Friday | March 27, 2026 |

Tag: Economic

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ ಕಾರಣ ಕರ್ನಾಟಕಕ್ಕೂ ಇದೊಂದು ಪ್ರಮುಖ ಮತ್ತು ಗಂಭೀರ ಸವಾಲಾಗಿದೆ. ಅಲ್ಲದೇ ಮುಂಬರುವ ವರ್ಷಗಳಲ್ಲಿ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು ಶೇ.11.02ಷ್ಟಿದ್ದರೇ 2025-26ನೇ ಸಾಲಿನಲ್ಲಿ ಶೇ. 10.77ಕ್ಕೆ ಇಳಿದಿದೆ. ಅದೇ ರೀತಿ ಕೈಗಾರಿಕೆ ವಲಯದ...

ದಾವೋಸ್‌ 2026; ಸಚಿವ ಜಾರ್ಜ್‌ ನೇತೃತ್ವದ ನಿಯೋಗಕ್ಕೆ ಅನುಮತಿ, ಕೋಟಿ ವೆಚ್ಚ

ಬೆಂಗಳೂರು; ದಾವೋಸ್‌ನಲ್ಲಿ 2026ರಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯಲ್ಲಿ ಇಂಧನ ವಲಯದಲ್ಲಿ ಹೂಡಿಕೆಗೆ ಆಕರ್ಷಿಸಲು ಸಚಿವ ಕೆ ಜೆ ಜಾರ್ಜ್ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರದ ನಿಯೋಗ...

ಸಂಘಟಿತ ಅಪರಾಧ ನಿಯಂತ್ರಣ ನಿಯಮಕ್ಕೆ ತಿದ್ದುಪಡಿ; ಭೂಕಬಳಿಕೆ, ಹವಾಲಾ, ಸುಲಿಗೆ, ಬೆಟ್ಟಿಂಗ್ ಸೇರ್ಪಡೆ

ಬೆಂಗಳೂರು; ಕರ್ನಾಟಕ ವ್ಯವಸ್ಥಿತ ಅಪರಾಧಗಳ ನಿಯಂತ್ರಣ ಅಧಿನಿಯಮ 2000ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು  ಹೊರಟಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದೀಗ ಭೂಕಬಳಿಕೆ, ವೇಶ್ಯಾವಾಟಿಕೆಗಾಗಿ ಮಾನವ ಕಳ್ಳಸಾಗಣೆ, ...

ಕಾಂಗ್ರೆಸ್‌ ಭವನ ಟ್ರಸ್ಟ್‌ಗೆ ನಿವೇಶನ; ಆರ್‍‌ಡಿಪಿಆರ್‍‌ನಿಂದ ಪ್ರಸ್ತಾವ ತಿರಸ್ಕೃತ, ಸರ್ಕಾರಕ್ಕೆ ಮುಖಭಂಗ?

ಬೆಂಗಳೂರು;  ಕಾಂಗ್ರೆಸ್‌ ಪಕ್ಷದ ಕಾರ್ಯಾಲಯಕ್ಕೆ ಗುತ್ತಿಗೆ ಆಧಾರದ ಮೇಲೆ ನಿವೇಶನವನ್ನು ಮಂಜೂರು ಮಾಡಲು ನಿಯಮಗಳಲ್ಲಿ ಅವಕಾಶಗಳಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯು ಪ್ರಸ್ತಾವನೆಯನ್ನು ತಿರಸ್ಕರಿಸಿರುವುದು...

ಸಾಮಾಜಿಕ ಬಹಿಷ್ಕಾರ ತಡೆಗಟ್ಟುವಿಕೆ, ನಿಷೇಧ, ಪರಿಹಾರ ವಿಧೇಯಕ ಮಂಡನೆಗೆ ಸಿದ್ಧತೆ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟೂರು ಸಿದ್ದರಾಮನಹುಂಡಿ ಗ್ರಾಮದ ಬಳಿ ಇರುವ ಶ್ರೀನಿವಾಸಪುರ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸ್ವಕ್ಷೇತ್ರ ಕನಕಪುರದಲ್ಲಿ ದಲಿತ ಕುಟುಂಬಗಳಿಗೆ...

ಒಕ್ಕಲಿಗ, ಲಿಂಗಾಯತ ಜಾತಿ ಜನಸಂಖ್ಯೆಯನ್ನು ಕಡಿಮೆ ತೋರಿಸಿದೆಯೇ?; 8 ಕೋಟಿ ಎಂದು ಲೆಕ್ಕ ಹಾಕಬೇಕೆ?

ಬೆಂಗಳೂರು; ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿದ್ದ  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ ವರದಿಯಲ್ಲಿ ಒಕ್ಕಲಿಗ ಮತ್ತು ಲಿಂಗಾಯತ ಜಾತಿ...

ಬದ್ಧತಾ ವೆಚ್ಚ ಪಾಲು, ಸಹಾಯಧನ ಹೆಚ್ಚಳ, ಅಭಿವೃದ್ದಿ ಉದ್ದೇಶದ ಸಂಪನ್ಮೂಲ ಕಡಿತ ಸಾಧ್ಯತೆ; ಆರ್ಥಿಕ ಸಮೀಕ್ಷೆ

ಬೆಂಗಳೂರು;  ಒಟ್ಟು ರಾಜಸ್ವದಲ್ಲಿ ತೆರಿಗೆಯೇತರ ರಾಜಸ್ವದ ಪಾಲು ಹಲವು ವ‍ರ್ಷಗಳಿಂದ ಕಡಿಮೆಯಾಗುತ್ತ ಬಂದಿದೆ. ಸದ್ಯ ಶೇ.5.13ರಷ್ಟಿದೆ. ಸೇವೆಗಳಾದ್ಯಂತ ಹೆಚ್ಚುತ್ತಿರುವ ಬಳಕೆದಾರರ ಚೇತರಿಸಿಕೊಳ್ಳದ ಶುಲ್ಕದಲ್ಲಿ ಸಹಾಯಧನ ಹೆಚ್ಚುತ್ತಿರುವುದನ್ನು...

ಸರ್ಕಾರಿ ವೆಚ್ಚ ಹೆಚ್ಚಳ, ಆದಾಯ ಇಳಿಮುಖ; ಮುಂದಿನ 5 ವರ್ಷಗಳವರೆಗೆ ನಿಭಾಯಿಸುವಿಕೆ ಕಷ್ಟಕರ

ಬೆಂಗಳೂರು; ಹೆಚ್ಚುತ್ತಿರುವ ಸರ್ಕಾರಿ ವೆಚ್ಚಗಳು ಮತ್ತು ಇಳಿಮುಖವಾಗುತ್ತಿರುವ ಸರ್ಕಾರದ ಆದಾಯದೊಂದಿಗೆ ವಿತ್ತೀಯ ಕೊರತೆಯನ್ನು ಕಡಿಮೆ ಮಟ್ಟದಲ್ಲಿ ಇಡುವುದು ಸವಾಲಿನ ಸಂಗತಿಯಾಗಿದೆ ಎಂದು ಕರ್ನಾಟಕ ಆರ್ಥಿಕ ಸಮೀಕ್ಷೆಯು...

ದರೋಡೆ, ದಲಿತರ ಮೇಲೆ ದೌರ್ಜನ್ಯ, ಕಳ್ಳತನ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ; ಅಪರಾಧ ಸಮೀಕ್ಷೆಯಲ್ಲಿ ಬಹಿರಂಗ

ಬೆಂಗಳೂರು; ರಾಜ್ಯದಲ್ಲಿ ದರೋಡೆ, ಕಳ್ಳತನ, ಅತ್ಯಾಚಾರ, ಪೋಕ್ಸೋ ಸೇರಿದಂತೆ ಇನ್ನಿತರೆ ಅಪರಾಧ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಕಳೆದ ವರ್ಷದಲ್ಲಿ ಇದೇ ಅವಧಿಗೆ ಹೋಲಿಸಿದರೆ...

ಹಸಿವು ಮುಕ್ತ ಸೇರಿ ಸುಸ್ಥಿರ ಅಭಿವೃದ್ಧಿ ಗುರಿ ಮುಟ್ಟುವಲ್ಲಿ ವಿಫಲ; ನೆರೆರಾಜ್ಯಗಳಿಗೆ ಹೋಲಿಸಿದರೆ ಕಳಪೆ

ಬೆಂಗಳೂರು; ಬಡತನ ಮುಕ್ತ, ಹಸಿವುಮುಕ್ತ, ಗುಣಮಟ್ಟದ ಶಿಕ್ಷಣ, ಅಸಮಾನತೆಗಳ ಇಳಿಕೆ, ಶುದ್ಧ ನೀರು ಮತ್ತು ನೈರ್ಮಲ್ಯ ಸೇರಿದಂತೆ ಇನ್ನಿತರ ವಲಯಗಳಲ್ಲಿನ ಸುಸ್ಥಿರ ಅಭಿವೃದ್ದಿ ಗುರಿಗಳು ಭಾರತ...
error: Content is protected !!