ಬೆಂಗಳೂರು; ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಒಟ್ಟು ಐದು ಗ್ಯಾರಂಟಿ ಯೋಜನೆಗಳಿಗೆ ಪ್ರತೀ ವರ್ಷವೂ ಅಗಾಧ ಮೊತ್ತವನ್ನು ಹೊಂದಿಸುವುದು ಅಸಾಧ್ಯ ಎಂದು ಆರ್ಥಿಕ ಇಲಾಖೆಯು ನೀಡಿದ್ದ ಅಭಿಪ್ರಾಯವನ್ನು...
ಬೆಂಗಳೂರು; ರಾಜ್ಯದ ಗ್ಯಾರಂಟಿ ಯೋಜನೆಗಳ ಅಪ್ಲಿಕೇಷನ್ ಹೋಸ್ಟ್ ಮತ್ತು ಕ್ಲೌಡ್ ಸೇವೆ ಪಡೆಯಲು ಆಂಧ್ರ ಪ್ರದೇಶದ ಇ-ಚಲನ್ ಹಗರಣದಲ್ಲಿ ಭಾಗಿಯಾಗಿರುವ ಡಾಟಾ ಎವಾಲ್ಯು ಸೊಲ್ಯೂಷನ್ಸ್ ಕಂಪನಿಗೆ...
ಬೆಂಗಳೂರು; ಅಲ್ಪಾವಧಿ ಟೆಂಡರ್ ಮತ್ತು ಸ್ಪರ್ಧಾತ್ಮಕ ಬಿಡ್ಡಿಂಗ್ ಮೂಲಕ ಖಾಸಗಿ ಏಜೆನ್ಸಿಯ ಸೇವೆ ಪಡೆಯಲು ಎಲ್ಲಾ ರೀತಿಯ ಅವಕಾಶಗಳಿದ್ದರೂ ಸಹ ರಾಜ್ಯ ಕಾಂಗ್ರೆಸ್ ಸರ್ಕಾರವು ಉದ್ದೇಶಪೂರ್ವಕವಾಗಿ...
ಬೆಂಗಳೂರು; ಸಮೀಕ್ಷೆ ನಡೆಸಿರುವ ಭೌಗೋಳಿಕ ಸ್ಥಳಗಳು, ದಾಖಲೆಗಳ ಸುರಕ್ಷತೆ ಮತ್ತು ಗೌಪ್ಯತೆ ಕಾಯ್ದುಕೊಳ್ಳಲಾಗುವುದು ಎಂದು ಸರ್ಕಾರವು ಕೋರಿದರೆ ಮಾತ್ರ ಜಿಪಿಎಸ್ ದಾಖಲೆ, ಕ್ಷೇತ್ರವಾರು ಫೋಟೋಗಳನ್ನು ಮುಚ್ಚಿದ...
ಬೆಂಗಳೂರು; ವರಮಾನ ತೆರಿಗೆಯನ್ನೂ ಪಾವತಿಸದೇ ಇರುವ ಕುಟುಂಬದ ಯಜಮಾನಿಗೂ ಗೃಹ ಲಕ್ಷ್ಮಿ ಯೋಜನೆಯು ತಲುಪಿಲ್ಲ ಎಂದು ಸರ್ಕಾರವೇ ಇದೀಗ ಲಿಖಿತವಾಗಿ ಒಪ್ಪಿಕೊಂಡಿದೆ.
ಗೃಹ ಲಕ್ಷ್ಮಿ ಯೋಜನೆಯೂ ಸೇರಿದಂತೆ...
ಬೆಂಗಳೂರು: ಶಕ್ತಿ ಯೋಜನೆಯನ್ನು ಅನುಷ್ಠಾನಗೊಳಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಸಹಾಯಾನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಿಡುಗಡೆ ಮಾಡುತ್ತಿಲ್ಲ. ಶಕ್ತಿ ಯೋಜನೆ ಜಾರಿಗೆ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಹಣಕಾಸಿನ ನಷ್ಟವನ್ನು ಹೆಚ್ಚಿಸುತ್ತಿದೆ ಎಂಬುದಕ್ಕೆ ಮತ್ತೊಂದು...
ಬೆಂಗಳೂರು; ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೌಲ್ಯಮಾಪನ, ನಿರಂತರ ಮೇಲ್ವಿಚಾರಣೆ, ಫಲಾನುಭವಿ ಕೇಂದ್ರಿತ ನೇರ ಮತ್ತು ನಿರಂತರ ಸಂವಹನಕ್ಕೆ ರೈಟ್ ಪೀಪಲ್ ನೀಡಿದ್ದ ಹಣಕಾಸಿನ ಪ್ರಸ್ತಾವನೆಯನ್ನೇ ರಾಜ್ಯ...
ಬೆಂಗಳೂರು; ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲೊಂದಾದ ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಸಿಕೊಳ್ಳಲು ಕೆಇಬಿ, ಹೆಸ್ಕಾಂ ಸಿಬ್ಬಂದಿ, ಅಧಿಕಾರಿಗಳಿಗೆ ಫಲಾನುಭವಿಗಳು ಲಂಚ ನೀಡಿದ್ದರು. ಈ ಯೋಜನೆಗೆ ನೋಂದಾಯಿಸಿಕೊಂಡಿದ್ದರೂ...
ಬೆಂಗಳೂರು; ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಹರಸಾಹಸ ಪಡುತ್ತಿರುವ ಬೆನ್ನಲ್ಲೇ ಇತರೆ ಇಲಾಖೆಗಳಿಗೆ ಹಂಚಿಕೆ ಆಗುತ್ತಿದ್ದ ಅನುದಾನದಲ್ಲಿ ಕಡಿತಗೊಳಿಸಲಾರಂಭಿಸಿದೆ. ಇದಕ್ಕೊಂದು ಸ್ಪಷ್ಟ...
ಬೆಂಗಳೂರು; ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪೈಕಿ ಶೇ.50.91ರಷ್ಟು ಮಹಿಳೆಯರಿಗೆ ಹಣ ಉಳಿತಾಯವಾಗುತ್ತಿಲ್ಲ. ಶೇ. 5.92ರಷ್ಟು ಫಲಾನುಭವಿಗಳು ಗೃಹ ಲಕ್ಷ್ಮಿ ಹಣವನ್ನು ಚೀಟಿ ವ್ಯವಹಾರದಲ್ಲಿ ಹೂಡಿದ್ದಾರೆ ಎಂದು...