Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

ACB/LOKAYUKTA

ಭ್ರಷ್ಟಾಚಾರ ತಡೆ (ತಿದ್ದುಪಡಿ)ಕಾಯ್ದೆ; ಜಸ್ಟೀಸ್‌ ಇಂದ್ರಕಲಾ ಸೇರಿ ಐವರ ವಿರುದ್ಧ ದೂರು ಸಲ್ಲಿಕೆ

ಬೆಂಗಳೂರು; ಕೋಟ್ಯಂತರ ರುಪಾಯಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವರಾಜಸ್ವಾಮಿ ವಿರುದ್ಧ ದೂರು ನೀಡಿರುವ ನಿವೃತ್ತ ನ್ಯಾಯಾಧೀಶರಾದ ಇಂದ್ರಕಲಾ ಅವರು ಸೇರಿದಂತೆ ಐವರ ವಿರುದ್ಧವೂ ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ಎಸಿಬಿ) ಜನಾಧಿಕಾರ ಸಂಘರ್ಷ ಪರಿಷತ್‌

GOVERNANCE

ಮೋದಿ ಹುಟ್ಟುಹಬ್ಬಕ್ಕೆ ಜಾಹೀರಾತು; ಪ್ರಾಯೋಜಿತ ಪುರವಣಿಗಳಿಗೆ 44.85 ಲಕ್ಷ ರು. ವೆಚ್ಚ

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ಹಣವಿಲ್ಲ, ಸಂಪನ್ಮೂಲ ಸ್ಥಗಿತಗೊಂಡಿದೆ, ಖಜಾನೆ ಬರಿದಾಗಿದೆ ಎಂದೆಲ್ಲಾ ದೈನೈಸಿ ಸ್ಥಿತಿಯನ್ನು ಮುಂದಿರಿಸಿದ್ದ ರಾಜ್ಯ ಬಿಜೆಪಿ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬಕ್ಕೆ ನೀಡಿದ್ದ ಪತ್ರಿಕೆಗಳ ಪ್ರಾಯೋಜಿತ ಪುರವಣಿಗಳಿಗೆ

GOVERNANCE

ಆರ್ಥಿಕ ಸಂಕಷ್ಟ ನೆಪ; ಟ್ರೀ ಪಾರ್ಕ್‌ಗೆ ಕೊಟ್ಟಿದ್ದ 1 ಕೋಟಿ ಹಿಂಪಡೆದ ಸರ್ಕಾರ

ಬೆಂಗಳೂರು; ಕೋವಿಡ್ ಲಾಕ್ ಡೌನ್‌ನಿಂದ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವುದನ್ನು ನೆಪವಾಗಿರಿಸಿಕೊಂಡಿರುವ ರಾಜ್ಯ ಬಿಜೆಪಿ ಸರ್ಕಾರವು ಇದೀಗ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ನಿರ್ಮಾಣಕ್ಕೆ ಬಿಡುಗಡೆ ಮಾಡಿದ್ದ ಒಂದು ಕೋಟಿ ಅನುದಾನವನ್ನೂ ವಾಪಸ್‌ ಪಡೆದುಕೊಂಡಿದೆ. ಹಾಸನ

GOVERNANCE

ಸಹಭಾಗಿ; ಕೆಪಿಎಸ್‌ಸಿ ಅಧ್ಯಕ್ಷರ ನೇಮಕ ಕುರಿತು ‘ದಿ ಫೈಲ್‌’ ವರದಿ ವಿಸ್ತರಿಸಿದ ಪ್ರಜಾವಾಣಿ

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್​ಸಿ)ದ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಎಸ್‌ ಸಾಹುಕಾರ್‌ ಅವರ ನೇಮಕ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ‘ದಿ ಫೈಲ್‌’ ಕಳೆದ 5 ತಿಂಗಳ ಹಿಂದೆಯೇ ಪ್ರಕಟಿಸಿದ್ದ ವರದಿಯನ್ನು ಪ್ರಜಾವಾಣಿ ಇದೀಗ

GOVERNANCE

ಭತ್ತ ಬೆಳೆಗಾರರಿಗೆ 126 ಕೋಟಿ ರು. ಬಾಕಿ ; ಬೆಂಬಲ ಬೆಲೆಗೂ ಹಣವಿಲ್ಲವೇ?

ಬೆಂಗಳೂರು; ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಕರ್ನಾಟಕ ಯೋಜನೆಯಡಿ ಎರಡನೇ ಕಂತಿನ ಹೆಚ್ಚುವರಿ ನೆರವಿನ ಅನುದಾನವನ್ನು ಬಿಡುಗಡೆ ಮಾಡದ ರಾಜ್ಯ ಬಿಜೆಪಿ ಸರ್ಕಾರವು ಕನಿಷ್ಟ ಬೆಂಬಲ ಬೆಲೆಯಡಿ ಭತ್ತ ಖರೀದಿ ಸಂಬಂಧ 126 ಕೋಟಿ ರು.ಗಳನ್ನೂ

GOVERNANCE

ಕೋಟ್ಯಂತರ ರು. ಶುಲ್ಕ ಖೋತಾ; ನಿಶ್ಯಕ್ತ ಎಪಿಎಂಸಿಗಳ ಹೆಗಲಿಗೆ ಹೊಸ ಯೋಜನೆ ಅನುಷ್ಠಾನ ಹೊಣೆ

ಬೆಂಗಳೂರು; ಕೃಷಿಗೆ ಸಂಬಂಧಿಸಿದಂತೆ 2021-22ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದ ಕೆಲ ಯೋಜನೆಗಳನ್ನು ಸಹಕಾರ ಇಲಾಖೆ ವ್ಯಾಪ್ತಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಂಪನ್ಮೂಲದಿಂದಲೇ ಅನುಷ್ಠಾನಗೊಳಿಸಲು ಬಿಜೆಪಿ ಸರ್ಕಾರ ಮುಂದಾಗಿರುವುದು ಇದೀಗ ಬಹಿರಂಗವಾಗಿದೆ. ಎಪಿಎಂಸಿ ಕಾಯ್ದೆಗೆ

GOVERNANCE

ನಿರ್ದೇಶಕ ಸೇರಿ 20 ಅಧಿಕಾರಿ, ನೌಕರರು ದೋಷಮುಕ್ತ; ಸಿಎಜಿ ವರದಿ ಕಡೆಗಣಿಸಿದರೇ ಸುರೇಶ್‌ಕುಮಾರ್‌?

ಬೆಂಗಳೂರು; ಇ-ಆಡಳಿತ ಇಲಾಖೆಯೊಂದಿಗೆ ಸಮಾಲೋಚಿಸದೆಯೇ ಕಂಪ್ಯೂಟರ್‌ ಸೇರಿದಂತೆ ಇನ್ನಿತರೆ ಎಲೆಕ್ಟ್ರಾನಿಕ್‌ ಸಾಧನಗಳನ್ನು ಖರೀದಿಸಿಯೂ ಬಳಕೆ ಮಾಡದೇ ದಾಸ್ತಾನಿನಲ್ಲಿ ಕೂಡಿಟ್ಟು 82.34 ಲಕ್ಷ ರು. ನಿಷ್ಫಲ ವೆಚ್ಚದ ಪ್ರಕರಣವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಮುಕ್ತಾಯಗೊಳಿಸಿದೆ.

GOVERNANCE

ದಿನೇಶ್‌ ಕಲ್ಲಹಳ್ಳಿ ದೂರನ್ನಾಧರಿಸಿ ಎಫ್‌ಐಆರ್‌ ದಾಖಲಿಸದ ಪಂತ್‌ ವಿರುದ್ಧ ಖಾಸಗಿ ದೂರು?

ಬೆಂಗಳೂರು: ಯುವತಿಯೊಬ್ಬಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ವಂಚಿಸಿದ ಆರೋಪಕ್ಕೆ ಗುರಿಯಾಗಿರುವ ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ ಜಾರಕಿಹೊಳಿ ಪ್ರಕರಣದಲ್ಲಿ ದಿನೇಶ್‌ ಕಲ್ಲಹಳ್ಳಿ ನೀಡಿದ್ದ ದೂರು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ದೂರಿನ ಮೇರೆಗೆ ಎಫ್‌ಐಆರ್‌

LEGISLATURE

ಇ-ವಿಧಾನ ಅನುಷ್ಠಾನದಲ್ಲಿ ಅನ್ಯ ರಾಜ್ಯಗಳು ಮುಂದು; ವೆಚ್ಚದಲ್ಲಿನ ಏರಿಕೆಯಿಂದ ಹಿಂದೆಬಿದ್ದ ಕರ್ನಾಟಕ

ಬೆಂಗಳೂರು; ಇ-ವಿಧಾನ್‌ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳ ವಿಧಾನಸಭೆಗಳು ನಿಗದಿತ ಕಾಲಾವಧಿಯಲ್ಲಿಯೇ ಪೂರ್ಣಗೊಳಿಸುವ ಹಂತಕ್ಕೆ ತಲುಪಿದ್ದರೂ ಕರ್ನಾಟಕ ವಿಧಾನಸಭೆ ಮಾತ್ರ ಇನ್ನೂ ತೆವಳುತ್ತಲೇ ಇದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ನೇವಾ ವನ್ನು ಬಹುತೇಕ

GOVERNANCE

ಪೊಲೀಸ್‌ ಇಲಾಖೆಯ ಅಸಮ್ಮತಿ ನಡುವೆಯೂ ಕೋಮು ದ್ವೇಷ ಬಿತ್ತಿದ ಪ್ರಕರಣಗಳ ಹಿಂಪಡೆದ ಬಿಜೆಪಿ ಸರ್ಕಾರ

ಪ್ರಚೋದನಾಕಾರಿ ಭಾಷಣ, ಕೋಮು ದ್ವೇಷ ಹಬ್ಬಿಸಲು ಯತ್ನ, ಟಿಪ್ಪು ಜಯಂತಿ ಸಂದರ್ಭದಲ್ಲಿ ನಡೆದ ಗಲಭೆ, ಪರೇಶ್‌ ಮೇಸ್ತಾ ಪ್ರಕರಣ ಸೇರಿದಂತೆ ಹಲವು ಗಂಭೀರ ಪ್ರಕರಣಗಳನ್ನು ಹಿಂಪಡೆದುಕೊಳ್ಳಲು ಪೊಲೀಸ್‌ ಇಲಾಖೆ ಅಸಮ್ಮತಿ  ಸೂಚಿಸಿದ್ದರೂ ಬಿಜೆಪಿ ಸರ್ಕಾರ