Saturday | June 20, 2026 |

Tag: Enquiry Commission

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಸೇರಿದಂತೆ ಮತ್ತಿತರರ ವಿರುದ್ಧ ಭ್ರಷ್ಟಾಚಾರ ಮತ್ತು...

ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಂದೆ, ತಾಯಿಯೇ ಆರೋಪಿ; ಕೋರ್ಟ್‌ನಲ್ಲಿ ಪ್ರಕರಣ ವಿಚಾರಣೆಯಲ್ಲಿರುವಾಗಲೇ ಯತೀಂದ್ರಗೆ ನಗರಾಭಿವೃದ್ಧಿ ಇಲಾಖೆ ಹೊಣೆ, ಹಿತಾಸಕ್ತಿ ಸಂಘರ್ಷವಲ್ಲವೇ?

ಬೆಂಗಳೂರು; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರು ಕ್ರಮವಾಗಿ ಮೊದಲ ಮತ್ತು ಎರಡನೇ ಆರೋಪಿಗಳಾಗಿರುವ ಬದಲಿ ನಿವೇಶನ ಹಂಚಿಕೆ ಪ್ರಕರಣವು ನ್ಯಾಯಾಲಯದಲ್ಲಿ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯ ಹಿನ್ನೀರಿನಿಂದ ಮುಳುಗಡೆಯಾಗಿರುವ ಮಾಸ್ತಿಹೊಳೆ ಗ್ರಾಮದ ಜಮೀನುಗಳನ್ನು ಎರಡೆರಡು ಬಾರಿ...

ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಆರೋಪ ಸಾಬೀತು; ನೆಪ್ರೋ ಯುರಾಲಜಿ ವೈದ್ಯರ ವಿರುದ್ಧ ಜಂಟಿ ಇಲಾಖೆ ವಿಚಾರಣೆ

ಬೆಂಗಳೂರು; ನೆಪ್ರೋ ಯುರಾಲಜಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ ಆರ್ ಕೇಶವಮೂರ್ತಿ ಸೇರಿದಂತೆ ಇನ್ನಿತರ 5 ವೈದ್ಯರುಗಳು ಕರ್ತವ್ಯದ ಅವಧಿಯಲ್ಲಿ ಖಾಸಗಿ ಆಸ್ಪತ್ರೆಗಳಿಗೆ ತೆರಳುವ ಮೂಲಕ ಸರ್ಕಾರಿ...

69 ಕೆಎಎಸ್‌ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ; ರಾಜ್ಯಪಾಲರ ಪತ್ರ ಬೆನ್ನಲ್ಲೇ ಸಿದ್ಧಗೊಂಡ ಪಟ್ಟಿ

ಬೆಂಗಳೂರು; ರಾಜ್ಯದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 56ಕ್ಕೂ ಹೆಚ್ಚು ಕೆಎಎಸ್‌ ಅಧಿಕಾರಿಗಳೂ ಸೇರಿದಂತೆ ಒಟ್ಟಾರೆ 69 ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ನಡೆಯುತ್ತಿವೆ. ಬಹುತೇಕ ಪ್ರಕರಣಗಳು...

ಅಕ್ರಮಗಳ ಸರಮಾಲೆ; ಪಶು ವೈದ್ಯಕೀಯ, ಮೀನುಗಾರಿಕೆ ವಿಜ್ಞಾನಗಳ ವಿ ವಿ ಕುಲಪತಿ ಕಡ್ಡಾಯ ನಿವೃತ್ತಿ

ಬೆಂಗಳೂರು; ಅಕ್ರಮ ನೇಮಕಾತಿ, ವರ್ಗಾವಣೆ, ಎನ್‌ಆರ್‌ಐ ಕೋಟಾದಡಿಯಲ್ಲಿ ಸೀಟು ಹಂಚಿಕೆ, ಆರ್ಥಿಕ ಇಲಾಖೆ ಅನುಮತಿ ಪಡೆಯದೇ ಗುತ್ತಿಗೆ ನೌಕರರಿಗೆ ವೇತನ ವಿಸ್ತರಣೆ ಸೇರಿದಂತೆ ಇನ್ನಿತರೆ ಗಂಭೀರ...
error: Content is protected !!