Saturday | March 7, 2026 |

Tag: File

ನಿವೇಶನಗಳ ಹಂಚಿಕೆ ಕಡತಗಳು; ಮುಡಾ ಲೆಡ್ಜರ್‍‌ನಲ್ಲಿ 360 ಪುಟಗಳು ನಾಪತ್ತೆ, ಡೇಟಾಬಿಂಗ್‌ನಲ್ಲಿ ಬಹಿರಂಗ

ಬೆಂಗಳೂರು;  ಸಿದ್ದರಾಮಯ್ಯ ಅವರು  ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಂಚಿಕೆ ಮಾಡಿದ್ದ ನಿವೇಶನಗಳಿಗೆ ಸಂಬಂಧಿಸಿದಂತೆ 360 ಪುಟಗಳು ಕಾಣೆಯಾಗಿವೆ ಎಂಬ ಸಂಗತಿಯು ಇದೀಗ ಬಹಿರಂಗವಾಗಿದೆ.   ಮೈಸೂರು...

69,894 ಕಡತಗಳು ವಿಲೇವಾರಿಗೆ ಬಾಕಿ; ಸಿಎಂ, ಡಿಸಿಎಂ ಇಲಾಖೆ ಸೇರಿ 41 ಇಲಾಖೆಗಳಲ್ಲಿ ಶೇ.41ರಷ್ಟು ಮಾತ್ರ ಪ್ರಗತಿ

ಬೆಂಗಳೂರು;  ರಾಜ್ಯ ಸರ್ಕಾರದ  41 ಇಲಾಖೆಗಳಲ್ಲಿ 2025ರ ಫೆ.28ರ ಅಂತ್ಯಕ್ಕೆ  69,894 ಕಡತಗಳು ವಿಲೇವಾರಿಗೆ ಬಾಕಿ ಇವೆ. ಕಡತಗಳ ವಿಲೇವಾರಿಯಲ್ಲಿ 41 ಇಲಾಖೆಗಳಲ್ಲಿ ಶೇ. 41ರಷ್ಟು...

ನಗದು ಘೋಷಣೆ ವಹಿ ನಿರ್ವಹಿಸದ ಸರ್ಕಾರಿ ನೌಕರರು; ಪತ್ತೆ ಹಚ್ಚಿದ ತಪಾಸಣೆ ತಂಡ, ಅಕ್ರಮ ಸಂಪಾದನೆಗಿಲ್ಲ ತಡೆ!

ಬೆಂಗಳೂರು; ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರ್ಕಾರವು ಜಾರಿಗೆ ತಂದಿದ್ದ ನಗದು ಘೋಷಣೆ ವಹಿಯನ್ನು ಸಚಿವಾಲಯದ ಬಹುತೇಕ ಅಧಿಕಾರಿ...

ಜಮೀರ್ ವಿರುದ್ಧ ಲೋಕಾಯುಕ್ತ ತನಿಖೆ; ಸಿಎಂ ಎಸಿಎಸ್‌ ಬಳಿ 11 ತಿಂಗಳಿನಿಂದಲೂ ಧೂಳಿಡಿದ ಕಡತ

ಬೆಂಗಳೂರು;  ಅಲ್ಪಸಂಖ್ಯಾತರ ಕಲ್ಯಾಣ, ವಸತಿ ಮತ್ತು ವಕ್ಫ್‌ ಸಚಿವ ಬಿ ಝಡ್‌ ಜಮೀರ್‍‌ ಅಹ್ಮದ್‌ ಖಾನ್‌ ಅವರ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣದ ಕುರಿತು ತೆರೆದಿರುವ...

120 ದಿನಗಳಾದರೂ ಕಡತಗಳ ಮಾಹಿತಿ ಒದಗಿಸದ ಸಿಎಂ ಸಚಿವಾಲಯ; ಹಿರಿಯ ಅಧಿಕಾರಿಯಿಂದ ತಡೆ?

ಬೆಂಗಳೂರು; ಮುಖ್ಯಮಂತ್ರಿ ಅವರ ಅನುಮೋದನೆಗೆ ಸ್ವೀಕೃತವಾಗಿರುವ, ಅನುಮೋದನೆ ನೀಡಿರುವ, ಅನುಮೋದನೆಗೆ ಬಾಕಿ ಇರುವುದಕ್ಕೆ ಸಂಂಧಿಸಿದಂತೆ ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಎಷ್ಟು ಕಡತಗಳು ಬಾಕಿ ಇವೆ ಎಂಬ ಕುರಿತಾದ...

ಕಚೇರಿಗಳಲ್ಲಿ ಕೆಲಸ ಮಾಡದ ಶೇ.47ರಷ್ಟು ಸಿಬ್ಬಂದಿ; ರಾಶಿ ರಾಶಿ ಕಡತಗಳು, ಆಡಳಿತ ವ್ಯವಸ್ಥೆ ಕುಂಠಿತ

ಬೆಂಗಳೂರು; ಸಚಿವಾಲಯ ಸೇರಿದಂತೆ ಸರ್ಕಾರದ ಇಲಾಖೆಗಳಲ್ಲಿ ಪ್ರಿಂಟರ್‍‌, ಸ್ಕ್ಯಾನರ್‍‌ಗಳು ಇಲ್ಲದ ಕಾರಣ ಕಡತಗಳ ವಿಲೇವಾರಿಯಲ್ಲಿ ಕುಂಠಿತವಾಗುತ್ತಿದೆ. ಅದೇ ರೀತಿ ಇಲಾಖೆಗಳಲ್ಲಿ ಶೇ.47ರಷ್ಟು ಅಧಿಕಾರಿ, ಸಿಬ್ಬಂದಿಗಳು ನಿಗದಿತ...

8 ಸಚಿವಾಲಯಗಳಲ್ಲಿ 35,471 ಕಡತಗಳು ವಿಲೇವಾರಿಗೆ ಬಾಕಿ; 21,009 ಕಡತಗಳಿಗೆ ತ್ರಿಶಂಕು ಭಾಗ್ಯ

ಬೆಂಗಳೂರು; ಒಂದು ವರ್ಷದ ಸಂಭ್ರಮಾಚರಣೆಗೆ ರಾಜ್ಯ ಕಾಂಗ್ರೆಸ್‌ ಸರ್ಕಾರವು  ಸಿದ್ಧತೆ ನಡೆಸುತ್ತಿದ್ದರೇ ಇಲಾಖೆಗಳ ಸಚಿವಾಲಯಗಳಲ್ಲಿನ ಅಧಿಕಾರಶಾಹಿ ಮಾತ್ರ ಇನ್ನೂ ಗಾಢ ನಿದ್ದೆಯಿಂದ ಎಚ್ಚೆತ್ತುಕೊಂಡಿಲ್ಲ. ನಿಗದಿತ ಅವಧಿಯೊಳಗೆ...

3,289 ಕೋಟಿ ರು ಹಗರಣ ಶಂಕೆ; ಅನಿಲ ವಿತರಣಾ ಜಾಲ ಅಭಿವೃದ್ದಿ ನೀತಿ ‘ಕಡತ’ಕ್ಕೆ ಸರ್ಪಗಾವಲು

ಬೆಂಗಳೂರು;  ಅದಾನಿ ಸೇರಿದಂತೆ ಮತ್ತಿತರ ಅನಿಲ ಆಧಾರಿತ ಕಂಪನಿಗಳಿಗೆ ಅಂದಾಜು 3,289.20 ಕೋಟಿ ರು.ನಷ್ಟು ಆರ್ಥಿಕ ಲಾಭ ಮಾಡಿಕೊಟ್ಟಿದೆ ಎನ್ನಲಾಗಿರುವ   ನಗರ ಅನಿಲ ವಿತರಣಾ ಜಾಲ...

‘ದ ಪಾಲಿಸಿ ಫ್ರಂಟ್‌’ಗೆ 7.20 ಕೋಟಿ ರು. ಮೊತ್ತದ ಗುತ್ತಿಗೆ; ಸಮಗ್ರ ಕಡತ ಒದಗಿಸಲು ನಿರಾಕರಿಸಿದ ಸರ್ಕಾರ

ಬೆಂಗಳೂರು; ಸುಳ್ಳು ಸುದ್ದಿಗಳನ್ನು ತಡೆಗಟ್ಟುವಿಕೆ ಮತ್ತು ಸರ್ಕಾರದ ಸಾಧನೆ, ಯೋಜನೆಗಳ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ, ನಿರ್ವಹಣೆ ಮಾಡಲು 'ದ ಪಾಲಿಸಿ ಫ್ರಂಟ್‌' ಗೆ ನೀಡಿರುವ...

ವರ್ಗಾವಣೆ, ಒಳಬೇಗುದಿಯಲ್ಲಿ ಮುಳುಗಿದ ಸರ್ಕಾರ; ಇಲಾಖೆಗಳಲ್ಲಿ 1.49 ಲಕ್ಷ ಕಡತಗಳಿಗಿಲ್ಲ ಮುಕ್ತಿ ಭಾಗ್ಯ

ಬೆಂಗಳೂರು; ಅಧಿಕಾರಿ ನೌಕರರ ವರ್ಗಾವಣೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಪನ್ಮೂಲ ಕ್ರೋಢೀಕರಣ ಮತ್ತು ಪಕ್ಷ ಹಾಗೂ ಶಾಸಕರ ಒಳಬೇಗುದಿಯಲ್ಲಿ ಕಾಂಗ್ರೆಸ್‌ ಸರ್ಕಾರವು ಬೇಯುತ್ತಿರುವ ಹೊತ್ತಿನಲ್ಲಿಯೇ  ಸರ್ಕಾರದ...
error: Content is protected !!