Monday | November 23, 2026 |

Tag: H D Kumar Swamy

ಮಲಗುವ ಕೋಣೆಯಲ್ಲಿ ಇಡೀ ರಾತ್ರಿ ಕಂಠಪಾಠ, ತೀವ್ರ ನಿಗಾ, ತಮ್ಮದೇ ಕಾರಿನಲ್ಲಿ ಪರೀಕ್ಷಾ ಕೇಂದ್ರಕ್ಕೆ ಕರೆದೊಯ್ದಿದ್ದ ತಂಡ; ಪಶುವೈದ್ಯಾಧಿಕಾರಿಗಳ ನೇಮಕ ಅಕ್ರಮದ ಮತ್ತೊಂದು ಮುಖ ಬಯಲು

ಬೆಂಗಳೂರು; ಪಶು ವೈದ್ಯಾಧಿಕಾರಿ ಹುದ್ದೆ ಆಕಾಂಕ್ಷಿ ಅಭ್ಯರ್ಥಿಗಳಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದ ತಂಡವು ಅಭ್ಯರ್ಥಿಗಳನ್ನು 40-50 ನಿಮಿಷದ ದೂರದ ಸ್ಥಳದಲ್ಲಿನ ನಿವಾಸವೊಂದರಲ್ಲಿರಿಸಿತ್ತು. ಅಲ್ಲಿ ಪ್ರಶ್ನೆಪತ್ರಿಕೆ ಮತ್ತು...

ಬಿಜೆಪಿ ಸರ್ಕಾರ ತಂದಿದ್ದ ಮಸೂದೆಯನ್ನು ಸಮರ್ಥಿಸಿಕೊಳ್ಳದ ಕಾಂಗ್ರೆಸ್‌ ಸರ್ಕಾರ; ರಾಜ್ಯ ಪ್ರತಿನಿಧಿಸಿದ್ದ ಕಪಿಲ್‌ ಸಿಬಲ್‌ರಿಂದಲೇ ದೊರೆಯದ ಬೆಂಬಲ

ಬೆಂಗಳೂರು; 2011ರ ಗ್ರೂಪ್ ಎ ಮತ್ತು ಬಿ ಗುಂಪಿನ ಹುದ್ದೆಗಳಿಗೆ ಆಯ್ಕೆಯಾಗಿದ್ದ ಅಭ್ಯರ್ಥಿಗಳ ರಕ್ಷಣೆಗಾಗಿ ಹಿಂದಿನ ಬಿಜೆಪಿ ಸರ್ಕಾರವು ಜಾರಿಗೆ ತಂದಿದ್ದ ಮಸೂದೆಯನ್ನು ಹಾಲಿ ಕಾಂಗ್ರೆಸ್‌...

‘ಅದಾನಿ ಕಂಪನಿಯಿಂದಲೇ ವಿವಾದ, 850 ಕೋಟಿ ರು ಪಾವತಿಸುವ ಲಕ್ಷಣಗಳೂ ಗೋಚರಿಸುತ್ತಿಲ್ಲ, ಅಧಿಕಾರಿಗಳ ಕೈ ಕಟ್ಟಿ ಹಾಕಿದೆ’; ಸರ್ಕಾರದ ಅಸಹಾಯಕತೆ ಬಹಿರಂಗ

ಬೆಂಗಳೂರು;  'ಕಲ್ಬುರ್ಗಿಯ ವಾಡಿಯಲ್ಲಿ  ಸುಣ್ಣದ ಕಲ್ಲು ಗಣಿ ಗುತ್ತಿಗೆ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಿರುವ ಅದಾನಿ ಎಸಿಸಿ ಸಿಮೆಂಟ್ಸ್‌ ಲಿಮಿಟೆಡ್‌ ಬಾಕಿ ಉಳಿಸಿಕೊಂಡಿರುವ 850.20 ಕೋಟಿ ರು...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ ಪರಿಸ್ಥಿತಿ ಮತ್ತು ಸಾಮಾಜಿಕ ಆರ್ಥಿಕ ಅಗತ್ಯಗಳಿಗೆ ಹೊಂದಿಸಿಕೊಳ್ಳಬೇಕಿದೆ ಎಂದು ಪ್ರತಿಪಾದಿಸಲಿರುವ ಕರ್ನಾಟಕ ಸರ್ಕಾರವು...

ಘನತ್ಯಾಜ್ಯ ವಿಲೇವಾರಿ; 39,437 ಕೋಟಿ ರು ಮೌಲ್ಯದ ಟೆಂಡರ್ ಪರಿಶೀಲನೆಗೆ ಕೇವಲ 7 ದಿನ ಗಡುವು, ಸಿದ್ದು ಅವಧಿಯಲ್ಲಿ ರಚಿಸಿದ್ದ ತಂಡಕ್ಕೆ ಕೊಕ್‌ ಕೊಟ್ಟು ಹೊಸ ತಂಡ ರಚಿಸಿದ್ದೇಕೆ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಕರೆದಿರುವ 2 ಪ್ಯಾಕೇಜ್‌ಗಳ ಟೆಂಡರ್‍‌ಗಳಿಗೆ ಸಂಬಂಧಿಸಿದಂತೆ ದಿ ಫೈಲ್ ಸರಣಿ ವರದಿಗಳನ್ನು...

ದ ಪಾಲಿಸಿ ಫ್ರಂಟ್ ಪಾಲುದಾರನ ಬಂಡವಾಳ ಬಯಲು ಮಾಡಿದ ಕೆಎಸ್‌ಎಂಸಿಎ; ಹಕ್ಕುಬಾಧ್ಯತಾ ಸಮಿತಿ ನಡವಳಿ ಬಹಿರಂಗ

ಬೆಂಗಳೂರು; ರಾಜ್ಯ ಕಾಂಗ್ರೆಸ್‌ ಸರ್ಕಾರದ ಸಾಧನೆ ಮತ್ತು ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಣದಲ್ಲಿ  ಪ್ರಚಾರ ಮಾಡಲು 7.20 ಕೋಟಿ ರುಪಾಯಿ ಮೊತ್ತದಲ್ಲಿ ಗುತ್ತಿಗೆ ಪಡೆದಿರುವ ದ ಪಾಲಿಸಿ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ ನಂತರ ಎಲ್‌ಎಸಿ ಪ್ರಕರಣಗಳನ್ನು ದಾಖಲಿಸಿರುವ ಪರಿಣಾಮ ಸುಮಾರು 80 ಕೋಟಿಗೂ ಹೆಚ್ಚು ಪರಿಹಾರ...

‘ಅಮೇರಿಕಾ ಕಂಪನಿಯೇ ಪ್ರಸ್ತಾವ ಸಲ್ಲಿಸಲಿ’; ಎಚ್‌ಡಿಕೆ ಹೇಳಿಕೆ ಬೆನ್ನಲ್ಲೇ ಮುನ್ನೆಲೆಗೆ ಬಂದ ಸರ್ಕಾರದ ನಿಲುವು

ಬೆಂಗಳೂರು; 'ಮಂಡ್ಯ ಜಿಲ್ಲೆಯಲ್ಲಿ ಸಿದ್ಧಪಡಿಸಿದ ಕೈಗಾರಿಕೆ ಪ್ರದೇಶದ ಭೂಮಿಯು ಪ್ರಸ್ತುತ ಲಭ್ಯವಿಲ್ಲ. ಒಂದು ವೇಳೆ ಕಂಪನಿಯು ರಾಜ್ಯ ಸರ್ಕಾರಕ್ಕೆ ತನ್ನ ಯೋಜನೆಯ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಿ...

ಡಿ ಕೆ ಶಿ ವಿರುದ್ಧ ಪ್ರಕರಣ; ಕಪಿಲ್ ಸಿಬಲ್ ಸೇವೆಗೆ ಸರ್ಕಾರದ ಅಧಿಕೃತತೆಯೇ ಇರಲಿಲ್ಲ, ಆದರೂ 20 ಲಕ್ಷ ರು ಸಂಭಾವನೆ?

ಬೆಂಗಳೂರು;  ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಆರನೇ ಪ್ರತಿವಾದಿಯಾಗಿರುವ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ಗೆ   2025ರ ಸೆಪ್ಟಂಬರ್‍‌ 22ರಂದು  ಹಿರಿಯ ವಕೀಲ ಕಪಿಲ್‌ ಸಿಬಲ್‌...

ಬಿಬಿಸಿಗೆ ಸಂಪನ್ಮೂಲವಿಲ್ಲವೆಂದಿದ್ದ ಬಿಡಿಎ,ಅವಳಿ ಸುರಂಗ ಮಾರ್ಗ ನಿರ್ಮಾಣಕ್ಕೆ ಆರ್ಥಿಕ ಸಬಲತೆ ಹೊಂದಿದೆಯೇ?

ಬೆಂಗಳೂರು; ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯ ಭಾಗವಾಗಿರುವ ಬೆಂಗಳೂರು ಬಿಸಿನೆಸ್‌ ಕಾರಿಡಾರ್‌ ಯೋಜನೆಗೆ  7,000 ಕೋಟಿ ರು.ಗಳಷ್ಟು  ಆರ್ಥಿಕ ಸಂಪನ್ಮೂಲಗಳನ್ನು ಕ್ರೋಢೀಕರಿಸಲು ಏದುಸಿರು ಬಿಡುತ್ತಿರುವ ಬೆಂಗಳೂರು ಅಭಿವೃದ್ಧಿ...

ಗಂಗಾಕಲ್ಯಾಣ; ಬಿಜೆಪಿ ಅವಧಿಯ ಗುತ್ತಿಗೆದಾರರೇ ಮುಂದುವರಿಕೆ, ಚರ್ಚೆಗೆ ಗ್ರಾಸವಾದ ತೀರ್ಮಾನ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗಂಗಾ ಕಲ್ಯಾಣ ಯೋಜನೆಗೆ  ಎಂಪ್ಯಾನಲ್‌ ಆಗಿದ್ದ ಗುತ್ತಿಗೆದಾರರಿಗೆ ಹಣ ಕೊಟ್ಟಿದ್ದರೂ ಸಹ ಫಲಾನುಭವಿಗಳಿಗೆ ಗುಣಮಟ್ಟದ ಮೋಟಾರ್‍‌ ವಿತರಣೆ ಆಗಿರಲಿಲ್ಲ...

ಕೆಂಪಣ್ಣ ಆಯೋಗ; ಸಲ್ಲಿಕೆಯಾಗದ ವರದಿ, ವರ್ಷದಿಂದಲೂ ಕಡತ ತೆವಳಿಕೆ, ರಾಜ್ಯಪಾಲರ ಕಡುಮೌನ

ಬೆಂಗಳೂರು;  ಅರ್ಕಾವತಿ ಬಡಾವಣೆಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಹೆಚ್‌ ಎಸ್‌ ಕೆಂಪಣ್ಣ ನೇತೃತ್ವದ  ವಿಚಾರಣೆ ಆಯೋಗದ ವರದಿ ಮತ್ತು ಇದಕ್ಕೆ ಸಂಬಂಧಿಸಿದ ಕಡತಗಳನ್ನು ರಾಜ್ಯ ಕಾಂಗ್ರೆಸ್‌...
error: Content is protected !!