Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಪರಿಶಿಷ್ಟರಿಗಿಟ್ಟಿದ್ದ 300 ಕೋಟಿ ಅನ್ಯ ಉದ್ದೇಶಕ್ಕೆ ಖರ್ಚು; ಪೇಶ್ವೆಗೆ ಆಯೋಗದಿಂದ ನೋಟೀಸ್‌ ಜಾರಿ

ಬೆಂಗಳೂರು; ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಪಂಗಡಗಳ ಅಭಿವೃದ್ಧಿಗೆ ಭೂ ಸ್ವಾಧೀನ ವೆಚ್ಚಗಳ ಶೀರ್ಷಿಕೆಯಡಿ ಮತ್ತು ಟಿಎಸ್‌ಪಿ ಅನುದಾನ ಸೇರಿ ಒಟ್ಟು 300 ಕೋಟಿ ರು. ಅನುದಾನವನ್ನು ಮೂಲ ಉದ್ದೇಶಕ್ಕೆ ಹಂಚಿಕೆ ಮಾಡದೇ

GOVERNANCE

ಮುಖ್ಯಮಂತ್ರಿ ಕಚೇರಿಗೆ ಶೇ. 4ರಷ್ಟು ಲಂಚ; ಚಿಣಿ ವಿರುದ್ಧ ಗುರುತರ ಆರೋಪ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗಾಗಿಯೇ ಮೀಸಲಿರಿಸಿದ್ದ ಅನುದಾನವನ್ನು ಮಾರ್ಗಪಲ್ಲಟಗೊಳಿಸಿ ಪರಿಶಿಷ್ಟರು ಫಲಾನುಭವಿಗಳಲ್ಲದೇ ಇರುವ ಕಾಮಗಾರಿ ನಡೆಸುತ್ತಿರುವ ಕೃಷ್ಣಭಾಗ್ಯ ಜಲನಿಗಮವು ಕೋಟ್ಯಂತರ ರುಪಾಯಿಗಳನ್ನು ಪಾವತಿಸಿದೆ ಎಂಬ ಗುರುತರವಾದ ಆರೋಪಗಳು ಕೇಳಿ

GOVERNANCE

ಉಪ್ಪಾರ್‌ ಸಹಭಾಗಿತ್ವದ ಎಡಿಯು ಕಂಪನಿಗೆ ನಿಯಮಬಾಹಿರವಾಗಿ 1,141 ಕೋಟಿ ಪಾವತಿ ಆರೋಪ

ಬೆಂಗಳೂರು; ಕೃಷ್ಣ ಜಲಭಾಗ್ಯ ನಿಗಮದ ಹಲವು ಕಾಮಗಾರಿಗಳನ್ನು ನಿರ್ವಹಿಸಿರುವ ಗುತ್ತಿಗೆದಾರ ಡಿ ವೈ ಉಪ್ಪಾರ್‌ ಸಹಭಾಗಿತ್ವದ ಮತ್ತು ಕೃಷ್ಣ ಜಲಭಾಗ್ಯ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ್‌ ಚಿಣಿ ಅವರ ಅಳಿಯ ಅರುಣ್‌ ಡಿ ಉಪ್ಪಾರ್‌

LEGISLATURE

ಐಪಿಎಲ್‌ನಿಂದ ಕೋಟ್ಯಂತರ ಗಳಿಕೆ; ಸರ್ಕಾರದೊಂದಿಗೆ ಆದಾಯ ಹಂಚಿಕೊಳ್ಳದ ಕೆಎಸ್‌ಸಿಎ

ಬೆಂಗಳೂರು; ಐಪಿಎಲ್‌ ನಂತಹ ವಾಣಿಜ್ಯ ಚಟುವಟಿಕೆಗಳನ್ನು ನಡೆಸಿ ನೂರಾರು ಕೋಟಿ ರುಪಾಯಿ ವ್ಯವಹಾರ ಮತ್ತು ಆದಾಯ ಗಳಿಸುತ್ತಿರುವ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ)ಯು ಗುತ್ತಿಗೆ ಷರತ್ತು ಉಲ್ಲಂಘಿಸುತ್ತಿರುವುದು ಬಹಿರಂಗವಾಗಿದೆ. ಬಾಡಿಗೆ ಪಡೆದ ಜಾಗದಲ್ಲಿ

GOVERNANCE

ಸಕ್ಕರೆ ಕಾರ್ಖಾನೆ ಖಾಸಗಿ ಗುತ್ತಿಗೆಗೆ ಹೊಸ ಟೆಂಡರ್‌ಗೆ ಆದೇಶ; ಸಚಿವ ನಿರಾಣಿಗೆ ಮುಖಭಂಗ

ಬೆಂಗಳೂರು; ನಲವತ್ತು ವರ್ಷಗಳ ಅವಧಿಗೆ ಎಲ್‌ಆರ್‌ಒಟಿ ಆಧಾರದ ಮೇಲೆ ಬಾಗಲಕೋಟೆ ಜಿಲ್ಲೆಯ ಮುಧೋಳದ ರನ್ನ ನಗರದಲ್ಲಿರುವ ರೈತರ ಸಹಕಾರಿ ಸಕ್ಕರೆ ಕಾರ್ಖಾನೆಯ ಸಾಲ ಮತ್ತು ಜವಾಬ್ದಾರಿಗಳನ್ನು ತೀರುವಳಿ ಮಾಡಲು ನಿರಾಣಿ ಷುಗರ್ಸ್‌ಗೆ ಸಾಧ್ಯವಾಗುವುದಿಲ್ಲ ಎಂಬ

GOVERNANCE

ಅದಾನಿ ಕಂಪನಿಯಿಂದ ಅಕ್ರಮ ಹಣ ಸ್ವೀಕಾರ; ಬೇಲೇಕೇರಿಯ 24 ಅಧಿಕಾರಿಗಳು ದೋಷಮುಕ್ತ

ಬೆಂಗಳೂರು; ಬೇಲೆಕೇರಿ ಬಂದರಿನ ಮೂಲಕ ಕಬ್ಬಿಣ ಅದಿರನ್ನು ವಿದೇಶಕ್ಕೆ ರಫ್ತು ಮಾಡುತ್ತಿದ್ದ ಸಂಸ್ಥೆಗಳಲ್ಲಿ ಒಂದಾದ ಅಹಮದಾಬಾದ್ ಮೂಲದ ಅದಾನಿ ಎಂಟರ್ ಪ್ರೈಸಸ್ ಸಂಸ್ಥೆಯಿಂದ ಅಕ್ರಮವಾಗಿ ಹಣ ಪಡೆದಿದ್ದರು ಎಂಬ ಆರೋಪಕ್ಕೆ ಗುರಿಯಾಗಿದ್ದ ಕ್ಯಾಪ್ಟನ್‌ ಆರ್‌

GOVERNANCE

ಪಿಡಬ್ಲ್ಯೂಡಿ; ಕಪ್ಪುಪಟ್ಟಿಗೆ ಸೇರಬೇಕಿದ್ದ ಗುಜರಾತ್ ಕಂಪನಿಗೆ 10,000 ಕೋಟಿ ಮೊತ್ತದ ಗುತ್ತಿಗೆ?

ಬೆಂಗಳೂರು; ನಿಗದಿತ ಕಾಲಾವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸದ ಆರೋಪಕ್ಕೆ ಗುರಿಯಾಗಿರುವ ಗುಜರಾತ್‌ ಮೂಲದ ಸದ್ಬಾವ್‌ ಕಂಪನಿಗೆ ಲೋಕೋಪಯೋಗಿ, ನೀರಾವರಿ, ನಗರಾಭಿವೃದ್ಧಿ, ಬಾಹ್ಯ ಸಂಸ್ಥೆಯ ನೆರವಿನ ಯೋಜನೆಗಳನ್ನೂ ಒಳಗೊಂಡಂತೆ ರಾಜ್ಯ ಬಿಜೆಪಿ ಸರ್ಕಾರವು ಅಂದಾಜು 10,000 ಕೋಟಿ

GOVERNANCE

143 ತಾಲೂಕುಗಳಲ್ಲಿ ಕೋವಿಡ್‌ ನಿಯಂತ್ರಣದಲ್ಲಿಲ್ಲ, 25 ತಾಲೂಕುಗಳಲ್ಲಿದೆ ಶೇ.30ಕ್ಕಿಂತಲೂ ಹೆಚ್ಚಿನ ದರ

ಬೆಂಗಳೂರು; ರಾಜ್ಯದ ಹಲವೆಡೆ ಕೋವಿಡ್‌ 19 ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದರೂ ರಾಜ್ಯದ ಒಟ್ಟು ತಾಲೂಕುಗಳ ಪೈಕಿ 25 ತಾಲೂಕುಗಳಲ್ಲಿ ಕೋವಿಡ್‌ 19 ಸೋಂಕಿನ ಖಚಿತ ಪ್ರಕರಣಗಳ ದರ

GOVERNANCE

ಕಾರ್ಪೋರೇಟ್‌ ಆಸ್ಪತ್ರೆಗಳಿಗೆ ಪಿಎಂ ಕೇರ್ಸ್‌ನ 165 ವೆಂಟಿಲೇಟರ್‌; ಹಣ ದೋಚುವ ಹುನ್ನಾರ?

ಬೆಂಗಳೂರು; ಕೋವಿಡ್‌ 19ರ ಸೋಂಕಿತರ ಚಿಕಿತ್ಸೆಗಾಗಿ ಭಾರತ ಸರ್ಕಾರವು ಪಿಎಂ ಕೇರ್ಸ್‌ ಯೋಜನೆಯಡಿಯಲ್ಲಿ ಒದಗಿಸಿರುವ ವೆಂಟಿಲೇಟರ್‌ಗಳನ್ನು ಪೂರ್ಣಪ್ರಮಾಣದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಅಳವಡಿಸಿ ಬಳಕೆ ಮಾಡಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರವು 165 ವೆಂಟಿಲೇಟರ್‌ಗಳನ್ನು ನಾರಾಯಣ ಆಸ್ಪತ್ರೆ,

GOVERNANCE

ಡಿಸಿಎಂಗಳಿಗೆ 5 ಕೋಟಿ ಸಂಗ್ರಹ; ಎಫ್‌ಐಆರ್‌ ದಾಖಲಿಸದ ಪೊಲೀಸರ ವಿರುದ್ಧ ಡಿಸಿಪಿಗೆ ದೂರು

ಬೆಂಗಳೂರು; ಉಪ ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ 5 ಕೋಟಿ ಹಣ ಸಂಗ್ರಹ ಮಾಡಲು ತಮ್ಮ ಕೈ ಕೆಳಗಿನ ಅಧಿಕಾರಿಗಳಿಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ ಸತೀಶ್‌ಕುಮಾರ್‌ ಎಸ್‌ ಹೊಸಮನಿ ಅವರು

GOVERNANCE

ಕಾರಜೋಳರ ನಂಟು!; ಗೃಹೋಪಯೋಗಿ ಉಪಕರಣ ಕಂಪನಿಯಿಂದ ಯುವರಾಜ್‌ ಮುಂಗಡ?

ಬೆಂಗಳೂರು; ಅಮಿತ್‌ ಶಾ, ಜೆ ಪಿ ನಡ್ಡಾ ಸಂಪರ್ಕ ತಮಗಿದೆ ಎಂದು ನಂಬಿಸಿ ನಿವೃತ್ತ ನ್ಯಾಯಮೂರ್ತಿ ಸೇರಿದಂತೆ ಹಲವರಿಂದ ಕೋಟ್ಯಂತರ ಹಣ ಪಡೆದು ವಂಚಿಸಿರುವ ಆರೋಪದಡಿಯಲ್ಲಿ ಬಂಧಿತನಾಗಿರುವ ಯುವರಾಜ್‌ ಅಲಿಯಾಸ್‌ ಸೇವಾಲಾಲ್‌ ಸ್ವಾಮಿ ಜತೆ

LEGISLATURE

ಮತಾಂತರ ನಿಷೇಧ ಕಾಯ್ದೆ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ; ಸರ್ಕಾರಕ್ಕೆ ಸೆಡ್ಡು ಹೊಡೆದರೇ?

ಬೆಂಗಳೂರು; ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಗೆ ತರುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸರ್ಕಾರವೇ ಒಂದು ತಿಂಗಳ ಹಿಂದೆಯಷ್ಟೇ ಸ್ಪಷ್ಟಪಡಿಸಿದ್ದರೂ ಶೀಘ್ರವೇ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ ಎಂದು ಕನ್ನಡ ಮತ್ತು

GOVERNANCE

ಟರ್ಫ್‌ ಕ್ಲಬ್‌; ಸುಪ್ರೀಂ ಕೋರ್ಟ್‌ನಲ್ಲಿ ಅಡ್ವೋಕೇಟ್‌ ಜನರಲ್‌ ಸಲ್ಲಿಸಿದ್ದ ಮನವಿ ಏಕಪಕ್ಷೀಯವಾಗಿತ್ತೇ?

ಬೆಂಗಳೂರು; ಗುತ್ತಿಗೆ ಅವಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಟರ್ಫ್‌ ಕ್ಲಬ್‌ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆ ಸಂಬಂಧ ಯಥಾ ಸ್ಥಿತಿ ಕಾಯ್ದುಕೊಳ್ಳಲು ರಾಜ್ಯ ಅಡ್ವೋಕೇಟ್‌ ಜನರಲ್‌ ಅವರು ಲೋಕೋಪಯೋಗಿ ಇಲಾಖೆಯ ಸೂಚನೆ ಇಲ್ಲದೆಯೇ

LEGISLATURE

ಬೆಂಗಳೂರು ರೇಸ್‌ ಕೋರ್ಸ್‌ ಸ್ಥಳಾಂತರಕ್ಕೆ ಪಿಎಸಿ ಶಿಫಾರಸ್ಸು?

ಬೆಂಗಳೂರು; ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಬೆಂಗಳೂರು ರೇಸ್‌ ಕೋರ್ಸ್‌ನ್ನು ಸ್ಥಳಾಂತರಿಸಲು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯು ಶಿಫಾರಸ್ಸು ಮಾಡಿದೆ ಎಂದು ತಿಳಿದು ಬಂದಿದೆ. ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇರುವ ಕಾರಣ ರೇಸ್‌ ಕೋರ್ಸ್‌ ಸ್ಥಳಾಂತರಿಸಲು

GOVERNANCE

ಅಂಬೇಡ್ಕರ್‌ ಸಹಾಯ ಹಸ್ತ ಯೋಜನೆ ಹಣ ಖರ್ಚು ಮಾಡದೇ ನಿರ್ಬಂಧ; ಬೆಳಗಲಿಲ್ಲ ‘ಆಶಾದೀಪ’

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಕಾರ್ಮಿಕರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಒದಗಿಸುವ ‘ಆಶಾದೀಪ’ ಯೋಜನೆ ಸೇರಿದಂತೆ ಕಾರ್ಮಿಕ ಶ್ರೇಯೋಭಿವೃದ್ಧಿಗಾಗಿ ರೂಪಿತವಾಗಿದ್ದ ಯೋಜನೆಗಳು ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲೇ ಪರಿಣಾಮಕಾರಿಯಾಗಿ ಅನುಷ್ಠಾನವಾಗಿರಲಿಲ್ಲ

GOVERNANCE

ಹಣದ ಥೈಲಿ ಸಮೇತ ಸಿಕ್ಕಿಬಿದ್ದ ಸರ್ಕಾರಿ ನೌಕರ; ಎಸಿಬಿ ತನಿಖೆ ಮೇಲೆ ಪ್ರಭಾವ ಬೀರಿದ ಬಿಜೆಪಿ ಶಾಸಕಿ?

ಬೆಂಗಳೂರು; ಉತ್ತರ ಕರ್ನಾಟಕದ ಪ್ರಭಾವಿ ಬಿಲ್ಡರ್‌ ಒಬ್ಬರ ಬಳಿ ಕೂಡಿಡಲು ಅಂದಾಜು 50 ಲಕ್ಷ ರು.ಗಳನ್ನು ಕೊಂಡ್ಯೊಯುತ್ತಿದ್ದ ವೇಳೆಯಲ್ಲಿ ಸಿಕ್ಕಿ ಬಿದ್ದಿದ್ದರು ಎನ್ನಲಾಗಿರುವ ಲೋಕೋಪಯೋಗಿ ಇಲಾಖೆಯ ಜಂಟಿ ನಿಯಂತ್ರಕ ಮತ್ತು ಆರ್ಥಿಕ ಇಲಾಖೆಯ ನೌಕರನೊಬ್ಬನ