Friday | April 24, 2026 |

Tag: h d kumarswamy

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು ಖಾಲಿ ಇದ್ದರೂ ನೇಮಕ ಪ್ರಕ್ರಿಯೆ ನಡೆಸಿಲ್ಲ. ವಿವಿಧ ವೃಂದದ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ...

ಬ್ರಾಂಡೆಡ್ ಔಷಧಿ ಮಾರಾಟ, ರೋಗಿಗಳಿಂದ ಹಣ ವಸೂಲಿ, ಖಾಸಗಿ ಅಂಬ್ಯುಲೆನ್ಸ್ ಜಾಲ, ಪ್ರಭಾವವಿದ್ದರೇ ಐಸಿಯು ಹಾಸಿಗೆ; ವಿಕ್ಟೋರಿಯಾ ನರಕ ದರ್ಶನ ಮಾಡಿಸಿದ ಲೋಕಾ ತನಿಖೆ

ಬೆಂಗಳೂರು; ಬೆಂಗಳೂರು ನಗರದ ಹೃದಯಭಾಗದಲ್ಲಿರುವ ವಿಕ್ಟೋರಿಯಾ ಆಸ್ಪತ್ರೆ ಮತ್ತು ಟ್ರಾಮಾ ಕೇಂದ್ರದಲ್ಲಿ ಅತ್ಯಂತ ಅಸ್ತವ್ಯಸ್ತ, ಆತಂಕಕಾರಿ ಘಟನೆಗಳನ್ನು ನಡೆಯುತ್ತಿವೆ. ಈ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬರುವ ರೋಗಿಗಳನ್ನು...

ಈಜಿಪುರ ಮೇಲ್ಸೇತುವೆ ಕಾಮಗಾರಿ; ಪರಿಷ್ಕೃತ ಅಂದಾಜಿನಲ್ಲಿಯೇ ಲೋಪ ಪತ್ತೆ, 8.80 ಕೋಟಿ ಮೊತ್ತಕ್ಕೆ ಲೆಕ್ಕ ಪರಿಶೋಧಕರ ಆಕ್ಷೇಪಣೆ

ಬೆಂಗಳೂರು;  ಈಜಿಪುರ ಎಲಿವೇಟೆಡ್ ಕಾಮಗಾರಿಗೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು ಮಾಡಿದ್ದ ಅಂದಾಜಿನಲ್ಲಿಯೇ ಕಂಡುಬಂದಿದ್ದ ಹಲವು ಲೋಪಗಳನ್ನು ವಾರ್ಷಿಕ ಲೆಕ್ಕ ಪರಿಶೋಧನೆಯು ಪತ್ತೆ ಹಚ್ಚಿದೆ. ಈಜಿಪುರ ಮೇಲ್ಸೇತುವೆ...

204 ತಾಲೂಕುಗಳ 2,280 ಗ್ರಾ.ಪಂ.ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ!; ಮುನ್ನೆಚ್ಚರಿಕೆ ವಹಿಸದಿದ್ದರೇ ಹನಿ ನೀರಿಗೂ ತತ್ವಾರ

ಬೆಂಗಳೂರು; ರಾಜ್ಯದಲ್ಲಿ  2026ರ ಬೇಸಿಗೆ ಅವಧಿಯಲ್ಲಿ 204 ತಾಲೂಕುಗಳ ಸುಮಾರು 2,280 ಗ್ರಾಮ ಪಂಚಾಯ್ತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಸರ್ಕಾರವು...

ಮಿಥಿಕ್ ಸೊಸೈಟಿ, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ ಸೇರಿ 8 ಸಂಸ್ಥೆಗಳಿಂದ ಗುತ್ತಿಗೆ ಷರತ್ತು ಉಲ್ಲಂಘನೆ; 104 ಕೋಟಿ ರು ಮೌಲ್ಯದ ಜಮೀನು ವಾಪಸ್ ಪಡೆಯಲಿದೆಯೇ ಸರ್ಕಾರ?

ಬೆಂಗಳೂರು;  ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ   ಮಂಜೂರಾಗಿದ್ದ  50.21 ಎಕರೆ ವಿಸ್ತೀರ್ಣದ ಜಮೀನನ್ನು ನಿಗದಿತ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳದೇ ಮಂಜೂರಾತಿ ಆದೇಶದಲ್ಲಿನ ಷರತ್ತುಗಳನ್ನು ಉಲ್ಲಂಘಿಸಿದ್ದ...

4,102.27 ಕೋಟಿ ರು ಮೊತ್ತಕ್ಕೆ ಬಳಕೆ ಪ್ರಮಾಣ ಪತ್ರ ವಿವರಗಳಿಲ್ಲ, ಕ್ರೆಡಿಟ್‌ ರೇಟಿಂಗ್‌ ಕುಸಿತವಾದರೂ ಎಚ್ಚರವಿಲ್ಲ, ಅಡವಿರಿಸಿದ್ದ ಸ್ವತ್ತುಗಳನ್ನೂ ಹಿಂಪಡೆದಿಲ್ಲ

ಬೆಂಗಳೂರು;  ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ  ಬೃಹತ್ ಬೆಂಗಳೂರು ಮಹಾನಗರಪಾಲಿಕೆಗೆ ವಿವಿಧ ಯೋಜನೆ ಮತ್ತು ಲೆಕ್ಕ ಶೀರ್ಷಿಕೆಗಳಲ್ಲಿ ಬಿಡುಗಡೆಯಾಗಿದ್ದ 4,102.27 ಕೋಟಿ ರು ಮೊತ್ತಕ್ಕೆ ಬಳಕೆ...

ಮುಕ್ತ ವಿವಿ ಕುಲಪತಿಗೆ ವಿಶೇಷ ವಿನಾಯಿತಿಯ ನಿರಂಕುಶ ಅಧಿಕಾರ?; ಸರ್ಕಾರದ ಕೆಂಗಣ್ಣಿಗೆ ಮತ್ತೆ ಗುರಿಯಾದ ರಾಜ್ಯಪಾಲ!

ಬೆಂಗಳೂರು; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಡಾ ಶರಣಪ್ಪ ವಿ ಹಲಸೆ ಅವರ ಅಧಿಕಾರ ಪೂರ್ಣಗೊಳ್ಳಲು ಒಂದು ತಿಂಗಳು ಬಾಕಿ ಇರುವಾಗಲೇ ಕುಲಾಧಿಪತಿಯೂ ಆಗಿರುವ ...

300ಕ್ಕೂ ಹೆಚ್ಚು ಖಾತೆಗಳಲ್ಲಿ 3,171.95 ಕೋಟಿ ರು ಬ್ಯಾಂಕ್‌ ಬ್ಯಾಲೆನ್ಸ್‌; ಲೆಕ್ಕ ಪರಿಶೋಧಕರಿಗೇ ದಾಖಲೆ ನೀಡದ ಜಿಬಿಎ, ಇಷ್ಟೊಂದು ಅಶಿಸ್ತೇ?

ಬೆಂಗಳೂರು; ವಿವಿಧ ಬ್ಯಾಂಕ್‌ಗಳಲ್ಲಿ  300ಕ್ಕೂ ಹೆಚ್ಚು ಖಾತೆಗಳಲ್ಲಿ 3,171.95 ಕೋಟಿ ರು ಬ್ಯಾಂಕ್‌ ಬ್ಯಾಲೆನ್ಸ್‌  ಹೊಂದಿರುವ  ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು, ಯಾವ್ಯಾವ ಬ್ಯಾಂಕ್‌ಗಳಲ್ಲಿ ಎಷ್ಟೆಷ್ಟು ಮೊತ್ತವಿದೆ, ಸಂಬಂಧಿಸಿದ...

ಹಾರೋಹಳ್ಳಿ ಭೂ ಹಗರಣ; ದಿ ಫೈಲ್ ವರದಿ ಬೆನ್ನಲ್ಲೇ 108 ಕೋಟಿ ಮೌಲ್ಯದ ಜಮೀನು ಸರ್ಕಾರದ ಹೆಸರಿಗೆ ದಾಖಲು

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತವರು ಕ್ಷೇತ್ರದಲ್ಲಿಯೇ  ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಕಬಳಿಸಿದ್ದ ಪ್ರಕರಣದ ಕುರಿತು ದಿ ಫೈಲ್‌ ದಾಖಲೆ...

ಸರ್ಕಾರದ ಪೂರ್ವಾನುಮೋದನೆ ಇಲ್ಲದಿದ್ದರೂ ದಲಿತರ ಜಮೀನು ಭೂಪರಿವರ್ತನೆಗೆ ಶಿಫಾರಸ್ಸು; ತಹಶೀಲ್ದಾರ್ ಭಾಗಿ!

ಬೆಂಗಳೂರು; ಪಿಟಿಸಿಎಲ್ ಕಾಯ್ದೆ,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ ಮರೆಮಾಚಿ ನೂರಾರು ಕೆರೆ ವಿಸ್ತೀರ್ಣದ ಜಮೀನಿಗೆ ಪೋಡಿ ದುರಸ್ತಿ  ಮಾಡಲಾಗಿದೆ. ಅಲ್ಲದೇ...

ಪುರಾತತ್ವ ಇಲಾಖೆಯಲ್ಲಿಯೂ ಶೇ.60ರಷ್ಟು ಕಮಿಷನ್‌ಗೆ ಬೇಡಿಕೆ; ಲಂಚದ ಪ್ರಮಾಣ ಕಡಿಮೆ ಮಾಡಿಸಲು ಅಲವತ್ತುಕೊಂಡ ಗುತ್ತಿಗೆದಾರರು

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಕಚೇರಿ ಹೊಂದಿರುವ  ಪುರಾತತ್ವ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಲ್ಲಿ ಗುತ್ತಿಗೆದಾರರಿಗೆ ಜೇಷ್ಠತೆ ಅಥವಾ ಹಿರಿತನ ಆಧಾರದಲ್ಲಿ ...

7.20 ಕೋಟಿ ಮೊತ್ತದ ಗುತ್ತಿಗೆ; ಪಾಲಿಸಿ ಫ್ರಂಟ್‌ ಪ್ರಕರಣದಲ್ಲಿ ತಪ್ಪು ಮಾಹಿತಿ, ಹಕ್ಕುಬಾಧ್ಯತೆ ಸಮಿತಿಯನ್ನೂ ತಪ್ಪುದಾರಿಗೆ ಎಳೆಯಿತೇ ಸರ್ಕಾರ?

ಬೆಂಗಳೂರು;  ಸಾಮಾಜಿಕ ಜಾಲತಾಣಗಳ ಮೂಲಕ ಸರ್ಕಾರದ ಯೋಜನೆ, ಕಾರ್ಯಕ್ರಮಗಳನ್ನು   7.20 ಕೋಟಿ ರು ಮೊತ್ತದಲ್ಲಿ ಕಳೆದೆರಡು ವರ್ಷಗಳಿಂದ  ಪ್ರಚಾರ ಮಾಡುತ್ತಿರುವ ದ ಪಾಲಿಸಿ ಫ್ರಂಟ್ ಹೆಸರಿನ...
error: Content is protected !!