ಪಿಪಿಇ ಕಿಟ್‌ ಖರೀದಿ; 38.26 ಕೋಟಿ ರು ನಷ್ಟ ಪರಿಹಾರ ಪಾವತಿಗೆ ಅನುದಾನವೇ ಲಭ್ಯವಿಲ್ಲ

ಬೆಂಗಳೂರು; ಕೋವಿಡ್‌-19ರ ಸಮಯದಲ್ಲಿ  ಪಿಪಿಇ ಕಿಟ್‌ ಮತ್ತು ಇತರೆ ಸಾಮಗ್ರಿಗಳನ್ನು ಸರಬರಾಜು ಮಾಡಿದ್ದ ಕಂಪನಿಯೊಂದಕ್ಕೆ ...

ಲಕ್ಷಾಂತರ ರು.ಮೊತ್ತದ ವಿದ್ಯಾರ್ಥಿ ಶುಲ್ಕಕ್ಕೂ ಕನ್ನ; ಖಜಾನೆಗೆ ಜಮೆಯಿಲ್ಲ, ಸ್ವಂತಕ್ಕೆ ಬಳಕೆ, ದಿಕ್ಕು ತಪ್ಪಿದೆ ಆಡಳಿತ

ಬೆಂಗಳೂರು; ತಾಂತ್ರಿಕ ಶಿಕ್ಷಣ ಇಲಾಖೆಯಡಿಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಸಂಗ್ರಹವಾಗುವ ವಿದ್ಯಾರ್ಥಿ ಶುಲ್ಕವೂ ಸೇರಿದಂತೆ...

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಅಕ್ರಮ; ಆರೋಪಿತರ ಮನವಿಯಲ್ಲಿ ಉನ್ನತ ಶಿಕ್ಷಣ ಸಚಿವರ ಕಚೇರಿಯ ಪ್ರಸ್ತಾಪ

ಬೆಂಗಳೂರು; ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಪ್ರಕರಣವು ದಿನಕ್ಕೊಂದು ತಿರುವು...

ಅನುದಾನ ಕೊರತೆ, ಪಾಲನೆಯಾಗದ ಮಾನದಂಡ; ಪ್ರಸಕ್ತ ಸಾಲಿನಲ್ಲಿ 150 ವಿದ್ಯಾರ್ಥಿಗಳ ಪ್ರವೇಶಾತಿಗೂ ಕಷ್ಟ

ಬೆಂಗಳೂರು; ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್‌ಎಂಸಿ) ಮಾನದಂಡಗಳ ಅನ್ವಯ ಚಿತ್ರದುರ್ಗ ವೈದ್ಯಕೀಯ ಮಹಾವಿದ್ಯಾಯ...

ಯುಯುಸಿಎಂಎಸ್‌ನಲ್ಲಿ ‘ವ್ಯಾಪಕ ಹಗರಣ’; ಸಿಐಡಿ ತನಿಖೆಗೆ ನಕಾರ, ಸಿಎಂ ಸೂಚನೆಯನ್ನೇ ಧಿಕ್ಕರಿಸಿದ ಇಲಾಖೆ

ಬೆಂಗಳೂರು; ಸಮಗ್ರ ವಿಶ್ವವಿದ್ಯಾಲಯದ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(ಯುಯುಸಿಎಂಎಸ್‌) ತಂತ್ರಾಂಶವನ್ನು ವಿಶ್ವವಿದ್ಯಾಲಯಗಳು ಬಳಸದೇ...

ಟ್ರಾಮಾ ಕೇರ್ ಕೇಂದ್ರಕ್ಕೆ ಶೇ.60ರಷ್ಟು ಅನುದಾನ ಕಡಿತ; ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಹಣವಿಲ್ಲವೇ?

ಬೆಂಗಳೂರು; ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಹರಸಾಹಸ ಪಡುತ್ತಿರುವ...

ಸಿಎಂ ಸೋದರ ಸಂಬಂಧಿ ಮಹದೇವರಿಗೆ ವಿಶೇಷಾಧಿಕಾರಿ ಹುದ್ದೆ; ವಿವಾದಕ್ಕೆ ದಾರಿಯಾಯಿತೇ ವಿವಿ ಆದೇಶ?

ಬೆಂಗಳೂರು; ಪ್ರಾದೇಶಿಕ ನಿರ್ದೇಶಕರ ನೇಮಕಾತಿಯಲ್ಲಿ ಅಕ್ರಮಗಳು ನಡೆದಿದೆ ಎನ್ನಲಾಗಿರುವ ಪ್ರಕರಣದಲ್ಲಿ ನ್ಯಾಯಮೂರ್ತಿ ಭಕ್ತವತ್ಸಲ...

Page 1 of 3 1 2 3

Latest News