Friday | March 6, 2026 |

Tag: Employment

ಬೀಡಿ ಕಾರ್ಮಿಕರಿಗೆ ಮನೆ ನಿರ್ಮಾಣ; ಬಳಕೆಯಾಗದ ಕೇಂದ್ರದ ಅನುದಾನ, ಬೊಕ್ಕಸಕ್ಕೆ ಬಡ್ಡಿ ಹೊರೆ

ಬೆಂಗಳೂರು; ಬೀಡಿ ಕಾರ್ಮಿಕರಿಗಾಗಿ 2007ರಲ್ಲೇ ರೂಪಿಸಿದ್ದ ಪರಿಷ್ಕೃತ ಸಮಗ್ರ ವಸತಿ ಯೋಜನೆಯು ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಸಾಧಿಸಿಲ್ಲ. ಈ ಯೋಜನೆಯಡಿಯಲ್ಲಿ ಮನೆಗಳ ನಿರ್ಮಾಣಕ್ಕೆ ನಿಗದಿಪಡಿಸಿದ್ದ...

ರಿಯಲ್‌ ಎಸ್ಟೇಟ್‌ ಕಂಪನಿಗಳಿಗೆ ಸರ್ಕಾರಿ ಜಮೀನು ಪರಭಾರೆ; ಉದ್ಯೋಗ ಸೃಷ್ಟಿಯ ಉದ್ದೇಶವೇ ಮಣ್ಣುಪಾಲು

ಬೆಂಗಳೂರು; ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಕೈಗಾರಿಕೆ ಸ್ಥಾಪನೆಗಾಗಿ ಮಂಜೂರಾಗಿದ್ದ  ಸರ್ಕಾರಿ ಜಮೀನನ್ನು  ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದಿಂದ ಯಾವುದೇ ಅನುಮತಿಯನ್ನೂ ಪಡೆಯದೇ ಕಿರ್ಲೋಸ್ಕರ್‍‌ ಕಂಪನಿಯು, ವಸತಿ...

ಯುವನಿಧಿ ಯೋಜನೆಗೆ ಶೇ. 46.65ರಷ್ಟು ಯುವಜನರು ಅನರ್ಹ; ಸಮೀಕ್ಷೆ ವರದಿ

ಬೆಂಗಳೂರು;  ಪದವೀಧರರು ಮತ್ತು ಡಿಪ್ಲೋಮಾದಾರರಿಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಗೆ ಶೇ. 46.65ರಷ್ಟು ಯುವಜನರು ಅರ್ಹರಾಗಿರುವುದಿಲ್ಲ ಎಂದು ಅಂಗನವಾಡಿ, ಆಶಾ ಕಾರ್ಯಕರ್ತೆಯರ...

ಯುವನಿಧಿ ಚಾಲನೆ ಸಮಾರಂಭಕ್ಕೆ ಕಡ್ಡಾಯವಾಗಿ ಹಾಜರಾಗಿ, ಗೈರಾದರೇ ಕಠಿಣ ಶಿಸ್ತು ಕ್ರಮ; ಸಿಮ್ಸ್‌ ನಿರ್ದೇಶಕರ ಎಚ್ಚರಿಕೆ

ಬೆಂಗಳೂರು; ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ಚಾಲನಾ ಸಮಾರಂಭಕ್ಕೆ ಪ್ರಥಮ ಮತ್ತು ದ್ವಿತೀಯ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳೂ ಸೇರಿದಂತೆ...

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ; ಇನ್ನೂ ಜಾರಿಯಾಗದ ಅಧಿಸೂಚನೆ, ಇಲಾಖೆಗೆ ಮರಳಿದ ಕಡತ

ಬೆಂಗಳೂರು; ಕನ್ನಡ ಭಾಷೆಯ ಸಮಗ್ರ ವಿಧೇಯಕಕ್ಕೆ ವಿಧಾನಮಂಡಲದ ಉಭಯ ಸದನಗಳಿಂದ ಒಪ್ಪಿಗೆ ಪಡೆದಿದ್ದ  ಹಿಂದಿನ ಬಿಜೆಪಿ ಸರ್ಕಾರವು ವಿಧೇಯಕದ ಅಧಿನಿಯಮವನ್ನು ಅಧಿಸೂಚನೆ ಮೂಲಕ ಜಾರಿಗೊಳಿಸಿರಲಿಲ್ಲ ಎಂಬ...

ಟೆಕ್ನಾಲಜಿ ಇನ್ನೋವೇಷನ್‌ ಪಾರ್ಕ್‌ ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನವಿಲ್ಲ; ಹೇಳಿಕೆಗಷ್ಟೇ ಸೀಮಿತ

ಬೆಂಗಳೂರು; ಉದ್ಯೋಗಾವಕಾಶ ಸೃಷ್ಟಿ, ಔದ್ಯೋಗಿಕ ಕೌಶಲ್ಯ ವೃದ್ಧಿ, ಕೈಗಾರಿಕೋದ್ಯಮಕ್ಕೆ ಉತ್ತೇಜನ, ಸೆಮಿ ಕಂಡಕ್ಟರ್‍‌ ಸಂಶೋಧನೆ ಮತ್ತು ಅಭಿವೃದ್ದಿ, ಚೆನ್ನೈ, ಬೆಂಗಳೂರು ಕೈಗಾರಿಕೆ ಕಾರಿಡಾರ್‍‌ನಲ್ಲಿ ಕೈಗಾರಿಕೆ ಟೌನ್‌...

ಶಿಕ್ಷಣ, ಆರೋಗ್ಯ, ವೈದ್ಯಕೀಯ, ಪೌಷ್ಠಿಕಾಂಶ, ವಸತಿ ವಲಯಕ್ಕೆ ಕಡಿಮೆಯಾದ ಹಣದ ಪಾಲು

ಬೆಂಗಳೂರು; ಶಿಕ್ಷಣ, ಆರೋಗ್ಯ, ವೈದ್ಯಕೀಯ ಸೌಕರ್ಯ, ಪೌಷ್ಠಿಕಾಂಶ, ನೀರು ಸರಬರಾಜು ಮತ್ತು ವಸತಿ ವಲಯಗಳಿಗೆ ರಾಜ್ಯ ನೀಡುತ್ತಿರುವ ಹಣದ ಪಾಲು ಕಡಿಮೆಯಾಗುತ್ತ ಬಂದಿದೆ ಎಂಬ ಸಂಗತಿಯನ್ನು...

ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ‘ಮೀಸಲಾತಿ’ ಖಾತರಿ; ನೀತಿ ನಿಯಮ ರೂಪಿಸದ ಸರ್ಕಾರ

ಬೆಂಗಳೂರು; ರಾಜ್ಯದ ಖಾಸಗಿ ಕ್ಷೇತ್ರದಲ್ಲಿ ಸೃಷ್ಟಿಯಾಗಿರುವ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಖಾತರಿಪಡಿಸಲು ರಾಜ್ಯದ ಕಾರ್ಮಿಕ ಇಲಾಖೆಯು ಈವರೆವಿಗೂ ಯಾವುದೇ ನೀತಿ ನಿಯಮಗಳನ್ನು ರೂಪಿಸಿಲ್ಲ. ಹಿಂದಿ ಹೇರಿಕೆ ವಿರುದ್ಧ...

ಲಾಕ್‌ಡೌನ್‌ ಸಂಕಷ್ಟ; ಪರಿಶಿಷ್ಟ ಜಾತಿಯವರಲ್ಲಿ 3 ಪಟ್ಟು ಉದ್ಯೋಗ ನಷ್ಟ

ಬೆಂಗಳೂರು; ದೇಶದಾದ್ಯಂತ ಲಾಕ್‌ಡೌನ್‌ ನಂತರ ಉದ್ಯೋಗ ಕಳೆದುಕೊಂಡಿರುವ ಅಂದಾಜು 100-120 ದಶಲಕ್ಷದ ಪೈಕಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕೂಡಿದ್ದಾರೆ...

ನರೇಗಾ ದುರ್ಬಳಕೆ; ಅರಣ್ಯಾಧಿಕಾರಿ ಪತ್ನಿ, ಮಕ್ಕಳಿಗೂ ಜಾಬ್‌ ಕಾರ್ಡ್‌

ಬೆಂಗಳೂರು; ಲಾಕ್‌ಡೌನ್‌ನಿಂದಾಗಿ ಸ್ವಂತ ಸ್ಥಳಗಳಿಗೆ ತೆರಳಿರುವ ವಲಸಿಗ ಕಾರ್ಮಿಕರಿಗೆ ನರೇಗಾದಡಿಯಲ್ಲಿ ಉದ್ಯೋಗ ಅವಕಾಶ ಕಲ್ಪಿಸಬೇಕಿದ್ದ ಅಧಿಕಾರಿಗಳು, ತಮ್ಮ ಕುಟುಂಬ ಸದಸ್ಯರ ಹೆಸರಿಗೆ ಜಾಬ್‌ ಕಾರ್ಡ್‌ ನೀಡಿ...

ಕೋವಿಡ್‌ ಸಂಕಷ್ಟ; ವಿದ್ಯುತ್‌ ವಾಹನಗಳಿಗಿಲ್ಲ ಪ್ರೋತ್ಸಾಹ ಧನ?

ಬೆಂಗಳೂರು; ಕರ್ನಾಟಕದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿದೆ ಎಂದು ಹೇಳಲಾಗಿದ್ದ ಕರ್ನಾಟಕ ವಿದ್ಯುತ್‌ ವಾಹನ ಮತ್ತು ಇಂಧನ ಸಂಗ್ರಹಣಾ ನೀತಿ (2017)ಗೆ ಕೋವಿಡ್‌-19ರಿಂದ ಸಂಭವಿಸಿರುವ ಆರ್ಥಿಕ...
error: Content is protected !!