Saturday | November 14, 2026 |

Tag: h d kumaraswamy

‘ನಾಳೆ ತಗ ಬರ್ಲಾ ಸಾರ್, ಇಲ್ಲಾಂದ್ರೆ ಒಂದು 15 ಹಾಕ್ಲಾ, ಅಕೌಂಟ್ ಗೆ ನಿಮ್ಮ ಮಗನ ಅಕೌಂಟ್ ಗೆ ಎಷ್ಟು ಹಾಕ್ಲಿ, ಕ್ಲಿಯರ್ ಮಾಡ್ಬಿಡ್ಲಾ, ಫೋನ್ ಪೇ ಏನಾದ್ರು ಮಾಡ್ಬಿಡ್ಲಾ ಸಾರ್?; ಲೀಗಲ್...

ಬೆಂಗಳೂರು;  ವಿಕಾಸ ಸೌಧ ಮತ್ತು ಎಂ ಎಸ್‌ ಬಿಲ್ಡಿಂಗ್‌ ಕಟ್ಟಡದಲ್ಲಿರುವ ಕ್ಯಾಂಟೀನ್‌ ಗುತ್ತಿಗೆದಾರನಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ಕಾರ್ಯಕಾರಿ) ಅಧೀನ ಕಾರ್ಯದರ್ಶಿ ಲಂಚಕ್ಕೆ...

ಎಂ ಎಸ್‌ ಬಿಲ್ಡಿಂಗ್‌, ವಿಕಾಸಸೌಧ ಕ್ಯಾಂಟೀನ್‌ ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆ, ಫೋನ್‌ ಪೇ ಮೂಲಕ 10 ಲಕ್ಷ ವಸೂಲು ಮಾಡಿದ ಅಧಿಕಾರಿ; ಸರ್ಕಾರಕ್ಕೆ ಲೀಗಲ್‌ ನೋಟೀಸ್‌ ಜಾರಿ

ಬೆಂಗಳೂರು; ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳ ಸಚಿವಾಲಯಗಳ ಕಚೇರಿಗಳನ್ನು ಹೊಂದಿರುವ ವಿಕಾಸ ಸೌಧ ಮತ್ತು ಬಹುಮಹಡಿ ಕಟ್ಟಡದಲ್ಲಿರುವ ಕ್ಯಾಂಟೀನ್‌ ನಡೆಸುವ ಗುತ್ತಿಗೆದಾರರಿಂದಲೂ ಅಧಿಕಾರಿಗಳು ಹಣ ಸುಲಿಗೆ...

ವಿಶ್ವವಿದ್ಯಾಲಯಗಳಲ್ಲಿ ದುರಾಡಳಿತ; 14,874 ಕೋಟಿ ರು ಮೊತ್ತಕ್ಕೆ ಲೆಕ್ಕಪರಿಶೋಧಕರ ಆಕ್ಷೇಪಣೆ, ಪ್ರಶ್ನೆಪತ್ರಿಕೆ, ಉತ್ತರ ಪತ್ರಿಕೆ ಮುದ್ರಣದಲ್ಲಿಯೂ ಅವ್ಯವಹಾರ?

ಬೆಂಗಳೂರು; ಅಂಕಪಟ್ಟಿ,  ಪ್ರಮಾಣ ಪತ್ರ, ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆಗಳ ದಾಸ್ತಾನು ಮತ್ತು ವಿತರಣೆ ದಾಖಲೆಯ ಅಸಮರ್ಪಕ ನಿರ್ವಹಣೆ ಸೇರಿದಂತೆ ಆಡಳಿತಾತ್ಮಕವಾಗಿ ಹಲವು ವಿಶ್ವವಿದ್ಯಾಲಯಗಳಲ್ಲಿ ಕಂಡು...

ಆರ್ಥಿಕ ಸ್ಥಿತಿ ಬಹಿರಂಗಪಡಿಸಿ ಕೋಲಾಹಲ ಎಬ್ಬಿಸಿದ್ದ ಅನಧಿಕೃತ ಟಿಪ್ಪಣಿಯ ಕಡತ ಒದಗಿಸಲು ನಿರಾಕರಿಸಿದ ಸರ್ಕಾರ

ಬೆಂಗಳೂರು; ರಾಜ್ಯ ಸರ್ಕಾರವು ₹2 ಲಕ್ಷ ಕೋಟಿಗೂ ಹೆಚ್ಚಿನ ಕಾಮಗಾರಿಗಳ ಬಾಕಿ ವೆಚ್ಚವನ್ನು ಹೊಂದಿದೆ ಎಂದು ಆರ್ಥಿಕ ಇಲಾಖೆಯು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ...

ದಿ ಫೈಲ್‌ ಗೆ ಜೀವ ಬೆದರಿಕೆ, ಅವಾಚ್ಯ ಶಬ್ದಗಳಿಂದ ನಿಂದನೆ; ಪ್ರಕರಣ ದಾಖಲಿಸಲು ದೂರುದಾರರೇ ನ್ಯಾಯಾಲಯದಿಂದ ಅನುಮತಿ ತರಲಿ, ಬೆದರಿಕೆ ಒಡ್ಡಿದವನ ವಿರುದ್ಧ ಎಫ್‌ಐಆರ್ ದಾಖಲಿಸದ ಪೊಲೀಸರಿಂದ ಎನ್‌ಸಿಆರ್‍‌

ಬೆಂಗಳೂರು; ದಿ ಫೈಲ್‌ ಸುದ್ದಿ ಜಾಲತಾಣದಲ್ಲಿ ಪ್ರಕಟಗೊಂಡಿದ್ದ ವರದಿ ಉಲ್ಲೇಖಿಸಿ ಅಪರಿಚಿತ ವ್ಯಕ್ತಿಯೋರ್ವ ಮೊಬೈಲ್‌ ಕರೆ ಹಾಗೂ ವಾಟ್ಸಾಪ್‌  ಮೂಲಕ ದಿ ಫೈಲ್ ಸಂಪಾದಕ ಜಿ...

80,950 ಸ್ವ ಸಹಾಯ ಗುಂಪುಗಳಿಂದ 1,758.53 ಕೋಟಿ ರುಪಾಯಿ ಸಾಲದ ಹೊರ ಬಾಕಿ; ವಸೂಲಾತಿಯಲ್ಲಿ ವಿಫಲ

ಬೆಂಗಳೂರು; ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಸಾಲ ಪಡೆದಿರುವ ಒಟ್ಟು ಸ್ವ ಸಹಾಯ ಗುಂಪುಗಳ ಪೈಕಿ ಒಟ್ಟಾರೆ  80,950 ಸ್ವ ಸಹಾಯ...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ ಐಎಎಸ್‌ ವೃಂದಕ್ಕೆ  ಮುಂಬಡ್ತಿ ನೀಡಲು ಸಚಿವ ಸಂಪುಟಕ್ಕೆ  ಪ್ರಸ್ತಾವ ಮಂಡನೆಯಾದ ಬೆನ್ನಲ್ಲೇ ಕೆಎಎಸ್‌ನ ...

ಟೆಂಡರ್ ನಿಯಮಗಳ ಭಾರೀ ಉಲ್ಲಂಘನೆ, ಅಕ್ರಮ; ಟೆಂಡರ್ ಅಂಗೀಕಾರ ಪ್ರಾಧಿಕಾರಕ್ಕೆ ಸ್ವೇಚ್ಛೆ ಅಧಿಕಾರ, ಆರ್ಥಿಕ ಇಲಾಖೆ ಆಕ್ಷೇಪ, ಮುಖ್ಯಮಂತ್ರಿಯನ್ನೂ ಕತ್ತಲಲ್ಲಿಟ್ಟರೇ?

ಬೆಂಗಳೂರು; ಲೋಕೋಪಯೋಗಿ ಇಲಾಖೆಯು ಕೈಗೆತ್ತಿಕೊಂಡಿರುವ ನೂರಾರು ಕೋಟಿ ರು ಮೊತ್ತದ ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ, ಆರ್ಥಿಕ ಮತ್ತು ತಾಂತ್ರಿಕ ಬಿಡ್‌ ತೆರೆಯುವುದು ಮತ್ತು ಬಿಡ್‌ದಾರರ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ ಪ್ರಚಾರಕ್ಕೆ ಒಟ್ಟಾರೆ 348.25  ಕೋಟಿ ರುಪಾಯಿಗಳನ್ನು ಖರ್ಚು ಮಾಡಿದೆ. ಈ ಯೋಜನೆ ಜಾರಿಯಾದ...

ವೈದ್ಯಕೀಯ ಕಾಲೇಜುಗಳ ನಿರ್ಮಾಣ; ಹೆಚ್ಚುವರಿ ಕಾಮಗಾರಿ, ಅನಗತ್ಯ ವೆಚ್ಚ, ಟೆಂಡರ್ ಅಕ್ರಮದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ತಯಾರಿಸಲು ಆದೇಶ

ಬೆಂಗಳೂರು; ಬಿಜೆಪಿ ಸರ್ಕಾರದಲ್ಲಿ  ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದ ಡಾ ಕೆ ಸುಧಾಕರ್ ಅವರ ಅವಧಿಯಲ್ಲಿ ಕೈಗೆತ್ತಿಕೊಂಡಿದ್ದ ವೈದ್ಯಕೀಯ ಕಾಲೇಜುಗಳ ಕಟ್ಟಡ ಕಾಮಗಾರಿಯಲ್ಲಿ ಭ್ರಷ್ಟಾಚಾರ, ನಿಯಮ ಉಲ್ಲಂಘನೆ,...

ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಕರಣ; ಎಸ್‌ಪಿಪಿಯಾಗಿ ಜಗದೀಶ್‌ ನೇಮಕಕ್ಕೆ ಅವಕಾಶವಿಲ್ಲವೆಂದಿದ್ದ ಸರ್ಕಾರ

ಬೆಂಗಳೂರು; ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಕರಣದಲ್ಲಿ ವಾದ ಮಂಡಿಸಲು ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ)ರನ್ನಾಗಿ ಬಿ ಎನ್‌ ಜಗದೀಶ್‌ ಅವರನ್ನು ಒಂದು ವರ್ಷದ...

ಸಿಎಂ ಸೋದರ ಸಂಬಂಧಿ ಮಹದೇವರಿಗೆ ವಿಶೇಷಾಧಿಕಾರಿ ಹುದ್ದೆ; ವಿವಾದಕ್ಕೆ ದಾರಿಯಾಯಿತೇ ವಿವಿ ಆದೇಶ?

ಬೆಂಗಳೂರು; ಪ್ರಾದೇಶಿಕ ನಿರ್ದೇಶಕರ ನೇಮಕಾತಿಯಲ್ಲಿ ಅಕ್ರಮಗಳು ನಡೆದಿದೆ ಎನ್ನಲಾಗಿರುವ ಪ್ರಕರಣದಲ್ಲಿ ನ್ಯಾಯಮೂರ್ತಿ ಭಕ್ತವತ್ಸಲ ನೇತೃತ್ವದ ಸಮಿತಿ ನೀಡಿದ್ದ ವರದಿಯನ್ನಾಧರಿಸಿ ಮುಕ್ತ ವಿಶ್ವವಿದ್ಯಾಲಯವು ಹಲವು ವರ್ಷಗಳಾದರೂ ಯಾವುದೇ...
error: Content is protected !!