ಉಕ್ಕು ಕಾರ್ಖಾನೆ ಸ್ಥಾಪಿಸದ ಮಿತ್ತಲ್‌ ಕಂಪನಿಯ ಓಲೈಕೆ, ವಿಐಎಸ್‌ಎಲ್‌ನ್ನು ಸುಪರ್ದಿಗೆ ಪಡೆಯಲು ಹಿಂದೇಟೇಕೆ?

ವಿಐಎಸ್‌ಎಲ್‌;20 ವರ್ಷದಲ್ಲಿ ಸೈಲ್‌ ನೀಡಿದ್ದು ಕೇವಲ 157 ಕೋಟಿ, ಗಣಿ ಭೋಗ್ಯವನ್ನೂ ಕಾರ್ಯಗತಗೊಳಿಸಿರಲಿಲ್ಲ

ಬೆಂಗಳೂರು; ಸೂಕ್ತ ಬಂಡವಾಳ ತೊಡಗಿಸುವ ಷರತ್ತಿನೊಂದಿಗೆ ಭದ್ರಾವತಿಯ ವಿಐಎಸ್‌ಎಲ್‌ನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದ...

ಜನಸೇವಾಟ್ರಸ್ಟ್‌ಗೆ 25 ಎಕರೆ ಗೋಮಾಳ ಮಂಜೂರಾಗಿದ್ದರೂ ಹೆಚ್ಚುವರಿ 15 ಎಕರೆ ಕೋರಿಕೆ ಮನ್ನಣೆಗೆ ನಿರ್ದೇಶನ

ಬೆಂಗಳೂರು; ಸಂಘ ಪರಿವಾರದ ಅಂಗ ಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ ಈಗಾಗಲೇ ರಾಜ್ಯ ಸರ್ಕಾರದಿಂದ...

ಗುತ್ತಿಗೆದಾರರಿಗೆ 1,120 ಕೋಟಿ ಅಕ್ರಮ ಲಾಭ!; ಆರೋಪಿತ ಅಧಿಕಾರಿಗಳ ರಕ್ಷಣೆಗೆ ನಿಂತ ಸರ್ಕಾರ

ಬೆಂಗಳೂರು; ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ (ಆರ್‌ಎಂಎಸ್‌ಎ) ಯೋಜನೆ ಟೆಂಡರ್‌ ಪ್ರಕ್ರಿಯೆಗಳನ್ನು ವಿಕೇಂದ್ರಿಕರಣಕ್ಕೆ...

ಸ್ಯಾಂಟ್ರೋ ರವಿಗೆ ಕೊಠಡಿ ಹಂಚಿಕೆಯಾಗಿಲ್ಲ, ಸಿಸಿಟಿವಿ ಪರಿಶೀಲನೆಯೂ ನಡೆದಿಲ್ಲ; ಮುನ್ನೆಲೆಗೆ ಬಂದ ಪತ್ರ

ಬೆಂಗಳೂರು; ಸರ್ಕಾರಿ ಅತಿಥಿ ಗೃಹವಾದ ಕುಮಾರಕೃಪವೇ ಸ್ಯಾಂಟ್ರೋ ರವಿಯ ಹೆಡ್ಡಾಫೀಸ್ ಎಂದು ಪ್ರತಿಪಕ್ಷ...

ಹೊಸ ಕುಮಾರಕೃಪ; ಲಂಗುಲಗಾಮಿಲ್ಲ, ಸಿಸಿಟಿವಿ ಬಳಸುವ ತಂತ್ರಜ್ಞರಿಲ್ಲ, ಅತಿಥಿಗಳಲ್ಲದವರದ್ದೇ ದರ್ಬಾರು

ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರಿ ಗೃಹ ಕಚೇರಿ ಕೃಷ್ಣದಿಂದ ಕೂಗಳತೆ...

ಗಾರ್ಮೆಂಟ್‌ ನೌಕರನಿಂದ ಹಣಕ್ಕೆ ಬೇಡಿಕೆ ; ‘ದಿ ಫೈಲ್‌’ ವರದಿ ಬೆನ್ನಲ್ಲೆ ವೈದ್ಯರಿಬ್ಬರ ಅಮಾನತು

ಬೆಂಗಳೂರು; ಸರ್ಕಾರಿ ಆಸ್ಪತ್ರೆಯ ವೈದ್ಯರಿಬ್ಬರು ಗಾರ್ಮೆಂಟ್‌ ನೌಕರನೊಬ್ಬನಿಂದ ಹಣಕ್ಕೆ ಬೇಡಿಕೆ ಇರಿಸಿದ್ದ ವಿಡಿಯೋವನ್ನಾಧರಿಸಿ...

ಠಾಣೆ ಮೆಟ್ಟಿಲೇರಿದ ಸಿಎಂ ಪಿಎ ಹನಿಟ್ರ್ಯಾಪ್‌ ಪ್ರಕರಣ; ವಕೀಲರು ನೀಡಿದ ದೂರಿನಲ್ಲಿ ಹೆಸರು ಬಹಿರಂಗ

ಬೆಂಗಳೂರು; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಪ್ತ ಸಹಾಯಕನನ್ನು ಹನಿಟ್ರ್ಯಾಪ್‌ ಬಲೆಗೆ ಕೆಡವಲಾಗಿತ್ತು...

ನ್ಯಾಕ್‌ ಸಮಿತಿ ಪರಿಶೀಲನೆ ಪ್ರಕ್ರಿಯೆಗೆ 2 ಕೋಟಿಗೂ ಹೆಚ್ಚು ವೆಚ್ಚ; ವರದಿ ನೀಡಲು ನಿರ್ದೇಶನ ನೀಡಿದ ಸರ್ಕಾರ

ಬೆಂಗಳೂರು; ದಾವಣಗೆರೆ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿ ನೇಮಕಗೊಳಿಸಲು ಶೋಧನಾ ಸಮಿತಿಯು ಆಯ್ಕೆ ಪ್ರಕ್ರಿಯೆ...

ಪ್ರಗತಿ ಪ್ರತಿಮೆ ಅನಾವರಣ; ಮೋದಿ ಕಾರ್ಯಕ್ರಮ, ಕಾಮಗಾರಿ, ವ್ಯವಸ್ಥೆಗೆ 48.44 ಕೋಟಿ ವೆಚ್ಚ!

ಬೆಂಗಳೂರು; ಕೆಂ‍‍ಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲಾಗಿರುವ ಕೆಂಪೇಗೌಡರ 108 ಅಡಿ ಎತ್ತರದ...

ಚೆಕ್‌ಡ್ಯಾಂ ಕಾಮಗಾರಿಯಲ್ಲಿ ಭ್ರಷ್ಟಾಚಾರ; ವರ್ಷ ಕಳೆದರೂ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ‘ನರೇಗಾ‘ ಯೋಜನೆ ಅಡಿಯಲ್ಲಿ ನಡೆದಿದ್ದ ಚೆಕ್‌ ಡ್ಯಾಂ ಕಾಮಗಾರಿಗಳ ನಿರ್ಮಾಣದಲ್ಲಿ ಸರ್ಕಾರಕ್ಕೆ...

ಗ್ರಾಮಸ್ಥರ ವಿರೋಧವನ್ನೂ ಲೆಕ್ಕಿಸದೇ ಗೋವು ಮೇಯುವ ಜಾಗವನ್ನೇ ಜನಸೇವಾ ಟ್ರಸ್ಟ್‌ಗೆ ಧಾರೆಯೆರೆದ ಸರ್ಕಾರ

ಬೆಂಗಳೂರು; ಸಂಘಪರಿವಾರದ ಅಂಗಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ ಕುರುಬರಹಳ್ಳಿಯಲ್ಲಿರುವ 35.33 ಎಕರೆ ವಿಸ್ತೀರ್ಣದ ಗೋಮಾಳ...

ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಜಮೀನಿನ ಮೇಲೆ ರಾಷ್ಟ್ರೋತ್ಥಾನ ಪರಿಷತ್‌ ಕಣ್ಣು

ಬೆಂಗಳೂರು; ನೂತನ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ...

ಕೋವಿಡ್‌-19; ಮುಖ್ಯಮಂತ್ರಿ ಸೇರಿ 23 ಜಿಲ್ಲೆಗಳ ಶಾಸಕರು ಅನುದಾನ ಪ್ರಸ್ತಾವನೆಯನ್ನೇ ಸಲ್ಲಿಸಿಲ್ಲ

ಬೆಂಗಳೂರು; ಕೋವಿಡ್‌–19 ವೈರಾಣು ನಿಯಂತ್ರಿಸಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನ ಬಳಕೆ...

Page 1 of 6 1 2 6

Latest News