Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಹಣಕಾಸು ಖಾತೆಗಳಲ್ಲಿ ಅಪರಾತಪರಾ; ಒಳಚರಂಡಿ ಮಂಡಳಿಯಲ್ಲಿ 30 ಕೋಟಿ ವ್ಯತ್ಯಾಸ

ಬೆಂಗಳೂರು; ಬೆಂಗಳೂರು ಜಲ ಮಂಡಳಿ ಸೇರಿದಂತೆ ಹಲವು ನಿಗಮ ಮಂಡಳಿಗಳಿಗೆ ಸರ್ಕಾರದಿಂದ ಬಿಡುಗಡೆಯಾಗಿರುವ ಕೋಟ್ಯಂತರ ಸಾಲದ ಮೊತ್ತಕ್ಕೂ ಮಂಡಳಿಗಳ ಹಣಕಾಸಿನ ಲೆಕ್ಕದ ಖಾತೆಯಲ್ಲಿರುವ ಮೊತ್ತದ ಮಧ್ಯೆ ಭಾರೀ ವ್ಯತ್ಯಾಸವಿರುವುದು ಕಂಡು ಬಂದಿದೆ. ಜಿಕಾ ಸಾಲವನ್ನು

GOVERNANCE

3,140 ಕೋಟಿ ಉಳಿತಾಯದ ಲೆಕ್ಕಾಚಾರ; ರಾಜ್ಯ ಯೋಜನೆಗಳು ಕೇಂದ್ರದೊಂದಿಗೆ ವಿಲೀನ?

ಬೆಂಗಳೂರು; ಅನುತ್ಪಾದಕ ವೆಚ್ಚಗಳನ್ನು ಕಡಿತಗೊಳಿಸಲು ಮುಂದಾಗಿರುವ ರಾಜ್ಯ ಬಿಜೆಪಿ ಸರ್ಕಾರವು ಇದೀಗ ರಾಜ್ಯ ವಲಯದ ಯೋಜನೆಗಳನ್ನು ಕೇಂದ್ರ ಪುರಸ್ಕೃತ ಯೋಜನೆಗಳೊಂದಿಗೆ ಸಮೀಕರಿಸಲು ತಯಾರಿ ನಡೆಸಿದೆ. ಒಂದೇ ರೀತಿಯ ಉದ್ದೇಶವನ್ನು ಹೊಂದಿರುವ ರಾಜ್ಯ ವಲಯದ ಯೋಜನೆಗಳನ್ನು

LEGISLATURE

ಸಿದ್ದುಗಿಂತಲೂ ಬಿಎಸ್‌ವೈ ಅವಧಿಯಲ್ಲೇ ಶೇ.75ರಷ್ಟು ಬಡ್ಡಿ ಪಾವತಿ; ಸಹಾಯಧನ ವೆಚ್ಚ ಸ್ಥಿರತೆ ಹೆಚ್ಚಳ

ಬೆಂಗಳೂರು; ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ (2015-16) ಪಡೆದಿದ್ದ ವಿವಿಧ ರೂಪದ ಸಾಲಗಳಿಗೆ ಮಾಡುತ್ತಿದ್ದ ಬಡ್ಡಿ ಪಾವತಿ ಮೊತ್ತವು ಬಿಜೆಪಿ ಸರ್ಕಾರದ (2019-20)ರಲ್ಲಿ ಶೇ.75ರಷ್ಟು ಹೆಚ್ಚಾಗಿತ್ತು. ಅದೇ ರೀತಿ ಹಣಕಾಸಿನ ನೆರವಿನ ರೂಪದಲ್ಲಿ ಸಹಾಯಧನಗಳ

LEGISLATURE

ಮೈಷುಗರ್ಸ್‌ನಲ್ಲಿ 335 ಕೋಟಿ ಹೂಡಿಕೆಯನ್ನೇ ಮುಚ್ಚಿಟ್ಟಿತೇ?; ಸಿಎಜಿಯನ್ನೇ ದಾರಿತಪ್ಪಿಸಿದ ಸರ್ಕಾರ!

ಬೆಂಗಳೂರು; ಮೈಸೂರು ಸಕ್ಕರೆ ಕಾರ್ಖಾನೆಗೆ ಆರ್ಥಿಕ ಸಹಾಯವನ್ನು ಮಾತ್ರ ಒದಗಿಸಿದೆ ಎಂದು ಹೇಳಿರುವ ಆರ್ಥಿಕ ಇಲಾಖೆಯು ಈ ಕಂಪನಿಯಲ್ಲಿ ಸರ್ಕಾರವು ಯಾವುದೇ ಹೂಡಿಕೆ ಮಾಡಿಲ್ಲವೆಂದು ಸಿಎಜಿಯನ್ನೇ ದಾರಿ ತಪ್ಪಿಸಿದೆ! ಆರ್ಥಿಕ ಸಹಾಯ ಒದಗಿಸಿದೆಯೇ ವಿನಃ

LEGISLATURE

ಸೇವಾ ತೆರಿಗೆ ಹಂಚಿಕೆ ಮಾಡದ ಕೇಂದ್ರ; ಹಣಕಾಸು ಆಯೋಗದ ಶಿಫಾರಸ್ಸಿನಂತೆ ಸಿಗದ ಅನುದಾನ

ಬೆಂಗಳೂರು; ಹದಿನಾಲ್ಕು ಹಣಕಾಸು ಆಯೋಗ ಶಿಫಾರಸ್ಸು ಮಾಡಿದ್ದ ಸೇವಾ ತೆರಿಗೆಯ ನಿವ್ವಳ ಆದಾಯ ಐಜಿಎಸ್‌ಟಿ ಮತ್ತು ಸೇವಾ ತೆರಿಗೆಗಳಲ್ಲಿ ರಾಜ್ಯಕ್ಕೆ ಯಾವುದೇ ಹಂಚಿಕೆಯಾಗಿಲ್ಲ ಎಂಬ ಅಂಶವನ್ನು ಸಿಎಜಿ ವರದಿಯು ಹೊರಗೆಡವಿದೆ. 14ನೇ ಹಣಕಾಸು ಆಯೋಗವು

GOVERNANCE

ನಗದು ಶಿಲ್ಕು ಇದ್ದರೂ 48,499 ಕೋಟಿ ಸಾಲ; ಹಣಕಾಸು ಆಡಳಿತವನ್ನೇ ಹಾಳುಗೆಡವಿದ್ದರೇ?

ಬೆಂಗಳೂರು; ಮಾರುಕಟ್ಟೆಯ ಸಾಲವೂ ಸೇರಿದಂತೆ ಇನ್ನಿತರೆ ಮೂಲಗಳಿಂದ ಪಡೆಯುವ ಕೋಟ್ಯಂತರ ಮೊತ್ತದ ಸಾಲವನ್ನು ಬಂಡವಾಳ ಸೃಜನೆ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಬಳಸಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರವು ಸಾಲದ ಬಡ್ಡಿ ಮತ್ತು ಸಾಲ ಮರುಪಾವತಿಸಲು ಬಳಸಿದೆ.

LEGISLATURE

ಹೊರಟ್ಟಿ ವರದಿಗೆ 3 ವರ್ಷ, ಶಿಕ್ಷಕರಿಗಿಲ್ಲ ಹರ್ಷ; ನಿಲುವು ತಳೆಯುವಲ್ಲಿ ಸರ್ಕಾರ ವಿಫಲ

ಬೆಂಗಳೂರು; ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಅನುದಾನರಹಿತ ಸೇವೆ ಪರಿಗಣಿಸಿ ವೇತನ ಬಡ್ತಿ ಮತ್ತು ಪಿಂಚಣಿ ಸೇವಾ ಸೌಲಭ್ಯ (ಕಾಲ್ಪನಿಕ ವೇತನ)ನೀಡುವ ಸಂಬಂಧ ವಿಧಾನಪರಿಷತ್‌ನ ಹಾಲಿ

LEGISLATURE

ಹಳಿ ತಪ್ಪಿದ ಆಡಳಿತ; ಸಭಾಪತಿ ಆದೇಶಗಳ ಪಾಲಿಸದೇ ಅಗೌರವ ತೋರಿದ ಕಾರ್ಯದರ್ಶಿ

ಬೆಂಗಳೂರು; ಹೊರಗುತ್ತಿಗೆ ನೌಕರರಿಗೆ ನಿಯಮಬಾಹಿರವಾಗಿ 48 ಲಕ್ಷ ರು. ಹೆಚ್ಚುವರಿ ವೇತನ ನೀಡಿರುವ ಪ್ರಕರಣವೂ ಸೇರಿದಂತೆ ಹಲವು ರೀತಿಯ ಸರ್ಕಾರಿ ಆದೇಶ, ಮಾರ್ಗಸೂಚಿಗಳ ಉಲ್ಲಂಘನೆಗಳು, ಕರ್ತವ್ಯಲೋಪ ಮತ್ತು ಸಭಾಪತಿ ಹೊರಟ್ಟಿ ಅವರು ನೀಡಿದ್ದ ನಿರ್ದೇಶನಗಳನ್ನು

LEGISLATURE

ವೇತನ ಹಗರಣದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳೂ ಭಾಗಿ; ಸಭಾಪತಿಯಿಂದಲೇ ಸಂಶಯ

ಬೆಂಗಳೂರು; ‘ದಿ ಫೈಲ್‌’ ಹೊರಗೆಡವಿದ್ದ ವಿಧಾನ ಪರಿಷತ್‌ ಸಚಿವಾಲಯದಲ್ಲಿ ನಡೆದಿರುವ ವೇತನ ಹಗರಣವು ಮತ್ತೊಂದು ಮಗ್ಗುಲಿಗೆ ಹೊರಳಿದೆ. ಈ ಹಗರಣದಲ್ಲಿ ಆರ್ಥಿಕ ಇಲಾಖೆಯ ಹಲವು ಅಧಿಕಾರಿಗಳೂ ಭಾಗಿಯಾಗಿದ್ದಾರೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು

LEGISLATURE

ವೇತನ ಹಗರಣಕ್ಕೆ ಸಕ್ರಮದ ರಕ್ಷಾಕವಚ; ವರದಿ ಬರುವ ಮುನ್ನವೇ ನಿಲುವು ಬದಲಿಸಿದ್ದೇಕೆ?

ಬೆಂಗಳೂರು; ವಿಧಾನ ಪರಿಷತ್‌ ಸಚಿವಾಲಯದಲ್ಲಿ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಕಾಯ್ದೆಗಿಂತಲೂ ಹೆಚ್ಚುವರಿ ವೇತನ ನೀಡುತ್ತಿದ್ದ ಪ್ರಕರಣವನ್ನು ಹೊರಗೆಡವಿ ತಕರಾರು ತೆಗೆದಿದ್ದ ಆರ್ಥಿಕ ಇಲಾಖೆ ಇದೀಗ ಅದೇ ಪ್ರಕರಣವನ್ನು ಸದ್ದಿಲ್ಲದೆ ಮುಕ್ತಾಯಗೊಳಿಸಿದೆ. ಅಲ್ಲದೆ 3

GOVERNANCE

‘ದಿ ಫೈಲ್‌’ ವರದಿ; ಇಸ್ಕಾನ್‌-ಟಚ್‌ಸ್ಟೋನ್‌ ಫೌಂಡೇ‍ಷನ್‌ ಪ್ರಸ್ತಾವನೆ ತಳ್ಳಿ ಹಾಕಿದ ಆರ್ಥಿಕ ಇಲಾಖೆ

ಬೆಂಗಳೂರು; ಟೆಂಡರ್‌ ಇಲ್ಲದೆಯೇ ಪೌರ ಕಾರ್ಮಿಕರಿಗೆ ಬಿಸಿಯೂಟ ಯೋಜನೆಯನ್ನು ಇಸ್ಕಾನ್‌ನ ಟಚ್‌ ಸ್ಟೋನ್‌ ಫೌಂಡೇ‍ಷನ್‌ಗೆ ವಹಿಸಲು ಮುಂದಾಗಿದ್ದ ಬಿಬಿಎಂಪಿ ನಡೆಸಿದ್ದ ಯತ್ನವನ್ನು ‘ದಿ ಫೈಲ್‌’ ಹೊರಗೆಡವುತ್ತಿದ್ದಂತೆ ಆರ್ಥಿಕ ಇಲಾಖೆಯು ಎಚ್ಚೆತ್ತುಕೊಂಡಿದೆ. ಬಿಸಿಯೂಟ ಸರಬರಾಜು ಮಾಡುವ

RTI

ಉಲ್ಲಂಘನೆ; ಕೃಷಿ ಭಾಗ್ಯ ಉಳಿಕೆ ಅನುದಾನವನ್ನು ಪ್ರಚಾರ ಕಾರ್ಯಕ್ಕೆ ಬಳಸಿದ ಬಿಜೆಪಿ ಸರ್ಕಾರ!

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಜನಪ್ರಿಯ ಯೋಜನೆಗಳಲ್ಲೊಂದಾದ ಕೃಷಿ ಭಾಗ್ಯ ಯೋಜನೆಯಲ್ಲಿ 921 ಕೋಟಿ ರು. ಅವ್ಯವಹಾರ ನಡೆದಿದೆ ಎಂಬ ಆರೋಪ ಸಂಬಂಧ ತನಿಖೆಗೆ ಆದೇಶಿಸಿದ್ದ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಕೃಷಿ ಭಾಗ್ಯ ಯೋಜನೆಯಲ್ಲಿ

GOVERNANCE

ಕೇಂದ್ರ ಪುರಸ್ಕೃತ ಯೋಜನೆ; 8 ಇಲಾಖೆಗಳಿಗಿಲ್ಲ ಬಿಡಿಗಾಸು, ಕೇಂದ್ರದಿಂದಲೇ 16,534 ಕೋಟಿ ಬಾಕಿ

ಬೆಂಗಳೂರು; ವಸತಿ ಸೇರಿದಂತೆ ಒಟ್ಟು 8 ಇಲಾಖೆಗಳಲ್ಲಿ ಜಾರಿಗೊಂಡಿರುವ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು 2021ರ ಮೇ ಅಂತ್ಯಕ್ಕೆ ಬಿಡಿಗಾಸನ್ನೂ ನೀಡಿಲ್ಲ. ಉಳಿದ ಇಲಾಖೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು

LEGISLATURE

ವಿಧಾನಪರಿಷತ್‌ನಲ್ಲಿ ಅಧಿಕಾರಶಾಹಿಯ ‘ಹೊರಗುತ್ತಿಗೆ’ ವ್ಯವಹಾರ; ಸಭಾಪತಿಗಳ ಗಮನಕ್ಕೂ ಬರುವುದಿಲ್ಲ!

ಬೆಂಗಳೂರು; ಚಿಂತಕರ ಚಾವಡಿ ಎಂದೇ ಕರಯಲ್ಪಡುವ ಕರ್ನಾಟಕ ವಿಧಾನಪರಿಷತ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಸಿಬ್ಬಂದಿ ನೇಮಕಾತಿಯಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಮನಸೋ ಇಚ್ಛೇ ತಮಗೆ ಬೇಕಾದವರಿಗೆ ನೌಕರಿ ಕೊಡಿಸುತ್ತಿದ್ದಾರೆ. ಆರ್ಥಿಕ ಇಲಾಖೆ ಅನುಮತಿ ಇಲ್ಲದೆಯೇ ಹೆಚ್ಚುವರಿ

LEGISLATURE

ವೇತನ ಹಗರಣ; ‘ದಿಫೈಲ್‌’ ವರದಿ ಆಧರಿಸಿ ಸಮಗ್ರ ವರದಿ ಸಲ್ಲಿಸಲು ಹೊರಟ್ಟಿ ಸೂಚನೆ

ಬೆಂಗಳೂರು; ನಿಯಮಬಾಹಿರವಾಗಿ ಹೆಚ್ಚುವರಿ ವೇತನ ಪಾವತಿಸಿ ವಿಧಾನಪರಿಷತ್‌ ಸಚಿವಾಲಯದ ಬೊಕ್ಕಸಕ್ಕೆ 48 ಲಕ್ಷ ರು. ನಷ್ಟವಾಗಿದೆ ಎಂದು ಒಂದು ತಿಂಗಳ ಹಿಂದೆಯಷ್ಟೇ ‘ದಿ ಫೈಲ್‌’ ಹೊರಗೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ವರದಿಯನ್ನು ಸಲ್ಲಿಸಬೇಕು ಎಂದು

GOVERNANCE

ಸರ್ಕಾರಕ್ಕೆ 751 ಕೋಟಿ ವಾಪಾಸ್‌; ದುರ್ಬಲ ವರ್ಗಗಳಿಗೆ ಸೂರು ಕಲ್ಪಿಸಲು ವಿಫಲವಾಯಿತೇ?

ಬೆಂಗಳೂರು; ದುರ್ಬಲ ವರ್ಗದವರಿಗೆ ಕೈಗೆಟುಕುವ ರೀತಿಯಲ್ಲಿ ವಸತಿ ಒದಗಿಸುವ ಗುರಿ ಹೊಂದಿರುವ ಪ್ರಧಾನಮಂತ್ರಿ ಆವಾಸ್‌ ಯೋಜನೆ ನಗರ ಮತ್ತು ಗ್ರಾಮೀಣ ಯೋಜನೆಯೂ ಸೇರಿದಂತೆ ಹಲವು ಯೋಜನೆಗಳಿಗೆ ಮಂಜೂರಾಗಿದ್ದ ಒಟ್ಟು ಅನುದಾನದ ಪೈಕಿ 751.35 ಕೋಟಿ

GOVERNANCE

15ನೇ ಹಣಕಾಸು ಆಯೋಗ; 1,503.70 ಕೋಟಿ ಬಾಕಿ ಉಳಿಸಿಕೊಂಡರೂ ತುಟಿಬಿಚ್ಚದ ಈಶ್ವರಪ್ಪ

ಬೆಂಗಳೂರು; ಜಿಲ್ಲಾ ಪಂಚಾಯ್ತಿ ಸೇರಿದಂತೆ ಗ್ರಾಮೀಣ ನಗರ ಸ್ಥಳೀಯಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆರೋಗ್ಯ ಸೇರಿದಂತೆ ಇನ್ನಿತರೆ ವಲಯಗಳ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳುವ ಸಂಬಂಧ 15ನೇ ಹಣಕಾಸು ಆಯೋಗ ಮಾಡಿದ್ದ ಶಿಫಾರಸ್ಸಿನ ಒಟ್ಟು ಮೊತ್ತದ ಮೊದಲನೇ

LEGISLATURE

‘ದಿ ಫೈಲ್‌’ ವರದಿ ಪರಿಣಾಮ; ಅಕ್ರಮ ನೇಮಕ ಪ್ರಕರಣ ಕುರಿತು ತನಿಖೆಗೆ ಪತ್ರ

ಬೆಂಗಳೂರು; ಕನಿಷ್ಠ ವೇತನ ಕಾಯ್ದೆಯಲ್ಲಿ ನಿಗದಿಪಡಿಸಿರುವ ವೇತನಕ್ಕಿಂತಲೂ ಹೊರಗುತ್ತಿಗೆ ನೌಕರರಿಗೆ ಕಳೆದ ಎರಡೂವರೆ ವರ್ಷಗಳಿಂದಲೂ ಹೆಚ್ಚುವರಿಯಾಗಿ ವೇತನ ಪಾವತಿಸಿರುವ ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಬೊಕ್ಕಸಕ್ಕೆ 48 ಲಕ್ಷ ನಷ್ಟವಾಗಿರುವ ಕುರಿತು ‘ದಿ ಫೈಲ್‌’ ಹೊರಗೆಡವಿದ್ದ

GOVERNANCE

ಸ್ಕಿಲ್‌ ಗೇಮ್‌ ಪಟ್ಟಿಯಲ್ಲಿ ಕುದುರೆ ಓಟ!; ಆರ್ಥಿಕ ಇಲಾಖೆ ಅಭಿಪ್ರಾಯ ಒಪ್ಪುವುರೇ ಬೊಮ್ಮಾಯಿ?

ಬೆಂಗಳೂರು; ಕುದುರೆ ರೇಸ್‌ಗೆ ಆನ್‌ಲೈನ್‌ನಲ್ಲಿ ಬೆಟ್ಟಿಂಗ್‌ ನಡೆಸುವುದರ ಕುರಿತು ಹೈಕೋರ್ಟ್‌ ಹಿಂದೊಮ್ಮೆ ಆಕ್ಷೇಪ ವ್ಯಕ್ತಪಡಿಸಿದ್ದರೂ ಆನ್‌ಲೈನ್‌ ಜೂಜಾಟ ಮತ್ತು ಆನ್‌ಲೈನ್‌ ಸ್ಕಿಲ್‌ ಗೇಮ್‌ಗಳನ್ನು ನಿಷೇಧಿಸುವ ಮಸೂದೆ-2020ನಲ್ಲಿ ಕುದುರೆ ಓಟ (ಹಾರ್ಸ್‌ ರೇಸಿಂಗ್‌)ವನ್ನು ನೈಪುಣ್ಯತೆ/ಕೌಶಲ್ಯ ಆಟದ

GOVERNANCE

1.50 ಕೋಟಿ ಲಂಚದ ಆರೋಪ; ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಗೆ ದೂರು

ಬೆಂಗಳೂರು; ಅಬಕಾರಿ ಇಲಾಖೆಯ ಜಿಲ್ಲೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಜಂಟಿ ಆಯುಕ್ತರುಗಳಿಂದ ಹಣ ವಸೂಲಿಗೆ ನಿರ್ದೇಶಿಸಿದ್ದಾರೆ ಎಂದು ಇಲಾಖೆಯ ಅಧಿಕಾರಿಗಳಿಬ್ಬರ ನಡುವೆ ನಡೆದಿದೆ ಎನ್ನಲಾಗಿರುವ ಸಂಭಾಷಣೆಯ ಆಡಿಯೋ ಬಹಿರಂಗವಾದ ಬೆನ್ನಲ್ಲೇ ಅಬಕಾರಿ