Friday | March 6, 2026 |

Tag: ESCOMS

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌ ಕಂಪನಿಯಿಂದ ವಿದ್ಯುತ್ ಪರಿವರ್ತಕಗಳನ್ನು ನೇರವಾಗಿ ಖರೀದಿಸಲು ಕೆಟಿಪಿಪಿ ಕಾಯ್ದೆಯಡಿಯಲ್ಲಿ ವಿನಾಯಿತಿ ನೀಡಲು ನಿರ್ದೇಶನ...

ಗೃಹಜ್ಯೋತಿ; ರಾಜಸ್ವ ಕೊರತೆಗೆ ದೊಡ್ಡ ಕಾಣಿಕೆ, ಬಜೆಟ್‌ ಮೇಲೆ ಹಣಕಾಸು ಒತ್ತಡ, ಎಸ್ಕಾಂಗಳಲ್ಲೂ ಮುಗ್ಗಟ್ಟು

ಬೆಂಗಳೂರು; ನಿಗದಿತ ಮಾನದಂಡಗಳನ್ವಯ ಅರ್ಹ ಕುಟುಂಬಗಳಿಗೆ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ‘ಗೃಹಜ್ಯೋತಿ’ ಯೋಜನೆಯು 2023-24ನೇ ಸಾಲಿನಲ್ಲಿ ಗಣನೀಯ ಪ್ರಮಾಣದ, ಅಂದರೆ, ಶೇಕಡಾ 64.51ರಷ್ಟು...

ಸೌರ ಘಟಕ; ಬಜೆಟ್‌ ಘೋಷಣೆಯನ್ನೇ ‘ಕೈ’ ಬಿಟ್ಟ ಸರ್ಕಾರ, ಆರ್ಥಿಕ ಹೊರೆಯೋ, ಹಣಕಾಸಿನ ಬಿಕ್ಕಟ್ಟೋ?

ಬೆಂಗಳೂರು; ಎಸ್ಕಾಂಗಳಿಗೆ ಆರ್ಥಿಕ ಹೊರೆಯಾಗಲಿದೆ ಎಂಬ ಅರಿವಿದ್ದರೂ ಸಹ ಸರ್ಕಾರವು ಹಿಂದುಳಿದ ಗ್ರಾಮಗಳಲ್ಲಿ ಪ್ರಾಯೋಗಿಕವಾಗಿ ಮೈಕ್ರೋ ಗ್ರಿಡ್‌ ವ್ಯವಸ್ಥೆ ಮೂಲಕ ಬ್ಯಾಟರಿ ಶೇಖರಣೆಯ ಸೌರ ಘಟಕ...

ಭೂ ಗುತ್ತಿಗೆ ಒಪ್ಪಂದಕ್ಕೆ ಇಲಾಖೆಗಳ ಅಸಹಕಾರ; ಇ ವಿ ಚಾರ್ಜಿಂಗ್‌ ಸ್ಥಾಪನೆಯಿಂದ ಹಿಂದೆ ಸರಿದ ಏಜೆನ್ಸಿಗಳು

ಬೆಂಗಳೂರು; ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಅಡಿಯಲ್ಲಿ ವಿದ್ಯುತ್‌ ಚಾಲಿನ ವಾಹನಗಳ ಚಾರ್ಜಿಂಗ್‌ ಕೇಂದ್ರಗಳ ಸ್ಥಾಪಿಸುವುದನ್ನು ಕೈಬಿಟ್ಟಿರುವುದರ ಹಿಂದೆ ಇತರೆ ಇಲಾಖೆಗಳು ಭೂ ಗುತ್ತಿಗೆ ಒಪ್ಪಂದವನ್ನು ಕಾರ್ಯಗತಗೊಳಿಸಲು...

ಉಚಿತ ವಿದ್ಯುತ್‌; 6,242.53 ಕೋಟಿ ರು ಕೊರತೆ, ಸಹಾಯಧನ ಸೀಮಿತಗೊಳಿಸಲು ಚಿಂತನೆ?

ಬೆಂಗಳೂರು; ಮುಂಗಾರು ಮಳೆ ಕೊರತೆಯಿಂದಾಗಿ ಹೆಚ್ಚುವರಿ ವಿದ್ಯುತ್‌ ಬಳಕೆಯ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ  ಅಧಿಕ ಸಹಾಯಧನಕ್ಕಾಗಿ ಸರ್ಕಾರದ ಮೆಟ್ಟಿಲು ಹತ್ತಿರುವ ವಿದ್ಯುತ್‌ ಸರಬರಾಜು ಕಂಪನಿಗಳೀಗ ಇದರ...

ವಿದ್ಯುತ್‌ ಖರೀದಿಯ 16,323 ಕೋಟಿ ಬಾಕಿ, 14,413 ಕೋಟಿ ಸಂಚಿತ ನಷ್ಟ; ಎಸ್ಕಾಂಗಳಿಂದ ರಾಜ್ಯ ಹಣಕಾಸಿಗೆ ಅಪಾಯ

ಬೆಂಗಳೂರು; ನಿಗದಿತ ವೆಚ್ಚಗಳನ್ನು ವಸೂಲು ಮಾಡಲು ಸಾಧ್ಯವಾಗದಿರುವುದು ಮತ್ತು ಕೆಪಿಸಿಎಲ್‌ನ ಬಾಕಿಗಳನ್ನು ಪಾವತಿಸುವಲ್ಲಿನ ವಿಫಲವಾಗಿರುವುದು ಸೇರಿದಂತೆ ಇನ್ನಿತರೆ ಕಾರಣಗಳಿಂದಾಗಿ ದುರ್ಬಲ ಹಣಕಾಸಿ ಪರಿಸ್ಥಿತಿ ಎದುರಿಸುತ್ತಿರುವ ರಾಜ್ಯದ...

ಕೆಪಿಟಿಸಿಎಲ್‌ ಸಿಬ್ಬಂದಿ ವೇತನ ಪರಿಷ್ಕರಣೆಗೆ ಪ್ರಸ್ತಾವ; ವಿದ್ಯುತ್‌ ದರ ಏರಿಕೆಗೆ ದಾರಿ?

ಬೆಂಗಳೂರು; ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ಮತ್ತು ಎಸ್ಕಾಂಗಳ ಅಧಿಕಾರಿ, ಸಿಬ್ಬಂದಿಗೆ ಹೆಚ್ಚಿನ ವೇತನ ನೀಡುತ್ತಿದ್ದರೂ ಪುನಃ ವೇತನ, ಪಿಂಚಣಿ, ಕುಟುಂಬ ಪಿಂಚಣಿಯನ್ನು ಮುಂದಿನ 5...

ಇಂಧನ ಇಲಾಖೆ ಅಕ್ರಮ!; ನಷ್ಟ ಹೊರಿಸುವ 5,000 ಕೋಟಿ ಯೋಜನೆ ಹಿಂದಿದೆಯೇ ಕಮಿಷನ್‌ ವ್ಯವಹಾರ?

ಬೆಂಗಳೂರು; ಶರಾವತಿ ಮತ್ತು ಬಿಡದಿ ವ್ಯಾಪ್ತಿಯಲ್ಲಿ 2000 ಮೆಗಾ ವ್ಯಾಟ್‌ ಪಂಪ್ಡ್‌ ಸ್ಟೋರೇಜ್‌ ಘಟಕ ನಿರ್ಮಾಣ ಯೋಜನೆಯನ್ನು ಪೂರ್ಣಗೊಳಿಸದೆಯೇ ಅಗತ್ಯವಿಲ್ಲದಿದ್ದರೂ ಕರ್ನಾಟಕ ವಿದ್ಯುತ್‌ ನಿಗಮವು (ಕೆಪಿಸಿಎಲ್‌)...

ಭಾಗ್ಯ,ಕುಟೀರ ಜ್ಯೋತಿ ಸಹಾಯಧನ ಮೊತ್ತಕ್ಕೆ ಮಿತಿ ನಿಗದಿ ಪ್ರಸ್ತಾವ; ಪರಿಶಿಷ್ಟ ಫಲಾನುಭವಿಗಳಿಗೆ ಕತ್ತಲೆ ಭಾಗ್ಯ?

ಬೆಂಗಳೂರು; ನೀರಾವರಿ ಪಂಪ್‌ಸೆಟ್‌, ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿ ಗ್ರಾಹಕರಿಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿ ನೀಡುತ್ತಿರುವ...

ವಿದ್ಯುತ್‌ ಖರೀದಿ ಶುಲ್ಕ ಪಾವತಿ; ಪ್ರಸಕ್ತ ವರ್ಷದಲ್ಲೇ ಎಸ್ಕಾಂಗಳಿಗೆ 1,000 ಕೋಟಿ ಹೊರೆ

ಬೆಂಗಳೂರು; ವಿದ್ಯುತ್‌ ಖರೀದಿ ಶುಲ್ಕಕ್ಕೆ ಸಂಬಂಧಿಸಿದಂತೆ ಲೇಟ್‌ ಪೇಮೆಂಟ್‌ ಸರ್ಚಾರ್ಜ್‌ನ್ನು ವಿದ್ಯುತ್‌ ಸರಬರಾಜು ಕಂಪನಿಗಳು ತಡವಾಗಿ ಪಾವತಿಸುತ್ತಿರುವ ಕಾರಣ ಪ್ರಸಕ್ತ ಸಾಲಿನ ಆರ್ಥಿಕ ವರ್ಷದ ಅಂತ್ಯಕ್ಕೆ...

ನೇಕಾರರ ವಿದ್ಯುತ್‌ ಶುಲ್ಕ; ಅಧಿಕಾರಿಗಳ ಲೋಪದಿಂದ ಬಾಕಿ ಉಳಿದಿದೆ 268 ಕೋಟಿ ಬಾಕಿ

ಬೆಂಗಳೂರು; ಅವಶ್ಯಕತೆಗೆ ಅನುಗುಣವಾಗಿ ಕ್ರಿಯಾ ಯೋಜನೆ ರೂಪಿಸಿಕೊಳ್ಳದಿರುವುದು ಮತ್ತು ಅನುದಾನ ಕಲ್ಪಿಸಿಕೊಳ್ಳದಿರುವುದು ಸೇರಿದಂತೆ ಅಧಿಕಾರಿಗಳ ಲೋಪದಿಂದಾಗಿ ಕೈ ಮಗ್ಗ ನೇಕಾರರ ವಿದ್ಯುತ್‌ ಬಾಕಿ 268.94 ಕೋಟಿ...

ಲಾಕ್‌ಡೌನ್‌; ವಿದ್ಯುತ್‌ ಬೇಡಿಕೆ ಶುಲ್ಕಕ್ಕೆ ವಿನಾಯ್ತಿ ನೀಡಿದರೆ 500 ಕೋಟಿ ಹೊರೆ?

ಬೆಂಗಳೂರು; ಲಾಕ್‌ಡೌನ್‌ನಿಂದಾಗಿ ಅತೀವ ನಷ್ಟಕ್ಕೀಡಾಗಿರುವ ಹಿನ್ನೆಲೆಯಲ್ಲಿ ಸಣ್ಣ, ಅತಿ ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ವಿದ್ಯುತ್‌ ಗುತ್ತಿಗೆ ಬೇಡಿಕೆ, ಬೇಡಿಕೆ ಶುಲ್ಕ, ಎಲ್ಲಾ ಬಗೆಯ ವಿದ್ಯುತ್‌ ಶುಲ್ಕ...
error: Content is protected !!