Thursday | March 19, 2026 |

Tag: Gurupeeta

ಕನಕ ಗುರು ಪೀಠ ಸೇರಿ 22 ಸಂಸ್ಥೆಗಳಿಗೆ 94 ಕೋಟಿ ಮೌಲ್ಯದ ಗೋಮಾಳ ಮಂಜೂರು; ನಿಯಮ ಉಲ್ಲಂಘನೆ

ಬೆಂಗಳೂರು; ಮಾರುಕಟ್ಟೆಯಲ್ಲಿ ಅಂದಾಜು 94 ಕೋಟಿ ರು ಬೆಲೆಬಾಳುವ 11.83 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಶ್ರೀ ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠ ಸೇರಿದಂತೆ ಒಟ್ಟು...

ದಲಿತ ಸಮುದಾಯದ ಅಪ್ರಾಪ್ತ ಬಾಲಕಿ, ಸಂತ್ರಸ್ತೆ ಎಂಬುದನ್ನೇ ಮರೆತರೇ ಮಾದಾರಾ ಚನ್ನಯ್ಯ ಶ್ರೀ?

ಬೆಂಗಳೂರು; ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಮುರುಘಾ ಶರಣರನ್ನು ಬೆಂಬಲಿಸಿ ಹೇಳಿಕೆ ನೀಡಿರುವ ಮಾದಾರಾ ಚನ್ನಯ್ಯ ಗುರುಪೀಠದ...

ಮಾದಾರ ಚನ್ನಯ್ಯ ಗುರುಪೀಠಕ್ಕೆ ದುಗ್ಗಾಣಿ ಬೆಲೆಗೆ 81 ಎಕರೆ ಗೋಮಾಳ; ಭಾಗ್ವತ್‌ ಭೇಟಿ ಬೆನ್ನಲ್ಲೇ ಆದೇಶ ಬಹಿರಂಗ

ಬೆಂಗಳೂರು; ಕರ್ನಾಟಕ ಭೂ ಕಂದಾಯ ನಿಯಮ ಉಲ್ಲಂಘಿಸಿ ಚಿತ್ರದುರ್ಗದ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠ ಟ್ರಸ್ಟ್‌ಗೆ 81.23 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಮಂಜೂರು ಮಾಡಿರುವ...
error: Content is protected !!