಿಂದ ಬಹುಕೋಟಿ ವೆಚ್ಚ

ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಕೈಗೆತ್ತಿಕೊಂಡಿದ್ದ ಹಲವು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಯಾವುದೇ ವಹಿಯನ್ನು ನಿರ್ವಹಿಸಿರಲಿಲ್ಲ. ಹೀಗಾಗಿ ವಿಶ್ವವಿದ್ಯಾಲಯದ ಕಾಮಗಾರಿಗಳ ಆರ್ಥಿಕ ಮತ್ತು ಭೌತಿಕ ಪ್ರಗತಿಯ...

ಟೆಂಡರ್ ಇಲ್ಲದೆಯೇ 10 ಕೋಟಿಗೂ ಹೆಚ್ಚು ವೆಚ್ಚ, ಪರೀಕ್ಷಾ ಮೇಲ್ವಿಚಾರಕರ ಸಂಭಾವನೆಯಲ್ಲಿಯೂ ಅಕ್ರಮ?

ಬೆಂಗಳೂರು; ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು 2023-24ನೇ ಸಾಲಿನಲ್ಲಿ ಟೆಂಡರ್ ಕರೆಯದೇ 7,42,29,260 ರು ಮೊತ್ತದಲ್ಲಿ ಉತ್ತರ ಪತ್ರಿಕೆ ಮತ್ತು ಅಂಕಪಟ್ಟಿಗಳ ಮುದ್ರಣ ಮಾಡಿಸಿರುವುದು...

155 ಸಿಬ್ಬಂದಿ ನೇಮಕದಲ್ಲಿ ನಿಯಮ ಉಲ್ಲಂಘನೆ, ಮನಸೋ ಇಚ್ಛೆ ಆದೇಶ, ವಿವಿಧ ಸಂಬಳ; ಆರ್ಥಿಕ ನಷ್ಟ

ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್‌ ಇಂಜಿನಿಯರ್ ಸೇರಿದಂತೆ ಒಟ್ಟಾರೆ 155 ಮಂದಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ಮಾಡಿಕೊಂಡಿರುವ ನೇಮಕದಲ್ಲೂ ನಿಯಮ ಉಲ್ಲಂಘನೆಗಳಾಗಿರುವುದನ್ನು ಲೆಕ್ಕ...

ವಾರ್ಷಿಕ ಲೆಕ್ಕಪತ್ರ, ಬ್ಯಾಂಕ್‌ ಖಾತೆಗಳ ಸ್ವೀಕೃತಿ; 116 ಕೋಟಿಯಲ್ಲಿ ವ್ಯತ್ಯಾಸ, ಪರೀಕ್ಷಾ ಶುಲ್ಕದಲ್ಲಿ ಅಕ್ರಮ?

ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಪರೀಕ್ಷಾ ಶುಲ್ಕ ಸ್ವೀಕೃತಿಗೆ ಸಂಬಂಧಿಸಿದಂತೆ ಗಣಕೀಕೃತ ವಿಭಾಗವು ನೀಡಿದ್ದ ತಃಖ್ತೆಯಲ್ಲಿನ ಮೊತ್ತಕ್ಕೂ ವಾರ್ಷಿಕ ಲೆಕ್ಕಪತ್ರದಲ್ಲಿ ನಮೂದಿಸಿರುವ ಮೊತ್ತಕ್ಕೂ ಹಾಗೂ...

ಸಂಯೋಜನೆ ಶುಲ್ಕ; 42.03 ಕೋಟಿ ಸಂಗ್ರಹ, 6.51 ಕೋಟಿ ರು ವ್ಯತ್ಯಾಸ, ವಿವಿ ಬಳಿ ಪೂರಕ ದಾಖಲೆಗಳೇ ಇಲ್ಲ

ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿನ ವೈದ್ಯಕೀಯ ಕಾಲೇಜುಗಳ ಸಂಯೋಜನೆ, ನವೀಕರಣದಲ್ಲಿಯೂ ಹಲವು ಲೋಪಗಳನ್ನು ಲೆಕ್ಕ ಪರಿಶೋಧಕರು ಪತ್ತೆ ಹಚ್ಚಿದ್ದಾರೆ.   2023-24ನೇ ಸಾಲಿನ ಲೆಕ್ಕ ಪರಿಶೋಧನೆ...

ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಆರೋಪ ಸಾಬೀತು; ನೆಪ್ರೋ ಯುರಾಲಜಿ ವೈದ್ಯರ ವಿರುದ್ಧ ಜಂಟಿ ಇಲಾಖೆ ವಿಚಾರಣೆ

ಬೆಂಗಳೂರು; ನೆಪ್ರೋ ಯುರಾಲಜಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ ಆರ್ ಕೇಶವಮೂರ್ತಿ ಸೇರಿದಂತೆ ಇನ್ನಿತರ 5 ವೈದ್ಯರುಗಳು ಕರ್ತವ್ಯದ ಅವಧಿಯಲ್ಲಿ ಖಾಸಗಿ ಆಸ್ಪತ್ರೆಗಳಿಗೆ ತೆರಳುವ ಮೂಲಕ ಸರ್ಕಾರಿ...

ರಾಮನಗರದಲ್ಲಿ 400 ಕೋಟಿ ಅನುತ್ಪಾದಕ ವೆಚ್ಚ; ಟೆಂಡರ್ ಪೂರ್ವ ಪರಿಶೀಲನಾ ಸಮಿತಿ ಅಭಿಪ್ರಾಯ ಬದಿಗೊತ್ತಿದ್ದೇಕೆ?

ಬೆಂಗಳೂರು; ರಾಮನಗರದ ಅರ್ಚಕರ ಹಳ್ಳಿಯಲ್ಲಿ ಉದ್ದೇಶಿತ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಟ್ಟಡ, ಕ್ಯಾಂಪಸ್‌ ಮತ್ತು ಕಾಲೇಜು ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಟೆಂಡರ್ ಪೂರ್ವ ಪರಿಶೀಲನಾ...

ಕೋವಿಡ್‌ ಅಕ್ರಮ; ಆರೋಪಿತರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದೇಶಕರಿಗೆ ಅಧಿಕಾರವೇ ಇಲ್ಲ

ಬೆಂಗಳೂರು; ಕೋವಿಡ್‌ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮ, ಅವ್ಯವಹಾರಗಳ ಕುರಿತು ಕುನ್ಹಾ ಆಯೋಗವು ನೀಡಿದ್ದ ಸಂಪುಟ 3ರ ವರದಿ ಆಧರಿಸಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು...
error: Content is protected !!