Wednesday | November 25, 2026 |

Tag: Expenditure

ಬರ ಪರಿಹಾರ ಮೊತ್ತವನ್ನೇ ಕಡಿತಗೊಳಿಸಿದ್ದ ರಾಜ್ಯ ಸರ್ಕಾರದಿಂದ ಪ್ರಧಾನಿಯ ಒಂದು ದಿನದ ಕಾರ್ಯಕ್ರಮಕ್ಕೆ 10.78 ಕೋಟಿ ರು ವೆಚ್ಚ

ಬೆಂಗಳೂರು; ಬರ ಪರಿಹಾರ, ಗುತ್ತಿಗೆದಾರರಿಗೆ ಬಾಕಿ ಮತ್ತು  ಮೂಲಸೌಕರ್ಯಗಳಿಗೆ ಅನುದಾನ ಒದಗಿಸಲು ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರವು ಮೆಟ್ರೋ ಪಿಂಕ್ ಮಾರ್ಗ ಉದ್ಘಾಟನೆ ಮತ್ತು  ಪ್ರಶಾಂತಿ...

ಆರ್ಥಿಕ ಸ್ಥಿತಿ ಬಹಿರಂಗಪಡಿಸಿ ಕೋಲಾಹಲ ಎಬ್ಬಿಸಿದ್ದ ಅನಧಿಕೃತ ಟಿಪ್ಪಣಿಯ ಕಡತ ಒದಗಿಸಲು ನಿರಾಕರಿಸಿದ ಸರ್ಕಾರ

ಬೆಂಗಳೂರು; ರಾಜ್ಯ ಸರ್ಕಾರವು ₹2 ಲಕ್ಷ ಕೋಟಿಗೂ ಹೆಚ್ಚಿನ ಕಾಮಗಾರಿಗಳ ಬಾಕಿ ವೆಚ್ಚವನ್ನು ಹೊಂದಿದೆ ಎಂದು ಆರ್ಥಿಕ ಇಲಾಖೆಯು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ...

ಒಳ ಮೀಸಲಾತಿ; ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗಕ್ಕೆ 86.19 ಕೋಟಿ ರು ವೆಚ್ಚ, ಆರ್‍‌ಟಿಐ ಮಾಹಿತಿ ಬಹಿರಂಗ

ಬೆಂಗಳೂರು;  ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗಳ (ಎಸ್‌ಸಿ) ಒಳಮೀಸಲಾತಿ ಹಂಚಿಕೆ ಮತ್ತು ಸಾಮಾಜಿಕ ಹಿಂದುಳಿದಿರುವಿಕೆಯನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಲು ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನ...

ಶಾಲಾ ಶಿಕ್ಷಣಕ್ಕಾಗಿ ಹಣಕಾಸು ಪೂರೈಕೆ; ವೆಚ್ಚ ಸಾಲದು, ಹೆಚ್ಚಿದ ಸಂಪನ್ಮೂಲ ಅಂತರ, ಬಜೆಟ್‌ನಲ್ಲಿ ಕುಸಿತ, ಖಾಸಗೀಕರಣಕ್ಕೆ ದಾರಿಯಾಗಲಿದೆಯೇ?

ಬೆಂಗಳೂರು; ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವು ವೇಗವಾಗಿ ಹೆಚ್ಚುತ್ತಿದ್ದರೂ ಸಹ ಶಿಕ್ಷಣದ ಮೇಲಿನ ಸಾರ್ವಜನಿಕ ಖರ್ಚು ನಿಧಾನವಾಗಿ ಸಾಗುತ್ತಿದೆ. ಇದು ಶಿಕ್ಷಣ ವಲಯದಲ್ಲಿನ ಸಂಪನ್ಮೂಲ ಅಂತರವನ್ನು ಹೆಚ್ಚಿಸುತ್ತಿದೆ....

ರಾಮನಗರದಲ್ಲಿ 400 ಕೋಟಿ ಅನುತ್ಪಾದಕ ವೆಚ್ಚ; ಟೆಂಡರ್ ಪೂರ್ವ ಪರಿಶೀಲನಾ ಸಮಿತಿ ಅಭಿಪ್ರಾಯ ಬದಿಗೊತ್ತಿದ್ದೇಕೆ?

ಬೆಂಗಳೂರು; ರಾಮನಗರದ ಅರ್ಚಕರ ಹಳ್ಳಿಯಲ್ಲಿ ಉದ್ದೇಶಿತ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಟ್ಟಡ, ಕ್ಯಾಂಪಸ್‌ ಮತ್ತು ಕಾಲೇಜು ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಟೆಂಡರ್ ಪೂರ್ವ ಪರಿಶೀಲನಾ...

ರಾಹುಲ್‌ ಭಾಗವಹಿಸಿದ್ದ ಸಮರ್ಪಣೆ ಸಂಕಲ್ಪ ಸಮಾವೇಶಕ್ಕೆ 16.59 ಕೋಟಿ ವೆಚ್ಚ; ಮಜ್ಜಿಗೆಗೆ 1.60 ಕೋಟಿ ಖರ್ಚು

ಬೆಂಗಳೂರು; ಕಾಂಗ್ರೆಸ್‌ ವರಿಷ್ಠ ಹಾಗೂ ಲೋಕಸಭೆ ಸದಸ್ಯ ರಾಹುಲ್‌ ಗಾಂಧಿ ಅವರು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿನ ಭಾಗವಹಿಸಿದ್ದ ಸಮರ್ಪಣೆ ಸಂಕಲ್ಪ ಸಮಾವೇಶʼಕ್ಕೆ ಬರೋಬ್ಬರಿ 16.59 ಕೋಟಿ...

ಮುಚ್ಚಿರುವ ಎಂಪಿಎಂ ಸೇರಿ ನಷ್ಟದಲ್ಲಿರುವ ಕಂಪನಿಗಳಲ್ಲಿ 43,354.58 ಕೋಟಿ ರು ಹೂಡಿಕೆ; ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು;  ಭದ್ರಾವತಿಯಲ್ಲಿರುವ ಮೈಸೂರು ಕಾಗದ ಕಾರ್ಖಾನೆ ಮುಚ್ಚಿದ್ದರೂ ಸಹ ರಾಜ್ಯ ಸರ್ಕಾರವು 2023-24ರಲ್ಲಿ 237.37 ಕೋಟಿಯಷ್ಟು ಹೂಡಿಕೆ ಮಾಡಿದೆ. ಅಲ್ಲದೇ ನಷ್ಟದಲ್ಲಿರುವ ಸಾರಿಗೆ ನಿಗಮಗಳು, ವಿದ್ಯುತ್‌...

ಕೇಂದ್ರದ ಅನುದಾನದಲ್ಲೇ ಕತ್ತರಿ; ಕಳೆದ ವರ್ಷ 23,340 ಕೋಟಿಯಷ್ಟು ಕಡಿಮೆ, ಗ್ರಾಮೀಣ ವೆಚ್ಚದಲ್ಲೂ ಇಳಿಕೆ

ಬೆಂಗಳೂರು; 2020-21ರಿಂದ 2023-24ರವರೆಗೆ ಕೇಂದ್ರ ಪುರಸ್ಕೃತ ಯೋಜನೆಗಳ ಸಹಾಯಾನುದಾನವು ಕಡಿಮೆಯಾಗುತ್ತಲೇ ಬಂದಿದೆ. 2022-23 ಸಾಲು ಹೊರತುಪಡಿಸಿ ಉಳಿದ ವರ್ಷಗಳಲ್ಲಿ ಸಹಾಯಾನುದಾನದ ಮೊತ್ತವು ಶೇ. 23.05ರಷ್ಟು ಹೆಚ್ಚಾಗಿದೆ....

ಗೃಹಲಕ್ಷ್ಮಿ ವೆಚ್ಚಕ್ಕೂ ಜಿಎಸ್‌ಟಿ ಕೊಡುಗೆಗೂ ಅಜಗಜಾಂತರ; ಹಣಕಾಸು ಹೊಣೆಗಾರಿಕೆ ಸೃಷ್ಟಿಸಿತೇ?

ಬೆಂಗಳೂರು:  ಗ್ಯಾರಂಟಿ ಯೋಜನೆ ಜಾರಿ ನಂತರ ರಾಜ್ಯದಲ್ಲಿ ವ್ಯಾಪಾರ-ವಹಿವಾಟು ಹೆಚ್ಚಳವಾಗಿದ್ದು, ಇದರ ಪರಿಣಾಮ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹದಲ್ಲಿ ಭಾರಿ ಏರಿಕೆ ಕಂಡಿದೆ...

ರಾಜ್ಯದ ಆದಾಯ ಕೊರತೆಯಲ್ಲಿ ‘ಗೃಹಲಕ್ಷ್ಮಿ’ ಯ ಪಾಲು ಶೇ.104; ಸಂಶೋಧನೆ ವರದಿ

ಬೆಂಗಳೂರು;  2024-25ನೇ ಸಾಲಿನ ರಾಜ್ಯದ ಆದಾಯ ಕೊರತೆಯಲ್ಲಿ  ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʻಗೃಹಲಕ್ಷ್ಮಿʼ ಯೋಜನೆಯ ಪಾಲು ಶೇ. 104 ರಷ್ಟಿತ್ತು ಎಂದು ʻ ಕರ್ನಾಟಕ...

ಆದಾಯ ವೆಚ್ಚ, ಬಂಡವಾಳ ವೆಚ್ಚ, ಸ್ವೀಕೃತಿಯಲ್ಲಿ ಗಣನೀಯ ಇಳಿಕೆ; 5,106.56 ಕೋಟಿ ನಿವ್ವಳ ವ್ಯತ್ಯಾಸ ಪತ್ತೆ

ಬೆಂಗಳೂರು; 2024-25ನೇ ಸಾಲಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಆದಾಯ ವೆಚ್ಚ, ಬಂಡವಾಳ ವೆಚ್ಚ ಮತ್ತು ಸ್ವೀಕೃತಿಗಳು ಗಣನೀಯವಾಗಿ ಕಡಿಮೆಯಾಗಿರುವುದು ಇದೀಗ ಬಹಿರಂಗವಾಗಿದೆ.   ಅಲ್ಲದೇ ಫೆಬ್ರವರಿ 2025 ರ...

ಸಿದ್ದು ವಿರುದ್ಧ ಸಿಬಿಐ ತನಿಖೆಗೆ ತಡೆ; ಸರ್ಕಾರದ ನಿಲುವು ಸಮರ್ಥನೆ, ಕಪಿಲ್‌ ಸಿಬಲ್‌ರಿಗೆ 1.49 ಕೋಟಿ ಸಂಭಾವನೆ

ಬೆಂಗಳೂರು;  ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ,  ಅವರ ಪತ್ನಿ ಪಾರ್ವತಿ ಮತ್ತಿತರರನ್ನು ಪ್ರತಿವಾದಿಯನ್ನಾಗಿಸಿದ್ದ  ಪ್ರಕರಣವನ್ನು ಸಿಬಿಐಗೆ ವಹಿಸುವುದು ಸೂಕ್ತವಲ್ಲ ಎಂದು ರಾಜ್ಯ ಸರ್ಕಾರದ ನಿಲುವನ್ನು ...
error: Content is protected !!